ರಾಮನಗರ: ವಿಧಾನಸಭಾ ಚುನಾವಣೆಯಲ್ಲಿ ಜನರಿಂದ ಬೆಂಬಲ ಗಳಿಸಿ ಉಪ ಮುಖ್ಯಮಂತ್ರಿ ಹುದ್ದೆಗೇರಿದ ಡಿ.ಕೆ. ಶಿವಕುಮಾರ್ ಬದಲಾಗಿದ್ದಾರೆ, ಅವರಲ್ಲಿ ಒಳ್ಳೆಯತನ ಕಾಣಿಸುತ್ತಿದೆ ಎಂದು ನಾವೆಲ್ಲರೂ ಭಾವಿಸಿದ್ದೆವು. ಆದರೆ, ಅವರು ಬದಲಾಗಿಲ್ಲ. ನಾವೇ ಅವರ ಬಗ್ಗೆ ತಪ್ಪು ತಿಳಿದುಕೊಂಡಿದ್ದೇವೆ ಎಂದು ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್...
ಪ್ರತಾಪಗಢ: ಮಗನ ಪ್ರೇಮ ವಿವಾಹವನ್ನು ವಿರೋಧಿಸಿ ಯುವತಿಯ ಕುಟುಂಬಸ್ಥರು, ಯುವಕನ ತಾಯಿಯನ್ನು ವಿವಸ್ತ್ರಗೊಳಿಸಿ ಅಮಾನವೀಯವಾಗಿ ಥಳಿಸಿ, ಮೆರವಣಿಗೆ ನಡೆಸಿದ ಅಮಾನವೀಯ ಘಟನೆ ರಾಜಸ್ಥಾನದ ಪ್ರತಾಪಗಢ ಜಿಲ್ಲೆಯಲ್ಲಿ ನಡೆದಿದೆ. ಪ್ರತಾಪಗಢ ಜಿಲ್ಲೆಯ ಛೋಟಿ ಸದ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸಂತ್ರಸ್ತೆಯ ಪುತ್ರ ನೆಲವ್ ಒ...
ಬೆಂಗಳೂರು: ಇಂದು SSLC ಪರೀಕ್ಷೆ ಫಲಿತಾಂಶ ಪ್ರಕಟಗೊಳ್ಳಲಿದೆ ಎನ್ನುವ ಮಾಹಿತಿ ತಿಳಿಯುತ್ತಿದ್ದಂತೆಯೇ ಭಯಗೊಂಡ ವಿದ್ಯಾರ್ಥಿಯೋರ್ವ ನಾಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಬೆಟ್ಟಹಳ್ಳಿಯಲ್ಲಿ ನಡೆದಿದೆ. ಮಂಡಿಗೆರೆ ಸರ್ಕಾರಿ ಶಾಲೆ ವಿದ್ಯಾರ್ಥಿ ಚಂದನ್ ಗೌಡ (16) ನಾಪತ್ತೆಯಾಗಿರುವ ವಿದ್ಯಾರ್ಥಿ ಎಂದು ತ...
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮಾ.25ರಿಂದ ಏ.6ರವರೆಗೆ ನಡೆಸಿದ 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-1ರ ಫಲಿತಾಂಶ ಇಂದು ಪ್ರಕಟವಾಗಿದೆ. ಈ ಹಿಂದಿನಂತೆ ಈ ವರ್ಷವೂ ಕೂಡಾ ಬಾಲಕಿಯರೆ ಮೇಲು ಗೈ ಸಾಧಿಸಿದ್ದಾರೆ. ಈ ವರ್ಷದ ಎಸ್ಸೆಸ್ಸೆಲ್ಸಿ ಫಲಿತಾಂಶದ ವಿಶೇಷ ಎಂದರೆ ಒಬ್ಬಳೇ ವಿದ್ಯಾರ್ಥಿನಿ 625ಕ್...
ಬೆಂಗಳೂರು: 2023--24ನೇ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಶೇ. 73.4 ಮಂದಿ ಉತ್ತೀರ್ಣರಾಗಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಬೆಂಗಳೂರಿನ ಮಲ್ಲೇಶ್ವರಂನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿತು. ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಒಟ್ಟು 8,59,967 ಲಕ್...
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ನಲ್ಲಿ ಮತ್ತೊಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ. ಲಷ್ಕರ್-ಎ-ತೊಯ್ಬಾ ಶಾಖೆಯ ಟಿಆರ್ ಎಫ್ನ ಉನ್ನತ ಕಮಾಂಡರ್ ಬಾಸಿತ್ ದಾರ್ ಅವರನ್ನು ಭದ್ರತಾ ಪಡೆಗಳು ಎನ್ ಕೌಂಟರ್ ನಲ್ಲಿ ಕೊಂದ ಒಂದು ದಿನದ ನಂತರ ಈ ಬೆಳವಣಿಗೆ ಸಂಭವಿಸಿದೆ. ದಾರ್, ಭದ್ರತಾ...
