ಭಾರತೀಯ ನೌಕಾಪಡೆಯ ಮುಂದಿನ ಮುಖ್ಯಸ್ಥರಾಗಿ ಅಡ್ಮಿರಲ್ ದಿನೇಶ್ ತ್ರಿಪಾಠಿ ಅವರನ್ನು ಸರ್ಕಾರ ನೇಮಿಸಿದೆ. ತ್ರಿಪಾಠಿ ಪ್ರಸ್ತುತ ನೌಕಾಪಡೆಯ ಸಿಬ್ಬಂದಿಯ ಉಪ ಮುಖ್ಯಸ್ಥರಾಗಿದ್ದು, ತಮ್ಮ ಸುಮಾರು 40 ವರ್ಷಗಳ ವೃತ್ತಿಜೀವನದಲ್ಲಿ ಅನೇಕ ಪ್ರಮುಖ ಕಾರ್ಯಗಳನ್ನು ಮಾಡಿದ್ದಾರೆ ಮತ್ತು ಏಪ್ರಿಲ್ 30 ರಂದು ತಮ್ಮ ಹೊಸ ಹುದ್ದೆಯನ್ನು ವಹಿಸಿಕೊಳ್ಳಲಿದ್ದಾರ...
ಸೂಪರ್ ಸ್ಟಾರ್ ರಜನಿಕಾಂತ್ ಮತ್ತು ಕಮಲ್ ಹಾಸನ್ ಏಪ್ರಿಲ್ 19 ರಂದು ಚೆನ್ನೈನ ತಮ್ಮ ಮತಗಟ್ಟೆಗಳಲ್ಲಿ ಮತ ಚಲಾಯಿಸಿದರು. ನಟ ಧನುಷ್ ಟಿಟಿಕೆ ರಸ್ತೆಯಲ್ಲಿರುವ ಸೇಂಟ್ ಫ್ರಾನ್ಸಿಸ್ ಕ್ಸೇವಿಯರ್ ಶಾಲೆಯಲ್ಲಿ ತಮ್ಮ ಹಕ್ಕನ್ನು ಚಲಾಯಿಸಿದರು. ವಿಜಯ್ ಸೇತುಪತಿ ಕಿಲ್ಪಾಕ್ನ ಚೆನ್ನೈ ಹೈಸ್ಕೂಲ್ನಲ್ಲಿ ಮತ ಚಲಾಯಿಸಿದರು. ಇಲ್ಲಿ ಲೋಕಸಭಾ ಚುನಾವಣೆಯ ಮತ...
ಪಶ್ಚಿಮ ಬಂಗಾಳದ ಮೂರು ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ಮತದಾನ ಪ್ರಾರಂಭವಾಗಿದ್ದು, ಮೊದಲ ಎರಡು ಗಂಟೆಗಳಲ್ಲಿ ಹಿಂಸಾತ್ಮಕ ಘಟನೆಗಳು ಕೂಚ್ ಬೆಹಾರ್ ಲೋಕಸಭಾ ಕ್ಷೇತ್ರದಲ್ಲಿ ನಡೆದಿದೆ. ಜಲ್ಪೈಗುರಿ ಲೋಕಸಭಾ ಕ್ಷೇತ್ರದಿಂದಲೂ ಹಿಂಸಾಚಾರದ ಘಟನೆಗಳು ವರದಿಯಾಗಿವೆ. ಅಲಿಪುರ್ದುವಾರ್ ಆರಂಭಿಕ ಗಂಟೆಗಳಲ್ಲಿ ಚುನಾವಣೆಗೆ ಸಂಬಂಧಿಸಿದ ಯಾವುದೇ ಹಿಂಸಾಚ...
ಬೆಂಗಳೂರು: ಹುಬ್ಬಳ್ಳಿ ಕಾರ್ಪೋರೇಟರ್ ಪುತ್ರಿ ನೇಹಾ ಹಿರೇಮಠ್ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಡಿಜಿ, ಐಜಿಪಿಗಳಿಗೆ ಬುಲಾವ್ ನೀಡಿದ್ದು, ಸಿಎಂ ನಿವಾಸಕ್ಕೆ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಭೇಟಿ ನೀಡಿದ್ದಾರೆ. ಪೊಲೀಸ್ ಅಧಿಕಾರಿಗಳ ಜೊಗೆ ಸಿಎಂ ಸಿದ್...
ಗದಗ: ನಗರಸಭೆ ಉಪಾಧ್ಯಕ್ಷೆಯ ಪುತ್ರ ಸೇರಿದಂತೆ ಒಂದೇ ಕುಟುಂಬದ ನಾಲ್ವರನ್ನು ಅಮಾನವೀಯವಾಗಿ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಭೀಕರ ಘಟನೆ ಗದಗ ನಗರದ ದಾಸರ ಓಣಿಯಲ್ಲಿ ತಡರಾತ್ರಿ ನಡೆದಿದೆ. ಗದಗ ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಕಾರ್ತಿಕ್ (27), ಕೊಪ್ಪಳದ ಭಾಗ್ಯ ನಗರ ನಿವಾಸಿ, ಹೋಟೆಲ್ ಉದ್ಯಮಿ ಪರಶುರಾಮ (55), ಪತ್...
