ಗಾಝಾದ ವಿರುದ್ಧ ಈ ವರ್ಷದ ಕೊನೆಯವರೆಗೆ ಹೋರಾಟ ನಡೆಸಲಿರುವುದಾಗಿ ಇಸ್ರೇಲ್ ನ ರಾಷ್ಟ್ರೀಯ ಸುರಕ್ಷಾ ಮೇಧಾವಿ ಸಾಚಿ ಹನಾಗ್ಬಿ ಹೇಳಿದ್ದಾರೆ. ಹಮಾಸ್ ಮತ್ತು ಫೆಲೆಸ್ತೀನ್ ಇಸ್ಲಾಮಿಕ್ ಜಿಹಾದ್ ನ ಸೇನಾ ಸಾಮರ್ಥ್ಯವನ್ನು ನಾಶ ಮಾಡಬೇಕಾದರೆ ಇನ್ನೂ ಏಳು ತಿಂಗಳ ಅಗತ್ಯ ಇದೆ ಎಂದವರು ಹೇಳಿದ್ದಾರೆ. ಗಾಝಾದ ವಿರುದ್ಧ ಇಸ್ರೇಲ್ ಡಾಳಿಗೆ ಜಾಗತಿಕ ವಿರ...
ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ 48 ಗಂಟೆಗಳಲ್ಲಿ ಇಂಡಿಯಾ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ. ಇಂಡಿಯಾ ಮೈತ್ರಿಕೂಟದಲ್ಲಿ ಗರಿಷ್ಠ ಸ್ಥಾನಗಳನ್ನು ಪಡೆಯುವ ಪಕ್ಷವು ಮೈತ್ರಿಕೂಟದ ನಾಯಕತ್ವಕ್ಕೆ “ನೈಸರ್ಗಿಕ ಹಕ್ಕುದಾರ” ಆಗಿರುತ್ತದೆ. ಇಂಡಿಯಾ ಮೈತ್ರಿಕೂಟ ...
ಇಸ್ರೇಲಿನಿಂದ ಬ್ರೆಜಿಲ್ ತನ್ನ ರಾಯಭಾರಿಯನ್ನು ಹಿಂದಕ್ಕೆ ಕರೆಸಿಕೊಂಡಿದೆ. ಇಸ್ರೇಲ್ ಮತ್ತು ಬ್ರೆಜಿಲ್ ನ ನಡುವಿನ ಸಂಬಂಧ ತಿಂಗಳುಗಳ ಹಿಂದೆಯೇ ಹದಗೆಡಲು ಪ್ರಾರಂಭಿಸಿತ್ತು. ಗಾಝಾದಲ್ಲಿ ಇಸ್ರೇಲ್ ಜನಾಂಗ ಹತ್ಯೆಯನ್ನು ನಡೆಸುತ್ತಿದೆ ಎಂದು ಬ್ರೆಜಿಲ್ ಅಧ್ಯಕ್ಷ ಲುಲ ಡಿಸಿಲ್ವಾ ಆರೋಪಿಸಿದ್ದರು. ಈ ನಡುವೆ ಇಸ್ರೇಲ್ ವಿರುದ್ಧ ಮೆಕ್ಸಿಕೋದಲ್ಲಿ ಭಾ...
ಪ್ರಧಾನಿ ನರೇಂದ್ರ ಮೋದಿ “ತಮ್ಮ ದ್ವೇಷದ ಭಾಷಣಗಳ ಮೂಲಕ ಪ್ರಧಾನ ಮಂತ್ರಿ ಹುದ್ದೆಯ ಘನತೆಯನ್ನು ಕುಗ್ಗಿಸಿದ್ದಾರೆ” ಎಂದು ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಹೇಳಿದ್ದಾರೆ. ನಾನು ನನ್ನ ಜೀವಮಾನದಲ್ಲಿ ಯಾವುದೇ ಒಂದು ಸಮುದಾಯವನ್ನು ಇನ್ನೊಂದು ಸಮುದಾಯದಿಂದ ಪ್ರತ್ಯೇಕವಾಗಿ ನೋಡಿಲ್ಲ. ಹಾಗೇ ಮಾಡುವುದು ಬಿಜೆಪಿಯ ಏಕೈಕ ಹಕ್ಕುಸ್ವಾಮ್ಯವಾಗಿದೆ ...
