ಒಂದು ಬಿಲಿಯನ್ ಡಾಲರ್ ಮೊತ್ತದ ಆಯುಧಗಳನ್ನು ಇಸ್ರೇಲ್ ಗೆ ನೀಡಲು ಅಮೆರಿಕ ನಿರ್ಧರಿಸುವುದಾಗಿ ವರದಿಯಾಗಿದೆ. ಶಸ್ತ್ರಾಸ್ತ್ರ ಮಾರಾಟಕ್ಕೆ ಸಂಬಂಧಿಸಿ ಅಮೆರಿಕದ ಪಾರ್ಲಿಮೆಂಟ್ ನಲ್ಲಿ ಅಧ್ಯಕ್ಷ ಜೋ ಬೈಡನ್ ಈ ಪ್ರಸ್ತಾಪವನ್ನು ಇಟ್ಟಿದ್ದಾರೆ. ಈ ಪ್ರಸ್ತಾಪಕ್ಕೆ ಅಮೆರಿಕಾದ ಪಾರ್ಲಿಮೆಂಟ್ ಅನುಮತಿ ನೀಡಬೇಕಿದೆ. ಈ ಬಗ್ಗೆ ವಾಲ್ ಸ್ಟ್ರೀಟ್ ಜರ್ನಲ್ ಪ...
ನಿರ್ಗಮಿಸುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಹಿಂದೂ – ಮುಸ್ಲಿಂ ರಾಜಕೀಯ ಬಿಟ್ಟು ಬೇರೇನು ಗೊತ್ತಿಲ್ಲ. ಮೋದಿಯ ಗ್ಯಾರಂಟಿ ಹಳ್ಳ ಹಿಡಿದಿದೆ. ಇದಲ್ಲದೆ 400 ಸಂಖ್ಯೆ ನಿಶ್ಚಿತ ಸಮಾಧಿ ಸ್ಥಿತಿಗೆ ಕೊಂಡೊಯ್ಯಲಿದೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಬರೆದುಕೊಂಡಿರುವ ಕಾಂಗ್ರೆಸ್ ಪ್ರಧಾನ ಕಾ...
ಇಂಡಿಯಾ ಕೂಟ ಅಧಿಕಾರಕ್ಕೆ ಬಂದರೆ ಬಡವರಿಗೆ 10 ಕೆಜಿ ಉಚಿತ ಪಡಿತರ ನೀಡುವುದಾಗಿ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರ ಜೊತೆ ಉತ್ತರಪ್ರದೇಶದಲ್ಲಿ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಅವರು ಈ ಭರವಸೆ ನೀಡಿದ್ದಾರೆ. ಮೋದಿ ಸರ್ಕಾರ 5 ಕೆ.ಜಿ ಪಡಿತರವನ್ನು ನೀಡುತ್ತಿದೆ. ...
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯವರ ಮಗಳು ಮಿರಾಯ ವಾದ್ರ ಅವರ ಸಂಪತ್ತಿಗೆ ಸಂಬಂಧಿಸಿದಂತೆ ನಕಲಿ ಪೋಸ್ಟ್ ಹಂಚಿಕೊಂಡ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಎಕ್ಸ್ ಜಾಲತಾಣದಲ್ಲಿ ಅನುಪ್ ವರ್ಮ ಎಂಬುವವ ಈ ನಕಲಿ ಪೋಸ್ಟನ್ನು ಹಂಚಿಕೊಂಡಿದ್ದು ಹಿಮಾಚಲ ಪ್ರದೇಶದ ಪೊಲೀಸರು ಕೇಸು ದಾಖಲಿಸಿದ್ದಾರೆ. ನಿರಾಯಳಿಗೆ 3000 ಕೋಟಿ ರೂಪಾಯಿ...
ಸಂಘ ಪರಿವಾರದ ದ್ವೇಷ ಪ್ರಚಾರಕ್ಕೆ ಗುರಿಯಾಗಿರುವ ಖ್ಯಾತ ನಟ ಮಮ್ಮುಟ್ಟಿಗೆ ಭಾರೀ ಬೆಂಬಲ ವ್ಯಕ್ತವಾಗಿದೆ. ಸಿಪಿಐ ಸಿಪಿಐಎಂ ಕಾಂಗ್ರೆಸ್ ಸಹಿತ ವಿವಿಧ ರಾಜಕೀಯ ಮುಖಂಡರು ಮಮ್ಮುಟ್ಟಿ ಅವರ ಪರ ನಿಂತಿದ್ದಾರಲ್ಲದೇ ಬಿಜೆಪಿಯ ದ್ವೇಷ ಪ್ರಚಾರವನ್ನು ಖಂಡಿಸಿದ್ದಾರೆ. ಪುಯು ಸಿನಿಮಾದ ಬಗ್ಗೆ ನಿರ್ದೇಶಕ ಆನ್ಲೈನ್ ಪತ್ರಿಕೆಗೆ ನೀಡಿದ ಸಂದರ್ಶನದ ಬಳಿ...
