ದುಬೈನಿಂದ ಮಂಗಳೂರಿಗೆ ಹೋಗುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದ ಕೇರಳ ಮೂಲದ ವ್ಯಕ್ತಿಯನ್ನು ಬಂಧಿಸಲಾಗಿದೆ. ಆ ವ್ಯಕ್ತಿ ವಿಮಾನದಿಂದ ಜಿಗಿಯುವುದಾಗಿ ಬೆದರಿಕೆ ಹಾಕಿದ್ದಾನೆ. ಏರ್ ಇಂಡಿಯಾ ಎಕ್ಸ್ ಪ್ರೆಸ್ ನ ಭದ್ರತಾ ಸಂಯೋಜಕ ಸಿದ್ಧಾರ್ಥ ದಾಸ್ ಅವರು ಪ್ರಯಾಣಿಕನ ವಿರುದ್ಧ ದೂರು ...
ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣದಲ್ಲಿ ಕೆನಡಾ ನಾಲ್ಕನೇ ವ್ಯಕ್ತಿಯನ್ನು ಬಂಧಿಸಿದೆ ಎಂದು ಕೆನಡಾ ಪೊಲೀಸರು ತಿಳಿಸಿದ್ದಾರೆ. ಸಮಗ್ರ ನರಹತ್ಯೆ ತನಿಖಾ ತಂಡ (ಐಎಚ್ಐಟಿ) ಅಮನ್ದೀಪ್ ಸಿಂಗ್ ಎಂಬಾತನನ್ನು ಬಂಧಿಸಿದ್ದು, ಆತನ ವಿರುದ್ಧ ಪ್ರಥಮ ದರ್ಜೆ ಕೊಲೆ ಮತ್ತು ನಿಜ್ಜರ್ ಹತ್ಯೆಯ ಪಿತೂರಿಯ ಆರೋಪ ಹೊರಿಸಿದೆ. ...
ಒಡಿಶಾದಲ್ಲಿ ಇತ್ತೀಚೆಗೆ ನಡೆದ ಚುನಾವಣಾ ರ್ಯಾಲಿಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತನ್ನ ಮೇಲೆ ವಾಗ್ಯುದ್ದ ನಡೆಸಿದ ಬಗ್ಗೆ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಭಾನುವಾರ ತಿರುಗೇಟು ನೀಡಿದ್ದಾರೆ. "ಗೌರವಾನ್ವಿತ ಪ್ರಧಾನ ಮಂತ್ರಿಗಳೇ, ಒಡಿಶಾದ ಬಗ್ಗೆ ನಿಮಗೆ ಎಷ್ಟು ನೆನಪಿದೆ..? ಒಡಿಯಾ ಶಾಸ್ತ್ರೀಯ ಭಾಷೆಯಾಗಿದ್ದರೂ, ನೀವು ಅದರ ಬಗ್ಗೆ ...
ಆಂಧ್ರಪ್ರದೇಶದ ನಂದ್ಯಾಲ್ ಪೊಲೀಸರು ಟಾಲಿವುಡ್ ನಟ ಅಲ್ಲು ಅರ್ಜುನ್ ವಿರುದ್ಧ ಅವ್ರು ತಮ್ಮ ಸ್ನೇಹಿತ ಮತ್ತು ವೈಎಸ್ಆರ್ ಸಿಪಿ ಶಾಸಕಿ ಶಿಲ್ಪಾ ರವಿ ಅವರ ಮನೆಗೆ ಭೇಟಿ ನೀಡಿದ್ದಕ್ಕಾಗಿ ಪ್ರಕರಣ ದಾಖಲಿಸಿದ್ದಾರೆ. ಆಂಧ್ರಪ್ರದೇಶದ 25 ಲೋಕಸಭಾ ಸ್ಥಾನಗಳ ಜೊತೆಗೆ ಮೇ 13 ರಂದು ರಾಜ್ಯದಲ್ಲಿ ಚುನಾವಣೆ ನಡೆಯಲಿದ್ದು, ಶಿಲ್ಪಾ ರವಿ ನಂದ್ಯಾಲ್ ನಿಂದ ಮ...
ಲೋಕಸಭಾ ಚುನಾವಣೆ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಸಾರ್ವಜನಿಕ ಚರ್ಚೆಗೆ ಆಹ್ವಾನವನ್ನು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಶನಿವಾರ ಔಪಚಾರಿಕವಾಗಿ ಸ್ವೀಕರಿಸಿದ್ದಾರೆ. ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಮದನ್ ಬಿ ಲೋಕೂರ್, ಹೈಕೋರ್ಟ್ ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎ.ಪಿ.ಶಾ ಮತ್ತು ಹಿರಿಯ ಪತ್ರಕರ್ತ ಎನ್.ರಾಮ್ ಅವ...