ಹುಬ್ಬಳ್ಳಿ: ಖಾಸಗಿ ಕಾಲೇಜಿನ ಕ್ಯಾಂಪಸ್ ನಲ್ಲಿ ಕಾರ್ಪೋರೇಟರ್ ನಿರಂಜನ್ ಹಿರೇಮಠ್ ಪುತ್ರಿ ನೇಹಾಳನ್ನು ಹತ್ಯೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಅರವಿಂದ್ ಬೆಲ್ಲದ್, ಮಹೇಶ್ ಟೆಂಗಿನಕಾಯಿ ಸೇರಿದಂತೆ ಹಲವು ಬಿಜೆಪಿ ನಾಯಕರು ಯುವತಿಯ ತಂದೆಯನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ಇದೇ ವೇಳೆ ಮಗಳ ಸಾವ...
ಚಿಕ್ಕಮಗಳೂರು: ರಾತ್ರಿ ವೇಳೆ ಸಿಡಿಲು ಬಡಿದ ಪರಿಣಾಮ ತೆಂಗಿನ ಮರವೊಂದು ಹೊತ್ತಿ ಉರಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು—ಕೊಪ್ಪ ರಸ್ತೆಯಲ್ಲಿ ನಡೆದಿದೆ. ಕೊಪ್ಪ ರಸ್ತೆಯ ಇಸಾಕ್ ಎಂಬುವರ ಮನೆಯ ತೆಂಗಿನ ಮರಕ್ಕೆ ಸಿಡಿಲು ಬಡಿದಿದ್ದು, ಮರ ಧಗಧಗನೆ ಉರಿದಿದೆ. ತೆಂಗಿನ ಮರ ಹೊತ್ತಿ ಉರಿಯುತ್ತಿರುವ ದೃಶ್ಯವನ್ನು ಸ್ಥಳೀಯರು ಸೆರೆ ಹ...
ಫ್ರೇಜರ್ ಟೌನ್ ಪ್ರದೇಶದ ಸಮೀಪವಿರುವ ಪುಲಿಕೇಶಿ ನಗರದ ಮಸೀದಿ ರಸ್ತೆಯಲ್ಲಿರುವ “ಕರಾಮಾ” ಎಂಬ ರೆಸ್ಟೊರೆಂಟ್ ಬಳಿಯಲ್ಲಿ ನಟಿ ಹರ್ಷಿಕ ಪೂಣಚ್ಚ ಹಾಗೂ ನಟ ಭುವನ್ ಪೊನ್ನಣ್ಣ ಮೇಲೆ ಹಲ್ಲೆಗೆ ಯತ್ನಿಸಿರುವ ಬಗ್ಗೆ ಹರ್ಷಿಕ ಪೂಣಚ್ಚ ತಮ್ಮ ಇನ್ಸ್ ಸ್ಟಾಗ್ರಾಮ್ ಪೇಜ್ ನಲ್ಲಿ ಆತಂಕ ಹಂಚಿಕೊಂಡಿದ್ದಾರೆ.. ಅವರ ಪೋಸ್ಟ್ ನ್ನು ಇಲ್ಲಿ ಯಥಾವತ್ತಾಗಿ ನೀಡಲ...
ಕಾಂಗ್ರೆಸ್ ನಿಂದ ಬಿಜೆಪಿಗೆ ಜಂಪ್ ಮಾಡಿರುವ ನಾಯಕರಿಗೆ ಕಾಂಗ್ರೆಸ್ ರೆಡ್ ಸಿಗ್ನಲ್ ರವಾನಿಸಿದೆ. ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಹೋದ ನಾಯಕರಿಗೆ ಕಾಂಗ್ರೆಸ್ಸಿನ ಬಾಗಿಲು ಶಾಶ್ವತವಾಗಿ ಮುಚ್ಚಿರಲಿದೆ ಎಂದು ಕಾಂಗ್ರೆಸ್ ನಾಯಕ ಪವನ್ ಖೇರ ಹೇಳಿದ್ದಾರೆ. ಒಂದು ವೇಳೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಿಜೆಪಿಯಿಂದ ಮರಳಿ ಕಾಂಗ್ರೆಸ್ ಗೆ ಬರಬಹುದು ...
ದುಬೈಯನ್ನು ಮುಳುಗಿಸಿದ ಮಳೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಅಸಂಖ್ಯ ಮಂದಿ ತಮ್ಮ ಅನುಭವಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಈ ಮಳೆ ಜನಸಾಮಾನ್ಯರನ್ನು ಮಾತ್ರ ಕಾಡಿದ್ದಲ್ಲ, ಸೆಲೆಬ್ರಿಟಿಗಳನ್ನೂ ಹೈರಾಣಗಿಸಿದೆ ಅನ್ನೋದಕ್ಕೆ ಗಾಯಕ ರಾಹುಲ್ ವೈದ್ಯ ಅವರು ಹಂಚಿಕೊಂಡ ವಿಡಿಯೋ ಮತ್ತು ಫೋಟೋಗಳು ಸಾಕ್ಷಿಯ...