ಮೈಸೂರು: ಮೂರ್ನಾಲ್ಕು ದಿನಗಳ ಕಾಲ ಒಂದೇ ಪ್ರದೇಶದಲ್ಲಿ ಸುತ್ತಾಡುತ್ತಿದ್ದ ಹುಲಿಯನ್ನು ಸೆರೆ ಹಿಡಿದು ಬೆಂಗಳೂರಿನ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾವನದ ವನ್ಯಜೀವಿಗಳ ಪುನರ್ವಸತಿ ಕೇಂದ್ರದಲ್ಲಿ ಬಿಡಲಾಗಿತ್ತು. ಆದರೆ ಅದರ ಮರು ದಿನವೇ ಅದೇ ಪ್ರದೇಶದಲ್ಲಿ ಮತ್ತೊಂದು ಹುಲಿ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ನಾ...
ಪಾಟ್ನಾ: ಮಹಿಳೆಯೊಬ್ಬರು ಏಕಕಾಲದಲ್ಲಿ ಬರೋಬ್ಬರಿ ಐದು ಮಕ್ಕಳಿಗೆ ಜನ್ಮ ನೀಡಿರುವ ಅಪರೂಪದ ಘಟನೆಯೊಂದು ಬಿಹಾರದ ಕಿಶನ್ ಗಂಜ್ ಜಿಲ್ಲೆಯಲ್ಲಿ ನಡೆದಿದ್ದು ಅಚ್ಚರಿಗೆ ಕಾರಣವಾಗಿದೆ. 20 ವರ್ಷ ವಯಸ್ಸಿನ ವಿವಾಹಿತ ಗರ್ಭಿಣಿ ಮಹಿಳೆ ಐದು ಮಕ್ಕಳಿಗೆ ಏಕಕಾಲದಲ್ಲಿ ಜನ್ಮ ನೀಡಿದ್ದು, ಜನ್ಮ ನೀಡಿದ ಎಲ್ಲ ಐದು ಮಕ್ಕಳು ಕೂಡ ಹೆಣ್ಣು ಮಕ್ಕಳಾಗಿದ್ದ...
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ ತನಿಖೆ ಚುರುಕುಗೊಳಿಸಿದೆ. ವರದಿಗಳ ಪ್ರಕಾರ, ವಿಶೇಷ ತನಿಖಾ ದಳ ಮೂವರು ಮಹಿಳಾ ಸರ್ಕಾರಿ ಅಧಿಕಾರಿಗಳಿಗೆ ನೋಟಿಸ್ ನೀಡಿದೆ ಎಂದು ಹೇಳಲಾಗಿದೆ. ತನಿಖೆಗೆ ಸಹಕಾರ ನೀಡದ ಹಿನ್ನೆಲೆ ಮಹಿಳಾ ಅಧಿಕಾರಿಗಳಿಗೆ ಎಸ್ ಐಟಿ ನೋಟಿಸ್ ನೀಡಿದ್ದು, ವಿಚಾರಣೆಗ...
ಕೇಂದ್ರದಲ್ಲಿ ಎನ್ ಡಿಎ ಮತ್ತೆ ಅಧಿಕಾರಕ್ಕೆ ಬಂದರೆ ದೇಶಾದ್ಯಂತ "ಒಂದು ರಾಷ್ಟ್ರ-ಒಂದು ಚುನಾವಣೆ" ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತೊಮ್ಮೆ ಹೇಳಿದ್ದಾರೆ. ಕಡಪ ಜಿಲ್ಲೆಯ ಜಮ್ಮಲಮಡುಗುನಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಆಂಧ್ರಪ್ರದೇಶದ ವೈಎಸ್ಆರ್ ಕಾಂಗ್ರೆಸ್ ಸರ್ಕಾ...
ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾದ ನರ್ಸಿಂಗ್ ವಿದ್ಯಾರ್ಥಿಯೋರ್ವ ನವದೆಹಲಿಯ ಲಲಿತ್ ಹೋಟೆಲ್ ಬಳಿಯ ರಂಜಿತ್ ಸಿಂಗ್ ಫ್ಲೈಓವರ್ ನಿಂದ ಜಿಗಿದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಐದನೇ ಸೆಮಿಸ್ಟರ್ B.Sc ನರ್ಸಿಂಗ್ ವಿದ್ಯಾರ್ಥಿ ಮೊಹಮ್ಮದ್ ಚಂದ್ (25) ಫ್ಲೈಓವರ್ ಕೆಳಗಿನ ರಸ್ತೆಯಲ್ಲಿ ಬಿದ್ದಿರುವುದನ್ನು ಗಸ್ತು ಸಿಬ್ಬಂದಿ ಪತ್ತೆ ಮಾಡಿದ...
