ದೆಹಲಿ ಹೈಕೋರ್ಟ್ ನಲ್ಲಿ ವಿಚಿತ್ರ ಪ್ರಕರಣದ ವಿಚಾರಣೆ ನಡೆದಿದೆ. ಭಗವಾನ್ ಹನುಮನನ್ನೇ ಕಕ್ಷಿಯಾಗಿಸಿದ ವಿಚಿತ್ರ ಪ್ರಸಂಗ ಇದು. ಸೂರಜ್ ಮಲಿಕ್ ಎಂಬ ವರ ಖಾಸಗಿ ಸ್ಥಳವು ಹನುಮನಿಗೆ ಸೇರಿದ್ದಾಗಿದೆ ಮತ್ತು ಹನುಮನ ಪ್ರತಿನಿಧಿಯಾಗಿ ತಾನು ನ್ಯಾಯಾಲಯಕ್ಕೆ ಹಾಜರಾಗುತ್ತಿದ್ದು ಈ ಸ್ಥಳವನ್ನು ತನ್ನ ವಶಕ್ಕೆ ನೀಡಬೇಕು ಎಂದು ಹೇಳಿ ಅಂಕಿತ್ ಮಿಶ್ರಾ ಎಂಬ...
ಗುಜರಾತ್ ನ ಬಿಜೆಪಿ ಸಂಸದ ಜಸ್ವಂತ್ ಸಿಂಗ್ ಬಾಬೊಟ್ ಅವರ ಮಗ ವಿಜಯ್ ಬಾಬೊಟ್ ಎಂಬವ ಮತದಾನ ಕೇಂದ್ರವನ್ನು ಕೈವಶ ಮಾಡಿಕೊಂಡು ಇವಿಎಂ ವಶಪಡಿಸಿ ನಕಲಿ ಓಟುಗಳನ್ನು ದಾಖಲಿಸಿದ್ದಲ್ಲದೇ ಇವೆಲ್ಲವನ್ನೂ ಸೋಶಿಯಲ್ ಮೀಡಿಯಾದಲ್ಲಿ ಲೈವ್ ಆಗಿ ಪ್ರಸಾರ ಮಾಡಿದ ಆಘಾತಕಾರಿ ಘಟನೆ ನಡೆದಿದೆ. ಗುಜರಾತನ ದಹೋದ್ ಲೋಕಸಭಾ ಕ್ಷೇತ್ರದ ಮತದಾನ ಕೇಂದ್ರದಲ್ಲಿ ಈ ದಾಂಧ...
ಹರಿಯಾಣದಲ್ಲಿ ಬಿಜೆಪಿಗೆ ಮತ್ತೊಂದು ಆಘಾತ ಎದುರಾಗಿದೆ. ಬಿಜೆಪಿ ಸರ್ಕಾರಕ್ಕೆ ಬೆಂಬಲ ನೀಡಿದ್ದ ಮೂವರು ಪಕ್ಷೇತರ ಶಾಸಕರು ಬೆಂಬಲ ಹಿಂಪಡೆದು ಸರ್ಕಾರವನ್ನು ಅಲ್ಪಮತಕ್ಕೆ ತಂದು ನಿಲ್ಲಿಸಿದ್ದಾರೆ. ಒಂದು ವೇಳೆ ಸರ್ಕಾರದ ವಿರುದ್ಧ ಕಾಂಗ್ರೆಸ್ ಅವಿಶ್ವಾಸ ಮತವನ್ನು ಕೋರಿದರೆ ಕಾಂಗ್ರೆಸ್ ಅನ್ನು ಬೆಂಬಲಿಸುವುದಾಗಿ ದುಶ್ಯಂತ ಚೌಟಾಲ ಅವರ ಜೆ ಜೆ ...
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಾರತೀಯ ಕ್ರಿಕೆಟ್ ತಂಡದಲ್ಲಿ ಮುಸ್ಲಿಮರೇ ತುಂಬಿಕೊಳ್ಳುತ್ತಾರೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಈ ಮೂಲಕ ದ್ವೇಷ ಭಾಷಣದ ಸರಣಿಯನ್ನು ಮುಂದುವರಿಸಿದ್ದಾರೆ. ಕಾಂಗ್ರೆಸ್ ಇಂದು ಮಹಿಳೆಯರ ಮಾಂಗಲ್ಯ ಕಿತ್ತುಕೊಳ್ಳುತ್ತದೆ, ಎಸ್ಸಿ ಎಸ್ಟಿ ಒಬಿಸಿ ಗಳ ಮೀಸಲಾತಿಯನ್ನು ಕಸಿದುಕೊಂಡು ಮುಸ್ಲಿಮರಿಗೆ ನೀಡುತ್ತದೆ,...
