ಭಾನುವಾರ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮತ್ತು ಮಾದಕವಸ್ತು ನಿಯಂತ್ರಣ ಬ್ಯೂರೋ (ಎನ್ ಸಿಬಿ) ಗುಜರಾತ್ ಕರಾವಳಿಯಲ್ಲಿ 14 ಪಾಕಿಸ್ತಾನಿ ಪ್ರಜೆಗಳನ್ನು ಬಂಧಿಸಿದೆ. ಇವರಿಂದ 602 ಕೋಟಿ ರೂ.ಗಳ ಮೌಲ್ಯದ 86 ಕೆಜಿ ನಿಷಿದ್ಧ ಮಾದಕವಸ್ತುಗಳನ್ನು ವಶಪಡಿಸಿಕೊಂಡಿದೆ. ಕಾರ್ಯಾಚರಣೆಯ ವೇಳೆ ಬಂಧನದಿಂದ ತಪ್ಪಿಸ...
ಭಾರತದಲ್ಲಿ ಮುಸ್ಲಿಂ ಪುರುಷರು ಕಾಂಡೋಮ್ ಅನ್ನು ಹೆಚ್ಚು ಬಳಸುತ್ತಾರೆ ಎಂದು ಹೈದರಾಬಾದ್ ಸಂಸದ ಅಸಾದುದ್ದೀನ್ ಒವೈಸಿ ಹೇಳಿದ್ದಾರೆ. ಮುಸ್ಲಿಂ ಸಮುದಾಯವನ್ನು ಹೆಚ್ಚು ಮಕ್ಕಳನ್ನು ಹೊಂದಿರುವವರು ಎಂದು ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗೆ ಪ್ರತಿಯಾಗಿ ಅವರು ಈ ರೀತಿ ತಿರುಗೇಟು ನೀಡಿದ್ದಾರೆ. ಹಿಂದೂ ಸಮುದಾಯದಲ್ಲಿ ದ್ವೇಷವನ್...
ಉತ್ತರ ಪ್ರದೇಶದ ಸೀತಾಪುರದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಆಕ್ಷೇಪಾರ್ಹ ಭಾಷೆ ಬಳಸಿದ ಆರೋಪದ ಮೇಲೆ ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಅವರ ಸೋದರಳಿಯ ಆಕಾಶ್ ಆನಂದ್ ಮತ್ತು ಇತರ ನಾಲ್ವರ ವಿರುದ್ಧ ಭಾನುವಾರ ಪ್ರಕರಣ ದಾಖಲಿಸಲಾಗಿದೆ. ಬಿಎಸ್ಪಿ ರಾಷ್ಟ್ರೀಯ ಸಂಯೋಜಕ ಆಕಾಶ್ ಆನಂದ್, ಪಕ್ಷದ ಅಭ್ಯರ್ಥಿ ಮಹೇಂದ್ರ ಯಾದವ್, ಶ್ಯಾ...
ಆರ್ ಜೆಡಿ ಮುಖಂಡ ಮತ್ತು ಬಿಹಾರದ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು "ಬಿಜೆಪಿಯ ಜನರು ಖಿನ್ನತೆಯಲ್ಲಿದ್ದಾರೆ" ಎಂದು ಹೇಳಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ 400 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹೊಂದಿರುವ ಬಿಜೆಪಿಯ ಘೋಷಣೆಯನ್ನು ಉಲ್ಲೇಖಿಸಿದ ಅವರು ಅವರ ಚಿತ್ರವೂ ವಿಫಲವಾಗಿದೆ ಎಂದು ವ್ಯಂಗ್ಯವಾಡಿದ್ದಾರೆ. ...
