ವಾಷಿಂಗ್ಟನ್: ಬಾಲ್ಯದ ನಿಯಮಿತ ಲಸಿಕೆಗಳಿಂದಲೇ ತನ್ನ 18 ತಿಂಗಳ ಅವಳಿ ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಸಾರ್ವಜನಿಕವಾಗಿ ಸುಳ್ಳು ಆರೋಪ ಮಾಡಿದ್ದ ಅಮೆರಿಕದ ಮಹಿಳೆಯೊಬ್ಬಳ ಅಸಲಿ ಮುಖ ಬಯಲಾಗಿದೆ. ಆಕೆಯೇ ತನ್ನ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಂದಿದ್ದಾಳೆ ಎಂಬ ಆಘಾತಕಾರಿ ವಿಷಯ ತನಿಖೆಯಿಂದ ಬೆಳಕಿಗೆ ಬಂದಿದ್ದು, ಆಕೆಯ ವಿರುದ್ಧ ಕೊಲೆ ...
ನವದೆಹಲಿ: ಉಜ್ಬೇಕಿಸ್ತಾನ್ ನಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದ ಕೇರಳ ಮೂಲದ 21 ವರ್ಷದ ವಿದ್ಯಾರ್ಥಿನಿಯನ್ನು ಸಹಪಾಠಿಯೇ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಧರ್ಮ ಮತಾಂತರ ಹೊಂದುವಂತೆ ಆಕೆಗೆ ನಿರಂತರವಾಗಿ ನೀಡಲಾಗುತ್ತಿದ್ದ ಒತ್ತಡ ಹಾಗೂ ಕಿರುಕುಳವೇ ಈ ಕೊಲೆಗೆ ಕಾರಣ ಎಂದು ಮೃತ ವಿದ್ಯಾರ್ಥಿನಿಯ ಕುಟುಂಬಸ್ಥರು ಗಂಭೀರ ಆರೋಪ ಮಾಡ...
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನ ಹತ್ಯೆ ಮಾಡಲು ಇರಾನ್ ಹೊಸದೊಂದು ಸಂಚು ರೂಪಿಸಿದೆ ಎಂಬ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಈ ಕುರಿತು ಇಸ್ರೇಲ್ ಗುಪ್ತಚರ ಸಂಸ್ಥೆಯು ಅಮೆರಿಕಾಗೆ ಅತ್ಯಂತ ರಹಸ್ಯ ಹಾಗೂ ನಿರ್ದಿಷ್ಟ ಮಾಹಿತಿಯನ್ನು ಹಂಚಿಕೊಂಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಪಶ್ಚಿಮ ಏಷ್ಯಾದಲ್ಲಿ ಅಮೆರಿಕ ಮತ್ತು ಇರಾನ್ ...
ಬೆಂಗಳೂರು: ಹಿಂದೂ ಧರ್ಮ ಹಾಗೂ ಮಹಿಳೆಯರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ, ಕನ್ನಡ ಬಿಗ್ ಬಾಸ್ ಮಾಜಿ ಸ್ಪರ್ಧಿ ಹಾಗೂ ಪ್ರಸಿದ್ಧ ಸಂಖ್ಯಾಶಾಸ್ತ್ರಜ್ಞ ಆರ್ಯವರ್ಧನ್ ಗುರೂಜಿ ವಿರುದ್ಧ ಬೆಂಗಳೂರಿನ ಶಂಕರಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ (FIR) ದಾಖಲಾಗಿದೆ. ಖಾಸಗಿ ಸಾಮಾಜಿಕ ಜಾಲ...
ಅಯೋಧ್ಯೆ: ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ದೇಣಿಗೆ ಹಣ ದುರುಪಯೋಗ ಮತ್ತು ಕಳ್ಳತನದ ಆರೋಪಗಳ ಹಿನ್ನೆಲೆಯಲ್ಲಿ ಟ್ರಸ್ಟ್ ನ ಮಾಜಿ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರು ಕೊನೆಗೂ ಮೌನ ಮುರಿದಿದ್ದಾರೆ. ರಾಮಭಕ್ತರನ್ನುದ್ದೇಶಿಸಿ ಸಾಮಾಜಿಕ ಜಾಲತಾಣ 'X' ನಲ್ಲಿ ಬಹಿರಂಗ ಪತ್ರವೊಂದನ್ನು ಬರೆದಿರುವ ಅವರು, ತನಿಖೆ ಪೂರ್ಣಗೊಂಡ ನ...