ದೇಶದ ವಿವಿಧ ಮಾರ್ಗಗಳಲ್ಲಿ ಚಲಿಸುವ ವಂದೇ ಭಾರತ್ ರೈಲುಗಳು ಅತ್ಯಂತ ಹೆಚ್ಚಿನ ದರವನ್ನು ಹೊಂದಿವೆ. ಹೀಗಾಗಿ ಅವು ಖಾಲಿಯಾಗಿ ಚಲಿಸುತ್ತಿವೆ ಎಂದು ಕಾಂಗ್ರೆಸ್ ಪಕ್ಷದ ಕೇರಳ ಘಟಕ ಹೇಳಿದೆ. ಐಆರ್ ಸಿಟಿಸಿ ಬುಕಿಂಗ್ ಡೇಟಾದ ವಿಶ್ಲೇಷಣೆಯನ್ನು ಉಲ್ಲೇಖಿಸಿ ಕಾಂಗ್ರೆಸ್ ಕೇರಳ ಸರಣಿ ಟ್ವೀಟ್ ಗಳಲ್ಲಿ, ಶೇಕಡಾ 50 ಕ್ಕೂ ಹೆಚ್ಚು ವಂದೇ ಭಾರತ್ ರೈಲುಗಳು ...
ಟಾಟಾ ಗ್ರೂಪ್ ಒಡೆತನದ ಏರ್ ಇಂಡಿಯಾ ಎಕ್ಸ್ಪ್ರೆಸ್ 30 ಕ್ಯಾಬಿನ್ ಸಿಬ್ಬಂದಿಯ ಸೇವೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಿದೆ. ಹೀಗಾಗಿ ಮಂಗಳವಾರ ರಾತ್ರಿಯಿಂದ 100 ಕ್ಕೂ ಹೆಚ್ಚು ವಿಮಾನಗಳ ಪ್ರಯಾಣವನ್ನು ರದ್ದುಗೊಳಿಸಬೇಕಾಯಿತು. ಇದು ಸುಮಾರು 15,000 ಪ್ರಯಾಣಿಕರ ಮೇಲೆ ಪರಿಣಾಮ ಬೀರಿದೆ. 30 ಸಿಬ್ಬಂದಿಗೆ ಬುಧವಾರ ರಾತ್ರಿ...
ಖಲಿಸ್ತಾನ್ ಪರ ತೀವ್ರಗಾಮಿ ಗುರುಪತ್ವಂತ್ ಸಿಂಗ್ ಪನ್ನುನ್ ವಿರುದ್ಧದ ಹತ್ಯೆ ಸಂಚು ವಿಫಲಗೊಳಿಸಿದ್ದಕ್ಕಾಗಿ ಭಾರತದ ವಿರುದ್ಧ ಅಮೆರಿಕದ ಆರೋಪಗಳನ್ನು ರಷ್ಯಾದ ವಿದೇಶಾಂಗ ಸಚಿವಾಲಯ ತಳ್ಳಿಹಾಕಿದೆ. ಈ ಪ್ರಕರಣದಲ್ಲಿ ಭಾರತೀಯ ನಾಗರಿಕರು ಭಾಗಿಯಾಗಿರುವ ಬಗ್ಗೆ ವಾಷಿಂಗ್ಟನ್ ಇನ್ನೂ ಯಾವುದೇ ವಿಶ್ವಾಸಾರ್ಹ ಪುರಾವೆಗಳನ್ನು ಒದಗಿಸಿಲ್ಲ ಎಂದು ಹೇಳಿದೆ...
ತನ್ನ ಮಗನನ್ನು ಹತ್ಯೆಗೈದ ಅಪರಾಧಿಯನ್ನು ಅಂತಿಮ ಕ್ಷಣದಲ್ಲಿ ಕ್ಷಮಿಸಿ ನೇಣು ಶಿಕ್ಷೆಯಿಂದ ಪಾರು ಮಾಡಿದ ಘಟನೆ ಸೌದಿ ಅರೇಬಿಯಾದಲ್ಲಿ ನಡೆದಿದೆ. ಗಲ್ಲು ಶಿಕ್ಷೆ ಜಾರಿಗೆ ರಂಗ ಸಜ್ಜುಗೊಂಡು ಇನ್ನೇನು ಜಾರಿಯಾಗುತ್ತದೆ ಎಂಬ ಸನ್ನಿವೇಶ ಸೃಷ್ಟಿಯಾಗಿದ್ದಾಗ ಹತ್ಯೆಗೀಡಾದ ಯುವಕನ ತಂದೆ ಶಿಕ್ಷೆ ಜಾರಿಗೊಳಿಸುವ ಅಧಿಕಾರಿಗಳ ಬಳಿ ಬಂದು ತಾನು ಈ ವ್ಯಕ್ತಿ...