ಬೆಂಗಳೂರು: ಹಾಸನ ಪೆನ್ ಡ್ರೈವ್ ರಿಲೀಸ್ ಪ್ರಕರಣದ ಕಾರ್ತಿಕ್ ಗೌಡ ವಿದೇಶಕ್ಕೆ ಹೋಗಿದ್ದಾನೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದರು. ಆದರೆ ಇದೀಗ ಆತ ರಾಜ್ಯದಲ್ಲೇ ಇದ್ದು, ಮಾಧ್ಯಮಗಳ ಮುಂದೆ ಹಾಜರಾಗಿದ್ದಾನೆ ಎಂದು ಕಾಂಗ್ರೆಸ್ ಹೇಳಿದ್ದು, ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದೆ. ತನ್ನ ಸಾಮಾಜಿಕ ಜಾಲತಾಣದಲ್ಲಿ ಈ ಬಗ...
ಬೆಂಗಳೂರು: ಮಳೆ ಸುರಿಯುತ್ತಿದ್ದ ವೇಳೆ ಮರದ ಕೊಂಬೆ ಮುರಿದು ಬಿದ್ದು ರಸ್ತೆಯಲ್ಲಿ ಹೋಗುತ್ತಿದ್ದ ಟೆಕ್ಕಿಯೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಿ.ವಿ.ರಾಮನ್ ನಗರದ ನಾಗವಾರಪಾಳ್ಯದ 2ನೇ ಕ್ರಾಸ್ ನಲ್ಲಿ ನಡೆದಿದೆ. ಐಟಿ ಕಂಪೆನಿಯ ಉದ್ಯೋಗಿ ರವಿ ಕುಮಾರ್(26) ಗಂಭೀರವಾಗಿ ಗಾಯಗೊಂಡವರಾಗಿದ್ದು, ಮರದ ಕೊಂಬೆ ಬಿದ್ದ ಪರಿಣಾಮ ಅವರ ಬೆನ್ನು ಮೂ...
ಚಿಕ್ಕಬಳ್ಳಾಪುರ: ವ್ಯಕ್ತಿಯೋರ್ವ ತನ್ನ ಪ್ರಿಯತಮೆಯ ಎದುರೇ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿ ಬರ್ಬರವಾಗಿ ಹತ್ಯೆ ನಡೆಸಿರುವ ವಿಲಕ್ಷಣ ಘಟನೆ ಗೌರಿಬಿದನೂರು ತಾಲೂಕಿನ ಕೊನಗಾನಹಳ್ಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಅಲುಮೇಲಮ್ಮ(40) ಅತ್ಯಾಚಾರಕ್ಕೀಡಾಗಿ ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದ್ದು, ಸಂಜೀವಪ್ಪ ಎಂಬಾತ ಕೃತ್ಯ ನಡೆಸಿ...
ಪಶ್ಚಿಮ ಬಂಗಾಳದಲ್ಲಿ 25,000 ಸಹಾಯಕ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಯ ನೇಮಕಾತಿಯನ್ನು ರದ್ದುಗೊಳಿಸಿದ ಕೊಲ್ಕತ್ತಾ ಹೈಕೋರ್ಟ್ ಆದೇಶವನ್ನು ಭಾರತದ ಸುಪ್ರೀಂ ಕೋರ್ಟ್ ಇಂದು ತಡೆಹಿಡಿದಿದೆ. ತಮ್ಮ ಕಠಿಣ ಪರಿಶ್ರಮ ಮತ್ತು ದೃಢನಿಶ್ಚಯದಿಂದ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಇದು ಸಮಾಧಾನ ನೀಡುತ್ತದೆ. ಆದ್ರೆ ಪ್ರಕರಣದ ಸಿಬಿಐ ತನಿಖೆ ...
ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕ ಅಮಾನತುಲ್ಲಾ ಖಾನ್ ಅವರ ಮಗ ನೋಯ್ಡಾ ಸೆಕ್ಟರ್ -95 ರ ಪೆಟ್ರೋಲ್ ಪಂಪ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ ಗೂಂಡಾಗಿರಿ ಮೆರೆದಿದ್ದಾನೆ. ಪೆಟ್ರೋಲ್ ಪಂಪ್ ನಲ್ಲಿ ಉದ್ಯೋಗಿಗಳಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಎಎಪಿ ದೆಹಲಿ ಶಾಸಕ ಅಮಾನತುಲ್ಲಾ ಖಾನ್ ಅವರ ಪುತ್ರನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಎಡಿಸಿ...
ಪುಲ್ವಾಮಾ ದಾಳಿಯಲ್ಲಿ 40 ಸಿಆರ್ ಪಿಎಫ್ ಸಿಬ್ಬಂದಿ ಹುತಾತ್ಮರಾಗಲು ಮೋದಿ ಸರ್ಕಾರ ಕಾರಣ. ಅವರು ರಾಜಕೀಯ ಲಾಭಕ್ಕಾಗಿ ಪಾಕಿಸ್ತಾನವನ್ನು ದೂಷಿಸುತ್ತಿದ್ದಾರೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ. ಮಧ್ಯ ಕಾಶ್ಮೀರದ ಬುಡ್ಗಾಮ್ನಲ್ಲಿ ರಾಜಕೀಯ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಫ...