ದೆಹಲಿಯಿಂದ ವಾರಣಾಸಿಗೆ ಹೋಗುತ್ತಿದ್ದ ಇಂಡಿಗೊ ವಿಮಾನಕ್ಕೆ ಮಂಗಳವಾರ ಬೆಳಿಗ್ಗೆ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಬೆದರಿಕೆ ಬಂದಿದೆ ಎಂದು ವರದಿಯಾಗಿದೆ. ವಿಮಾನದ ಶೌಚಾಲಯದಲ್ಲಿ 'ಬಾಂಬ್' ಎಂಬ ಪದವನ್ನು ಬರೆದಿರುವ ಟಿಶ್ಯೂ ಪೇಪರ್ ಅನ್ನು ವಿಮಾನದ ಸಿಬ್ಬಂದಿ ಪತ್ತೆ ಮಾಡಿದ್ದಾರೆ. ದೆಹಲಿ-ವಾರಣಾಸಿ ಇಂಡಿಗೊ ವಿ...
ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಆಘಾತಕಾರಿ ಘಟನೆ ನಡೆದಿದೆ. ಪಾಟ್ನಾ ವಿಶ್ವವಿದ್ಯಾಲಯದ ಕ್ಯಾಂಪಸ್ ನಲ್ಲಿ ಎಲ್ ಎಲ್ ಬಿ ವಿದ್ಯಾರ್ಥಿಯನ್ನು ಕೆಲವು ಅಪರಿಚಿತ ದುಷ್ಕರ್ಮಿಗಳು ಥಳಿಸಿ ಕೊಂದಿದ್ದಾರೆ. ಸ್ಥಳೀಯ ಪೊಲೀಸರ ಪ್ರಕಾರ, ಮೃತನನ್ನು 22 ವರ್ಷದ ಹರ್ಷ್ ರಾಜ್ ಎಂದು ಗುರುತಿಸಲಾಗಿದ್ದು, ಪಾಟ್ನಾದ ಬಿಎನ್ ಕಾಲೇಜಿನಲ್ಲಿ ಅಂತಿಮ ವರ್ಷದ ಎಲ್ಎಲ್...
ಹಣದಿಂದ ಏನನ್ನೂ ಮಾಡಬಹುದು, ಯಾರನ್ನೂ ಕೊಂಡುಕೊಳ್ಳಬಹುದು ಅನ್ನುವ ಮಾತಿದೆ. ಪುಣೆಯಲ್ಲಿ ಇಬ್ಬರನ್ನು ಬಲಿ ಪಡೆದ ಪೋರ್ಶೆ ಕಾರನ್ನು ಚಲಾಯಿಸುತ್ತಿದ್ದ ಆರೋಪ ಎದುರಿಸುತ್ತಿರುವ ಅಪ್ರಾಪ್ತ ಬಾಲಕನ ರಕ್ತದ ಮಾದರಿಯನ್ನು ಬದಲಾಯಿಸಿದ ಆರೋಪದ ಮೇಲೆ ಪುಣೆ ಪೊಲೀಸರು ಇಬ್ಬರು ಸರ್ಕಾರಿ ಹಿರಿಯ ವೈದ್ಯರನ್ನು ಬಂಧಿಸಿದ್ದಾರೆ. ಈ ಅಪ್ರಾಪ್ತನ ತಂದೆ ಕೋಟ್ಯಾ...
ಗಾಝಾದಲ್ಲಿ ಇಸ್ರೇಲಿ ಸೈನಿಕರನ್ನು ಸೆರೆ ಹಿಡಿದಿರುವುದಾಗಿ ಹಮಾಸ್ ಹೇಳಿಕೊಂಡಿದೆ. ಹಮಾಸ್ ವಕ್ತಾರ ಅಬು ಉಬೈದ ಈ ಸುದ್ದಿಯನ್ನು ಬಹಿರಂಗಪಡಿಸಿದ್ದಾರೆ. ಜಬಾಲಿಯ ಎಂಬಲ್ಲಿಯ ಸುರಂಗದಿಂದ ಇಸ್ರೇಲಿ ಸೈನಿಕರನ್ನು ಸೆರೆಹಿಡಿದುಕೊಂಡು ಹೋಗುವ ದೃಶ್ಯವನ್ನು ಕೂಡ ಹಮಾಸ್ ಬಿಡುಗಡೆಗೊಳಿಸಿದೆ. ಆದರೆ ಇಸ್ರೇಲ್ ಈ ಸುದ್ದಿಯನ್ನು ನಿರಾಕರಿಸಿದೆ. ಜಬಾಲಿಯ...