ಜಾರ್ಖಂಡ್ ಸಚಿವ ಆಲಂಗೀರ್ ಆಲಂ ಅವರ ವೈಯಕ್ತಿಕ ಕಾರ್ಯದರ್ಶಿ ಸಂಜೀವ್ ಲಾಲ್ ಅವರ ಮನೆ ಸೇರಿದಂತೆ ರಾಂಚಿಯ ಅನೇಕ ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ ಸೋಮವಾರ ದಾಳಿಗಳನ್ನು ಪ್ರಾರಂಭಿಸಿದೆ. ಸಂಜೀವ್ ಲಾಲ್ ಅವರ ಮನೆ ಸಹಾಯಕನಿಂದ 20 ರಿಂದ 30 ಕೋಟಿ ರೂ.ಗಳ ಬೃಹತ್ ಪ್ರಮಾಣದ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಅಲಂಗೀರ್ ಆಲಂ ಜಾರ್ಖಂಡ್ ನ ಗ್ರಾಮೀ...
ಉತ್ತರ ಪ್ರದೇಶದ ಅಮೇಥಿಯಲ್ಲಿರುವ ಕಾಂಗ್ರೆಸ್ ಕಚೇರಿ ಮೇಲೆ ಭಾನುವಾರ ಮಧ್ಯರಾತ್ರಿ ದಾಳಿ ನಡೆದಿದೆ. ಅಪರಿಚಿತ ದುಷ್ಕರ್ಮಿಗಳು ಹೊರಗೆ ನಿಲ್ಲಿಸಿದ್ದ ಡಜನ್ಗಟ್ಟಲೆ ವಾಹನಗಳನ್ನು ಧ್ವಂಸಗೊಳಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರು ತನಿಖೆ ಆರಂಭಿಸಿದ್ದಾರೆ. ದೂರಿನ ಆಧಾರದ ಮೇಲೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಪ...
2024 ರ ಲೋಕಸಭಾ ಚುನಾವಣೆಯ ಮೂರನೇ ಮತ್ತು ಮತ್ತೊಂದು ನಿರ್ಣಾಯಕ ಹಂತದಲ್ಲಿ ಒಟ್ಟು 93 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. 3 ನೇ ಹಂತದಲ್ಲಿ ಒಟ್ಟು 94 ಸ್ಥಾನಗಳಿಗೆ ಮತದಾನ ನಡೆಯಬೇಕಿದ್ದರೂ, ಬಿಜೆಪಿ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾದ ಕಾರಣ ಸೂರತ್ ಗೆ ಮತದಾನದ ಅಗತ್ಯವಿಲ್ಲ. ಆದರೆ ಅಭ್ಯರ್ಥಿಯ ನಿಧನದಿಂದಾಗಿ ಮತದಾನವನ್ನು ಮುಂದೂಡಿದ ನಂತರ ...
ಲೈಂಗಿಕ ದೌರ್ಜನ್ಯದ ಶಂಕಿತ ಸಂತ್ರಸ್ತೆ ತನ್ನ ನವಜಾತ ಶಿಶುವನ್ನು ಬೀದಿಗೆ ಎಸೆದು ಮಗುವನ್ನು ಕೊಂದ ಕೆಲವು ದಿನಗಳ ನಂತರ, ಮತ್ತೋರ್ವ ಯುವತಿಯು ಕೇರಳದ ಹಾಸ್ಟೆಲ್ ನ ಸ್ನಾನಗೃಹದಲ್ಲಿ ಮಗುವಿಗೆ ಜನ್ಮ ನೀಡಿರುವುದು ಪತ್ತೆಯಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಕೊಚ್ಚಿಯ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿರುವ ಕೊಲ್ಲಂ ಮೂಲದ 22 ವರ್...
2022 ರಲ್ಲಿ ಶಿವಸೇನೆ ಮುಖಂಡ ಸುಧೀರ್ ಸೂರಿ ಅವರನ್ನು ಹತ್ಯೆ ಮಾಡಿದ ಆರೋಪ ಹೊತ್ತಿರುವ ಸಂದೀಪ್ ಸಿಂಗ್ ಸನ್ನಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಂಜಾಬ್ ನಿಂದ ಸ್ಪರ್ಧಿಸಲಿದ್ದಾರೆ. ಸನ್ನಿ ಅಮೃತಸರ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಸಂದೀಪ್ ಸಿಂಗ್ ಸನ್ನಿ ಕುಟುಂಬದೊಂದಿಗೆ ಪತ್ರಿಕಾಗೋಷ್ಠಿ ನಡೆಸಿದ ಕೆಲವು ಸಿಖ್ ಸಂಘ...