ಹೊಸದೆಹಲಿ: ಇಥನಾಲ್ ಮಿಶ್ರಿತ ಇಂಧನದ (ಇ--20 ಪೆಟ್ರೋಲ್) ಬಳಕೆಯಿಂದ ವಾಹನಗಳ ಇಂಜಿನ್ ಗಳಿಗೆ ಹಾನಿಯಾಗುತ್ತದೆ ಎಂಬ ಸುಳ್ಳು ಸುದ್ದಿಗಳು ಹಾಗೂ ಇ--25 ಇಂಧನ ಬಿಡುಗಡೆಯ ಗೊಂದಲಗಳ ಕುರಿತು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಸ್ಪಷ್ಟನೆ ನೀಡಿದ್ದಾರೆ. E20 ಇಂಧನದ ಬಗ್ಗೆ ಯಾವುದೇ ವಿವಾದಗಳಿಲ್ಲ, ಬದಲಿಗ...
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಳಸ ಭಾಗದಲ್ಲಿ ಕಾಡುಪ್ರಾಣಿಗಳ ಹಾವಳಿ ಮುಂದುವರಿದಿದ್ದು, ಕಾಡುಕೋಣವೊಂದರ ಭೀಕರ ದಾಳಿಗೆ ಸಿಲುಕಿ ಮಹಿಳೆಯೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕಳಸ ತಾಲೂಕಿನ ಬಿಳಗುಳಿ ಗ್ರಾಮದ ಬಳಿ ನಡೆದಿದೆ. ಬಿಳಗುಳಿ ಗ್ರಾಮದ ನಿವಾಸಿಯಾದ ಶೀಲಾ (52) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. ...
ಲಂಡನ್: ಇಂಟರ್ನೆಟ್ ನ ಕರಾಳ ಲೋಕದಲ್ಲಿ (ಡಾರ್ಕ್ ವೆಬ್) ಅಡಗಿ ಕುಳಿತು, ಜಗತ್ತನ್ನೇ ಬೆಚ್ಚಿಬೀಳಿಸುವಂತಹ ಕೃತ್ಯ ಎಸಗುತ್ತಿದ್ದ ಅಂತರರಾಷ್ಟ್ರೀಯ ಸೆಕ್ಸ್ ಕ್ರೈಮ್ ಜಾಲವೊಂದನ್ನು ಜಾಗತಿಕ ಪೊಲೀಸ್ ಪಡೆಗಳು ಯಶಸ್ವಿಯಾಗಿ ಪತ್ತೆಹಚ್ಚಿವೆ. ಏಳು ದೇಶಗಳಲ್ಲಿ ಹರಡಿಕೊಂಡಿದ್ದ ಈ ಭೀಕರ ಜಾಲವು, ಸ್ವಂತ ಪತ್ನಿಯರಿಗೇ ಮಾದಕ ದ್ರವ್ಯ ನೀಡಿ ಅತ್ಯಾಚಾರ ಎ...
ಬೆಳ್ತಂಗಡಿ: ಸರ್ಕಾರಿ ಕರ್ತವ್ಯದ (ಎಸ್ಐಆರ್) ಭಾಗವಾಗಿ ಮನೆಗೆ ಭೇಟಿ ನೀಡಿದ್ದ ದಲಿತ ಸಮುದಾಯಕ್ಕೆ ಸೇರಿದ ಬಿ.ಎಲ್.ಒ (ಬೂತ್ ಮಟ್ಟದ ಅಧಿಕಾರಿ) ಅವರಿಗೆ ಜಾತಿ ನಿಂದನೆ ಮಾಡಿ, ಅಪಮಾನಿಸಿರುವ ಘಟನೆ ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದ ಪಲ್ಲದೋಡಿ ಎಂಬಲ್ಲಿ ನಡೆದಿದೆ. ಈ ಸಂಬಂಧ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳ...
ಬನಿಹಾಲ್ (ಜಮ್ಮು ಮತ್ತು ಕಾಶ್ಮೀರ): ಕ್ಲಾಸ್ ರೂಂನಲ್ಲಿ ವಿದ್ಯಾರ್ಥಿಯೊಬ್ಬ ಮಲಗಿರುವುದನ್ನು ಗಮನಿಸದೇ ಶಾಲೆಯ ಸಿಬ್ಬಂದಿ ತರಗತಿಯನ್ನು ಹೊರಗಿನಿಂದ ಲಾಕ್ ಮಾಡಿ ತೆರಳಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯ ಬನಿಹಾಲ್ ನಲ್ಲಿ ನಡೆದಿದೆ. ಶಾಲೆಯ ಬೇಜವಾಬ್ದಾರಿತನದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು ಇಡೀ ಶಾಲಾ ಸಿಬ್ಬಂದಿಯನ್ನು...