ಮುಂಬೈ: ಸಚಿನ್ ತೆಂಡುಲ್ಕರ್ ಅವರ ವರ್ತನೆ ಕಂಡು ಸ್ವತಃ ಸಚಿನ್ ಅವರ ಅಭಿಮಾನಿಗಳೇ ಶಾಕ್ ಆಗಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿದಿದ್ದ ಅರ್ಜುನ್ ತೆಂಡುಲ್ಕರ್ ಆಕ್ರಮಣಕಾರಿ ವರ್ತನೆ ತೋರಿರುವುದು ಕ್ರಿಕೆಟ್ ಅಭಿಮಾನಿಗಳಿಗೆ ಬೇಸರ ತಂದಿತು. ವೇಗದ ಬೌಲಿಂಗ್ ಮಾಡುವ ಅರ್ಜುನ್ ತೆಂಡ...
ಮೈಸೂರು: ಟ್ರ್ಯಾಕ್ಟರ್ ನ ಅಡಿಗೆ ಸಿಲುಕಿ ಬಾಲಕ ದಾರುಣವಾಗಿ ಸಾವನ್ನಪ್ಪಿದ ಘಟನೆ ಮೈಸೂರಿನ ನಂಜನಗೂಡು ತಾಲೂಕಿನ ದೇವರಸನಹಳ್ಳಿಯಲ್ಲಿ ಶುಕ್ರವಾರ ಮಧ್ಯಾಹ್ನ ಘಟನೆ ನಡೆದಿದೆ. ಭವಿಷ್ (8) ಮೃತಪಟ್ಟ ಬಾಲಕನಾಗಿದ್ದಾನೆ. ಟ್ರ್ಯಾಕ್ಟರ್ ನ ಅಡಿಗೆ ಸಿಲುಕಿದ ಬಾಲಕನ ದೇಹ ಛಿದ್ರ ಛಿದ್ರಗೊಂಡಿದ್ದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಭವಿಷ...
ಮುಂಬೈ: ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ ಎಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸಲಿದೆ ಎನ್ನುವ ಕಾಂಗ್ರೆಸ್ ಆರೋಪಕ್ಕೆ ನಾಸಿಕ್ ಲೋಕಸಭಾ ಕ್ಷೇತ್ರದಲ್ಲಿ ಆಡಳಿತಾರೂಢ ಮೈತ್...
ತುಮಕೂರು: ನಾನು ಜೈಲಿನಿಂದ ಹೊರಗೆ ಬಂದ ನಂತರ ಸರಕಾರ ಪತನ ಆಗಲಿದೆ ಎಂದು ವಕೀಲ ದೇವರಾಜೇಗೌಡ ನೀಡಿರುವ ಹೇಳಿಕೆಗೆ ಪತ್ರಿಕ್ರಿಯಿಸಿರುವ ಗೃಹ ಸಚಿವ ಜಿ.ಪರಮೇಶ್ವರ್, ಹಾಗಾದರೆ ದೇವರಾಜೇಗೌಡ ಜೈಲಿನಲ್ಲಿಯೇ ಇರಲಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ತುಮಕೂರಿನಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಎಸ್ ಐಟಿಯವರು ವಕೀಲ ದೇವರಾಜ...
ಬೆಂಗಳೂರು: ದೇವರಾಜೇಗೌಡ ಏನು ಬೇಕಾದರೂ ಮಾತನಾಡಿಕೊಳ್ಳಲಿ. ತಲೆಕೆಟ್ಟವನು, ಆಸ್ಪತ್ರೆಗೆ ಸೇರಿಸಬೇಕು. ನನ್ನ ಹೆಸರನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ವಶದಲ...
ಚಿಕ್ಕೋಡಿ: ಬಟ್ಟೆ ತೊಳೆಯಲು ಹೋಗಿದ್ದ ನಾಲ್ವರು ನೀರುಪಾಲಾದ ಘಟನೆ ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆ ಕಾಗಲ್ ತಾಲೂಕಿನ ಬಸ್ತವಾಡೆ ಗ್ರಾಮದಲ್ಲಿ ನಡೆದಿದೆ. ಮಹಾರಾಷ್ಟ್ರದ ಮುರ್ಗುಡ್ ಗ್ರಾಮದ ಜಿತೇಂದ್ರ ವಿಲಾಸ್ ಲೋಕ್ರೆ (36), ರುಕ್ದಿ ಗ್ರಾಮದ ಸವಿತಾ ಅಮರ್ ಕಾಂಬಳೆ (27), ಬೆಳಗಾವಿಯ ಅಥಣಿಯ ರೇಷ್ಮಾ ದಿಲೀಪ್ (34) ಮತ್ತು ಯಶ್ ದಿಲೀಪ್ (...
