ಮೂರು ಹೊಸ ಕ್ರಿಮಿನಲ್ ಕಾನೂನುಗಳಿಗೆ ಭಾರತೀಯ ನ್ಯಾಯ ಸುರಕ್ಷಾ ಸಂಹಿತಾ, ಭಾರತೀಯ ನ್ಯಾಯ ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ ಎಂಬ ಹಿಂದಿ ಹೆಸರು ನೀಡಿರುವುದನ್ನು ಪ್ರಶ್ನಿಸಿ ಕೇರಳ ಉಚ್ಚ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಕೆಯಾಗಿದೆ. ಕೇಂದ್ರ ಸರಕಾರದ ಕ್ರಮವು ‘ಭಾಷಾ ಸಾಮ್ರಾಜ್ಯಶಾಹಿ ಎಂದು ಅರ್ಜಿಯಲ್ಲಿ ಉ...
ವಿದ್ಯಾರ್ಥಿ ಹೋರಾಟಗಾರ ಶರ್ಜೀಲ್ ಇಮಾಮ್ಗೆ ದಿಲ್ಲಿ ಹೈಕೋರ್ಟ್ ಬುಧವಾರ ಜಾಮೀನು ಮಂಜೂರುಗೊಳಿಸಿದೆ. ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿಸಿ ಆಲಿಘರ್ ಮುಸ್ಲಿಂ ವಿವಿ ಮತ್ತು ದಿಲ್ಲಿಯ ಜಾಮಿಯಾ ಮಿಲಿಯಾ ವಿವಿಯಲ್ಲಿ ಪ್ರಚೋದನಕಾರಿ ಭಾಷಣಗಳನ್ನು ಮಾಡಿದ ಆರೋಪಗಳು ಅವರ ಮೇಲಿವೆ. ವಿಚಾರಣಾ ನ್ಯಾಯಾಲಯವು ಜಾಮೀನು ನಿರಾಕರಿಸಿ ಹೊರಡಿಸಿದ್ದ ಆ...
ಮಂಗಳೂರು: ರಾಷ್ಟ್ರೀಯ ಹೆದ್ದಾರಿ ಮಂಗಳೂರು --ಬೆಂಗಳೂರು ಮಧ್ಯದ ಕಲ್ಲಡ್ಕ ಎಂಬಲ್ಲಿ ಹೆದ್ದಾರಿಯ ಕಾಮಗಾರಿಯು ನಿಧಾನಗತಿಯಲ್ಲಿ ನಡೆಯುತ್ತಿದ್ದು, ಇದರಿಂದ ಈ ರಸ್ತೆಯಲ್ಲಿ ಸಂಚರಿಸುವ ಪ್ರಯಾಣಿಕರು ತೀವ್ರ ಸಂಕಷ್ಟವನ್ನು ಅನುಭವಿಸುವಂತಾಗಿದೆ. ಓವರ್ ಬ್ರಿಡ್ಜ್ ನ ಕಾರ್ಯವೈಖರಿಯೂ ಕೂಡಾ ಬಹಳ ಮಂದಗತಿಯಲ್ಲಿ ಸಾಗುತ್ತಿದ್ದು, ಈ ಕಾರಣದಿಂದ ಸರ್ವಿಸ್ ...
ಬೆಂಗಳೂರು: ಗೃಹ ಲಕ್ಷ್ಮೀ ಯೋಜನೆಗೆ ನೋಂದಾಯಿಸಿಕೊಂಡು, ಕೆಲ ಯಜಮಾನಿ ಮಹಿಳೆಯರಿಗೆ ಹಣ ಬಾರದೇ ಇರುವ ಬಗ್ಗೆ ದೂರುಗಳು ಬರುತ್ತಿವೆ. ಈ ಸಮಸ್ಯೆ ನಿವಾರಣೆಗಾಗಿ ಯಜಮಾನಿಯರು ಕೆಲ ತಾಂತ್ರಿಕ ಸಮಸ್ಯೆ ನಿವಾರಿಸಿಕೊಳ್ಳುವಂತೆ ಸರ್ಕಾರ ತಿಳಿಸಿದೆ. ಸರ್ಕಾರದ ಗೃಹ ಲಕ್ಷ್ಮೀ ಯೋಜನೆ ರೂ.2000 ಹಣ ಬಾರದ ಮಹಿಳೆಯರು, ತಪ್ಪದೇ ಕೆವೈಸಿ ಮಾಡಿಸುವಂ...
ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಕಳೆದ 31 ದಿನಗಳಿಂದ ನಾಪತ್ತೆಯಾಗಿರುವ ಸಂಸದ ಪ್ರಜ್ವಲ್ ಅವರು ವಿದೇಶದಲ್ಲಿರುವುದಾಗಿ ಹೇಳಿಕೊಂಡಿದ...
