ಗುಜರಾತ್ ನ ರಾಜ್ ಕೋಟ್ ನ ಗೇಮಿಂಗ್ ವಲಯದಲ್ಲಿ ಶನಿವಾರ ಸಂಜೆ ಭಾರಿ ಬೆಂಕಿ ಕಾಣಿಸಿಕೊಂಡಿದ್ದು ಈ ಘಟನೆಯಲ್ಲಿ ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ. ಬೆಂಕಿ ನಂದಿಸುವ ಪ್ರಯತ್ನಗಳು ನಡೆಯುತ್ತಿವೆ. ಮಾಧ್ಯಮಗಳೊಂದಿಗೆ ಮಾತನಾಡಿದ ರಾಜ್ ಕೋಟ್ ಪೊಲೀಸ್ ಆಯುಕ್ತ ರಾಜು ಭಾರ್ಗವ್, "ಟಿಆರ್ ಪಿ ಗೇಮಿಂಗ್ ವಲಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಮತ್ತ...
ದಾವಣಗೆರೆ: ಚನ್ನಗಿರಿ ಠಾಣೆ ಪೊಲೀಸರ ಕಸ್ಟಡಿಯಲ್ಲಿದ್ದ ಆರೋಪಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಚನ್ನಗಿರಿ ಠಾಣೆ ಮೇಲೆ ಕಲ್ಲು ತೂರಿ ದಾಂಧಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ 10 ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಟ್ಕಾ ಆರೋಪದಲ್ಲಿ ಆದಿಲ್ ಎಂಬಾತನನ್ನು ಪೊಲೀಸರು ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆತಂದಿದ...
ಪಶ್ಚಿಮ ಬಂಗಾಳದ ಬಂಕೂರ ಜಿಲ್ಲೆಯಲ್ಲಿ ಬಿಜೆಪಿ ಟ್ಯಾಗ್ಗಳನ್ನು ಹೊಂದಿದ ಇವಿಎಂಗಳನ್ನು ಬಳಸಲಾಗಿದೆ ಎಂದು ತೃಣಮೂಲ ಕಾಂಗ್ರೆಸ್ ಆರೋಪಿಸಿದೆ. ಇದಕ್ಕೆ ಚುನಾವಣಾ ಆಯೋಗ ಪ್ರತಿಕ್ರಿಯಿಸಿದ್ದು, ಈ ಪ್ರಕ್ರಿಯೆಯ ಸಂಪೂರ್ಣ ವೀಡಿಯೋ ಚಿತ್ರೀಕರಣ ನಡೆಸಲಾಗಿದೆ ಎಂದು ಹೇಳಿದೆ. “ಇವಿಎಂಗಳನ್ನು ತಿರುಚಿ ಮತದಾನ ಪ್ರಕ್ರಿಯೆಯಲ್ಲಿ ಅಕ್ರಮ ನಡೆಲು ಬಿಜೆ...
ಮಂಡ್ಯ: ಮಾವಿನ ಕಾಯಿ ಕೀಳಲು ತೆರಳಿದ್ದ 16 ವರ್ಷ ವಯಸ್ಸಿನ ಬಾಲಕನೋರ್ವ ವಿದ್ಯುತ್ ಆಘಾತಕ್ಕೊಳಗಾಗಿ ಸಾವನ್ನಪ್ಪಿರುವ ದಾರುಣ ಘಟನೆ ಮಳವಳ್ಳಿ ತಾಲೂಕಿನ ಹಲಗೂರಿನಲ್ಲಿ ನಡೆದಿದೆ. ಮಾರಗೌಡನಹಳ್ಳಿಯ ಸಂಜಯ್(16) ಮೃತ ಬಾಲಕ ಎಂದು ಗುರುತಿಸಲಾಘಿದೆ. ಸಂಜಯ್ ಮಾವಿನ ಕಾಯಿ ಕೀಳಲು ಮರ ಏರಿದ್ದ. ಮರದಲ್ಲಿರುವ ವೇಳೆ ಏಕಾಏಕಿ ವಿದ್ಯುತ್ ತಂತಿ ಸ್ಪ...
ಚಿಕ್ಕಮಗಳೂರು : ಕಾಫಿನಾಡ ಬಯಲುಸೀಮೆ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ತರೀಕೆರೆ ತಾಲೂಕಿನಲ್ಲಿ ನಿನ್ನೆ ಸಂಜೆಯಿಂದ ಧಾರಾಕಾರ ಮಳೆಯಾಗುತ್ತಿದೆ. ಮಳೆಯ ಪರಿಣಾಮ ಕಲ್ಲತ್ತಿಗರಿ ಜಲಪಾತ ಮೈದುಂಬಿ ಹರಿಯುತ್ತಿದೆ. ಮೊನ್ನೆವರೆಗೂ ಜಲಪಾತದಲ್ಲಿ ನೀರಿನ ಪ್ರಮಾಣ ಕಡಿಮೆ ಇತ್ತು. ಇದೀಗ ಒಂದೇ ರಾತ್ರಿಯ ಮಳೆಗೆ ಕಲ್ಲತ್ತಿಗರಿ ಜಲಪಾತ ಅಬ್ಬರಿಸಿಕೊಂ...
