ಭಾರತದ ಕೆಲವು ಭಾಗಗಳಲ್ಲಿ ಪ್ರವಾಹ, ಬಿಸಿಗಾಳಿ ಹೆಚ್ಚಾಗುತ್ತಿದೆ. ಆಸ್ಪತ್ರೆಗಳು ಮತ್ತು ಇತರ ಸಾರ್ವಜನಿಕ ಸ್ಥಳಗಳಲ್ಲಿ ನಿಯಮಿತವಾಗಿ ಅಗ್ನಿಶಾಮಕ ಮತ್ತು ವಿದ್ಯುತ್ ಸುರಕ್ಷತಾ ಲೆಕ್ಕಪರಿಶೋಧನೆಯನ್ನು ಖಚಿತಪಡಿಸಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅವರು ಭಾನುವಾರ ತಮ್ಮ ನಿವಾಸದಲ್ಲಿ ನಡೆಸಿದ ಹ...
ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಅರವಿಂದ್ ಕೇಜ್ರಿವಾಲ್ ಅವರು ತಿಹಾರ್ ಜೈಲಿಗೆ ಮರಳಲು ಸಜ್ಜಾಗಿದ್ದಾರೆ. ದೆಹಲಿ ಸಿಎಂ ಅವರ ಮಧ್ಯಂತರ ಜಾಮೀನು ಅರ್ಜಿಗೆ ದೆಹಲಿ ನ್ಯಾಯಾಲಯ ತಕ್ಷಣದ ಪರಿಹಾರವನ್ನು ನಿರಾಕರಿಸಿದೆ. ನ್ಯಾಯಾಲಯವು ಅರ್ಜಿಯ ಮೇಲಿನ ನಿರ್ಧಾರವನ್ನು ಜೂನ್ 5 ಕ್ಕೆ ಮುಂದೂಡಿದೆ. ದೆಹಲಿ ಮುಖ್ಯಮಂತ್ರಿ ...
ಚುನಾವಣೋತ್ತರ ಸಮೀಕ್ಷೆ ಸುಳ್ಳು. ಒಂದು ವೇಳೆ ನಿಜವಾದರೆ ತಲೆ ಬೋಳಿಸಿಕೊಳ್ಳುತ್ತೇನೆ ಎಂದು ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಸೋಮನಾಥ್ ಭಾರ್ತಿ ಹೇಳಿದ್ದಾರೆ. ಲೋಕಸಭೆ ಚುನಾವಣೆ ಫಲಿತಾಂಶಕ್ಕೂ ಮುನ್ನ ಪ್ರಸಾರವಾಗಿರುವ ಚುನಾವಣೋತ್ತರ ಸಮೀಕ್ಷೆಯಲ್ಲಿ ಎನ್ ಡಿಎ ಬಹುಮತ ಪಡೆಯಲಿದೆ ಎಂಬುದನ್ನು ತೋರಿಸಿದೆ. ಈ ಕುರಿತು ಮಾತನಾಡಿದ ಸೋಮನಾಥ್ ಭಾ...
ಆಜಾದ್ ಕಾಶ್ಮೀರ ಅಥವಾ ಪಾಕ್ ಆಕ್ರಮಿತ ಕಾಶ್ಮೀರ ಪಿಒಕೆ ದೇಶದ ಅವಿಭಾಜ್ಯ ಅಂಗವಲ್ಲ ಎಂದು ಕೊನೆಗೂ ಪಾಕಿಸ್ತಾನ ಒಪ್ಪಿಕೊಂಡಿದೆ. ಈ ಬಗ್ಗೆ ಸರ್ಕಾರಿ ವಕೀಲರೊಬ್ಬರು ಇಸ್ಲಾಮಾಬಾದ್ ಹೈಕೋರ್ಟ್ನಲ್ಲಿ ವಾದ ಮಂಡಿಸಿದ್ದು, ಈ ಘಟನೆ ಇಡೀ ಪಾಕ್ ನಲ್ಲೇ ಸಂಚಲನ ಮೂಡಿಸಿದೆ. ಪಿಒಕೆ ವಿದೇಶಿ ಪ್ರದೇಶವಾಗಿದ್ದು, ಭಾರತದ ಅವಿಭಾಜ್ಯ ಅಂಗವೆಂದು ಪರಿಗಣಿಸಲ...
ರಾಜ್ಯದಲ್ಲಿ ತರಕಾರಿಗಳ ಬೆಲೆ ಗಗನಕ್ಕೇರಿದೆ. ಬೀನ್ಸ್ ದರ ಈಗ ₹250 ಆಗಿದೆ. ಕಡಿಮೆ ಬೆಲೆಗೆ ಸಿಗುತ್ತಿದ್ದ ಮೂಲಂಗಿ ₹80ಕ್ಕೆ ಏರಿದೆ. ಎಲ್ಲ ತರಕಾರಿಗಳ ಬೆಲೆಯಲ್ಲಿ ₹20 ಏರಿಕೆಯಾಗಿದೆ. ಕೊತ್ತಂಬರಿ ಮತ್ತು ದಂಟಿನ ಸೊಪ್ಪು ಬೆಲೆ ಏರಿಸಿಕೊಂಡಿದೆ. ಈ ತರಕಾರಿ ಬೆಲೆ ಆಷಾಡ ಮಾಸ ಆರಂಭವಾಗುವವರೆಗೂ ಹೆಚ್ಚಳವಾಗಿರಲಿದೆ ಎನ್ನಲಾಗಿದೆ. ಕಳೆದ ಎರ...