ಬೆಂಗಳೂರು: ಈ ಬಾರಿಯ ಎಸ್ ಎಸ್ ಎಲ್ ಸಿಯಲ್ಲಿ ಶೇ.20 ಗ್ರೇಸ್ ಮಾರ್ಕ್ಸ್ (SSLC Grace Marks) ಕೊಟ್ಟಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದು, ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಯನ್ನು ತರಾಟೆಗೆತ್ತಿಕೊಂಡಿದ್ದಾರೆ. ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿರುವ ಸಿಎಂ ಸಿದ್ದರಾಮಯ್ಯ , ಶಿಕ್ಷಣ ಇಲಾಖೆಯನ್ನು ತರಾಟೆಗೆತ್ತಿಕೊ...
ಕಿರುತೆರೆ ನಟಿ ಪವಿತ್ರಾ ಜಯರಾಂ ಅವರ ಸಾವಿನಿಂದ ನೊಂದು ತೆಲುಗು ಕಿರುತೆರೆ ನಟ ಚಂದು ತಮ್ಮ ಬದುಕು ಮುಗಿಸಿದ್ದು, ತಮ್ಮ ಮಣಿಕೊಂಡದಲ್ಲಿರುವ ಫ್ಲ್ಯಾಟ್ ನಲ್ಲಿ ಸಾವಿಗೆ ಶರಣಾಗಿದ್ದಾರೆ. ಸಾವಿಗೂ ಮುನ್ನ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಪವಿತ್ರಾ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದ್ದರು. ಅಲ್ಲದೇ, ನಿಮ...
ತಾನೇಕೆ ಪತ್ರಿಕಾಗೋಷ್ಠಿ ನಡೆಸುವುದಿಲ್ಲ ಎಂಬುದಕ್ಕೆ ಪ್ರಧಾನಿ ನರೇಂದ್ರ ಮೋದಿ ಉತ್ತರ ನೀಡಿದ್ದಾರೆ ಮಾತ್ರ ಅಲ್ಲ ತನ್ನ ವರ್ತನೆಯನ್ನು ಸಮರ್ಥಿಸಿಕೊಂಡಿದ್ದಾರೆ. ಮಾಧ್ಯಮಗಳು ನಿಷ್ಪಕ್ಷಪಾತಿಯಾಗಿ ಇಲ್ಲದೆ ಇರುವುದೇ ತಾನು ಸುದ್ದಿಗೋಷ್ಠಿ ನಡೆಸದೆ ಇರುವುದಕ್ಕೆ ಕಾರಣ ಎಂದವರು ಹೇಳಿದ್ದಾರೆ. ಪಾರ್ಲಿಮೆಂಟಿನಲ್ಲಿ ಪ್ರಶ್ನೆಗೆ ಉತ್ತರಿಸಬೇಕಾದ ಹ...
ಬೆಂಗಳೂರು: ಪ್ರಜ್ವಲ್ ವಿರುದ್ಧ ಕ್ರಮ ತೆಗೆದುಕೊಳ್ಳುವುದರ ಬಗ್ಗೆ ತಕರಾರು ಇಲ್ಲ. ಆದರೆ ರೇವಣ್ಣ ವಿರುದ್ಧ ಆರೋಪ ಮಾಡಿರುವುದರ ಸತ್ಯ ಜನರಿಗೆ ಗೊತ್ತಿದೆ. ರೇವಣ್ಣ ಪ್ರಕರಣದ ಬಗ್ಗೆ ಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದೆ. ಅದರ ಬಗ್ಗೆ ನಾನು ಪ್ರತಿಕ್ರಿಯೆ ಕೊಡುವುದಿಲ್ಲ. ಹಾಸನ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಹೊರಗಡೆ ಹೋಗಿದ್ದಾರೆ ಎಂದ...