ಇಸ್ರೇಲ್-ಇರಾನ್ ಸಂಘರ್ಷದ ಮಧ್ಯೆ ಏರ್ ಇಂಡಿಯಾ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಏರ್ ಇಂಡಿಯಾ ಇಂದು ಟೆಲ್ ಅವೀವ್ ವಿಮಾನ ಕಾರ್ಯಾಚರಣೆಯನ್ನು ಏಪ್ರಿಲ್ 30 ರವರೆಗೆ ಸ್ಥಗಿತಗೊಳಿಸಿದೆ. ಏರ್ ಇಂಡಿಯಾದ ನಿರ್ಧಾರಕ್ಕೆ ಮುಂಚಿತವಾಗಿ ಇರಾನ್ ಕೆಲವು ವಿಮಾನಗಳನ್ನು ಬೇರೆಡೆಗೆ ತಿರುಗಿಸಿದೆ ಎಂದು ಫ್ಲೈಟ್ ರಾಡಾರ್ ಅಂಕಿಅಂಶಗಳು ತೋರಿಸಿವೆ. ಯಹೂದಿ ...
ಇರಾನಿನ ಮೇಲೆ ಇಸ್ರೇಲ್ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಈ ಕುರಿತಾದ ವರದಿಯನ್ನು ಅಮೆರಿಕ ದೃಢೀಕರಿಸಿದೆ. ಕಳೆದ ವಾರ ಇಸ್ರೇಲ್ ವಿರುದ್ಧ ಇರಾನ್ ಡ್ರೋಣ್ ಮತ್ತು ಮಿಸೈಲ್ ಮೂಲಕ ದಾಳಿ ನಡೆಸಿತ್ತು. ಮಾತ್ರ ಅಲ್ಲ ಇಸ್ರೇಲ್ ಎಲ್ಲಾದರೂ ಪ್ರತೀಕಾರದ ದಾಳಿಗೆ ಇಳಿದರೆ ತನ್ನ ಪ್ರತ್ಯುತ್ತರ ತೀವ್ರವಾಗಿರುತ್ತದೆ ಎಂದೂ ಎಚ್ಚರಿಸಿತ್ತು. ಬ್ಯಾಲಿಸ...
ರಾಜಕೀಯದ ಕಾರಣದಿಂದಾಗಿ ಕಾಂಗ್ರೆಸ್ ರಾಮಮಂದಿರದ ಶಂಕುಸ್ಥಾಪನೆಯಲ್ಲಿ ಭಾಗವಹಿಸಲಿಲ್ಲ ಎಂಬ ಮೋದಿಯವರ ಆರೋಪಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿರುಗೇಟು ನೀಡಿದ್ದಾರೆ. "ಇನ್ನೂ ಅನೇಕ ದೇವಾಲಯಗಳಲ್ಲಿ ಪರಿಶಿಷ್ಟ ಜಾತಿಗಳ ಜನರಿಗೆ ಪ್ರವೇಶ ನೀಡಲಾಗುತ್ತಿಲ್ಲ. ನಾನು ಅಯೋಧ್ಯೆಗೆ ಹೋಗಿದ್ದರೆ ಮೋದಿ ಸಹಿಸಿಕೊಳ್ಳುತ್ತಿದ್ದರೇ" ಎಂದು ...
ದುಬೈಯ ಮಳೆ ಹಲವಾರು ಅವಾಂತರಗಳನ್ನು ಸೃಷ್ಟಿಸಿದೆ. ಭಾರತೀಯ ಕುಸ್ತಿಪಟುಗಳು ಏಷ್ಯನ್ ಒಲಿಂಪಿಕ್ ಅರ್ಹತಾ ಪಂದ್ಯಗಳಲ್ಲಿ ಭಾಗವಹಿಸುವ ಅವಕಾಶ ಕಳೆದುಕೊಳ್ಳುವಂತೆ ಮಾಡಿದೆ. ಕುಪ್ತಿಪಟು ದೀಪಕ್ ಪೂನಿಯಾ ಮತ್ತು ಮತ್ತೊಬ್ಬ ಕುಸ್ತಿಪಟು ಸುಜೀತ್ ಕಲ್ಕಲ್ ಏಷ್ಯನ್ ಒಲಿಂಪಿಕ್ ಅರ್ಹತಾ ಪಂದ್ಯಗಳಲ್ಲಿ ಭಾಗವಹಿಸಲು ಸರಿಯಾದ ಸಮಯಕ್ಕೆ ತಲುಪದ ಕಾರಣ ಕ್ರೀಡಾ ...
ಮೂಡಿಗೆರೆ: ತಾಲ್ಲೂಕಿನ ತತ್ಕೊಳ ಮೀಸಲು ಅರಣ್ಯ ಪ್ರದೇಶದಲ್ಲಿ ಹುಲಿಯೊಂದನ್ನು ಹತ್ಯೆ ಮಾಡಿರುವ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ. ಮೂಡಿಗೆರೆ ತಾಲ್ಲೂಕು ತಳವಾರ ಗ್ರಾಮದ ದೀಕ್ಷಿತ್ (31 ವರ್ಷ) ಮತ್ತು ಕಳಸ ತಾಲ್ಲೂಕು ಮರಸಣಿಗೆ ಗ್ರಾಮದ ಆದಿತ್ಯ (19 ವರ್ಷ) ಬಂಧಿತ ಆರೋಪಿಗಳು. ಇನ್ನು ಹಲವರು ಹುಲಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್...