ಇವತ್ತು ಮೇ 27ರ ಸೋಮವಾರದ ಮಧ್ಯಾಹ್ನ ಸೂರ್ಯನು ಕಅಬಾದ ನೇರ ನೆತ್ತಿಯ ಮೇಲೆ ಕಾಣಿಸಿಕೊಂಡ ಅಪರೂಪದ ಘಟನೆ ನಡೆದಿದೆ. ಮಧ್ಯಾಹ್ನ 12 ಗಂಟೆ 18 ನಿಮಿಷದ ಸಮಯದಲ್ಲಿ ಮಸ್ಜಿದುಲ್ ಹರಾಮ್ ನಲ್ಲಿ ಮಧ್ಯಾಹ್ನದ ನಮಾಝ್ ನ ಆಜಾನ್ ವೇಳೆ ಈ ವಿಶೇಷ ಸನ್ನಿವೇಶ ಸೃಷ್ಟಿಯಾಗಿದೆ. ಈ ವರ್ಷ ಇದೇ ಮೊದಲ ಬಾರಿ ಇಂತದ್ದೊಂದು ಘಟನೆ ನಡೆದಿದೆ. ಈ ಸಂದರ್ಭದಲ್ಲಿ ಕಾ...
ಉಗ್ರವಾದಿಗಳ ಕುಟುಂಬಗಳಿಗೆ ಮತ್ತು ಕಲ್ಲೆಸೆತದಲ್ಲಿ ಭಾಗಿಯಾಗುವವರ ಬಂಧುಗಳಿಗೆ ಜಮ್ಮು ಕಾಶ್ಮೀರದಲ್ಲಿ ಸರ್ಕಾರಿ ಕೆಲಸ ಸಿಗಲಾರದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಉಗ್ರವಾದವನ್ನು ತಡೆಯುವ ದೃಷ್ಟಿಯಿಂದ ನಾವು ಈ ನಿರ್ಧಾರ ಕೈಗೊಂಡಿದ್ದೇವೆ ಎಂದವರು ಹೇಳಿದ್ದಾರೆ. ಕಾಶ್ಮೀರದಲ್ಲಿ ಯಾರಾದರೂ ಉಗ್ರವಾದಿ ಸಂಘಟನೆಗಳಲ್ಲಿ ಸೇರ್...
ಮೂನಾರ್ ಇಡುಕ್ಕಿಯ ನಲ್ಲತನ್ನಿ ಎಂಬಲ್ಲಿ ರಸ್ತೆ ಮಧ್ಯೆ ದಿಢೀರನೇ ಭಾರೀ ಗಾತ್ರದ ಆನೆ ಪ್ರತ್ಯಕ್ಷವಾಗಿ ಕಾರು ಪ್ರಯಾಣಿಕರನ್ನು ಗಲಿಬಿಲಿಗೊಳಿಸಿದ ವಿಡಿಯೋ ವೈರಲ್ ಆಗಿದೆ. ಆನೆ ಹತ್ತಿರ ಬಂದಂತೆಯೇ ಕಾರಿನಲ್ಲಿ ಇದ್ದವರು ಇಳಿದು ಓಡಿ ಹೋಗಿ ಪ್ರಾಣ ಉಳಿಸಿಕೊಂಡಿದ್ದಾರೆ. ಎರಡು ಕಾರುಗಳಲ್ಲಿ ಕಲ್ಲಾಟಿ ಎಂಬ ಪ್ರದೇಶಕ್ಕೆ ಗುಂಪು ಪ್ರಯಾಣ ಬೆಳೆಸುತ...
ಬೆಂಗಳೂರು: ವಿಧಾನಸಭೆಯಿಂದ ಬರುವ ನಾಲ್ಕನೇ ಎಂಎಲ್ ಸಿ ಚುನಾವಣೆಗೆ ಕರ್ನಾಟಕ ಸರ್ಕಾರದ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರಾದ ಬಸವರಾಜು ಎಂ.ಎಸ್ ಅವರಿಗೆ ಕಾಂಗ್ರೆಸ್ ನಿಂದ ಟಿಕೆಟ್ ನೀಡಬೇಕು ಮತ್ತು ಅವರು ನಿಗಮದ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಹಲವಾರು ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಪರಿಶಿಷ್ಟ ...
ಚಿಕ್ಕಮಗಳೂರು: ಬೈಕ್-ಕ್ಯಾಂಟರ್ ಮಧ್ಯೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಹಿಂಬದಿ ಸವಾರೆ ಯುವತಿ ನಾಲಿಗೆ ಕಟ್ ಆದ ಘಟನೆ ಚಿಕ್ಕಮಗಳೂರು ತಾಲೂಕಿನ ಮೂಗ್ತಿಹಳ್ಳಿ ಬಳಿ ನಡೆದಿದೆ. 26 ವರ್ಷದ ಶಿವರಾಜ್ ಮೃತಪಟ್ಟ ಯುವಕನಾಗಿದ್ದು, 20 ವರ್ಷದ ಲಾವಣ್ಯ ನಾಲಿಗೆ ಕಳೆದುಕೊಂಡ ಯುವತಿಯಾಗಿದ್ದಾಳೆ. ಯುವತಿ...
ಬೆಂಗಳೂರು: ಬಿಜೆಪಿಯ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದ ದೂರುದಾರೆ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಫೆಬ್ರವರಿ 2 ರಂದು ಸಹಾಯ ಕೇಳಲು ಹೋಗಿದ್ದಾಗ ತನ್ನ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ಸಂತ್ರಸ್ತೆಯು ದೂರಿನಲ್ಲಿ ಉಲ್ಲೇಖಿಸಿದ್ದರು. ಹಿರಿಯ ಪೊಲೀಸ್ ಅಧಿಕಾರಿ...