ಬೆಂಗಳೂರು: ಕರಾವಳಿ ಕರ್ನಾಟಕದಲ್ಲಿ ಐಟಿ--ಬಿಟಿ (IT--BT) ಕಂಪನಿಗಳು ಬಂಡವಾಳ ಹೂಡಲು ಹಿಂದೇಟು ಹಾಕುತ್ತಿರುವುದಕ್ಕೆ ಅಲ್ಲಿನ ಕೋಮುವಾದವೇ ಕಾರಣ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆ ಈಗ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಸಚಿವರ ಈ ಹೇಳಿಕೆಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತೀಕ್ಷ್ಣವಾಗಿ ಪ್ರತಿ...
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ತೋಟದ ಹಾದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಕೂಲಿ ಕಾರ್ಮಿಕರೊಬ್ಬರು ಆನೆ ದಾಳಿಗೆ ತುತ್ತಾಗಿ ಮೃತಪಟ್ಟಿರುವ ದಾರುಣ ಘಟನೆ ಚಿಕ್ಕಮಗಳೂರು ತಾಲೂಕಿನ ಹುಣಸೇಹಳ್ಳಿ ಸಮೀಪದ ಪುರ ಗ್ರಾಮದಲ್ಲಿ ನಡೆದಿದೆ. ಘಟನೆಯ ವಿವರ: ಮೃತ ದುರ್ದೈವಿಯನ್ನು ಹಾವೇರಿ ಜಿಲ್ಲೆಯ ಹಾನಗಲ್ ತ...
ಚಿಕ್ಕಮಗಳೂರು: ಸಣ್ಣ ವಿಷಯಕ್ಕೆ ತಾಯಿ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದ ಅಪ್ರಾಪ್ತ ಬಾಲಕಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಕಾಫಿನಾಡಿನಲ್ಲಿ ನಡೆದಿದೆ. ಘಟನೆಯ ವಿವರ: ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಗ್ರಾಮದ ನಿವಾಸಿ ಸುಪ್ರಿತಾ (13) ಮೃತಪಟ್ಟ ದುರ್ದೈವಿ. ಈಕೆ ಸ್ಥಳೀಯ ಶಾಲೆಯಲ್ಲಿ 7ನೇ ತರಗ...
ನವದೆಹಲಿ: ಭಾರತ ಮತ್ತು ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದವು ದೇಶದ ರೈತರ ಹಿತಾಸಕ್ತಿಗೆ ಮಾರಕವಾಗಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಒಪ್ಪಂದದ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ರೈತರನ್ನು ಅಮೆರಿಕಕ್ಕೆ "ಶರಣಾಗತಿ" ಮಾಡಿದ್ದಾರೆ ಎಂದು ಅವರು ಟೀಕಿಸ...
ಬೆಂಗಳೂರು: ಬೆಂಗಳೂರು ಹೊರವಲಯದ ನೆಲಮಂಗಲ ಸಮೀಪದ ಜಿಂದಾಲ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಐವರು ಯುವಕರು ದಾರುಣವಾಗಿ ಮೃತಪಟ್ಟಿದ್ದಾರೆ. ತುಮಕೂರು ಕಡೆಯಿಂದ ಬೆಂಗಳೂರಿನತ್ತ ಬರುತ್ತಿದ್ದ ಇಂಡಿಕಾ ಕಾರು ನಿಯಂತ್ರಣ ತಪ್ಪಿ ಡಿವೈಡರ್ ದಾಟಿದೆ. ಈ ವೇಳೆ ಎದುರು ದಿಕ್ಕಿನಿಂದ (ಬೆಂಗಳೂರು ಕಡೆಯಿಂದ) ಬರುತ್ತಿದ್ದ ಕೆಎ...