ಪ್ರಧಾನಿ ಮೋದಿಯವರು ಕಾನೂನು ಹಾಗೂ ನಿಯಮಗಳಿಗೆ ಒಳಪಟ್ಟಿಲ್ಲವೇ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಪ್ರಧಾನಿ ನರೇಂದ್ರ ಮೋದಿಯವರ ಧ್ಯಾನಮಂದಿರದ ಭಾವಚಿತ್ರಗಳ ಕುರಿತು ಪ್ರಶ್ನೆ ಎತ್ತಿದ್ದಾರೆ. ಇದರೊಂದಿಗೆ, ಪ್ರಧಾನ ಮಂತ್ರಿಗಳ ಕಾರ್ಯಾಲಯವು ಈ ಕುರಿತು ಉತ್ತರ ನೀಡಬೇಕು ಎಂದೂ ಅವರು ಆಗ್ರಹಿಸಿದ್ದಾರೆ. ಈ ಕುರಿತು ಶನಿ...
ಹಮಾಸ್ ಮುಂದೆ ಮೂರು ಹಂತದ ಕದನವಿರಾಮ ಒಪ್ಪಂದದ ಪ್ರಸ್ತಾವನೆಯನ್ನು ಇಸ್ರೇಲ್ ಮುಂದಿಟ್ಟಿದೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಹೇಳಿದ್ದಾರೆ. ಕದನ ವಿರಾಮ ಪ್ರಸ್ತಾವನೆಯನ್ನು ಹಮಾಸ್ ಸ್ವಾಗತಿಸಿದೆ ಹಾಗೂ ಇಸ್ರೇಲ್ ಅದಕ್ಕೆ ಬದ್ಧವಾಗಿರುವ ತನಕ ತಾನು ಕೂಡ ಸಕಾರಾತ್ಮಕವಾಗಿ ಸ್ಪಂದಿಸುವುದಾಗಿ ತಿಳಿಸಿದೆ. ಈ ಪ್ರಸ್ತಾವನೆಯಂತೆ ಮೊದಲ ಹಂತ...
ಇಂದು ನಡೆದ ಏಳನೇ ಮತ್ತು ಕೊನೆಯ ಹಂತದ ಲೋಕಸಭಾ ಚುನಾವಣೆ ವೇಳೆ ಪಶ್ಚಿಮ ಬಂಗಾಳದ ಹಲವೆಡೆ ಹಿಂಸಾತ್ಮಕ ಘಟನೆಗಳು ನಡೆದಿವೆ. ಜಾಧವಪುರ ಕ್ಷೇತ್ರದಲ್ಲಿ ಪಕ್ಷ ಕಾರ್ಯಕರ್ತರ ನಡುವೆ ಸಂಘರ್ಷಗಳ ವೇಳೆ ಕಚ್ಚಾ ಬಾಂಬ್ ಗಳನ್ನು ಎಸೆಯಲಾಗಿದ್ದರೆ, ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ಮೀಸಲು ಇವಿಎಂ ಒಂದನ್ನು ಗುಂಪೊಂದು ನೀರಿಗೆಸೆದಿದೆ. ಜಾದವಪುರ ಕ್ಷೇ...
ಬೆಂಗಳೂರು: ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ತನಿಖೆಯಲ್ಲಿ ತಪ್ಪಿತಸ್ಥರು ಎಂದು ಗೊತ್ತಾದರೆ ಎಲ್ಲರ ವಿರುದ್ದವೂ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸ್ಪಷ್ಟಪಡಿಸಿದರು. ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಈ ಪ್ರತಿಕ್ರಿಯೆ ನೀಡಿದರು. ವಾಲ್ಮೀಕಿ ನಿಗಮದ ಪ್ರಕರಣಕ್ಕೆ ಸಂಬಂಧಪ...
ಬೆಂಗಳೂರು: ಬಿಜೆಪಿ ಸರ್ಕಾರ ಅವಧಿಯಲ್ಲಿ ನಡೆದಿದೆ ಎನ್ನಲಾಗಿರುವ ಡೀಲ್ ವಿಚಾರವಾಗಿ ಕಾಂಗ್ರೆಸ್ ಹಲವು ಆರೋಪಗಳನ್ನು ಮಾಡಿತ್ತು. ಈ ಸಂಬಂಧ ದಾಖಲಾಗಿದ್ದ ಖಾಸಗಿ ಮಾನನಷ್ಟ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ಗೆ 42ನೇ ಎಸಿಎಂಎಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಸಿ...