ಬಿಜೆಪಿ ನಾಯಕ ಸುಬ್ರಹ್ಮಣ್ಯಂ ಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮತ್ತೆ ಹರಿಹಾಯ್ದಿದ್ದಾರೆ. ಭಾರತದ ಗಡಿಭಾಗವನ್ನು ಚೀನಾ ವಶಪಡಿಸಿಕೊಂಡಿರುವುದಕ್ಕೆ ಅವರು ಮೌನವಾಗಿದ್ದಾರೆ ಮತ್ತು ಭಾರತ ಮಾತೆಯನ್ನು ನರೇಂದ್ರ ಮೋದಿ ವಂಚಿಸುತ್ತಿದ್ದಾರೆ ಎಂದು ಸುಬ್ರಮಣ್ಯಂ ಸ್ವಾಮಿ ಆರೋಪಿಸಿದ್ದಾರೆ. ಚೀನಾದ ಎದುರು ತಲೆಬಾಗಿಸಿರುವ ಮೋದಿ ಭಾ...
ದಾರಿ ತಪ್ಪಿಸುವ ಜಾಹೀರಾತುಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಂಜಲಿ ಆಯುರ್ವೇದ ಸಹ ಸಂಸ್ಥಾಪಕ ರಾಮ್ದೇವ್ ಮತ್ತು ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಬಾಲಕೃಷ್ಣರನ್ನು ತರಾಟೆಗೆ ತೆಗೆದುಕೊಂಡಿರುವ ಸುಪ್ರೀಂ ಕೋರ್ಟ್ “ನೀವು ಅಷ್ಟೊಂದು ಮುಗ್ಧರೇನಲ್ಲ” ಎಂದು ಹೇಳಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಪತಂಜಲಿ ಆಯುರ್ವೇದದ ಪ್ರವರ್ತಕರಾದ ಬಾಬಾ ರಾಮ್...
ಅಬಕಾರಿ ನೀತಿಯ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ದೆಹಲಿಯ ತಿಹಾರಿ ಜೈಲಿನಿಂದ ‘ನನ್ನ ಹೆಸರು ಅರವಿಂದ್ ಕೇಜ್ರಿವಾಲ್, ನಾನು ಭಯೋತ್ಪಾದಕನಲ್ಲ’ ಸಂದೇಶ ಕಳಿಸಿದ್ದಾರೆ ಎಂದು ಎಎಪಿಯ ಸಂಸದ ಸಂಜಯ್ ಸಿಂಗ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ಅರವಿಂದ್ ಕೇಜ್ರಿವಾಲ್ ರ ಮನೋಸ್ಥೈರ್ಯ ...
ದೆಹಲಿ: ಕೇಂದ್ರ ಲೋಕಸೇವಾ ಆಯೋಗವು 2023 ರ ನಾಗರಿಕ ಸೇವಾ ಪರೀಕ್ಷೆಗಳ ಫಲಿತಾಂಶಗಳನ್ನು ಮಂಗಳವಾರ ಪ್ರಕಟಿಸಿದೆ. ಆಯೋಗವು ತನ್ನ ಅಧಿಕೃತ ವೆಬ್ ಸೈಟ್ upsc.gov.in ನಲ್ಲಿ ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಪೂರ್ಣ ಪಟ್ಟಿಯನ್ನು ಪರಿಶೀಲಿಸಬಹುದು. ಆದಿತ್ಯ ಶ್ರೀವಾಸ್ತವ 2024 ರ ಯುಪಿಎಸ್ಸಿ ಸಿಎಸ್ ಇ ಅ...
ಬೆಂಗಳೂರು: ದಂಪತಿ ಸ್ಕೂಟರ್ ನ ಫೂಟ್ ರೆಸ್ಟ್ ಮೇಲೆ ಮಗುವನ್ನು ನಿಲ್ಲಿಸಿಕೊಂಡು ಅಪಾಯಕಾರಿಯಾಗಿ ಪ್ರಯಾಣಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಸಿಲಿಕಾನ್ ಸಿಟಿಯ ವೈಟ್ ಫೀಲ್ಡ್ ನ ಮುಖ್ಯ ರಸ್ತೆಯಲ್ಲಿ ಈ ಘಟನೆ ನಡೆದಿದೆ. ತಾಯಿ ಮಗುವನ್ನು ಬೈಕ್ ನ ಫೂಟ್ ರೆಸ್ಟ್ ಮೇಲೆ ನಿಲ್ಲಿಸಿ, ಕೈಯಲ್ಲಿ ಹಿಡಿದುಕೊಂಡು ಪ...