ಬೆಂಗಳೂರು: ವಿವಿಧ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣವಿರುದ್ಧ ವಾರೆಂಟ್ ಹೊರಡಿಸಿರುವ ಹಿನ್ನೆಲೆಯಲ್ಲಿ ಅವರ ಬಂಧನ ಮಾಡಲೇಬೇಕಿರುತ್ತದೆ, ಅದನ್ನು ಎಸ್ ಐಟಿಯವರು ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು. ಬೆಂಗಳೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಎಸ್ ಐಟಿ ಅವರು ಪ್ರಜ್ವಲ್ ರೇವಣ್ಣ ಬರುವಿಕೆಗಾಗಿ ಕ...
ನವದೆಹಲಿ: ಪಕ್ಷಕ್ಕೆ ದುಡಿದ ಅರ್ಹರ ಪಟ್ಟಿಯನ್ನು ಹೈಕಮಾಂಡಿಗೆ ಸಲ್ಲಿಸಿದ್ದೇನೆ. ಒಂದು ಸುತ್ತಿನ ಸಭೆ ನಡೆದಿದ್ದು. ಎಐಸಿಸಿ ಅಧ್ಯಕ್ಷರು ಹಾಗೂ ಇತರರ ಜೊತೆ ಚರ್ಚೆ ನಡೆಸಿ ಪಟ್ಟಿ ಅಂತಿಮಗೊಳಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನ ಪರಿಷತ್ ಟಿಕೆಟ್ ಹಂಚಿಕೆ ವಿಚಾರವಾಗಿ ನವದೆಹಲಿಯಲ್ಲಿ ಮಂಗಳವಾರ ಸಂಜೆ ಮಾಧ್...
ಮಾನವ ಕಳ್ಳಸಾಗಣೆ ಮತ್ತು ವಂಚನೆ ಆರೋಪದ ಮೇಲೆ ಸೋಮವಾರ ಬಂಧಿಸಲ್ಪಟ್ಟ ವಿವಾದಾತ್ಮಕ ಯೂಟ್ಯೂಬರ್ ಬಲ್ವಂತ್ ಕಟಾರಿಯಾ ಅಲಿಯಾಸ್ ಬಾಬಿ ಕಟಾರಿಯಾ ಅವರನ್ನು ನಗರ ನ್ಯಾಯಾಲಯವು ಮೂರು ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತನಿಂದ 20 ಲಕ್ಷ ನಗದು, ಕೆಲವು ದಾಖಲೆಗಳು ಮತ್ತು ನಾಲ್ಕು ಮೊಬೈಲ್ ಫೋನ್ ಗಳನ್ನು ವ...
ಆಗ್ರಾದ ರಾಜಾ ಕಿ ಮಂಡಿ ನಿಲ್ದಾಣದಲ್ಲಿ ರೈಲು ಡಿಕ್ಕಿ ಹೊಡೆದ ಪರಿಣಾಮ ರಾಣಿ ಎಂಬ 38 ವರ್ಷದ ಮಹಿಳೆ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತ ರಾಣಿ ತನ್ನ ಲಿವ್-ಇನ್ ಸಂಗಾತಿ ಕಿಶೋರ್ ಅವರೊಂದಿಗೆ ತೀವ್ರ ವಾಗ್ವಾದದಲ್ಲಿ ತೊಡಗಿದ್ದಳು. ಈ ಮಧ್ಯೆ ಅವನನ್ನು ಹೆದರಿಸಲು ರೈಲ್ವೆ ಹಳಿಗಳ ಮೇಲೆ ಹಾರಿದ್ದಾಳೆ. ಕೆಲವೇ ನಿಮಿಷಗಳಲ...
ಮಧ್ಯಪ್ರದೇಶದ ಚಿಂದ್ವಾರ ಜಿಲ್ಲೆಯ ಬೋಡಾಲ್ ಕಛರ್ ಗ್ರಾಮದಲ್ಲಿ ಬುಧವಾರ ಒಂದೇ ಕುಟುಂಬದ ಎಂಟು ಸದಸ್ಯರು ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾನಸಿಕ ಅಸ್ವಸ್ಥರಾಗಿದ್ದ ಕುಟುಂಬದ ಸದಸ್ಯರೊಬ್ಬರ ಕಾರಣದಿಂದಾಗಿ ಈ ಸಾವು ಸಂಭವಿಸಿದೆ ಎಂದು ಚಿಂದ್ವಾರದ ಪೊಲೀಸ್ ವರಿಷ್ಠಾಧಿಕಾರಿ ಮನೀಶ್ ಖತ್ರಿ ದೃಢಪಡಿಸಿದ...