ಛತ್ತೀಸ್ ಗಢದ ಕವರ್ಧಾ ಜಿಲ್ಲೆಯ ಕುಕ್ದೂರ್ ಪೊಲೀಸ್ ಠಾಣೆ ಪ್ರದೇಶದ ಬಹಪಾನಿ ಗ್ರಾಮದ ಬಳಿ ಪಿಕಪ್ ವೊಂದು ರಸ್ತೆಯಿಂದ ತಪ್ಪಿ ಕಂದಕಕ್ಕೆ ಉರುಳಿದ ಪರಿಣಾಮ 18 ಕಾರ್ಮಿಕರು ಸಾವನ್ನಪ್ಪಿದ್ದಾರೆ. ವರದಿಗಳ ಪ್ರಕಾರ, ಸುಮಾರು 25 ಕಾರ್ಮಿಕರು ಪಿಕಪ್ ಟ್ರಕ್ನಲ್ಲಿ ತೆಂಡು ಎಲೆಗಳನ್ನು ಸಂಗ್ರಹಿಸಿ ಹಿಂದಿರುಗುತ್ತಿದ್ದಾಗ ಅದು ಕಂದಕಕ್ಕೆ ಉರುಳಿದೆ. ಈ...
ತುನಿಷಿಯಾದ ಕ್ರಾಂತಿಕಾರಿ ನಾಯಕ ಮತ್ತು ಅನ್ನಹ್ದ ಪಾರ್ಟಿಯ ಮುಖಂಡ ರಾಶಿದುಲ್ ಗನೂಶಿಯವರಿಗೆ ವಿಧಿಸಲಾಗಿರುವ ಮೂರು ವರ್ಷಗಳ ಶಿಕ್ಷೆಯನ್ನು ಅಲ್ಲಿನ ಅಪೀಲು ನ್ಯಾಯಾಲಯ ಎತ್ತಿ ಹಿಡಿದಿದ್ದು ಈ ಬಗ್ಗೆ ಗನೂಷಿ ಜೈಲಿನಿಂದ ಅತ್ಯಂತ ಭಾವನಾತ್ಮಕ ಪತ್ರವನ್ನು ಬರೆದಿದ್ದಾರೆ. ಹಿಂದಿನ ಸರಕಾರದಲ್ಲಿ ವಿದೇಶಾಂಗ ಸಚಿವರಾಗಿದ್ದ ಅವರ ಅಳಿಯ ರಫೀಕ್ ಅಬ್ದು...
ಸೌದಿ ರಾಜಕುಮಾರ ಮುಹಮ್ಮದ್ ಬಿನ್ ಸಲ್ಮಾನ್ ಅವರು ಯುಎಇ ಅಧ್ಯಕ್ಷರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ದಮ್ಮಮ್ ನಲ್ಲಿ ಈ ಭೇಟಿ ನಡೆದಿದ್ದು ಪರಸ್ಪರ ಸಹಕಾರ ಮತ್ತು ಅಭಿವೃದ್ಧಿಗಳ ಕುರಿತಂತೆ ಇಬ್ಬರೂ ನಾಯಕರು ಚರ್ಚಿಸಿದ್ದಾರೆ ಎಂದು ವರದಿಯಾಗಿದೆ. ದಮ್ಮಾಮ್ ಪ್ರದೇಶದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ಕಣ್ಣಾರೆ ಕಾಣುವ ಉ...
ಜನಪ್ರಿಯ ಯೂಟ್ಯೂಬರ್ ಧ್ರುವ್ ರಾಥಿ ಅವರ ಹೊಸ ವಿಡಿಯೋ ಭಾರೀ ವೀಕ್ಷಣೆಯನ್ನು ಪಡೆಯುತ್ತಿದೆ. ಏ ಡಿಕ್ಟೇಟರ್ ಮೆಂಟಾಲಿಟಿ ಎಂಬ ಹೊಸ ವಿಡಿಯೋ ಬಿಡುಗಡೆಗೊಂಡ 17 ಗಂಟೆಗಳ ಒಳಗಡೆ 70ಲಕ್ಷ ವೀಕ್ಷಣೆಯನ್ನು ಪಡೆದು ಬಾರಿ ಪ್ರಶಂಸೆಗೆ ಪಾತ್ರವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರನ್ನು ವಿಮರ್ಶಿಸುವ ಈ ವಿಡಿಯೋ ಎಂದಿನಂತೆ ಮಾಹಿತಿ ಪೂರ್ಣವಾಗಿದೆ. ಪ...
