ಪೇಟಿಎಂ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಒಒ) ಭವೇಶ್ ಗುಪ್ತಾ ವೈಯಕ್ತಿಕ ಕಾರಣಗಳನ್ನು ನೀಡಿ ಕಂಪನಿಗೆ ರಾಜೀನಾಮೆ ನೀಡಿದ್ದಾರೆ. ವೈಯಕ್ತಿಕ ಕಾರಣಗಳಿಂದಾಗಿ ಗುಪ್ತಾ ವೃತ್ತಿ ವಿರಾಮ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ ಎಂದು ಪೇಟಿಎಂನ ಮಾತೃ ಕಂಪನಿ ಒನ್ 97 ಕಮ್ಯುನಿಕೇಷನ್ಸ್ ಶನಿವಾರ ನಿಯಂತ್ರಕ ಫೈಲಿಂಗ್ ನಲ್ಲಿ ತಿಳಿಸಿದೆ...
ಈರುಳ್ಳಿ ರಫ್ತು ಮೇಲಿನ ನಿಷೇಧವನ್ನು ಶನಿವಾರ ತೆಗೆದುಹಾಕಲಾಗಿದೆ ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಈ ನಿರ್ಧಾರವು ಮಹಾರಾಷ್ಟ್ರದ ವ್ಯಾಪಾರಿಗಳಿಗೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತದೆ ಎಂದು ನಿರೀಕ್ಷಿಸಲಾಗಿದೆ. ಆದರೆ ಭಾರತದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಮಧ್ಯೆ ಸರ್ಕಾರವು ಈರುಳ್ಳಿಗೆ ಪ್ರತಿ ಟನ್ಗೆ ಕನಿಷ್ಠ ರಫ್ತು ಬೆಲೆಯ...
ಜಮ್ಮು ಮತ್ತು ಕಾಶ್ಮೀರದ ಪೂಂಚ್ ನಲ್ಲಿ ಶನಿವಾರ ಭಯೋತ್ಪಾದಕರು ಐಎಎಫ್ ಗೆ ಸೇರಿದ ಎರಡು ಭದ್ರತಾ ವಾಹನಗಳ ಮೇಲೆ ಗುಂಡು ಹಾರಿಸಿದ ಪರಿಣಾಮ ಭಾರತೀಯ ವಾಯುಪಡೆಯ ಒಬ್ಬ ಸೈನಿಕ ಸಾವನ್ನಪ್ಪಿದ ಘಟನೆ ನಡೆದಿದೆ. ಇತರ ಐದು ಮಂದಿ ಗಾಯಗೊಂಡಿದ್ದಾರೆ. ಶಶಿಧರ್ ಸಮೀಪವಿರುವ ಜಿಲ್ಲೆಯ ಸೂರಣಕೋಟೆ ಪ್ರದೇಶದಲ್ಲಿ ಸಂಜೆ ವಾಹನಗಳು ಸನೈ ಟಾಪ್ ಕಡೆಗೆ ಹೋಗುತ್...
ಬೆಂಗಳೂರು: ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಹೆಚ್.ಡಿ. ರೇವಣ್ಣ ಅವರನ್ನು ಎಸ್ ಐಟಿ ಅಧಿಕಾರಿಗಳು ಶನಿವಾರ ಸಂಜೆ ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ ನಿವಾಸದಿಂದ ರೇವಣ್ಣರನ್ನು ವಶಕ್ಕೆ ಪಡೆದ ಅಧಿಕಾರಿಗಳು ನೇರವಾಗಿ ಎಸ್...
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ತೆಲಂಗಾಣ ರಾಜ್ಯ ಕಾಂಗ್ರೆಸ್ ಘಟಕ ದೂರು ದಾಖಲಿಸಿದೆ. ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ (ಟಿಪಿಸಿಸಿ) ಉಪಾಧ್ಯಕ್ಷ ನಿರಂಜನ್ ರೆಡ್ಡಿ ಅವರು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ ನೀಡಿದ ದೂರಿನಲ್ಲಿ ಮೇ 1 ರಂದು ನಡೆದ ಬಿಜೆಪಿ ರ್ಯಾಲಿಯಲ್ಲಿ ಕೆಲವು ಮಕ...
ರಾಜಸ್ಥಾನದ ಕ್ಯಾಬಿನೆಟ್ ಸಚಿವ ಬಾಬುಲಾಲ್ ಖರಾಡಿ ಅವರಿಗೆ ಸಾಮಾಜಿಕ ಮಾಧ್ಯಮದ ಮೂಲಕ ಕೊಲೆ ಬೆದರಿಕೆ ಹಾಕಿದ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮೂರು ದಿನಗಳ ಹಿಂದೆ ಅವರ ಇನ್ಸ್ಟಾಗ್ರಾಮ್ ಖಾತೆಯ ಕಾಮೆಂಟ್ ವಿಭಾಗದಲ್ಲಿ ಅವರಿಗೆ ಬೆದರಿಕೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. "ರಾಜಕೀಯ ಮುಂದುವರಿಯುತ್ತದೆ. ಆದರೆ ನೀವ...
