ಬೆಂಗಳೂರು: ಯುವಕನೊಬ್ಬ ಮೆಟ್ರೋ ರೈಲು ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಮ್ಮ ಮೆಟ್ರೊ ನೇರಳೆ ಮಾರ್ಗದ ಕೆಂಗೇರಿ ನಿಲ್ದಾಣದಲ್ಲಿ ಶುಕ್ರವಾರ ನಡೆದಿದೆ. ವಿಜಯಪುರ ಮೂಲದ ಶಾಂತನಗೌಡ ಪಾಟೀಲ ಎಂಬಾತ ಆತ್ಮಹತ್ಯೆಗೆ ಶರಣಾದ ಯುವಕನಾಗಿದ್ದಾನೆ. ಸಾವಿಗೆ ಕಾರಣ ಏನು ಎನ್ನುವುದು ತಿಳಿದು ಬಂದಿಲ್ಲ. ಈ ಘಟನೆಯಿಂದ ಮೆಟ್ರೊ ಸಂಚಾರದಲ್...
ಕೊಟ್ಟಿಗೆಹಾರ: ಕೊಟ್ಟಿಗೆಹಾರ, ಬಣಕಲ್ ಸುತ್ತಮುತ್ತ ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ದತ್ತ ಜಯಂತಿ ಪ್ರಯುಕ್ತ ಬಂದ್ ಮಾಡಲಾಗಿತ್ತು. ವಾಹನಗಳ ಸಂಚಾರ ಎಂದಿನಂತೆಯೇ ಇತ್ತು. ಚಿಕ್ಕಮಗಳೂರು ದತ್ತ ಜಯಂತಿಗೆ 344 ಕ್ಕೂ ಹೆಚ್ಚು ದತ್ತಮಾಲಾಧಾರಿಗಳ ವಾಹನಗಳು ಕರಾವಳಿ ಭಾಗದಿಂದ ಚಾರ್ಮಾಡಿ ಮಾರ್ಗವಾಗಿ ಸಂಚರಿಸ...
ಶಿವಮೊಗ್ಗ: ಚಿತ್ರೀಕರಣದ ವೇಳೆ ನಿರ್ದೇಶಕರೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಸಂಗೀತ್ ಸಾಗರ್ ಮೃತಪಟ್ಟ ಸಿನಿಮಾ ನಿರ್ದೇಶಕರಾಗಿದ್ದಾರೆ. ಹರಿಹರಪುರದಲ್ಲಿ ಸಿನಿಮಾ ಚಿತ್ರೀಕರಣ ನಡೆಯುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಏಕಾಏಕಿ ಸಂಗೀತ್ ಸಾಗರ್ ಅವರು ಕುಸಿದು ಬಿದ್ದಿದ್ದಾರೆ....
ಚಂಡೀಗಢ: ತನಗಿಂತ ಚೆನ್ನಾಗಿದ್ದಾರೆ ಎನ್ನುವ ಅಸೂಯೆಯಿಂದ ಮಹಿಳೆಯೊಬ್ಬಳು ಮೂವರು ಹೆಣ್ಣು ಮಕ್ಕಳನ್ನು ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಚಂಡೀಗಢದ ಪಾಣಿಪತ್ ಜಿಲ್ಲೆಯ ನೆಲ್ಲಾ ಗ್ರಾಮದಲ್ಲಿ ನಡೆದಿದೆ. ಕೊಲೆಗಾತಿಯನ್ನು 32 ವರ್ಷದ ಪೂನಂ ಎಂದು ಗುರುತಿಸಲಾಗಿದೆ. ಈಕೆ ತನ್ನ ಕುಟುಂಬಸ್ಥರ ಮಕ್ಕಳನ್ನೇ ಬರ್ಬರವಾಗಿ ಹತ್ಯೆ ಮಾಡಿದ್ದಾಳೆ. ಕಳೆದ...
ಮುಂಬೈ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ರೂಪಾಯಿ(Indian Rupee) ಮೌಲ್ಯವು ಅಮೆರಿಕದ ಡಾಲರ್ (United States Dollar) ಎದುರು ಬುಧವಾರ 90.15ಕ್ಕೆ ಕುಸಿದಿದೆ. ವಿದೇಶಿ ಬಂಡವಾಳದ ಹೊರಹರಿವು ನಿರಂತರವಾಗಿರುವುದು, ಕಚ್ಚಾ ತೈಲದ ಬೆಲೆಯು ಹೆಚ್ಚಳವಾಗಿರುವುದು ಕೂಡ ರೂಪಾಯಿ ಮೌಲ್ಯ ಕುಸಿಯಲು ಕಾರಣವಾಗಿವೆ. ಅಮೆರಿಕ ಮತ್ತು ಭಾರತದ ನಡುವೆ...
ದೇವರಿಯಾ: ಉತ್ತರ ಪ್ರದೇಶದ ದೇವರಿಯಾ ಗ್ರಾಮದಲ್ಲಿ ಮದುವೆಯಾದ ಜೋಡಿಯೊಂದು ಮದುವೆಯಾಗಿ ಕೇವಲ 5 ತಾಸಿನಲ್ಲೇ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿರುವ ಘಟನೆ ನಡೆದಿದೆ. ವಿಶಾಲ್ ಹಾಗೂ ಪೂಜಾ ಎಂಬ ಜೋಡಿ ಹಿರಿಯರ ಸಮ್ಮುಖದಲ್ಲಿ ವಿವಾಹವಾಗಿತ್ತು. ವಧುವನ್ನು ಗಂಡನ ಮನೆಗೆ ಕಳುಹಿಸುವ ಶಾಸ್ತ್ರವೂ ಆಗಿತ್ತು. ಮನೆಗೆ ಹೋದ ಬಳಿಕ ವಧು ಕೋಣೆಯಿಂದ ಹೊರಬಂದ...
ಬಾಗಲಕೋಟೆ: ಜಿಲ್ಲೆಯ ಜಮಖಂಡಿ ತಾಲೂಕಿನ ಸಿದ್ಧಾಪುರ ಗ್ರಾಮದ ಬಳಿ ಮಂಗಳವಾರ ತಡರಾತ್ರಿ 1 ಗಂಟೆಯ ಸುಮಾರಿಗೆ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದಿದೆ. ಕಬ್ಬು ತುಂಬಿ ನಿಂತಿದ್ದ ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಮೃತಪಟ್ಟವರು ಕಾರಿನಲ್ಲಿ ಪ್...
ಚಿಕ್ಕಮಗಳೂರು: ಮಹಿಳೆಯೊಬ್ಬರನ್ನು ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಆಲ್ದೂರು ಸಮೀಪದ ಅರೆನೂರು ಗ್ರಾಮದಲ್ಲಿ ನಡೆದಿದೆ. ಸಂಧ್ಯಾ (33) ಹತ್ಯೆಯಾದ ಮಹಿಳೆಯಾಗಿದ್ದಾರೆ. ತನ್ನ ಮನೆಯ ಹಿಂದೆ ಕೆಲಸ ಮಾಡುತ್ತಿದ್ದ ವೇಳೆ ಹಂತಕ ಕತ್ತು ಸೀಳಿ ಎಸ್ಕೇಪ್ ಆಗಿರುವ ಶಂಕೆ ಮೂಡಿದೆ. ಕತ್ತು ಸೀಳಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದ ಸಂ...
ಬೆಳಗಾವಿ: ಹಿಟ್ಟಿನ ಗಿರಣಿಗೆ ಹಿಟ್ಟು ರುಬ್ಬಿಸಿಕೊಂಡು ಬರಲು ತೆರಳಿದ್ದ ಬಾಲಕಿಯನ್ನು ಕಬ್ಬಿನ ಗದ್ದೆಗೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿರುವ ಅಮಾನವೀಯ ಘಟನೆ ಬೆಳಗಾವಿಯ ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವರದಿಗಳ ಪ್ರಕಾರ, ನವೆಂಬರ್ 23ರಂದು ಈ ಘಟನೆ ನಡೆದಿದೆ. ಬಾಲಕಿಯ ಕುಟುಂಬಸ್ಥರಿಗೆ ಬೆದರಿಕೆ ಇದ್ದ ಕಾರಣ ಈ...
ನವದೆಹಲಿ: ಪೋಕ್ಸೋ ಕೇಸ್ ಗೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೈಸಿಂಗ್ ಜೊಯ್ ಮಾಲ್ಯ ಅವರನ್ನೊಳಗೊಂಡ ಪೀಠ ಪ್ರಕರಣದ ವಿಚಾರಣೆಗೆ ಮಧ್ಯಂತರ ತಡೆ ನೀಡಿದೆ. ಸಿಐಡಿ ಮತ್ತು ಸಂತ್ರಸ್ತ ಬಾಲಕಿಗೆ ನೋಟಿಸ್ ಜಾರ...