ನ್ಯೂಯಾರ್ಕ್ ನ ಐಶನ್ ಹೋವರ್ ಪಾರ್ಕ್ ನಲ್ಲಿ ಜೂನ್ 9ರಂದು ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಟಿ-20 ವಿಶ್ವಕಪ್ ಪಂದ್ಯಕ್ಕೆ ಬೆದರಿಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಕ್ರೀಡಾಂಗಣಕ್ಕೆ ಬಿಗಿ ಭದ್ರತೆ ಒದಗಿಸಲಾಗುತ್ತಿದೆ. ನ್ಯೂಯಾರ್ಕ್ ನಲ್ಲಿ ಭಾರತ ಉಪ ಖಂಡದ ನಿವಾಸಿಗಳು ನೆಲೆಸಿರುವುದರಿಂದ ಭಾರತ ಮತ್ತು ಪಾಕ್ ಪಂದ್ಯಕ್ಕೆ ಭಾರೀ ಪ್ರೇಕ್ಷಕರ...
ಬೆಂಗಳೂರು: ರಾಜ್ಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಅಧೀಕ್ಷಕ ಪಿ. ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವ ಬಿ.ನಾಗೇಂದ್ರ ಅವರ ತಲೆದಂಡವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಚಂದ್ರಶೇಖರನ್ ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ...
ಬ್ರಿಟನ್ ಸಂಸತ್ತಿಗೆ ಜುಲೈ 4ರಂದು ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಗುರುವಾರ ಬ್ರಿಟನ್ ಸಂಸತ್ತನ್ನು ವಿಸರ್ಜಿಸಲಾಗಿದೆ. ಭಾರೀ ಮಳೆಯ ನಡುವೆ ಪ್ರಧಾನಿ ರಿಷಿ ಸುನಾಕ್ ಚುನಾವಣಾ ಘೋಷಣೆ ಮಾಡಿರುವುದನ್ನು ಹಲವರು ಪ್ರಚಾರ ಕಾರ್ಯದ ನಡುಕ ಎಂದು ವಿಶ್ಲೇಷಿಸಿದ್ದು, ಮತ್ತೆ ಕೆಲವರು ಮಳೆಯನ್ನು ದುರಾದೃಷ್ಟದ ಸಂಕೇತ ಎಂದೂ ಪರಿಗಣಿಸಿದ್ದಾರೆ. 14 ...
ಬೆಂಗಳೂರು: ಹಾಸನದಲ್ಲಿ ಕಳೆದ ತಿಂಗಳು ಸದ್ದು ಮಾಡಿದ್ದ ಲೈಂಗಿಕ ಕಿರುಕುಳ ಪ್ರಕರಣದ ನಡುವೆಯೇ ವಿದೇಶಕ್ಕೆ ಪರಾರಿಯಾಗಿದ್ದ ಸಂಸದ ಪ್ರಜ್ವಲ್ ರೇವಣ್ಣ ಗುರುವಾರ ಮಧ್ಯರಾತ್ರಿಯೇ ಬೆಂಗಳೂರಿಗೆ ಬರುವುದು ಖಚಿತವಾಗಿದೆ. ಜರ್ಮನಿಯ ಮೂನಿಚ್ ನಗರದಿಂದ ಬೆಂಗಳೂರಿನ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಜ್ವ...
ಬೀದರ್: ಜೈ ಶ್ರೀರಾಮ್ ಹಾಡಿನ ವಿಷಯವಾಗಿ ನಗರದ ಮೈಲೂರಿನ ಗುರುನಾನಕ ದೇವ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಡುವೆ ಗೊಂದಲ ಸೃಷ್ಟಿಯಾದ ಘಟನೆ ನಡೆದಿದ್ದು, ಘಟನೆ ಹಿನ್ನೆಲೆ ರಾತ್ರಿಯಿಂದಲೇ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ಘಟನೆಗೆ ಕೆಲವು ಮುಖಂಡರು, ಸಂಘಟನೆಗಳು ಕೋಮು ಬಣ್ಣ ಹಚ್ಚುವ ಪ್ರಯತ್ನಗಳು ಕಂಡು ಬಂದ ಹಿನ್ನ...
ಹೈದರಾಬಾದ್: ಟಾಲಿವುಡ್ ನಟ ನಂದಮೂರಿ ಬಾಲಕೃಷ್ಣ ತನ್ನ ದುರ್ವರ್ತನೆಗಳಿಂದ ಆಗಾಗಾ ಸುದ್ದಿಯಾಗುತ್ತಿರುತ್ತಾರೆ. ಇದೀಗ ವೇದಿಕೆಯಲ್ಲಿ ನಟಿಯೊಬ್ಬರನ್ನು ತಳ್ಳಿ ಹಾಕುವ ಮೂಲಕ ದುರ್ವರ್ತನೆ ತೋರಿದ್ದು, ಅವರ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ನಟ ವಿಶ್ವಕ್ ಸೇನ್ ಅವರ ಮುಂಬರುವ ಚಿತ್ರ 'ಗ್ಯಾಂಗ್ಸ್ ಆಫ್ ಗೋದಾವರಿ' ಪ್ರಚಾರಕ...