ಮೇ 19 ರ ಮುಂಜಾನೆ ಪೋರ್ಷೆ ಕಾರು ಅಪಘಾತಕ್ಕೀಡಾಗಿ ಇಬ್ಬರು ಸಾವನ್ನಪ್ಪಿದ 17 ವರ್ಷದ ಬಾಲಾಪರಾಧಿಯನ್ನು ಒಳಗೊಂಡ ಅಪಘಾತಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಆರೋಪದ ಮೇಲೆ ಇಬ್ಬರು ಯೆರವಾಡಾ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಇನ್ಸ್ ಪೆಕ್ಟರ್ ರಾಹುಲ್ ಜಗದಾಳೆ ಮತ್ತು ಸಹಾಯಕ ಪೊಲೀಸ್ ಇನ್ಸ್ ಪೆಕ್ಟರ್ ವಿಶ್ವನಾಥ್ ತೋಡ್ಕರಿ ಅ...
ಲೋಕಸಭಾ ಚುನಾವಣೆ ಇನ್ನೇನು ಕೊನೆಯ ಘಟ್ಟಕ್ಕೆ ತಲುಪಿರುವಾಗ ಇಂಡಿಯಾ ಒಕ್ಕೂಟದ ವಿಜಯ ಸಾಧ್ಯತೆಯ ಬಗ್ಗೆ ಹೆಚ್ಚೆಚ್ಚು ಆತ್ಮವಿಶ್ವಾಸದ ಮಾತುಗಳು ಕೇಳಿ ಬರುತ್ತಿವೆ. ವಿವಿಧ ರಾಜ್ಯಗಳಿಂದ ಬರುತ್ತಿರುವ ಮಾಹಿತಿಗಳ ಆಧಾರದಲ್ಲಿ ಹೇಳುವುದಾದರೆ ಈ ಬಾರಿ ಎನ್ ಡಿ ಎ ಸೋಲನುಭವಿಸಲಿದ್ದು ಇಂಡಿಯಾ ಒಕ್ಕೂಟ ಸರಕಾರ ರಚಿಸಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ...
ಪತ್ನಿ ಗರ್ಭ ಧರಿಸಿರುವುದು ಹೆಣ್ಣನ್ನೋ ಗಂಡನ್ನೋ ಎಂಬುದನ್ನು ತಿಳಿಯುವುದಕ್ಕಾಗಿ ಆಕೆಯ ಗರ್ಭಪಾತ್ರೆಯನ್ನೇ ಕತ್ತಿಯಿಂದ ಇರಿದು ಪರೀಕ್ಷಿಸಿದ್ದ ಕ್ರೂರಿಗೆ ನ್ಯಾಯಾಲಯ ಜೀವನಪರ್ಯಂತ ಶಿಕ್ಷೆ ವಿಧಿಸಿದೆ. ನಲವತ್ತಾರು ವರ್ಷದ ಪನ್ನಾ ಲಾಲ್ ಎಂಬವ 2020 ಸೆಪ್ಟೆಂಬರ್ ನಲ್ಲಿ ಈ ಕ್ರೂರ ಕೃತ್ಯವನ್ನು ಎಸಗಿದ್ದ್. ಉತ್ತರ ಪ್ರದೇಶದ ಬದಾವುನಿಯಲ್ಲಿ ಈ...
ಫ್ರಾನ್ಸ್ ನಲ್ಲಿ ನಡೆಯುತ್ತಿರುವ ಕಾನ್ ಚಲನಚಿತ್ರೋತ್ಸವದ ವೇದಿಕೆಯಲ್ಲಿ ನಟಿ ಕಣಿ ಕುಸ್ರುಥಿ ಫೆಲೆಸ್ತೀನ್ ಗೆ ಬೆಂಬಲ ಸಾರುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಕಲ್ಲಂಗಡಿ ಹಣ್ಣಿನ ರೂಪದಲ್ಲಿರುವ ವ್ಯಾನಿಟಿ ಬ್ಯಾಗ್ ಅನ್ನು ಅವರು ಎತ್ತಿ ಹಿಡಿಯುತ್ತಾ ರೆಡ್ ಕಾರ್ಪೆಟ್ ಗೆ ಬಂದಿದ್ದಾರೆ. ಫೆಲೆಸ್ತೀನಿಗೆ ಬೆಂಬಲ ಸಾರುವ ರೂಪಕವಾಗಿ ಕಲ್ಲಂಗಡ...
ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷವು ನಿಧಾನಕ್ಕೆ ಫೆಲೆಸ್ತೀನ್ ರಾಷ್ಟ್ರ ಸ್ಥಾಪನೆಯತ್ತ ಹೊರಳುತ್ತಿರುವಂತೆ ಭಾಸವಾಗುತ್ತಿದೆ. ಈಗಾಗಲೇ ನಾರ್ವೆ ಐರ್ಲೆಂಡ್ ಮತ್ತು ಸ್ಪೇನ್ ಗಳು ಫೆಲೆಸ್ತೀನನ್ನು ಒಂದು ರಾಷ್ಟ್ರವಾಗಿ ಅಂಗೀಕರಿಸಿವೆ. ಇದರ ನಡುವೆಯೇ ಕೊಲಂಬಿಯಾ ಇನ್ನೊಂದು ಹೆಜ್ಜೆ ಇಟ್ಟಿದ್ದು ಫೆಲೆಸ್ತೀನಿನ ರಮಲ್ಲಾದಲ್ಲಿ ರಾಯಭಾರ ಕಚೇರಿಯನ...
