ತಮಿಳುನಾಡಿನ ತೆಂಕಾಸಿ ಜಿಲ್ಲೆಯ ಓಲ್ಡ್ ಕುಟ್ರಾಲಂ ಜಲಪಾತದಲ್ಲಿ ಸಂಭವಿಸಿದ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ 16 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ಸಂಜೆ ಜಲಪಾತದಲ್ಲಿ ಹಲವಾರು ಜನರು ಸ್ನಾನ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ. ಜಲಪಾತದ ಮಟ್ಟವು ಏರುತ್ತಿದ್ದಂತೆ ನೀರು ಹೊರಬರಲು ಪ್ರಾರಂಭಿಸಿದ ನಂತರ ಹಠಾತ್ ಪ್ರವಾಹ ಬಂದಿದೆ. ಕಾಣೆಯಾದ ಹದ...
ತಮ್ಮ ಮೇಲಿನ ಲೈಂಗಿಕ ದೌರ್ಜನ್ಯದ ಬಗ್ಗೆ ಕೇಂದ್ರ ಏಜೆನ್ಸಿಯೊಂದಿಗೆ ಮಾತನಾಡಿದ್ದಕ್ಕಾಗಿ ಕಿರುಕುಳಕ್ಕೊಳಗಾಗುತ್ತಿರುವ ಸ್ಥಳೀಯರಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುವ ಕ್ರಮಗಳ ಭಾಗವಾಗಿ ಸಿಬಿಐ ಪಶ್ಚಿಮ ಬಂಗಾಳದ ಸಂದೇಶ್ಖಾಲಿಯಲ್ಲಿ ಶಿಬಿರವನ್ನು ಸ್ಥಾಪಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಂದೇಶ್ ಖಾಲಿಯ ಧಮಾಖಾಲಿ ಪ್ರದೇಶದಲ್ಲಿ ಸ್...
ಆಮ್ ಆದ್ಮಿ ಪಕ್ಷದ (ಎಎಪಿ) ಸಂಸದೆ ಸ್ವಾತಿ ಮಲಿವಾಲ್ ಅವರು ಅನಗತ್ಯ ಒತ್ತಡವನ್ನು ಸೃಷ್ಟಿಸುವ ಪ್ರಯತ್ನದಲ್ಲಿ ತಮ್ಮನ್ನು ತಪ್ಪಾಗಿ ಸಿಲುಕಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿರೋ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರು ತಮ್ಮ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಪ್ರತಿ ದೂರು ದಾಖಲಿಸಿದ್ದಾರೆ. ಮೇ 13 ರಂದು ದೆಹಲಿ...
ಹರಿಯಾಣದ ನೂಹ್ ಜಿಲ್ಲೆಯ ತೌರು ಬಳಿ ಶನಿವಾರ ಮುಂಜಾನೆ ಚಲಿಸುತ್ತಿದ್ದ ಬಸ್ ಗೆ ಬೆಂಕಿ ಹತ್ತಿಕೊಂಡಿದ್ದು, 10 ಜನರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಕುಂಡ್ಲಿ-ಮನೇಸರ್-ಪಲ್ವಾಲ್ (ಕೆಎಂಪಿ) ಎಕ್ಸ್ ಪ್ರೆಸ್ ವೇನಲ್ಲಿ ಮುಂಜಾನೆ 2 ಗಂಟೆ ಸುಮಾರಿಗೆ ಈ ಘಟನೆ ನ...
ಗಾಝಾದ ಮೇಲೆ ದಾಳಿ ನಡೆಸಿರುವ ಇಸ್ರೇಲ್ ಅನ್ನು ಅಂತಾರಾಷ್ಟ್ರೀಯ ಫುಟ್ಬಾಲ್ ಪಂದ್ಯಾವಳಿಯಿಂದ ನಿಷೇಧಿಸಬೇಕು ಎಂಬ ಫೆಲೆಸ್ತೀನಿನ ಕೋರಿಕೆಯ ಬಗ್ಗೆ ಪರಿಶೀಲನೆ ನಡೆಸುವುದಾಗಿ ಫಿಫಾ ಹೇಳಿದೆ. ಫಿಫಾದ ಅಧ್ಯಕ್ಷ ಗಿನ್ನಿ ಇನ್ಫಾಂತಿನಿಯೋ ಅವರು ಈ ಕುರಿತಂತೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. ನಾವು ಈ ಕುರಿತಂತೆ ತಜ್ಞರ ಜೊತೆ ಮಾತಾಡುತ್ತೇವೆ...
ಸೌದಿಯಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಕೇರಳದ ಅಬ್ದುಲ್ ರಹೀಮ್ ಅವರ ಬಿಡುಗಡೆಗೆ ಸಂಬಂಧಿಸಿದಂತೆ ಮಧ್ಯವರ್ತಿಯಾಗಿ ಕೆಲಸ ಮಾಡಿರುವ ಸಂತ್ರಸ್ತ ಕುಟುಂಬದ ಪರ ವಕೀಲರ ಶುಲ್ಕವು ಸೌದಿಗೆ ತಲುಪಿದೆ. ರಿಯಾದ್ ನಲ್ಲಿರುವ ರಾಯಭಾರ ಕಚೇರಿಯ ಅಕೌಂಟಿಗೆ ಸುಮಾರು ಒಂದುವರೆ ಕೋಟಿ ರೂಪಾಯಿಯನ್ನು ತಲುಪಿಸಲಾಗಿದೆ. ಗವರ್ನರೇಟ್ ನಿಂದ ಪತ್ರ ತಲುಪಿದೊಡನೆ...
ಸುಪ್ರೀಂ ಕೋರ್ಟ್ ನ ಬಾರ್ ಅಸೋಸಿಯೇಷನ್ ಅಧ್ಯಕ್ಷರಾಗಿ ಖ್ಯಾತ ವಕೀಲ ಕಪಿಲ್ ಸಿಬಲ್ ಆಯ್ಕೆಯಾಗಿದ್ದಾರೆ. ಅವರಿಗೆ 1066 ಮತಗಳು ಬಿದ್ದರೆ ಸಂಘ ಪರಿವಾರದ ಬೆಂಬಲಿಗನಾಗಿ ಕಣಕ್ಕಿಳಿದಿದ್ದ ನ್ಯಾಯವಾದಿ ಪ್ರದೀಪ್ ರಾಯ್ಕ್ ಅವರು 689 ಮತಗಳನ್ನು ಪಡೆದು ಸೋಲೊಪ್ಪಿಕೊಂಡಿದ್ದಾರೆ. ಹಾಲಿ ಅಧ್ಯಕ್ಷ ಅಗರ್ವಾಲ್ ಅವರಿಗೆ 296 ಮತಗಳು ಬಿದ್ದಿವೆ. 50 ವರ್...
ಮುಂಬೈನಲ್ಲಿ ನಡೆದಿದ್ದ ಜಾಹೀರಾತು ಫಲಕ ಕುಸಿದು 16 ಮಂದಿ ಮೃತಪಟ್ಟ ಪ್ರಕರಣದ ಪ್ರಮುಖ ಆರೋಪಿ ಭವೇಶ್ ಭಿಂಡೆಯನ್ನು ಮುಂಬೈ ಪೊಲೀಸರು ರಹಸ್ಯ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಆತ ಘಟನೆ ನಡೆದ ನಂತರ, ಮೂರು ದಿನಗಳಿಂದ ತಲೆಮರೆಸಿಕೊಂಡಿದ್ದ. 120 ಚದರ ಅಡಿಯ ಬೃಹತ್ ಜಾಹೀರಾತು ಫಲಕವು ಕುಸಿತಗೊಂಡಿದ್ದರಿಂದ 16 ಮಂದಿ ಮೃತಪಟ್ಟು, 75 ಮಂದಿ ಗಾ...
ಶಸ್ತ್ರಾಸ್ತ್ರಗಳನ್ನು ಹೊತ್ತು ಚೆನ್ನೈನಿಂದ ಇಸ್ರೇಲ್ಗೆ ಸಾಗುತ್ತಿರುವ ಹಡಗಿಗೆ ಸ್ಪೇನ್ ದೇಶ ಬಂದರಿನಲ್ಲಿ ನಿಲುಗಡೆಗೆ ಅವಕಾಶ ನಿರಾಕರಿಸಿದೆ. ಡೆನ್ಮಾರ್ಕ್ ಧ್ವಜವಿರುವ ಹಡಗಿನಲ್ಲಿ 27 ಟನ್ ತೂಕದ ಶಸ್ತ್ರಾಸ್ತ್ರಗಳನ್ನು ಇಸ್ರೇಲ್ನ ಹೈಫಾ ಬಂದರಿಗೆ ಸಾಗಿಸಲಾಗುತ್ತಿದೆ. ʼಮರಿಯನ್ನೆ ಡೇನಿಕಾʼ ಹೆಸರಿನ ಹಡಗು ಸ್ಪೇನ್ ಬಂದರಿನಲ್ಲಿ ಮೇ...
ಚಿಕ್ಕಮಗಳೂರು: ಯುವಕನೊಬ್ಬನ ಮೃತದೇಹ ಗುಂಡೇಟು ತಗುಲಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕು ಉಳುವಾಗಿಲು ಗ್ರಾಮದಲ್ಲಿ ಘಟನೆ ನಡೆದಿದೆ. ತಾಲ್ಲೂಕಿನ ಕೆರೆಮಕ್ಕಿ ಗ್ರಾಮದ ಯುವಕ ಸಂಜು(33) ಮೃತಪಟ್ಟ ಯುವಕನಾಗಿದ್ದಾನೆ. ಸಂಜುನ ಮೃತದೇಹ ಉಳುವಾಗಿಲು ಸಮೀಪ ಮುಖ್ಯರಸ್ತೆಯಲ್ಲಿ ಬಿದ್ದಿದ್ದು, ಎದೆಗೆ ತೋಟ...