ಲೋಕಸಭಾ ಚುನಾವಣೆಯ ಮಧ್ಯೆ ಹರಿಯಾಣದಲ್ಲಿ ಬಿಜೆಪಿಗೆ ದೊಡ್ಡ ಹಿನ್ನಡೆಯಾಗಿದ್ದು, ಮೂವರು ಸ್ವತಂತ್ರ ಶಾಸಕರು ತಮ್ಮ ಬೆಂಬಲವನ್ನು ಹಿಂತೆಗೆದುಕೊಂಡು ಕಾಂಗ್ರೆಸ್ ನೊಂದಿಗೆ ಹೋದ ಕಾರಣ ನಯಾಬ್ ಸಿಂಗ್ ಸೈನಿ ಸರ್ಕಾರ ಬಹುಮತವನ್ನು ಕಳೆದುಕೊಂಡಿದೆ. ಸೈನಿ ಕ್ಯಾಬಿನೆಟ್ ನಲ್ಲಿ ಸ್ಥಾನ ಸಿಗದ ಕಾರಣ ಶಾಸಕರು ಅಸಮಾಧಾನಗೊಂಡಿದ್ದಾರೆ ಎಂದು ವರದಿಯಾಗಿದೆ. ...
ಬಹುಜನ ಸಮಾಜ ಪಕ್ಷದ (ಬಿಎಸ್ ಪಿ) ಮುಖ್ಯಸ್ಥೆ ಮಾಯಾವತಿ ಅವರು ಆಕಾಶ್ ಆನಂದ್ ಅವರನ್ನು ರಾಷ್ಟ್ರೀಯ ಸಂಯೋಜಕ ಹುದ್ದೆಯಿಂದ ತೆಗೆದುಹಾಕಿದ್ದಾರೆ. ಆಕಾಶ್ ಅವರು ಜವಾಬ್ದಾರಿಗಳಿಗೆ ಸಾಕಷ್ಟು ಪ್ರಬುದ್ಧರಾದ ನಂತರ ಅವರಿಗೆ ಜವಾಬ್ದಾರಿಯನ್ನು ನೀಡಲಾಗುವುದು ಎಂದು ಮಾಯಾವತಿ ಹೇಳಿದ್ದಾರೆ. 'ಬಿಎಸ್ಪಿ ಕೇವಲ ಒಂದು ಪಕ್ಷವಲ್ಲ. ಅದು ಡಾ.ಭೀಮರಾವ್ ಅಂ...
ಗಾಝಾದ ವಿರುದ್ಧ ಇಸ್ರೇಲ್ ನಡೆಸುತ್ತಿರುವ ಯುದ್ಧದ ವಿರುದ್ಧ ಜಾಗತಿಕವಾಗಿ ಪ್ರತಿಭಟನೆಗಳು ತೀವ್ರಗೊಳ್ಳುತ್ತಿರುವಂತೆಯೇ ಕದನ ವಿರಾಮ ಒಪ್ಪಂದವನ್ನು ಒಪ್ಪಿಕೊಳ್ಳುವಂತೆ ಇಸ್ರೇಲ್ ಮೇಲೆ ಒತ್ತಡಗಳು ಹೆಚ್ಚಾಗುತ್ತಿವೆ. ಕತಾರ್ ಮತ್ತು ಈಜಿಪ್ಟ್ ನೇತೃತ್ವದಲ್ಲಿ ಮಂಡಿಸಲಾಗಿರುವ ಕದನ ವಿರಾಮ ಒಪ್ಪಂದಕ್ಕೆ ಹಮಾಸ್ ಈಗಾಗಲೇ ಒಪ್ಪಿಕೊಂಡಿದ್ದು ಇಸ್ರೇಲ್ ...
ತಾನು ಇಸ್ಲಾಮಿನ ವಿರೋಧಿಯಲ್ಲ, ಮುಸ್ಲಿಂ ಮೀಸಲಾತಿಯ ವಿರೋಧಿಯೂ ಅಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಟೈಮ್ಸ್ ನೌ ಚಾನೆಲ್ ಗೆ ನೀಡಿದ ಸಂದರ್ಶನದಲ್ಲಿ ಅವರು ಹಲವು ವಿಷಯಗಳ ಮೇಲೆ ಬೆಳಕು ಚೆಲ್ಲಿದ್ದಾರೆ. ಮುಸ್ಲಿಂ ದ್ವೇಷದ ಭಾಷಣಕ್ಕಾಗಿ ಕಳೆದೆರಡು ವಾರಗಳಿಂದ ತೀವ್ರ ಚರ್ಚೆಗೆ ಮತ್ತು ಟೀಕೆಗೆ ಒಳಗಾಗಿರುವ ಪ್ರಧಾನಿ ಇದೀಗ ತಾನು ಮು...
ಮಾವಿನ ತೋಟದ ಸುತ್ತ ಸಿಸಿ ಕ್ಯಾಮೆರಾ.. ತರಬೇತಿ ಹೊಂದಿದ ನಾಯಿಗಳ ಕಾವಲು ಮತ್ತು ಕಾವಲುಗಾರರ ದಂಡೇ ಸುತ್ತುವರಿದಿರುವ ಸನ್ನಿವೇಶವನ್ನು ನೋಡಿದ್ದೀರಾ..? ಮಾವಿನ ತೋಟಕ್ಕೆ ಇಂತಹದ್ದೊಂದು ಕಾವಲು ಯಾಕೆ ಎಂಬ ಪ್ರಶ್ನೆ ನಿಮ್ಮಲ್ಲೂ ಇರಬಹುದು. ಆದರೆ ಬಿಹಾರ, ಒರಿಸ್ಸಾ, ತೆಲಂಗಾಣ, ಆಂಧ್ರ ಪ್ರದೇಶ ಮುಂತಾದ ಕಡೆ ಮಾವಿನ ತೋಟವನ್ನು ಕಣ್ಣಿಗೆ ಎಣ್ಣೆ ಹಚ...