ಹಾವೇರಿ: ಹಾವೇರಿಯಲ್ಲಿ ಕಾಂಗ್ರೆಸ್ ಸರ್ಕಾರ ಆಯೋಜಿಸಿರುವ ಜನಪರ ಸಮಾವೇಶವನ್ನು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಅವರು ತೀವ್ರವಾಗಿ ಟೀಕಿಸಿದ್ದಾರೆ. ಇದು ರಾಜ್ಯ ಸರ್ಕಾರದ "ಶೂನ್ಯ ಸಾಧನೆಯ ಸಮಾವೇಶ" ಎಂದು ಅವರು ಬಣ್ಣಿಸಿದ್ದಾರೆ. ಈ ಕುರಿತು ಎಕ್ಸ್ (ಟ್ವಿಟರ್) ಮೂಲಕ ಪ್ರತಿಕ್ರಿಯಿಸಿರುವ ಅವರು, ಸರ್ಕಾರ ತನ್ನ ...
ಹಾವೇರಿ: ಮುಂದಿನ 2028ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಭರ್ಜರಿ ಜಯಭೇರಿ ಬಾರಿಸಲಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಕಾಂಗ್ರೆಸ್ ಸರ್ಕಾರವು ಹಮ್ಮಿಕೊಂಡಿರುವ 'ಸಾಧನಾ ಸಮಾವೇಶ'ದಲ್ಲಿ ಮಾತನಾಡಿದ ಅವರು, ಮುಂಬರುವ 2028ರ ಚುನಾವಣೆಯಲ್ಲ...
ತಿರುವನಂತಪುರಂ: ಸರಿಯಾಗಿ ಅಂಬೆಗಾಲು ಇಡದ ಹತ್ತು ತಿಂಗಳ ಪುಟಾಣಿಯೊಬ್ಬಳು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾಳೆ. ಭೀಕರ ರಸ್ತೆ ಅಪಘಾತದಲ್ಲಿ ಮಿದುಳು ನಿಷ್ಕ್ರಿಯಗೊಂಡಿದ್ದ ಕೇರಳದ 10 ತಿಂಗಳ ಮಗು 'ಅಲಿನ್', ತನ್ನ ಅಂಗಾಂಗ ದಾನ ಮಾಡುವ ಮೂಲಕ ಐವರ ಬಾಳಿಗೆ ಬೆಳಕಾಗಿದ್ದಾಳೆ. ಈ ಮೂಲಕ ದೇಶದ ಅತಿ ಕಿರಿಯ ಅಂಗಾಂಗ ದಾನಿ ಎಂಬ ಹೆಗ್ಗಳಿಕೆಗೆ ಈ ಕಂದ...
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 'ಶಕ್ತಿ' ಯೋಜನೆಯಡಿ ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಸಂಬಂಧಿಸಿದಂತೆ ರಾಜ್ಯ ಸಚಿವ ಸಂಪುಟ ಮಹತ್ವದ ತೀರ್ಮಾನ ಕೈಗೊಂಡಿದೆ. ಇನ್ಮುಂದೆ ಮಹಿಳೆಯರು ಉಚಿತವಾಗಿ ಪ್ರಯಾಣಿಸಲು ಆಧಾರ್ ಕಾರ್ಡ್ ತೋರಿಸುವಂತಿಲ್ಲ, ಬದಲಿಗೆ ಸರ್ಕಾರ ನೀಡುವ 'ಶಕ್ತಿ ಸ್ಮಾರ್ಟ್ ಕಾರ್ಡ್' ಅನ್ನು ಕಡ್ಡಾಯಗೊಳಿಸಲು ನಿರ್ಧರಿ...
ಔರೈಯಾ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಔರೈಯಾ ಜಿಲ್ಲೆಯ ಸಿಂಗನ್ ಪುರ್ ಎಂಬ ಗ್ರಾಮದಲ್ಲಿ 20 ವರ್ಷದ ಯುವತಿಯೊಬ್ಬಳು ನಿಗೂಢವಾಗಿ ನಾಪತ್ತೆಯಾಗಿರುವುದು ಇಡೀ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದೆ. ಯುವತಿ ಮಲಗಿದ್ದ ಜಾಗದಲ್ಲಿ 5 ಅಡಿ ಉದ್ದದ ಹಾವಿನ ಪೊರೆ ಪತ್ತೆಯಾಗಿರುವುದು ಗ್ರಾಮಸ್ಥರಲ್ಲಿ ದಿಗಿಲು ಹುಟ್ಟಿಸಿದ್ದು, ಯುವತಿಯೇ 'ಇಚ್ಛಾಧಾರಿ ನ...