ದ್ವಾರಕೀಶ್ ಅವರು ನಿರ್ದೇಶಿಸಿದ, ನಿರ್ಮಾಣ ಮಾಡಿದ ಬಹುತೇಕ ಎಲ್ಲಾ ಸಿನಿಮಾಗಳು ಸೂಪರ್ ಹಿಟ್ ಆಗಿವೆ. ದ್ವಾರಕೀಶ್ ಆಕ್ಷನ್ ಕಟ್ ಹೇಳಿರುವ ಜನಪ್ರಿಯ ಚಿತ್ರಗಳ ಲಿಸ್ಟ್ ಇಲ್ಲಿದೆ. ನೀ ಬರೆದ ಕಾದಂಬರಿ: 1966ರಲ್ಲಿ ಮಮತೆಯ ಬಂಧನ ಎಂಬ ಚಿತ್ರವನ್ನು ಮೊದಲ ಬಾರಿಗೆ ಸಹ ನಿರ್ಮಾಣ ಮಾಡುವ ಮೂಲಕ ನಿರ್ಮಾಪಕನಾಗಿ ಗುರುತಿಸಿಕೊಂಡ ದ್ವಾರಕೀ...
ಕರ್ನಾಟಕದ ಕುಳ್ಳ ಎಂದೇ ಕರೆಯಲ್ಪಡುತ್ತಿದ್ದ, ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ, ನಿರ್ಮಾಪಕ, ನಟ ದ್ವಾರಕೀಶ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ದ್ವಾರಕೀಶ್ ನಿಧನದ ಸುದ್ದಿ ಕನ್ನಡ ಚಿತ್ರರಂಗಕ್ಕೆ ಸಿಡಿಲು ಬಡಿದಂತೆ ಆಗಿದೆ. ನಿನ್ನೆ ರಾತ್ರಿ ಎಲ್ಲರೊಂದಿಗೂ ನಗುತ್ತಲೇ ಮಾತನಾಡಿ ಮಲಗಿದ್ದ ದ್ವಾರಕೀಶ್, ಅವರಿಗೆ ಬೆಳಗಿನ ಜಾವ ಕಾಫಿ ...
ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಇಂದು ನಿಧನರಾಗಿದ್ದು, ಅವರಿಗೆ 81 ವರ್ಷ ವಯಸ್ಸಾಗಿತ್ತು. ಕನ್ನಡದಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದ ದ್ವಾರಕೀಶ್ ಅವರ ನಿಧನ ಚಿತ್ರರಂಗಕ್ಕೆ ಆಘಾತವನ್ನುಂಟು ಮಾಡಿದೆ. ರಾತ್ರಿ ಲೂಸ್ ಮೋಷನ್ ಆಯ್ತು. ರಾತ್ರಿ ನಿದ್ದೆ ಮಾಡಿರಲಿಲ್ಲ. ಬೆಳಿಗ್ಗೆ ಕಾಫಿ ಕುಡಿದು ಎರಡು ಗಂಟೆ ಮಲಗುತ್ತೇನೆ ಎಂ...
ಬೆಂಗಳೂರು: ಬಸವನಗುಡಿಯ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ನಿಯಮಿತದ ಬಹುಕೋಟಿ ಹಗರಣದಲ್ಲಿ ಕೋಟ್ಯಂತರ ರೂಪಾಯಿ ಕಳೆದುಕೊಂಡ ಸಂತ್ರಸ್ತರ ಪ್ರಶ್ನೆಗಳಿಗೆ ಉತ್ತರಿಸಲಾಗದೇ ಬೆಂಗಳೂರು ದಕ್ಷಿಣ ಕ್ಷೇತ್ರದ ಹಾಲಿ ಸಂಸದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಪ್ರಚಾರ ಸಭೆಯಿಂದ ಅರ್ಧದಿಂದಲೇ ಎದ್ದು ತೆರಳಿದ ಘಟನೆ ನಡೆದಿದೆ. ಬೆಂಗಳೂರು ದಕ್ಷಿಣದ ಹ...
ಬೆಂಗಳೂರು: ರಾಜ್ಯದಲ್ಲಿ ಬರಪರಿಸ್ಥಿತಿ ತಲೆದೋರಿದೆ. ಆದ್ರೆ ಇದೀಗ ರಾಜ್ಯದ ಜನತೆಗೆ ಸಂತಸದ ಸುದ್ದಿಯೊಂದನ್ನು ಹವಾಮಾನ ಇಲಾಖೆ ನೀಡಿದೆ. ಮುಂಗಾರು ಮಳೆಯ ಮುನ್ಸೂಚನೆ ಪ್ರಕಾರ, ಈ ಬಾರಿ ಸಾಮಾನ್ಯಕ್ಕಿಂತ ಅಧಿಕ ಮಳೆಯಾಗಲಿದೆ. ಈ ವಿವರವನ್ನು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹಂಚಿಕೊಂಡಿದೆ. ಕರ್ನಾಟಕದಲ್ಲಿ ಮುಂಗಾರು 2...