ಸೌದಿಯಲ್ಲಿರುವ ಭಾರತೀಯರೂ ಸೇರಿದಂತೆ ಹಜ್ ನಿರ್ವಹಣೆಗೆಂದು ಹೋಗುವವರು ವ್ಯಾಕ್ಸಿನೇಷನ್ ಹಾಕಿಸಿಕೊಳ್ಳುವುದು ಕಡ್ಡಾಯ ಎಂದು ಸೌದಿ ಆರೋಗ್ಯ ಸಚಿವಾಲಯ ತಿಳಿಸಿದೆ. ಇತರ ದೇಶಗಳಿಂದ ಹಜ್ ನಿರ್ವಹಣೆಗೆಂದು ಬರುವವರು ಹತ್ತು ದಿನಗಳ ಮೊದಲು ವ್ಯಾಕ್ಸಿನೇಷನ್ ಹಾಕಿಸಿಕೊಳ್ಳಬೇಕಾಗಿದೆ. ಜಗತ್ತಿನ ವಿವಿಧ ಭಾಗಗಳಿಂದ ಹಜ್ ಗಾಗಿ ಯಾತ್ರಾರ್ಥಿಗಳು ಬರುತ್...
ಇಂಡೊನೇಷ್ಯಾದ ಜಕಾರ್ತದ ಬಳಿ ಐಬು ಜ್ವಾಲಾಮುಖಿ ಸೋಮವಾರ ಬೆಳಿಗ್ಗೆ ಸ್ಫೋಟಗೊಂಡಿದ್ದು, ಆಗಸದಲ್ಲಿ ಹಲವಾರು ಕಿಲೋಮೀಟರ್ ದೂರದ ತನಕ ಲಾವಾರಸದಿಂದ ಉತ್ಪತ್ತಿಯಾದ ಬೂದಿ ಚಿಮ್ಮುತ್ತಿದೆ. ಜ್ವಾಲಾಮುಖಿ ಸ್ಫೋಟಗೊಳ್ಳುವಾಗ ದೊಡ್ಡ ಸದ್ದು ಕೂಡ ಕೇಳಿಸಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಹಲ್ಮಹೇರ ಎಂಬ ದ್ವೀಪದಲ್ಲಿರುವ ಈ ಜ್ವಾಲಾಮುಖಿ ಬೆಳಿಗ...
ಗಡ್ಡವನ್ನು ನೋಡಿ ಮುಸ್ಲಿಂ ಆಗಿರಬೇಕೆಂದು ಭಾವಿಸಿ ಪತ್ರಕರ್ತನನ್ನು ಥಳಿಸಿದ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ಅಮಿತ್ ಶಾ ಅವರ ರ್ಯಾಲಿಯ ವೇಳೆ ನಡೆದಿದೆ. ಪೊಲಿಟಿಕ್ಸ್ ಎಂಬ ಆನ್ಲೈನ್ ಪತ್ರಿಕೆಯ ರಾಘವ್ ತ್ರಿವೇದಿ ಹೀಗೆ ದಾಳಿಗೆ ಒಳಗಾಗಿ ಆಸ್ಪತ್ರೆ ಸೇರಿದವರಾಗಿದ್ದಾರೆ. ಅಮಿತ್ ಶಾ ಅವರ ರ್ಯಾಲಿಯ ಬಗ್ಗೆ ವರದಿ ಮಾಡಲು ತೆರಳಿದ್ದ ಇವರನ್ನು...
ಮಹಾರಾಷ್ಟ್ರದ ಬಾರಮತಿ ಲೋಕಸಭಾ ಕ್ಷೇತ್ರದಲ್ಲಿ ಇವಿಎಂಗಳನ್ನು ಇಡಲಾಗಿದ್ದ ಸ್ಟ್ರಾಂಗ್ ರೂಮ್ ನ್ ಸಿಸಿಟಿವಿ ಕ್ಯಾಮೆರಾ 45 ನಿಮಿಷಗಳ ಕಾಲ ಸ್ಥಗಿತಗೊಂಡಿರುವುದು ವಿವಾದಕ್ಕೆ ಒಳಗಾಗಿದೆ. ಈ ಬಗ್ಗೆ ಎನ್ ಸಿಪಿ ತೀವ್ರ ಪ್ರತಿಭಟನೆ ಸಲ್ಲಿಸಿದೆ. ಮೇ ಏಳರಂದು ಇಲ್ಲಿ ಮತದಾನ ನಡೆದಿತ್ತು. ಬಾರಮತಿ ಕ್ಷೇತ್ರವು ಭಾರಿ ಜಿದ್ದಾಜಿದ್ದಿನ ಕ್ಷೇತ್ರವಾಗಿ...