ಮಹತ್ವದ ಬೆಳವಣಿಗೆಯೊಂದರಲ್ಲಿ ಉತ್ತರ ಪ್ರದೇಶದ ಮೊರದಾಬಾದ್ ನ ಸೂರಜ್ ನಗರದ ಮುಸ್ಲಿಮರು ಮದುವೆಗೆ ಸಂಬಂಧಿಸಿದ ಕೆಲವು ಕಟ್ಟುನಿಟ್ಟುಗಳನ್ನು ಘೋಷಿಸಿದ್ದಾರೆ. ಮದುವೆ ಹೆಸರಲ್ಲಿ ನಡೆಯುವ ಕೆಲವು ಇಸ್ಲಾಂ ವಿರೋಧಿ ಆಚರಣೆಗಳಿಗೆ ನಿಷೇಧ ವಿಧಿಸಿದ್ದಾರೆ. ಮುಸ್ಲಿಂ ಸಮುದಾಯದ ಉಲೇಮಾಗಳು ಇಮಾಮರು ಮತ್ತು ಮುಖಂಡರು ಸೇರಿ ಈ ನಿರ್ಧಾರ ಕೈಗೊಂಡಿದ್ದಾರ...
ಧಾರವಾಡ: KSRTC ಬಸ್ ಚಾಲಕನೋರ್ವ ಬಸ್ ನ ಛಾವಣಿಯಿಂದ ಸೋರುತ್ತಿರು ಮಳೆಯಿಂದ ರಕ್ಷಿಸಿಕೊಳ್ಳಲು ಛತ್ರಿ ಹಿಡಿದು ಬಸ್ ಚಲಾಯಿಸುವ ವಿಡಿಯೋವೊಂದು ವೈರಲ್ ಆಗಿತ್ತು. ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಬಸ್ ನ ಚಾಲಕ ಹಾಗೂ ನಿರ್ವಾಹಕನನ್ನು ಅಮಾನತುಗೊಳಿಸಲಾಗಿದೆ. ಛತ್ರಿ ಹಿಡಿದು ಬಸ್ ಚಲಾಯಿಸುತ್ತಿರುವ ಚಾಲಕನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ...
ಮೈಸೂರು: ಜಿಲ್ಲೆಯ ಬನ್ನೂರಿನ ತುರಗನೂರು ಗ್ರಾಮದಲ್ಲಿ 3 ದಿನಗಳ ನಡೆದಿದ್ದ ನಟಿ ವಿದ್ಯಾ ಭೀಕರ ಹತ್ಯೆ ಹಿನ್ನೆಲೆ ಪೊಲೀಸರು ತನಿಖೆ ನಡೆಸುತ್ತಿದ್ದು, ಇದೀಗ ಪೊಲೀಸರು ಹತ್ಯೆ ರಹಸ್ಯವನ್ನು ಭೇದಿಸಿದ್ದಾರೆ. ಕೌಟುಂಬಿಕ ಕಲಹ ಹಿನ್ನೆಲೆ ವಿದ್ಯಾ ಅವರ ಪತಿಯೇ ಆಕೆಯನ್ನ ಭೀಕರವಾಗಿ ಹತ್ಯೆ ಮಾಡಿದ್ದ. ಪತಿ ಪತ್ನಿಯ ನಡುವೆ ಗಲಾಟೆಯ ವೇಳೆ ಮೊಬೈಲ...
ಕೊಟ್ಟಿಗೆಹಾರ (ಚಿಕ್ಕಮಗಳೂರು): ಮೂಡಿಗೆರೆ ತಾಲ್ಲೂಕಿನ ಬಣಕಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೆಸ್ಕಾಂ ಲಾರಿ ಮತ್ತು ಓಮಿನಿ ವ್ಯಾನ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೀಕರ ಅಪಘಾತದಲ್ಲಿ ಚಿತ್ರದುರ್ಗದ ನಾಲ್ವರು ಮೃತಪಟ್ಟಿದ್ದಾರೆ. ಧರ್ಮಸ್ಥಳಕ್ಕೆ ತೆರಳಿದ್ದ ಒಂದೇ ಕುಟುಂಬದವರು ಓಮಿನಿ ವ್ಯಾನ್ ಹಾಗೂ ಆಲ್ಟೋ ಕಾರಿನಲ್ಲಿ ಚಿತ್ರದುರ್ಗಕ...
ಹರಿಯಾಣದ ಅಂಬಾಲಾದಲ್ಲಿ ಶುಕ್ರವಾರ ಮುಂಜಾನೆ ಟ್ರಕ್ ಮಿನಿ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಏಳು ಮಂದಿ ಸಾವನ್ನಪ್ಪಿದ್ದಾರೆ ಮತ್ತು ಸುಮಾರು 25 ಜನರು ಗಾಯಗೊಂಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ವೈಷ್ಣೋ ದೇವಿ ದೇವಾಲಯಕ್ಕೆ ಉತ್ತರ ಪ್ರದೇಶದ ಸುಮಾರು 30 ಜನರನ್ನು ಬಸ್ ಕರೆದುಕೊಂಡು ಹೋಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ...