ಹಾಸನ: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದ ತನಿಖೆಗೆ ಎಸ್ ಐಟಿ ತನಿಖೆಗೆ ತಂಡ ರಚನೆಯಾಗಿದೆ. ಈ ಪ್ರಕರಣ ಸಂಬಂಧ ಮಹಿಳಾ ಆಯೋಗ ಮತ್ತು ಮಕ್ಕಳ ಆಯೋಗ ಎಸ್ ಐಟಿಗೆ ಪತ್ರ ಬರೆದಿದ್ದು, ಕೆಲವು ಸೂಚನೆ ನೀಡಿದೆ. ಜೊತೆಗೆ ವಿಡಿಯೋ ಹರಿದಾಡುತ್ತಿರುವುದನ್ನು ನಿಲ್ಲಿಸಲು ಮನವಿ ಮಾಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಪ್ರಾಸಿಕ್ಯೂಟ...
ದೆಹಲಿ ಮತ್ತು ನೋಯ್ಡಾದ ಅನೇಕ ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಗಳು ಬಂದಿವೆ. ಈ ಕುರಿತು ಶಾಲಾ ಆಡಳಿತ ಮಂಡಳಿಗಳು ಪೊಲೀಸರಿಗೆ ಮಾಹಿತಿ ನೀಡಿವೆ. ಮುನ್ನೆಚ್ಚರಿಕೆ ಕ್ರಮವಾಗಿ ಗಾಜಿಯಾಬಾದ್ ನ ಹಲವಾರು ಶಾಲೆಗಳು ತಮ್ಮ ಶಾಲೆಯನ್ನು ಮುಚ್ಚಿವೆ. ಪ್ರಾಥಮಿಕ ತನಿಖೆಯ ಸಮಯದಲ್ಲಿ, ನಿನ್ನೆಯಿಂದ ಇಲ್ಲಿಯವರೆಗೆ ಇಮೇಲ್ ಅನ್ನು ಅನೇಕ ಸ್ಥಳಗಳಿಗೆ ಕ...
ನಾಲ್ಕು ದಿನಗಳ ನಡುವೆ ಇಸ್ರೇಲಿನ ಇಬ್ಬರು ಸಚಿವರು ಅಪಘಾತಕ್ಕೆ ಒಳಗಾಗಿ ಗಾಯಗೊಂಡಿದ್ದಾರೆ. ಏಪ್ರಿಲ್ 26ರಂದು ರಕ್ಷಣಾ ಸಚಿವ ಮತ್ತು ತೀವ್ರ ಬಲಪಂಥೀಯ ವ್ಯಕ್ತಿಯಾಗಿರುವ ಇತ್ತಾಮನ್ ಬೆನ್ ಗ್ವಿತಿನ್ ಅವರು ಸಂಚರಿಸುತ್ತಿದ್ದ ಕಾರು ಅಪಘಾತಕ್ಕೊಳಗಾಗಿ ಗಾಯಗೊಂಡಿದ್ದರು. ಇದೀಗ ಯುದ್ಧಕ್ಕಾಗಿರುವ ಮಂತ್ರಿ ಮಂಡಲದ ಬೆನಿ ಗಾನ್ಸ್ ನಾನ್ ಅವರು ಅಪಘಾತಕ್...
ಬಿಜೆಪಿ ಸೇರಲು ಮತ್ತು ಮಾರಾಟವಾಗಲು ನಿರಾಕರಿಸಿದ್ದಕ್ಕಾಗಿ ಜೈಲಿನಲ್ಲಿ ನನಗೆ ಹೊಡೆದು, ಚಿತ್ರಹಿಂಸೆ ನೀಡಲಾಯಿತು ಎಂದು ರಾಜ್ಯಸಭಾ ಸದಸ್ಯ, ಟಿಎಂಸಿ ನಾಯಕ ಸಾಕೇತ್ ಗೋಖಲೆ ಆರೋಪಿಸಿದ್ದಾರೆ. ಹಿರಿಯ ವಕೀಲ ಕಪಿಲ್ ಸಿಬಲ್ ಅವರೊಂದಿಗೆ ತಮ್ಮ ನೋವನ್ನು ಹಂಚಿಕೊಂಡಿರುವ ಸಾಕೇತ್ ಗೋಖಲೆ, ಸುಮಾರು ಒಂದು ವರ್ಷ ತಾವು ಜೈಲಿನಲ್ಲಿ ಅನುಭವಿಸಿದ ಸಂಕಷ...
ಮಣಿಪುರದಲ್ಲಿ ಕುಕಿ ಮಹಿಳೆಯರನ್ನು ನಗ್ನವಾಗಿ ಮೆರವಣಿಗೆ ನಡೆಸಿದ ಪ್ರಕರಣದ ಕುರಿತಂತೆ ಸಿಬಿಐ ದಂಗುಬಡಿಸುವ ಮಾಹಿತಿಯೊಂದನ್ನು ಬಹಿರಂಗಪಡಿಸಿದೆ. ಆ ಸ್ಥಳದಲ್ಲಿ ಪೊಲೀಸ್ ವಾಹನ ಇತ್ತು. ಅಲ್ಲದೇ ಸಂತ್ರಸ್ತರು ರಕ್ಷಣೆಯನ್ನು ಕೋರಿ ಪೊಲೀಸ್ ವಾಹನದ ಹತ್ತಿರ ಬಂದಿದ್ದರು. ಆದರೆ ತಮ್ಮಲ್ಲಿ ಕೀ ಇಲ್ಲ ಎಂದು ಹೇಳಿ ಪೊಲೀಸರು ಆ ಮಹಿಳೆಯರನ್ನು ದುಷ್ಕರ್ಮ...