ಮುಂದಿನ ಶುಕ್ರವಾರ ಲೋಕಸಭಾ ಚುನಾವಣೆ ನಡೆಯುವಾಗ ಶುಕ್ರವಾರದ ಜುಮಾ ನಮಾಝ್ ಗಾಗಿ ಯಾರೂ ಮತದಾನದಿಂದ ದೂರ ಉಳಿಯದಂತೆ ಕೇರಳದ ಸಮಸ್ತ ಸಂಘಟನೆ ಪ್ರಯತ್ನ ನಡೆಸುತ್ತಿದೆ. ಮತದಾನ ಕೇಂದ್ರದಲ್ಲಿರುವ ಅಧಿಕಾರಿಗಳು, ಮತದಾರರಿಗೆ ಅನುಕೂಲ ಆಗುವ ರೀತಿಯಲ್ಲಿ ನಮಾಝಿನ ಸಮಯವನ್ನು ಬದಲಾಯಿಸಲು ಮಸೀದಿ ಕಮಿಟಿಗಳಿಗೆ ತಿಳಿಸಲಾಗಿದೆ. ಯಾರೂ ಮತದಾನದಿಂದ ಗೈರಾ...
2024ರ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ಆರಂಭವಾಗಿರುವ ನಡುವೆಯೇ ಪಶ್ಚಿಮ ಬಂಗಾಳದ ಬಿಜೆಪಿ ನಾಯಕನೊಬ್ಬನ ಮನೆಯಿಂದ ಜೀವಂತ ಬಾಂಬ್ ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಮತದಾನದ ವೇಳೆಯಲ್ಲೂ ಅಲ್ಲಲ್ಲಿ ಹಿಂಸಾಚಾರದ ವರದಿಗಳು ರಾಜಕೀಯವಾಗಿ ಸೂಕ್ಷ್ಮವಾಗಿರುವ ಪಶ್ಚಿಮ ಬಂಗಾಳದಿಂದ ಬಂದಿವೆ. ಲೋಕಸಭೆ ಚುನಾವಣೆಯ ...
ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣವು ವೈಯಕ್ತಿಕ ಕಾರಣದಿಂದ ನಡೆದಿರುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಕೆಲಸ ಅದನ್ನು ನಮ್ಮ ಸರ್ಕಾರ ಮಾಡ್ತಿದೆ ಎಂದಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ನೇಹಾ ಹಿರೇಮಠ್ ಅವರ ಹತ್ಯೆಯನ್ನು ಖಂಡಿಸಿರುವ ಸಿಎಂ, ಮೃತ ಯುವತಿಯ ಕ...
ಉತ್ತರ ಪ್ರದೇಶದ ಉನ್ನಾವೊದ ಶಾಲೆಯೊಂದರಲ್ಲಿ ಪ್ರಾಂಶುಪಾಲರು ಕ್ಯಾಂಪಸ್ ಒಳಗೆ ಫೇಶಿಯಲ್ ಮಾಡುತ್ತಿರುವುದನ್ನು ಶೂಟ್ ಮಾಡಿದ ಶಿಕ್ಷಕಿ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಪ್ರಾಂಶುಪಾಲರು ಶಿಕ್ಷಕಿಯ ಮೇಲೆ ಇಟ್ಟಿಗೆಯಿಂದ ಹೊಡೆದು ಅವಳ ಕೈಯನ್ನು ಕಚ್ಚಿದ್ದಾರೆ ಎಂದು ಆರೋಪಿಸಲಾಗಿದೆ. ಸಂಗೀತಾ ಸಿಂಗ್ ಅವರು ತರಗತಿ ತೆಗೆದುಕೊಳ್ಳುವ ಬದಲು ಉ...
ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ ಅಣ್ಣಾಮಲೈ ಅವರನ್ನು "ಯಾರೂ ಅಲ್ಲ" ಎಂದು ಕರೆದ ಕಾಂಗ್ರೆಸ್ ಮುಖಂಡ ಮತ್ತು ಶಿವಗಂಗಾದ ಪಕ್ಷದ ಅಭ್ಯರ್ಥಿ ಕಾರ್ತಿ ಚಿದಂಬರಂ, ಕೇಸರಿ ಪಕ್ಷವು ದಕ್ಷಿಣ ರಾಜ್ಯದಲ್ಲಿ ಒಂದು ಅಂಶವೇ ಅಲ್ಲ ಎಂದು ಹೇಳಿದ್ದಾರೆ. ಇಂಡಿಯಾ ಟುಡೇ ಟಿವಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಕಾರ್ತಿ, ಎಐಎಡಿಎಂಕೆ ರಾಜ್ಯದಲ್ಲಿ ಎ...