ಕಳೆದ ವರ್ಷ ಬ್ರಿಟಿಷ್ ಕೊಲಂಬಿಯಾದಲ್ಲಿ ನಡೆದ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಗೆ ಸಂಬಂಧಿಸಿ ಹಿಟ್ ಸ್ಕ್ವಾಡ್ ನ ಮೂವರು ಸದಸ್ಯರನ್ನು ಕೆನಡಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕರಣ್ಪ್ರೀತ್ ಸಿಂಗ್ (28), ಕಮಲ್ಪ್ರೀತ್ ಸಿಂಗ್ (22) ಮತ್ತು ಕರಣ್ ಬ್ರಾರ್ (22) ಎಂದು ಗುರುತಿಸಲಾಗಿದೆ. ಭಾರತ ಸರ್ಕಾರದೊಂದಿ...
ಹೈದರಾಬಾದ್ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲಾ ಆತ್ಮಹತ್ಯೆ ಪ್ರಕರಣದಲ್ಲಿ ಸೈಬರಾಬಾದ್ ಪೊಲೀಸರು ವಿಶ್ವವಿದ್ಯಾಲಯದ ಅಧಿಕಾರಿಗಳು ಮತ್ತು ಬಿಜೆಪಿ ಮತ್ತು ಎಬಿವಿಪಿ ನಾಯಕರನ್ನು ಖುಲಾಸೆಗೊಳಿಸಿದ್ದಾರೆ.ಅಲ್ಲದೇ ವೇಮುಲಾ ದಲಿತರಲ್ಲ ಎಂದು ಹೇಳಿದ್ದಾರೆ. ಹಲವಾರು ವಿಷಯಗಳು ಆತ್ಮಹತ್ಯೆ ಮಾಡಿಕೊಳ್ಳಲು ಪ್ರೇರೇಪಿಸುತ್ತವೆ ಎಂದು...
ದೇಶದ ಚುನಾವಣೆಗಳಲ್ಲಿ ವಿದೇಶಿ ಹಸ್ತಕ್ಷೇಪದ ಬಗ್ಗೆ ತನ್ನ ಸಾರ್ವಜನಿಕ ವಿಚಾರಣೆಯ ಆರಂಭಿಕ ಫಲಿತಾಂಶಗಳನ್ನು ಕೆನಡಾ ಬಿಡುಗಡೆ ಮಾಡಿದೆ. ಭಾರತ, ಚೀನಾ, ರಷ್ಯಾ, ಪಾಕಿಸ್ತಾನ ಮತ್ತು ಇರಾನ್ ಅಂತಹ ಚಟುವಟಿಕೆಗಳಲ್ಲಿ ಭಾಗಿಯಾಗಿವೆ ಎಂದು ಆರೋಪಿಸಿದೆ. ಕೆನಡಾದ ರಾಜಕೀಯ ಪ್ರಕ್ರಿಯೆಗಳಲ್ಲಿ ಹಸ್ತಕ್ಷೇಪಕ್ಕೆ ಸಂಬಂಧಿಸಿದ ಚಟುವಟಿಕೆಗಳಲ್ಲಿ ಭಾರತ ತೊಡಗಿ...
ಗಾಝಾದಲ್ಲಿ ಇಸ್ರೇಲ್ ನ ಕ್ರೌರ್ಯ ಮತ್ತು ಜನರ ವೇದನೆಯನ್ನು ಜಗತ್ತಿನ ಮುಂದಿಟ್ಟ ಫೆಲೆಸ್ತೀನಿ ಪತ್ರಕರ್ತರಿಗೆ ಯುನೆಸ್ಕೋ ಪುರಸ್ಕಾರ ಲಭಿಸಿದೆ. ಕತ್ತಲೆ ಮತ್ತು ನಿರಾಶೆಯ ಈ ಕಾಲಘಟ್ಟದಲ್ಲಿ ಮತ್ತು ಸವಾಲುಗಳ ಆಘಾತಕಾರಿ ಸನ್ನಿವೇಶದಲ್ಲಿ ವರದಿ ಮಾಡುತ್ತಿರುವ ಫೆಲೆಸ್ತೀನಿ ಪತ್ರಕರ್ತರ ಜೊತೆ ನಾವಿದ್ದೇವೆ ಎಂಬುದನ್ನು ಪ್ರಬಲವಾಗಿ ಸಾರುವುದಕ್ಕ...