ಬಿಜೆಪಿ ಅಭ್ಯರ್ಥಿಗೆ ಇವಿಎಂ ಮೂಲಕ 5 ಬಾರಿ ಮತದಾನ ಮಾಡಿದ ವಿಡಿಯೋ ವ್ಯಾಪಕವಾಗಿ ಹರಿದಾಡಿದ ಬಳಿಕ ಅಸ್ಸಾಂನ ಪ್ರಿಸೈಡಿಂಗ್ ಆಫೀಸರನ್ನು ಸಸ್ಪೆಂಡ್ ಮಾಡಲಾಗಿದೆ. ಅಸ್ಸಾಂನ ಕರಿಂ ಗಂಜ್ ಲೋಕಸಭಾ ಕ್ಷೇತ್ರದ ಪ್ರಿಸೈಡಿಂಗ್ ಆಫೀಸರ್ ನಸ್ರುಲ್ ಹಕ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ಏಪ್ರಿಲ್ 26ರಂದು ನಡೆಯುವ ಮತದಾನಕ್ಕಿಂತ ಮುಂಚೆ ಈ ಮೊಕ್ ಮತದಾ...
ದುಬೈಗೆ ಮತ್ತೆ ಮಳೆ ವಕ್ಕರಿಸಲಿದೆ. ವಾರಗಳ ಹಿಂದೆ ದುಬೈಯಲ್ಲಿ ಬಾರಿ ಅನಾಹುತವನ್ನು ಸೃಷ್ಟಿಸಿದ್ದ ಮಳೆ ಮತ್ತೆ ದುಬೈಗೆ ಅಪ್ಪಳಿಸಿರುವುದಾಗಿ ವರದಿಯಾಗಿದ್ದು ನಾಗರಿಕರಿಗೆ ಸರಕಾರ ಎಚ್ಚರಿಕೆಯನ್ನು ನೀಡಿದೆ. ವೇಳೆ ಸೌದಿ ಅರೇಬಿಯಾದಲ್ಲಿ ಭಾರಿ ಮಳೆ ಆಗುವ ಸಾಧ್ಯತೆಯಿದ್ದು ನಾಗರೀಕರನ್ನು ಎಚ್ಚರಿಸಲಾಗಿದೆ. ಮೇ 2ರ ಬೆಳಗಿನಿಂದ ಯುಎಇಯ ಎಲ್ಲಾ ಭ...
ಅಮೆರಿಕದಲ್ಲಿ ಇಸ್ರೇಲ್ ನ ವಿರುದ್ಧ ಪ್ರತಿಭಟನೆಯ ಕೇಂದ್ರವಾಗಿರುವ ಕೊಲಂಬಿಯಾ ಯೂನಿವರ್ಸಿಟಿಯ ವಿದ್ಯಾರ್ಥಿಗಳು ತಮ್ಮ ಪಟ್ಟನ್ನು ಬಿಗಿಗೊಳಿಸಿದ್ದಾರೆ. ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ಯೂನಿವರ್ಸಿಟಿ ಮುಂದಾಗಿದ್ದರೂ ವಿದ್ಯಾರ್ಥಿಗಳು ಹೆಜ್ಜೆ ಹಿಂದಿ ಇಟ್ಟಿಲ್ಲ. ಕ್ಯಾಂಪಸ್ ನಲ್ಲಿ ಹಾಕಲಾಗಿರುವ ಪ್ರತಿಭಟನಾ ಟೆಂಟ್ ಳನ್ನು ಕಿ...
ಪ್ರಧಾನ ಮಂತ್ರಿ ಮೋದಿ ಸರ್ಕಾರದ ಸುಳ್ಳು ಮತ್ತು ಅಸಮರ್ಪಕ ಆಡಳಿತ ನೀತಿಯನ್ನು ಇಂಚಿಂಚಾಗಿ ಬಯಲಿಗೆ ತರುತ್ತಿರುವ ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ ವಿರುದ್ಧ ಸಂಘ ಪರಿವಾರ ಮತ್ತು ಐಟಿಸೆಲ್ ಅತ್ಯಂತ ಆಘಾತಕಾರಿ ಮತ್ತು ಅತ್ಯಂತ ಅಸಹ್ಯವಾದ ಸುಳ್ಳುಗಳನ್ನು ವಾಟ್ಸಾಪ್ ಮೂಲಕ ಹರಿಸುತ್ತಿರುವುದು ಬಹಿರಂಗವಾಗಿದೆ. ಧ್ರುವ್ ರಾಠಿಯ ನಿಜವಾದ ಹೆಸರು ಬದ್...