ತಾನು ಅಲ್ಪಸಂಖ್ಯಾತರ ವಿರುದ್ಧ ಎಂದೂ ಕೂಡಾ ಮಾತಾಡಿಯೇ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಬಿಜೆಪಿ ಕೂಡ ಅಲ್ಪಸಂಖ್ಯಾತರ ವಿರುದ್ಧ ಕೆಲಸ ಮಾಡಿಲ್ಲ. ಆದರೆ ಯಾರನ್ನೂ ಕೂಡ ನಾವು ವಿಶೇಷ ಪೌರರಾಗಿ ಅಂಗೀಕರಿಸುವುದಕ್ಕೆ ತಯಾರಿಲ್ಲ ಎಂದು ಅವರು ಹೇಳಿದ್ದಾರೆ ಪಿ ಟಿ ಐ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಅವರು ಈ ಅಭಿಪ್ರಾಯ ವ್ಯಕ್ತಪಡ...
ಹುಬ್ಬಳ್ಳಿ: ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಇಂದು ಸಂಜೆ ಅಥವಾ ನಾಳೆ ಸಿಐಡಿಗೆ ಹಸ್ತಾಂತರ ಮಾಡುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿರುವ ಅಂಜಲಿ ಅಂಬಿಗೇರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿಯಲ...
ಚೆನ್ನೈನ ಅಪಾರ್ಟ್ ಮೆಂಟ್ ನ ಬಾಲ್ಕನಿಯೊಂದರಿಂದ ಬೀಳುತ್ತಿದ್ದ ಮಗುವನ್ನು ರಕ್ಷಣೆ ಮಾಡುತ್ತಿರುವ ವಿಡಿಯೋ ಇತ್ತೀಚೆಗೆ ವೈರಲ್ ಆಗಿತ್ತು. ಇದೀಗ ಇದೇ ಮಗುವಿನ ತಾಯಿ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದು, ಸಾವಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಏಪ್ರಿಲ್ 28ರಂದು 8 ತಿಂಗಳ ಮಗು ಅಪಾರ್ಟ್ ಮೆಂಟ್ ನ ಮೇಲ್ಛಾವಣಿಯ ಶೀಟ್ ಮೇಲೆ ನೇತಾಡುತ್ತ...
ಬೆಂಗಳೂರು: ವಿಧಾನಸೌಧ ಮುಂಭಾಗದಲ್ಲೇ ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಕಾರು ಅಪಘಾತವಾಗಿದ್ದು, ಘಟನೆಯಲ್ಲಿ ಶಾಸಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಬ್ಬನ್ ಪಾರ್ಕ್ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಶಾಸಕರ ಭವನದಿಂದ ಬರುವಾಗ, ಅತಿವೇಗವಾಗಿ ಬಂದ ಪೊಲೋ ಕಾರು ಶಾಸಕ ಮಹಾಂತೇಶ ಕೌಜಲಗಿಯವರ ಕಾರಿಗೆ ಡಿಕ್ಕಿ ಹೊಡೆದಿದೆ....
ಮಣಿಪುರದ ಇಂಫಾಲ್ ಪಶ್ಚಿಮ ಜಿಲ್ಲೆಯ ನೌರೆಮ್ಥಾಂಗ್ ಪ್ರದೇಶದಲ್ಲಿ ಅಪರಿಚಿತ ದಾಳಿಕೋರರು ಗುಂಡು ಹಾರಿಸಿದ ಪರಿಣಾಮ 41 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರ ಬಾಡಿಗೆ ಮನೆಯ ಹೊರಗೆ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೃತನನ್ನು ಜಾರ್ಖಂಡ್ ಮೂ...
ಸೈಬರ್ ಅಪರಾಧದಲ್ಲಿ ಸಿಲುಕಿರುವ ಕೇರಳದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಪಂಜಾಬ್ನ ಸಾಹಿಬ್ ಜಾದಾ ಅಜಿತ್ ಸಿಂಗ್ (ಎಸ್ಎಎಸ್) ನಗರ ಜಿಲ್ಲೆಯ ಕೇಂದ್ರ ಕಾರಾಗೃಹದಲ್ಲಿ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಕೊಳೆಯುತ್ತಿದ್ದಾರೆ. ಅವರ ಜಾಮೀನು ಅರ್ಜಿಗಳನ್ನು ಎಸ್ಎಎಸ್ ನಗರದ ಮೊಹಾಲಿಯ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಎರಡು ಬಾರಿ ಮತ್ತು ಚಂಡೀಗಢ...