ಕೊರೋನಾದ ಸಮಯದಲ್ಲಿ ಯಾರೆಲ್ಲಾ ಕೊವಿಶೀಲ್ಡ್ ವ್ಯಾಕ್ಸಿನನ್ನು ಚುಚ್ಚಿಸಿಕೊಂಡಿದ್ದಾರೋ ಅವರೆಲ್ಲರನ್ನೂ ಭೀತಿಯಲ್ಲಿ ಕೆಡಹುವ ಮಾಹಿತಿ ಹೊರಬಿದ್ದಿದೆ. ಈ ವ್ಯಾಕ್ಸಿನಲ್ಲಿ ಗಂಭೀರ ಅಡ್ಡ ಪರಿಣಾಮಗಳು ಇವೆ ಎಂದು ಇದೇ ಮೊದಲ ಬಾರಿ ವ್ಯಾಕ್ಸಿನ್ ತಯಾರಕ ಕಂಪನಿ ಆಗಿರುವ ಆಸ್ಟ್ರೋಜನಿಕ ಒಪ್ಪಿಕೊಂಡಿದೆ. ಲಂಡನ್ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯ ವೇಳೆ ಆ...
ಪ್ರಧಾನಿ ಮೋದಿಯ ಜೊತೆ ವೇದಿಕೆ ಹಂಚಿಕೊಂಡಿದ್ದ ವ್ಯಕ್ತಿ ಸಾವಿರಾರು ಮಹಿಳೆಯರ ಮೇಲೆ ಅತ್ಯಾಚಾರವೆಸಗಿ ದೇಶ ಬಿಟ್ಟು ಹೋಗಿದ್ದಾರೆ. ಆದರೂ ಪ್ರಧಾನಿಯವರಿಗೆ ಇದು ಗೊತ್ತಾಗಲಿಲ್ಲವೇಕೆ..? ವಿಪಕ್ಷ ನಾಯಕರು ಎಲ್ಲಿ ಹೋದರು ಅನ್ನುವ ಮಾಹಿತಿ ತಿಳಿದುಕೊಳ್ಳುವ ಪ್ರಧಾನಿಗೆ ಈ ವ್ಯಕ್ತಿಯ ಪರಾರಿ ಯಾಕೆ ಗೊತ್ತಾಗಿಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕ ...
ಬೆಂಗಳೂರು: ಆ ವೀಡಿಯೋ ನೋಡೋದಕ್ಕೆ ಆಗಲಿಲ್ಲ. ಅದು ಎರಡು ನಿಮಿಷದ್ದು, ವಯಸ್ಸಾದ ತಾಯಿಯನ್ನ ಆ ರೀತಿ ಬಳಸಿಕೊಂಡಿದ್ದಾರೆ ಎಂದು ಸಂಸದ ಡಿ.ಕೆ.ಸುರೇಶ್ ಪ್ರಜ್ವಲ್ ರೇವಣ್ಣ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಇಡೀ ದೇಶವೇ ಅಸಹ್ಯ ಪಡುವಂತಹ ಘಟನೆಯಾಗಿದೆ. ಈ ಪ್ರಕರಣದ ಬಗ್ಗೆ ಪ್ರಧಾನಿ...
ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ದೊರಕಿದ್ದು, ಪ್ರಜ್ವಲ್ ರೇವಣ್ಣ ಅವರ ವಿಡಿಯೋಗಳಿರುವ ಪೆನ್ ಡ್ರೈವ್ ನ್ನು ಬಿಜೆಪಿ ಮುಖಂಡ, ವಕೀಲರೂ ಆಗಿರುವ ದೇವರಾಜೇಗೌಡಗೆ ಬಿಟ್ಟು ಬೇರೆ ಯಾರಿಗೂ ನಾನು ನೀಡಿಲ್ಲ ಎಂದು ಪ್ರಜ್ವಲ್ ನ ಮಾಜಿ ಕಾರು ಚಾಲಕ ಕಾರ್ತಿಕ್ ಹೇಳಿದ್ದಾರೆ. ಪ್ರಜ್ವಲ್ ನ ರಾಸಲೀಲೆಯ ...
ಪಶ್ಚಿಮ ಬಂಗಾಳದ ಸಂದೇಶ್ ಖಾಲಿಯಲ್ಲಿ ಅಮಾನತುಗೊಂಡ ತೃಣಮೂಲ ಕಾಂಗ್ರೆಸ್ ಮುಖಂಡ ಶೇಖ್ ಶಹಜಹಾನ್ ವಿರುದ್ಧ ಪ್ರತಿಭಟನೆಯ ನೇತೃತ್ವ ವಹಿಸಿದ್ದ ರೇಖಾ ಪಾತ್ರಾ ಅವರಿಗೆ ಕೇಂದ್ರ ಗೃಹ ಸಚಿವಾಲಯ (ಎಂಎಚ್ಎ) 'ಎಕ್ಸ್-ಕೆಟಗರಿ' ಭದ್ರತೆ ರಕ್ಷಣೆ ನೀಡಿದೆ. ಅವರು ಈಗ ಬಸಿರ್ಹತ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಬಸಿರ್ಹತ್ನಲ್ಲಿ ನ...