ಗೂಗಲ್ ನಕ್ಷೆಗಳನ್ನು ಬಳಸಿದ್ದರಿಂದ ಹೈದರಾಬಾದ್ ನ ಪ್ರವಾಸಿ ಗುಂಪಿನ ಕಾರು ದಕ್ಷಿಣ ಕೇರಳದ ಕುರುಪ್ಪಂತರ ಬಳಿ ನದಿಯತ್ತ ಚಾಲನೆ ಮಾಡಿದ ಘಟನೆ ನಡೆದಿದೆ. ಮಹಿಳೆ ಸೇರಿದಂತೆ ನಾಲ್ವರು ಸದಸ್ಯರ ಗುಂಪು ಶುಕ್ರವಾರ ತಡರಾತ್ರಿ ಅಲಪ್ಪುಳ ಕಡೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಭಾರೀ ಮಳೆಯಿಂದಾಗಿ ಅವರು ಪ್ರಯಾಣಿಸುತ್ತಿದ್ದ ರಸ್ತೆಯು ಹೊಳೆಯ...
ಉತ್ತರ ಪ್ರದೇಶದ ಕಾನ್ಪುರ್ ದೆಹತ್ ಜಿಲ್ಲೆಯಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಅವರು ಗುಂಡು ಹಾರಿಸಿ ದೊಣ್ಣೆಗಳು ಮತ್ತು ರಾಡ್ ಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರದೇಶದ ಗೋಲ್ಗಪ್ಪ ಅಂಗಡಿಯಲ್ಲಿ ಘರ್ಷಣೆ ನಡೆದಿದ್ದು, ವೈಯಕ್ತಿಕ ದ್ವೇಷವೇ ಸಂಘರ್ಷಕ್ಕೆ ಕಾರಣ ಎಂದು ಶಂಕಿಸಲಾಗಿದೆ. ಪೊಲೀಸರ ಪ್...
ಆಂಧ್ರಪ್ರದೇಶದ ಎಲ್ಲೂರು ಜಿಲ್ಲೆಯಲ್ಲಿ 13 ವರ್ಷದ ಬಾಲಕಿಯ ಮೇಲೆ 15 ವರ್ಷದ ಬಾಲಕ ಅತ್ಯಾಚಾರ ಎಸಗಿದ್ದಾನೆ. ಅಪ್ರಾಪ್ತ ಆರೋಪಿಯನ್ನು ಬಾಲಾಪರಾಧಿ ಕೇಂದ್ರಕ್ಕೆ ಕಳುಹಿಸಲಾಗಿದ್ದು, ಕೃತ್ಯವನ್ನು ರೆಕಾರ್ಡ್ ಮಾಡಿದ ಮತ್ತು ಬಾಲಕಿಯ ಕುಟುಂಬವನ್ನು ಬ್ಲ್ಯಾಕ್ಮೇಲ್ ಮಾಡಿದ ಅವನ ನಾಲ್ವರು ಸಹಚರರನ್ನು ಬಂಧಿಸಲಾಗಿದೆ. ತರಗತಿಯಲ್ಲಿ ಶಿಕ್ಷಕರು ಅಥ...
ನವದೆಹಲಿ: ಮಹೇಂದ್ರ ಸಿಂಗ್ ಧೋನಿ ಅವರು ಭಾರತ ತಂಡಕ್ಕೆ 2 ವಿಶ್ವಕಪ್ಗಳನ್ನು ನೀಡಿ ಚಾಂಪಿಯನ್ಸ್ ಟ್ರೋಫಿ ಗೆದ್ದ ಅತ್ಯುತ್ತಮ ಆಟಗಾರರಾಗಿದ್ದಾರೆ. ಅಲ್ಲದೇ ಐಪಿಎಲ್ ನಲ್ಲಿ ಸಿಎಸ್ ಕೆಯನ್ನು ಐದು ಬಾರಿ ಚಾಂಪಿಯನ್ ಮಾಡುವ ಮೂಲಕ ಮಹಿ ಸಾರ್ವಕಾಲಿಕ ಶ್ರೇಷ್ಠ ನಾಯಕರಲ್ಲಿ ಒಬ್ಬರಾಗಿದ್ದರು. ಇದೀಗ ಸಿಎಸ್ ಕೆ ಫ್ರಾಂಚೈಸಿ ಆಯೋಜಿಸಿದ್ದ ಕಾ...
ಭಾರತೀಯ ಹವಾಮಾನ ಇಲಾಖೆ (ಐಎಂಡಿ)ಯು ಕೇರಳದ ಏಳು ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ನೀಡಿದ್ದು, ರಾಜ್ಯದಲ್ಲಿ ಭಾರಿ ಮಳೆ ಮುಂದುವರಿಯುವ ನಿರೀಕ್ಷೆಯಿದೆ. ತಿರುವನಂತಪುರಂ, ಕೊಲ್ಲಂ, ಅಲಪ್ಪುಳ, ಎರ್ನಾಕುಲಂ, ಕೋಝಿಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ 6 ಸೆಂ.ಮೀ.ನಿಂದ 11 ಸೆಂ.ಮೀ.ವರೆಗೆ ಮಳೆಯಾಗುವ ನಿರೀಕ್ಷೆ ಇದೆ. ರಾಜ್ಯ ಕಂದಾಯ...