ಬಿಜೆಪಿ 10 ವರ್ಷಗಳ ಕಾಲ ಅಧಿಕಾರದಲ್ಲಿದ್ದರೂ ಹಿಂದೂಗಳು ಅಪಾಯದಲ್ಲಿದ್ದಾರೆ ಎಂದಾದರೆ ಆ ಪಕ್ಷ ಮರಳಿ ಅಧಿಕಾರಕ್ಕೆ ಬರಬಾರದು ಎಂದು ಮಾಜಿ ಕ್ರಿಕೆಟಿಗ ಮತ್ತು ಟಿಎಂಸಿ ನಾಯಕ ಕೀರ್ತಿ ಅಜಾದ್ ಹೇಳಿದ್ದಾರೆ. ಪಶ್ಚಿಮ ಬಂಗಾಳದಿಂದ ಟಿಎಂಸಿ ಅಭ್ಯರ್ಥಿಯಾಗಿ ಅವರು ಲೋಕಸಭೆಗೆ ಸ್ಪರ್ಧಿಸುತ್ತಿದ್ದಾರೆ. ಮೊಘಲರ ಅವಧಿಯಲ್ಲಿ ಹಿಂದೂಗಳಿಗೆ ಅಪಾಯ ಇರಲಿಲ...
ಬಡ ಕುಟುಂಬಗಳಲ್ಲಿ ಮಕ್ಕಳು ಹೆಚ್ಚು. ಯಾಕೆಂದರೆ ಅವರಲ್ಲಿ ಸಂಪತ್ತು ಇಲ್ಲ. ಆದರೆ ನೀವು ಮುಸ್ಲಿಮರ ಬಗ್ಗೆ ಮಾತ್ರ ಏಕೆ ಮಾತನಾಡುತ್ತೀರಿ..? ಮುಸ್ಲಿಮರು ಕೂಡ ಈ ದೇಶಕ್ಕೆ ಸೇರಿದವರು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ನಮ್ಮ ತಂದೆ ತಾಯಿಗೆ ನಾನೊಬ್ಬನೇ ಮಗನಾದರೂ ನನಗೆ ಐದು ಬಂದಿ ಮಕ್ಕಳಿದ್ದಾರೆ. ನಮ್ಮ ಮನೆಗೆ...
ಹಾಸನದ ಪ್ರಜ್ವಲ್ ರೇವಣ್ಣ ಅವರದ್ದೆನ್ನಲಾದ ವಿಡಿಯೋ ವಾಟ್ಸಾಪ್ ಗಳಲ್ಲಿ ಹರಿದಾಡುತ್ತಿದ್ದು, ಈ ನಡುವೆ ಟಾಲಿವುಡ್ ನಟಿಯೊಬ್ಬರು ಶಾಕಿಂಗ್ ಪೋಸ್ಟ್ ಹಂಚಿಕೊಂಡಿದ್ದಾರೆ. ಟಾಲಿವುಡ್ ನಟಿ ರಶ್ಮಿ ಗೌತಮ್ ಈ ಬಗ್ಗೆ ತಮ್ಮ ಇನ್ ಸ್ಟಾಗ್ರಾಂ ಸ್ಟೋರಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದು, ಪುರುಷರು ಒಳ್ಳೆಯವರಾಗಿದ್ದರೆ ವ್ಯಭಿಚಾರ ಎಂಬುದೇ ಇರು...
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆಯ ಬಳಿಕ ಮೊದಲ ಬಾರಿಗೆ ಪ್ರಜ್ವಲ್ ಪ್ರತಿಕ್ರಿಯೆ ನೀಡಿದ್ದು, ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನಾನು ನನ್ನ ವಕೀಲರ ಮೂಲಕ CID ಬೆಂಗಳೂರಿಗೆ ಮನವಿ ಮಾಡಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆ ಎಂದು ‘ಎಕ್ಸ್’ ಖ...
ಬೆಂಗಳೂರು: ರಿಷಬ್ ಶೆಟ್ಟಿ ನಿರ್ದೇಶನ ಮತ್ತು ನಟನೆಯ ಕಾಂತಾರ ಚಾಪ್ಟರ್ 1(Kantara Chapter 1)ರ ಶೂಟಿಂಗ್ಗಾಗಿ ಕುಂದಾಪುರದಲ್ಲಿ ಬೃಹತ್ ಶೂಟಿಂಗ್ ಸೆಟ್ ನಿರ್ಮಾಣವಾಗುತ್ತಿದೆ. ಸೆಟ್ ನಿರ್ಮಾಣಕ್ಕಾಗಿ ಮುಂಬೈ, ಹೈದರಾಬಾದ್ನಿಂದ ಸುಮಾರು 600 ಕಾರ್ಪೆಂಟರ್ ಗಳನ್ನು ನೇಮಕ ಮಾಡಿಕೊಳ್ಳಲಾಗಿದೆ. ಇದೇ ಸಮಯದಲ್ಲಿ ಸ್ಟಂಟ್ ಕೋ ಆರ್ಟ...
ಬೆಂಗಳೂರು: ಖಟ್ಟರ್ ಹಿಂದುತ್ವವಾದಿ, ಮಾಜಿ ಉಪ ಮುಖ್ಯಮಂತ್ರಿ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ(K.S.Eshwarappa) ಅವರ ಪುತ್ರ ಕೆ.ಇ.ಕಾಂತೇಶ್ ಅವರು ತಮ್ಮ ವಿರುದ್ಧ ಮಾನಹಾನಿ ವರದಿ ಪ್ರಸಾರ ಮಾಡದಂತೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ನಿಂದ ಮಾಧ್ಯಮಗಳ ವಿರುದ್ಧ ಏಕಪಕ್ಷೀಯವಾದ ಮಧ್ಯಂತರ ತಡೆಯಾಜ್ಞೆ...