ಬೆಂಗಳೂರು: ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ಮುಸ್ಲಿಂ ಆಗಿದ್ದರೆ ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡುತ್ತಿದ್ದರೇನೋ ಎಂದು ಎಐಸಿಸಿ ವಕ್ತಾರೆ ಭವ್ಯ ನರಸಿಂಹಮೂರ್ತಿ ಹೇಳಿದ್ದಾರೆ. ಹಾಸನದಲ್ಲಿ ಅಶ್ಲೀಲ ವಿಡಿಯೋ ವಿಚಾರವಾಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಲ್ಲಿ ಕುಳಿತಿರೋರು ನಾವೆಲ್ಲರೂ ಹೆಣ್ಣು. ನಮಗೆ ಹೆಣ್ಣು ಅಂತ ಬಂದ...
ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಇಡೀ ಪ್ರಪಂಚದ ಇತಿಹಾಸದಲ್ಲೇ ಅತಿ ದೊಡ್ಡ ಲೈಂಗಿಕ ಹಗರಣ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ. ಹಾಸನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಷ್ಟು ದಿನ ಇವರ ಮನೆಯಲ್ಲೇ ಲೈಂಗಿಕ ದೌರ್ಜನ್ಯ ನಡೆಯುತ್ತಿದ್ದರೂ ಇವರ ತಂದೆ, ತಾಯಿ ಏನು ಮಾಡುತ್ತಿದ್ದರು?...
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವಿಚಾರ ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ನಡುವೆ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಉಪ್ಪು ತಿಂದವನು ನೀರು ಕುಡಿಯಲೇ ಬೇಕು ಎಂದರು. ನಾನಾಗಲಿ, ಹೆಚ್.ಡಿ ದೇ...
ಬೆಂಗಳೂರು: ಹಾಸನ ಲೋಕಸಭಾ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರದ್ದೆನ್ನಲಾಗಿರುವ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹರಿದಾಡುತ್ತಿರುವ ಪ್ರಕರಣ ರಾಜ್ಯದಲ್ಲಿ ಗಂಭೀರ ಸ್ವರೂಪ ಪಡೆದುಕೊಂಡಿದೆ. ಈಗಾಗಲೇ ಈ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತನಿಖೆ ನಡೆಸುವುದಾಗಿ ಹೇಳಿಕೆ ನೀಡಿದ್ದಾರ...
ಪಾಕಿಸ್ತಾನದ ಕರಾಚಿ ಜೈಲಿನಲ್ಲಿ ಮೃತಪಟ್ಟ ಮಹಾರಾಷ್ಟ್ರದ ಕರಾವಳಿ ಪಾಲ್ಘರ್ ಜಿಲ್ಲೆಯ ಹಳ್ಳಿಯೊಂದರ 45 ವರ್ಷದ ಮೀನುಗಾರನ ಶವವನ್ನು ಮುಂದಿನ ಒಂದೆರಡು ದಿನಗಳಲ್ಲಿ ಮನೆಗೆ ತರುವ ಸಾಧ್ಯತೆಯಿದೆ ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರು ತಿಳಿಸಿದ್ದಾರೆ. ಜಿಲ್ಲೆಯ ಗೋರತ್ಪಾಡಾ ಗ್ರಾಮದ ವಿನೋದ್ ಲಕ್ಷ್ಮಣ್ ಕೋಲ್ ಎಂಬ ಮೀನುಗಾರನನ್ನು 2022 ರ ಅಕ್ಟೋ...
ಬಸ್ಸಿನಲ್ಲಿ ಕಳ್ಳಸಾಗಣೆ ಮಾಡಲಾಗುತ್ತಿದೆ ಎಂದು ಶಂಕಿಸಲಾದ ಅಪ್ರಾಪ್ತ ಬಾಲಕರ ಗುಂಪನ್ನು ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಇವರೆಲ್ಲಾ ಈದ್ ರಜಾದಿನಗಳನ್ನು ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ಮದರಸಾ ವಿದ್ಯಾರ್ಥಿಗಳು ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುಪ್ತಚರ ಮಾಹಿತಿಯ ಮೇರೆಗೆ ಪೊಲೀಸರು ಮಕ್ಕಳ ಕಲ್ಯಾಣ ಸಮಿತಿ ಮತ್ತು ಎನ...