ಬಿಜೆಪಿಯ ಹೈದರಾಬಾದ್ ಲೋಕಸಭಾ ಬಿಜೆಪಿ ಅಭ್ಯರ್ಥಿ ಕೆ.ಮಾಧವಿ ಲತಾ ಮತಗಟ್ಟೆಯೊಂದರಲ್ಲಿ ಬುರ್ಖಾಧಾರಿ ಮಹಿಳೆಯರ ಐಡಿ ಕಾರ್ಡ್ ಪರಿಶೀಲಿಸಿ ಅವರಿಗೆ ಅವರ ಶಿರವಸ್ತ್ರ ತೆಗೆದು ಮುಖ ತೋರಿಸುವಂತೆ ಹೇಳುತ್ತಿರುವ ವೀಡಿಯೋವೊಂದು ವೈರಲ್ ಆಗಿದೆ. ಇದರ ಬೆನ್ನಿಗೆ ಎಐಎಂಐಎ ಅಧ್ಯಕ್ಷ ಹಾಗೂ ಪಕ್ಷದ ಅಭ್ಯರ್ಥಿ ಅಸಾದುದ್ದೀನ್ ಓವೈಸಿ ಚುನಾವಣಾ ಆಯೋಗಕ್ಕೆ ದೂರ...
ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪದಡಿಯಲ್ಲಿ ಜೈಲು ಸೇರಿರುವ ಮಾಜಿ ಸಚಿವ, ಹಾಲಿ ಶಾಸಕ ಹೆಚ್.ಡಿ. ರೇವಣ್ಣ ಅವರಿಗೆ ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶ ಗಜಾನನ ಭಟ್ ಅವರು, ಸುದೀರ್ಘವಾದ ವಾದ - ಪ್ರತಿವಾ...
ಮ್ಯಾನ್ಮಾರ್ ನಿಂದ 5,800 ಕ್ಕೂ ಹೆಚ್ಚು ಅಕ್ರಮ ವಲಸಿಗರು ಮಣಿಪುರವನ್ನು ಪ್ರವೇಶಿಸಿ ಜಿಲ್ಲೆಯ ಕಾಮ್ಜಾಂಗ್ ನಲ್ಲಿ ಆಶ್ರಯ ಪಡೆದಿದ್ದಾರೆ ಎಂದು ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಹೇಳಿದ್ದಾರೆ. ಇಂಫಾಲ್ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ, ಮ್ಯಾನ್ಮಾರ್ ನಲ್ಲಿ ನಡೆಯುತ್ತಿರುವ ಅಂತರ್ ಯುದ್ಧದಿಂದಾಗ...
ವಿಮಾನ ನಿಲ್ದಾಣ ಮತ್ತು ಆಸ್ಪತ್ರೆಗಳ ಮೇಲೆ ಬಾಂಬ್ ದಾಳಿ ನಡೆಸುವ ಬೆದರಿಕೆಗಳಿಂದ ರಾಜಸ್ಥಾನದ ಜೈಪುರವು ಬೆಚ್ಚಿಬಿದ್ದ ಒಂದು ದಿನದ ನಂತರ, ಪಿಂಕ್ ಸಿಟಿಯ ಕನಿಷ್ಠ ನಾಲ್ಕು ಶಾಲೆಗಳಿಗೆ ಸೋಮವಾರ ಬೆದರಿಕೆ ಇಮೇಲ್ ಗಳು ಬಂದಿವೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಶಾಲಾ ಅಧಿಕಾರಿಗಳು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿ ವಿದ್ಯಾರ್ಥಿಗ...
ಮಾಲ್ಡೀವ್ಸ್ ರಕ್ಷಣಾ ಸಚಿವ ಘಸ್ಸಾನ್ ಮೌಮೂನ್ ಅವರು ಭಾರತವು ದಾನ ಮಾಡಿದ ಮೂರು ವಿಮಾನಗಳನ್ನು ನಿರ್ವಹಿಸುವ ಸಾಮರ್ಥ್ಯವಿರುವ ಪೈಲಟ್ ಗಳ ಕೊರತೆಯಿದೆ ಎಂದು ಒಪ್ಪಿಕೊಂಡಿದ್ದಾರೆ. ಈ ವಿಮಾನವನ್ನು ಹಾರಿಸಲು ಯಾವುದೇ ಜನರು ಪರವಾನಗಿ ಪಡೆದಿಲ್ಲ ಎಂದು ರಕ್ಷಣಾ ಸಚಿವ ಘಸ್ಸಾನ್ ಮೌಮೂನ್ ಮಾಲೆಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಹೇಳಿದ್ದಾರೆ. ಹಿಂದಿ...
10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 96 ಸ್ಥಾನಗಳಿಗೆ ನಡೆಯುತ್ತಿರುವ ಲೋಕಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನ ಇಂದು ಬೆಳಿಗ್ಗೆ 7 ಗಂಟೆಗೆ ಪ್ರಾರಂಭವಾಯಿತು. ಪಶ್ಚಿಮ ಬಂಗಾಳ ಮತ್ತು ಉತ್ತರ ಪ್ರದೇಶ ರಾಜ್ಯಗಳ ಅನೇಕ ದೊಡ್ಡ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಈ ಹಿಂದಿನ ಸುತ್ತಿನ ಮತದಾನದ ವೇಳೆ ಹಿಂಸಾಚಾರಕ್ಕೆ ಗುರಿಯಾಗಿದ್ದ ಬಂಗ...