ಬಿಹಾರದ ಮುಸ್ಲಿಮರು ತನ್ನನ್ನು ತಿರಸ್ಕರಿಸುತ್ತಾರೆ ಎಂಬ ಭೀತಿ ಬಿಹಾರ ಮುಖ್ಯಮಂತ್ರಿಯ ನಿತೀಶ್ ಕುಮಾರ್ ಅವರಲ್ಲಿ ಕಾಣಿಸಿಕೊಂಡಿದ್ದು ಇದೀಗ ಮುಸ್ಲಿಂ ಓಲೈಕೆಗೆ ಪ್ರಾರಂಭಿಸಿದ್ದಾರೆ. ತಾನು ಮುಸ್ಲಿಮರಿಗೆ ಏನೇನು ಉಪಕಾರ ಮಾಡಿರುವೆ ಎಂಬುದನ್ನು ಶೇಕ್ಪುರದಲ್ಲಿ ಆಯೋಜಿಸಲಾದ ಚುನಾವಣಾ ಕಾರ್ಯಕ್ರಮದಲ್ಲಿ ಅವರು ಬಿಡಿಸಿ ಹೇಳಿದ್ದಾರೆ. ತಿಂಗಳುಗಳ ಹಿ...
ಇರಾನ್ ವಿರುದ್ಧ ಪ್ರತೀಕಾರ ತೀರಿಸಲಾಗುವುದು ಎಂದು ಇಸ್ರೇಲ್ ನ ತೀವ್ರ ಬಲಪಂಥೀಯ ನಾಯಕ ಮತ್ತು ಹಣಕಾಸು ಸಚಿವ ಬೈಸಾಲೆಲ್ ಸ್ಮಾರ್ಟಿಚ್ ಹೇಳಿದ್ದಾರೆ. ಇರಾನ್ನನ್ನು ನಡುಗಿಸುವ ಪ್ರತೀಕಾರವನ್ನು ತೀರಿಸಬೇಕು ಎಂದವರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಇನ್ನೊಮ್ಮೆ ಇಸ್ರೇಲ್ ನ ಮೇಲೆ ದಾಳಿ ನಡೆಸುವ ದುಸ್ಸಾಹಸ ಮಾಡದಿರುವಷ್ಟು ತೀವ್ರವಾಗಿ ಇಸ್ರೇ...
'ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಮಾದರಿ ನೀತಿ ಸಂಹಿತೆ ಉಲ್ಲಂಘಿಸುವ ಹೇಳಿಕೆ ನೀಡಿದ್ದಾರೆ’ ಎಂದು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಆರೋಪಿಸಿದ್ದಾರೆ. ರಾಮನ ವಿಚಾರದಲ್ಲಿ ಕೋಮು ಧ್ರುವೀಕರಣ ಚುರುಕುಗೊಳಿಸುವ ಉದ್ದೇಶದಿಂದ ಮೋದಿ ನೀಡಿರುವ ಹೇಳಿಕೆಗಳನ್ನು ಪಟ್ಟಿ ಮಾಡಿ ಚುನಾವಣಾ ಆಯೋಗಕ್ಕೆ ದೂರು ನೀಡಿರ...
ಕೇರಳದ ಕಾಸರಗೋಡಿನಲ್ಲಿ ಬುಧವಾರ ಅಣಕು ಮತದಾನದ ಸಂದರ್ಭದಲ್ಲಿ ಮೂರು ವಿವಿ ಪ್ಯಾಟ್ ಗಳು ಕಮಲದ ಚಿಹ್ನೆಯೊಂದಿಗೆ ತಲಾ ಒಂದು ಹೆಚ್ಚುವರಿ ಸ್ಲಿಪ್ ಮುದ್ರಿಸಿವೆ. ವಿದ್ಯುನ್ಮಾನ ಮತಯಂತ್ರಗಳು 'ಮನುಷ್ಯನ ಹಸ್ತಕ್ಷೇಪ’ ಇಲ್ಲದಿದ್ದರೆ ನಿಖರವಾದ ಫಲಿತಾಂಶ ನೀಡುತ್ತವೆ ಎಂದು ಸುಪ್ರೀಂ ಕೋರ್ಟ್ ಹೇಳಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ. ...
ಹಾಸನ: ಕೂಲಿ ಕಾರ್ಮಿಕ ವಸಂತ ಎಂಬವರನ್ನು ಬಲಿ ಪಡೆದು, ಸಾಕಷ್ಟು ಜನರ ಮೇಲೆ ದಾಳಿ ಮಾಡಿದ್ದ ‘ಕರಡಿ’ ಎಂಬ ಹೆಸರಿನ ಕಾಡಾನೆಯನ್ನು ಕ್ಯಾಪ್ಟನ್ ಅಭಿಮಾನ್ಯು ಆನೆಯ ನೇತೃತ್ವದಲ್ಲಿ ಯಶಸ್ವಿಯಾಗಿ ಸೆರೆ ಹಿಡಿಯಲಾಗಿದೆ. ಬೇಲೂರು ತಾಲ್ಲೂಕಿನ ವಾಟೇಹಳ್ಳಿಯ ಐಬಿಸಿ ಕಾಫಿ ತೋಟದಲ್ಲಿ ಅರಣ್ಯ ಇಲಾಖೆ ತಂಡ ಕಾರ್ಯಾಚರಣೆ ನಡೆಸಿತು. ಕಾರ್ಯಾಚಣೆಯಲ್ಲಿ ಅ...
ಬಾಗಲಕೋಟೆ: ಮಹಾರಾಷ್ಟ್ರದಲ್ಲಿ ನಡೆದ ಭೀಕರ ಅಪಘಾತದಲ್ಲಿ ಬಾಗಲಕೋಟೆ ಜಿಲ್ಲೆಯ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಬುಧವಾರ ರಾತ್ರಿ ಮಹಾರಾಷ್ಟ್ರದ ಜತ್ತ ಬಳಿಯ ನಾಗಾಸಪಾಟಾ ಖಾಸಗಿ ವೊಲ್ವೊ ಬಸ್ ಗೆ ಕ್ರೂಸರ್ ಡಿಕ್ಕಿ ಹೊಡೆದ ಪರಿಣಾಮ ಬಾಗಲಕೋಟೆಯ ನಾಲ್ವರು ಯುವತಿಯರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಮೃ...
ಬೆಂಗಳೂರು: ಎಪ್ರಿಲ್ 26ರಂದು ಲೋಕಸಭಾ ಚುನಾವಣೆ ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಹಲವು ನಿರ್ಬಂಧಗಳನ್ನು ವಿಧಿಸಲಾಗಿದೆ., ಲೋಕಸಭೆ ಚುನಾವಣೆ ನಿಮಿತ್ತ ಏಪ್ರಿಲ್ 24 ರಂದು ಸಂಜೆ 6 ರಿಂದ ಏಪ್ರಿಲ್ 26ರ ಮಧ್ಯರಾತ್ರಿಯವರೆಗೆ ಸಿಆರ್ ಪಿಸಿಯ ಸೆಕ್ಷನ್ 144 ಜಾರಿಯಲ್ಲಿರಲಿದೆ. ಐದು ಜನರಿಗಿಂತ ಹೆ...
ಮಂಡ್ಯ: ಅವಳಿ ಮಕ್ಕಳು ಐಸ್ ಕ್ರೀಂ ತಿಂದ ಬಳಿಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ. ತ್ರಿಶುಲ್ ಹಾಗೂ ತ್ರಿಶ ಮೃತಪಟ್ಟ ಮಕ್ಕಳು ಎಂದು ಗುರುತಿಸಲಾಗಿದೆ. ಇವರಿಬ್ಬರು ಪೂಜಾ ಹಾಗೂ ಪ್ರಸನ್ನ ದಂಪತಿಯ ಮಕ್ಕಳು ಎಂದು ವರದಿಯಾಗಿದೆ. ನಿನ್ನೆ ಮಧ್ಯಾಹ್ನ ...
ಬೆಂಗಳೂರು: ಮಂಡ್ಯದಲ್ಲಿ ಬದಲಾದ ರಾಜಕೀಯ ಸನ್ನಿವೇಶ ಇದೀಗ ತೀವ್ರ ಕುತೂಹಲ ಸೃಷ್ಟಿಸಿದ್ದು, ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡರ (ಸ್ಟಾರ್ ಚಂದ್ರು) ಪರ ದರ್ಶನ್ ಇಂದು ಪ್ರಚಾರ ನಡೆಸಿದ್ದಾರೆ. ಮಂಡ್ಯ ಕ್ಷೇತ್ರದಲ್ಲಿ ಗೆಲುವಿನ ಕನಸು ಹೊತ್ತಿರುವ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಇದು ಬಿಗ್ ಶಾಕ್ ನೀಡಿದಂತಾಗಿ...
ಬೆಂಗಳೂರು: ಚಿನ್ನದ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿರುವುದು ಆಭರಣ ಪ್ರಿಯರಿಗೆ ಇನ್ನಿಲ್ಲದ ದಿಗಿಲು ಮೂಡಿಸಿತ್ತು. ಮದುವೆ ಕಾರ್ಯಕ್ರಮಕ್ಕೆ ಚಿನ್ನ ಖರೀದಿಸುವವರಿಗಂತೂ ತೀವ್ರ ಆತಂಕ ಎದುರಾಗಿತ್ತು. ಇದೇ ರೀತಿ ಚಿನ್ನದ ಬೆಲೆ ಏರಿಕೆಯಾದರೆ ಮುಂದೇನು ಮಾಡಬೇಕು ಎಂದು ಜನ ಯೋಚಿಸುವಂತಾಗಿತ್ತು. ಇದೀಗ ಇಂದು ಚಿನ್ನದ ಬೆಲೆ ಸ್ಥಿರವಾಗಿದ...