ವಿಶ್ವಸಂಸ್ಥೆಯಲ್ಲಿ ಫೆಲೆಸ್ತೀನ್ಗೆ ಪೂರ್ಣ ಸದಸ್ಯತ್ವ ನೀಡಬೇಕೆಂಬ ವಿಶ್ವಸಂಸ್ಥೆಯ ನಿರ್ಣಯದ ಪರವಾಗಿ ಭಾರತ ಮತ ಚಲಾಯಿಸಿದೆ. ಭದ್ರತಾ ಮಂಡಳಿಯು ಈ ವಿಷಯವನ್ನು ಅನುಕೂಲಕರವಾಗಿ ಮರುಪರಿಶೀಲಿಸುವಂತೆ ನಿರ್ಣಯವು ಶಿಫಾರಸು ಮಾಡಿದೆ. ನಿರ್ಣಯದ ವಿರುದ್ಧ ಅಮೆರಿಕ ಮತ ಚಲಾಯಿಸಿದೆ. ಈ ನಿರ್ಣಯದ ಪರವಾಗಿ ಭಾರತ ಸೇರಿದಂತೆ ಒಟ್ಟು 143 ರಾಷ್ಟ್ರಗಳು ...
ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ವಿರುದ್ಧ ಕ್ರಮ ಕೈಗೊಳ್ಳಲು ಭಾರತ ಚುನಾವಣಾ ಆಯೋಗ ವಿಫಲವಾಗಿದೆ ಎಂದು ಆರೋಪಿ ದೇಶಾದ್ಯಂತ ಹಲವಾರು ಸಂಘಟನೆಗಳು ಶನಿವಾರ ಪ್ರತಿಭಟನೆ ನಡೆಸಿವೆ. ಬೆನ್ನುಮೂಳೆ ಗಟ್ಟಿ ಮಾಡಿಕೊಳ್ಳಿ ಅಥವಾ ರಾಜೀನಾಮೆ ಕೊಡಿ ಎನ್ನುವ ಗ್ರೋ ಅ ಸ್ಪೈನ್ ಓರ್ ರಿಸೈನ್ ಎಂಬ ಹ್ಯಾಶ್ ಟ್ಯಾಗ್ ಅಭಿಯಾನ ಆರಂಭಿಸಿವೆ. ಮೋದಿ...
ಬೆಂಗಳೂರು: ಪ್ರಧಾನ ಮಂತ್ರಿಗಳ ಆರ್ಥಿಕ ಸಲಹಾ ಮಂಡಳಿಯು ಬಿಡುಗಡೆ ಮಾಡಿರುವ ಜನಸಂಖ್ಯಾ ವರದಿಯನ್ನು ಪ್ರಸಾರ ಮಾಡುವ ವೇಳೆ ಖಾಸಗಿ ಸುದ್ದಿವಾಹಿನಿ ಸುವರ್ಣ ನ್ಯೂಸ್ ಭಾರತ ಹಾಗೂ ಪಾಕಿಸ್ತಾನದ ಧ್ವಜ ಬಳಸಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ದೇಶದಲ್ಲಿ ಹಿಂದೂಗಳ ಜನ ಸಂಖ್ಯೆ ಇಳಿಕೆಯಾಗಿದೆ ಹಾಗೂ ಮುಸ್ಲಿಮರ ಜನ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏ...
ಬಿಜೆಪಿ ಮತ್ತು ನಮ್ಮ ಹಿಂದೂತ್ವದ ನಡುವೆ ಬಹಳಷ್ಟು ವ್ಯತ್ಯಾಸವಿದೆ. ತಮ್ಮ ಹಿಂದೂತ್ವ ಜನರ ಮನೆಗಳಲ್ಲಿ ಒಲೆಗಳನ್ನು ಹೊತ್ತಿಸಿದರೆ, ಬಿಜೆಪಿಯ ಹಿಂದೂತ್ವ ಮನೆಗಳನ್ನು ಹೊತ್ತಿಸುತ್ತದೆ ಎಂದು ಮಹಾರಾಷ್ಟ್ರದ ಮಾಜಿ ಸಿಎಂ ಉದ್ಧವ್ ಠಾಕ್ರೆ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ಸಾರ್ವಜನಿಕ ಸಭೆಯನ್ನುದ್ಧೇಶಿಸಿ ಮಾತನಾಡಿದ ಉದ್ಧವ್ ಠಾಕ್ರೆ , ಪ್ರ...
ನನ್ನನ್ನು ಬಂಧಿಸುವ ಮೂಲಕ ಅವರು ಯಾರನ್ನು ಬೇಕಾದರೂ ಬಂಧಿಸಬಲ್ಲರೆಂಬ ಸಂದೇಶ ನೀಡಿದ್ದಾರೆ. ಈ ಮಿಷನ್ ಹೆಸರು “ಒಂದು ದೇಶ ಒಂದು ನಾಯಕ” ಹೀಗೆಂದು ಹೇಳಿರುವ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ , ವಿಪಕ್ಷ ಆಡಳಿತದ ಎಲ್ಲಾ ಮುಖ್ಯಮಂತ್ರಿಗಳನ್ನು ಜೈಲಿಗೆ ತಳ್ಳಿ ಸರಕಾರವನ್ನು ಬುಡಮೇಲು ಮಾಡುವುದು ಇವರ ಉದ್ದೇಶ ಎಂದು ಆರೋಪಿಸಿದ್ದಾರೆ. ...