ಬೆಂಗಳೂರು: ವಿದೇಶದಲ್ಲಿ ತಲೆಮರೆಸಿಕೊಂಡಿರುವ ಹಾಸನ ಲೈಂಗಿಕ ಹಗರಣ ಕೇಸ್ ನ ಪ್ರಮುಖ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ, ಇಂದು ತಡರಾತ್ರಿ ಬೆಂಗಳೂರಿಗೆ ವಾಪಸ್ ಬರುತ್ತಿದ್ದಾರೆ ಎಂದು ವರದಿಗಳು ಹೇಳಿವೆ. ಪ್ರಜ್ವಲ್ ರೇವಣ್ಣ ಇಂದು ತಡರಾತ್ರಿ 12:30ಕ್ಕೆ ಬೆಂಗಳೂರಿಗೆ ಆಗಮಿಸುವ ನಿರೀಕ್ಷೆ ಇದೆ. ಟಿವಿ ವರದಿಗಳ ಪ್ರಕಾರ, ಪ್ರಜ್ವಲ್ ...
ಬೆಂಗಳೂರು: ಪ್ರಸಕ್ತ ಲೋಕಸಭೆಯ ಎರಡು ಹಂತದ ಚುನಾವಣೆ ಮುಗಿದಿರುವ ಹಿನ್ನೆಲೆಯಲ್ಲಿ ವಿಧಾನ ಮಂಡಲದ/ವಿಧಾನಸಭೆಯ ವಿವಿಧ ಸ್ಥಾಯಿ ಸಮಿತಿಗಳ ಸಭೆಗಳನ್ನು ನಡೆಸಲು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅನುಮತಿ ನೀಡಿದ್ದಾರೆ. ಲೋಕಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಮಾರ್ಚ್ 21ರಿಂದ ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗುವವರೆಗೂ ವಿಧಾನ ಮ...
ಲಖನೌ: ಪ್ರಧಾನಿ ನರೇಂದ್ರ ಮೋದಿಯವರಿಗೆ ಬೀಳ್ಕೊಡುಗೆ ನೀಡಲು ದೇಶದ ಜನರು ತಯಾರಾಗಿದ್ದು, ಇಂಡಿಯಾ ಒಕ್ಕೂಟವು ಸರ್ಕಾರ ರಚಿಸಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಈ ಚುನಾವಣೆ ಸಂವಿಧಾನದ ರಕ್ಷಣೆಗೆ ನಡೆಯುತ್ತಿದೆ ಎಂದು ಹೇಳಿದ ಅವರು, ಸಂವಿಧಾನ ಬದಲಾಯಿಸುತ್ತೇನೆ ಎಂದು ಹೇಳಿದವರ ವಿರುದ್ಧ ಪ್ರಧಾನಿ ಯಾಕೆ ಕ್ರಮ...
ಲೈಂಗಿಕ ದೌರ್ಜನ್ಯದ ಪ್ರಕರಣದಲ್ಲಿ ಆರೋಪಿಯಾಗಿರುವ ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ, ಬಂಧನಕ್ಕಾಗಿ ಎಸ್ ಐಟಿ ಅಧಿಕಾರಿಗಳು ಕಾಯುತ್ತಿದ್ದಾರೆ. ಈ ನಡುವೆ ಪ್ರಜ್ವಲ್ ಬೆಂಗಳೂರಿಗೆ ಇಂದು ಬಂದಿಳಿಯಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಕೊನೆಯ ಕ್ಷಣದಲ್ಲಿ ಟಿಕೆಟ್ ಕ್ಯಾನ್ಸಲ್ ಮಾಡಿಕೊಳ್ಳಲಾಗಿದೆ. ಚುನಾವಣೆ ...
ವಾರಣಾಸಿ: ನಾನು ಹಿಂದೂ-ಮುಸ್ಲಿಂ ಎಂದು ರಾಜಕೀಯ ಮಾಡುವುದಿಲ್ಲ. ಹಾಗೆ ಮಾಡಲು ಪ್ರಾರಂಭಿಸಿದ ದಿನ ನಾನು ರಾಜಕೀಯವನ್ನು ತೊರೆಯುತ್ತೇನೆ. ನಾನು ಮುಸ್ಲಿಮರ ಬಗ್ಗೆ ಮಾತ್ರ ಮಾತನಾಡಿಲ್ಲ, ಪ್ರತಿ ಬಡ ಕುಟುಂಬದ ಬಗ್ಗೆಯೂ ಮಾತನಾಡಿದ್ದೇನೆ. ನಾನು ಎಲ್ಲರನ್ನೂ ಸಮಾನವಾಗಿ ಕಾಣುತ್ತೇನೆ. ಇದು ನನ್ನ ನಿರ್ಣಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ...