ಬೆಂಗಳೂರು: ಜೆಡಿಎಸ್ ಕಾರ್ಯಕರ್ತರಿಗೆ ಬಹಿರಂಗ ಪತ್ರ ಬರೆದಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಪಕ್ಷದ ಕಾರ್ಯಕರ್ತರಿಗೆ ಹಾಗೂ ಅಭಿಮಾನಿಗಳಿಗೆ ವಿಶೇಷ ಮನವಿ ಮಾಡಿಕೊಂಡಿದ್ದಾರೆ. ಮೇ 18ರಂದು ಹೆಚ್.ಡಿ.ದೇವೇಗೌಡ ಅವರ 92ನೇ ಹುಟ್ಟುಹಬ್ಬವಿದೆ. ಆದರೆ ಈ ಬಾರಿ ದೇವೇಗೌಡರು ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ನೀವು...
ಈ ಬಾರಿ ವಿಶ್ವಕಪ್ ನಲ್ಲಿ T20 ಪಂದ್ಯಕೂಟದಲ್ಲಿ ರಾರಾಜಿಸಲಿದೆ ಕರ್ನಾಟಕ ರಾಜ್ಯದ ಹೆಮ್ಮೆಯ ನಂದಿನಿ ಸಂಸ್ಥೆಯ ಲೋಗೋ ರಾರಾಜಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಫೋಟೋ ಸಹಿತ ಬರೆದುಕೊಂಡಿರುವ ಅವರು, ಮಲೇಷಿಯಾ, ವಿಯೆಟ್ನಾಂ, ಸಿಂಗಾಪುರ, ಅಮೇರಿಕಾ, ದುಬೈ, ಯುಎಇ ಮುಂತಾದ ರಾಷ್ಟ್ರಗ...
ಹಾಸನ: ಪ್ರಜ್ವಲ್ ರೇವಣ್ಣ ಕೇಸ್ ಸಂಬಂಧ ಹಾಸನ ಜಿಲ್ಲೆಯ ವಿವಿಧೆಡೆ ದಾಳಿ ನಡೆಸಿರುವ ವಿಶೇಷ ತನಿಖಾ ತಂಡ(SIT)ಕ್ಕೆ ಬಿಜೆಪಿ ನಾಯಕ ಪ್ರೀತಂ ಗೌಡ ಆಪ್ತರ ಮನೆಯಲ್ಲಿ 10 ಪೆನ್ಡ್ರೈವ್ ಗಳು, ಹಾರ್ಡ್ ಡಿಸ್ಕ್ ಪತ್ತೆಯಾಗಿವೆ ಎಂದು ವರದಿಯಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಂಧನದಲ್ಲಿರುವವರ ಮನೆಗಳ ಮೇಲೆ ಎಸ್ ಐಟಿ ದಾಳಿ ನಡೆಸ...
ಚಾರ್ ಧಾಮ್ ಯಾತ್ರೆ ಭರದಿಂದ ಸಾಗುತ್ತಿದ್ದು, ಪ್ರತಿವರ್ಷ ಉತ್ತರಾಖಂಡಕ್ಕೆ ಆಗಮಿಸುವ ಹೆಚ್ಚಿನ ಸಂಖ್ಯೆಯ ಭಕ್ತರನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ಭದ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಬದರೀನಾಥ್, ಕೇದಾರನಾಥ, ಗಂಗೋತ್ರಿ ಮತ್ತು ಯಮುನೋತ್ರಿಯ ನಾಲ್ಕು ದೇವಾಲಯಗಳನ್ನು ಒಳಗೊಂಡಿರುವ ಯಾತ್ರೆಯನ್ನು ತೆಗೆದುಕೊಳ್ಳಲು ಮೇ 14 ರವರೆಗೆ ...
ಭಾರತದ ಅಗ್ರಮಾನ್ಯ ಫುಟ್ಬಾಲ್ ಆಟಗಾರ ಸುನಿಲ್ ಛೆಟ್ರಿ ಕ್ರೀಡೆಯಿಂದ ನಿವೃತ್ತರಾಗಲು ನಿರ್ಧರಿಸಿದ್ದಾರೆ. ಅವರು ಗುರುವಾರ ಬೆಳಿಗ್ಗೆ ಪೋಸ್ಟ್ ಮಾಡಿದ 9 ನಿಮಿಷಗಳ ಸುದೀರ್ಘ ವೀಡಿಯೊದಲ್ಲಿ ಈ ಘೋಷಣೆ ಮಾಡಿದ್ದಾರೆ. ಅವರು ಜೂನ್ 6 ರಂದು ಕುವೈತ್ ವಿರುದ್ಧ ತಮ್ಮ ಕೊನೆಯ ಪಂದ್ಯವನ್ನು ಆಡಲಿದ್ದಾರೆ. ಇದು ಫಿಫಾ ವಿಶ್ವಕಪ್ ಅರ್ಹತಾ ಪಂದ್ಯವಾಗಿದೆ....
ಮುಂಬೈ ಇತ್ತೀಚೆಗೆ ಅನಿರೀಕ್ಷಿತವಾದ ತೀವ್ರ ಧೂಳು, ಬಿರುಗಾಳಿ ಮತ್ತು ಮಳೆಯಿಂದ ತತ್ತರಿಸಿ ಹೋಗಿದೆ. ಘಾಟ್ಕೋಪರ್ ನ ಪೆಟ್ರೋಲ್ ಪಂಪ್ ನಲ್ಲಿ 100 ಅಡಿ ಎತ್ತರದಲ್ಲಿ ನಿಂತಿದ್ದ ಅಕ್ರಮ ಜಾಹೀರಾತು ಫಲಕವೊಂದು ಕುಸಿದು ಬಿದ್ದಿದೆ. ಈ ಘಟನೆಯು 14 ಕ್ಕೂ ಹೆಚ್ಚು ವ್ಯಕ್ತಿಗಳನ್ನು ಬಲಿ ತೆಗೆದುಕೊಂಡಿತ್ತು. 74 ಮಂದಿಗೆ ಗಾಯಗಳನ್ನು ಉಂಟುಮಾಡಿತು. ...
ಆರ್ ಜೆಡಿ ಮುಖ್ಯಸ್ಥ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರು ಇಂದು ಬಿಜೆಪಿ ವಿರುದ್ಧ ತೀವ್ರ ದಾಳಿ ನಡೆಸಿದ್ದಾರೆ. ಕೇಸರಿ ಪಕ್ಷವು 'ಮೀಸಲಾತಿ ಮತ್ತು ಪ್ರಜಾಪ್ರಭುತ್ವವನ್ನು ಕೊನೆಗೊಳಿಸಲು ರೆಡಿಯಾಗಿದೆ' ಎಂದು ಆರೋಪಿಸಿದ್ದಾರೆ. ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮಾತನಾಡಿದ ಲಾಲೂ ಪ್ರಸಾದ್ ...
ಬೆಂಗಳೂರು: ತಾನು ಸಾಯುತ್ತಿರುವುದಾಗಿ ಪತ್ನಿಯನ್ನು ಹೆದರಿಸಲು ಹೋದ ಪತಿಯೋರ್ವ ನೇಣಿಗೆ ಸಿಲುಕಿ ಸಾವನ್ನಪ್ಪಿದ ದಾರುಣ ಘಟನೆ ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಿಹಾರ ಮೂಲದ ಅಮಿತ್ ಕುಮಾರ್ (28) ಮೃತಪಟ್ಟ ವ್ಯಕ್ತಿಯಾಗಿದ್ದು, ಇವರು ಜಿಮ್ ಟ್ರೈನರ್ ಆಗಿದ್ದರು. 10 ವರ್ಷಗಳ ಹಿಂದೆ ಕೆಲಸ ಹುಡುಕಿ ಬಿಹಾರದ...
ವಿಜಯಪುರ : ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದಿರುವ ಅಮಾನವೀಯ ಘಟನೆಯೊಂದು ವಿಜಯಪುರ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ನಡೆದಿದೆ. ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಆಲಕೊಪ್ಪರ ಗ್ರಾಮದಲ್ಲಿ ನವಜಾತ ಗಂಡು ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆಯಲಾಗಿದೆ. ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿರು...
ಈ ಘಟನೆಯನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯದಿದ್ದರೆ, ಯಾರೂ ಅದನ್ನು ನಂಬುತ್ತಿರಲಿಲ್ಲ. ಚಲನಚಿತ್ರಗಳಲ್ಲಿ ರಾಜಕೀಯ ವಿಚಾರ ಹೆಚ್ಚು ಸಾಮಾನ್ಯವಾಗಿದೆ. ಪಾಲಿಟಿಕ್ಸ್ ಅನ್ನೋದು ದಕ್ಷಿಣದಿಂದ ಬಾಲಿವುಡ್ ವರೆಗೆ ಅನೇಕ ಚಲನಚಿತ್ರಗಳ ವಿಷಯವಾಗಿದ್ದರೂ, ನಿಜ ಜೀವನದ ಘಟನೆಗೆ ಸಾಕ್ಷಿಯಾಗುವುದು ಅಪರೂಪ. ಚಲನಚಿತ್ರಗಳು ರಾಜಕಾರಣಿಗಳ ಜೀವನದಿಂದ ಸ್ಫೂರ್ತಿ...