ಮುಸ್ಲಿಮರು ಮೀಸಲಾತಿಗೆ ಅರ್ಹರಲ್ಲವೇ..? ಬಿಜೆಪಿ ಇಡೀ ಸಂವಿಧಾನವನ್ನೇ ನಾಶ ಮಾಡಲು ಹೊರಟಿದೆ. ಸಂವಿಧಾನ ಹೇಳುವ ಮೀಸಲಾತಿಗೆ ಬಿಜೆಪಿ ವಿರುದ್ಧವಾಗಿದೆ. ಆದ್ದರಿಂದಲೇ ಸಂವಿಧಾನ ಮತ್ತು ಮೀಸಲಾತಿಯನ್ನು ಕಿತ್ತುಹಾಕಲು ಅದು ಬಯಸಿದೆ ಎಂದು ಆರ್ ಜೆ ಡಿ ಮುಖಂಡ ಲಾಲೂ ಪ್ರಸಾದ್ ಯಾದವ್ ಹೇಳಿದ್ದಾರೆ. ಬಿಜೆಪಿ ಮುಸ್ಲಿಂ ಮೀಸಲಾತಿಯನ್ನು ತೀವ್ರವಾಗಿ...
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮತ್ತೆ ದ್ವೇಷ ಭಾಷಣ ಮಾಡಿದ್ದಾರೆ. ಮೋದಿ ವಿರುದ್ಧ 'ವೋಟು ಜಿಹಾದ್' ಮಾಡುವಂತೆ ಕಾಂಗ್ರೆಸ್ ಹಲವರಲ್ಲಿ ಹೇಳಿದೆ ಎಂದು ಅವರು ಮಧ್ಯಪ್ರದೇಶದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಹೇಳಿದ್ದಾರೆ. ವೋಟು ಜಿಹಾದ್ ಅನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಕೂಡ ಅವರು ಹೇಳಿದ್ದಾರೆ. ಭಾರತದ ವಿರುದ್ಧ ಜಿಹಾದ್ ಮ...
ಅಹಮದಾಬಾದ್: ಅಚ್ಚರಿಯ ಘಟನೆಯೊಂದರಲ್ಲಿ ಗುಜರಾತ್ ನ ಝಲೋದ್ ತಾಲೂಕಿನ ಖರಸಾನಾ ಗ್ರಾಮದ ವಿದ್ಯಾರ್ಥಿನಿಯೊಬ್ಬಳು 200 ಅಂಕಗಳಿಗೆ ನಡೆದ ಪರೀಕ್ಷೆಯಲ್ಲಿ ಎರಡು ವಿಷಯದಲ್ಲಿ 211 ಮತ್ತು 212 ಅಂಕಗಳನ್ನು ಗಳಿಸಿದ ಘಟನೆ ನಡೆದಿದೆ. ವಂಶಿಬೆನ್ ಮನೀಶ್ ಭಾಯ್ ಎಂಬ ನಾಲ್ಕನೇ ತರಗತಿ ವಿದ್ಯಾರ್ಥಿನಿ ಗುಜರಾತಿ ಮತ್ತು ಗಣಿತದಲ್ಲಿ ಕ್ರಮವಾಗಿ 211 ...
ಬೆಳಗಾವಿ: ಮುಂದೆ ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ಸಿಡಿ ಬರಬಹುದು ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಳಗಾವಿ ಜಿಲ್ಲೆ ಗೋಕಾಕ್ ನಲ್ಲಿ ಮಾತನಾಡಿದ ರಮೇಶ್ ಜಾರಕಿಹೊಳಿ, ಪ್ರಜ್ವಲ್ ಕೇಸ್ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಆಡಿಯೋ ಸುತ್ತು ಹಾಕಿ ಇದೆ. ನನ್ನ ಪ್ರಕರಣದಲ...
ಉತ್ತರ ಪ್ರದೇಶದ ಬಿಜ್ನೋರ್ ನಲ್ಲಿ ಮಹಿಳೆಯೊಬ್ಬಳು ತನ್ನ ಗಂಡನಿಗೆ ಚಿತ್ರಹಿಂಸೆ ನೀಡಿ ಅವನನ್ನು ಕಟ್ಟಿಹಾಕಿದ ನಂತರ ಸಿಗರೇಟಿನಿಂದ ದೇಹದ ಭಾಗಗಳನ್ನು ಸುಟ್ಟುಹಾಕಿದ ಆರೋಪದ ಮೇಲೆ ಬಂಧಿಸಲಾಗಿದೆ. ಮೆಹರ್ ಜಹಾನ್ ಎಂದು ಗುರುತಿಸಲ್ಪಟ್ಟ ಮಹಿಳೆಯನ್ನು ಆಕೆಯ ಪತಿ ನೀಡಿದ ದೂರಿನ ಮೇರೆಗೆ ಸಿಯೋಹರಾ ಜಿಲ್ಲಾ ಪೊಲೀಸರು ಬಂಧಿಸಿದ್ದರು. ಪತ್ನಿ ಮೆಹ...