ಉತ್ತರ ಪ್ರದೇಶದ ಡಿಯೋರಿಯಾದಲ್ಲಿ ವಿವಾಹೇತರ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನದ ಮೇಲೆ ಪತ್ನಿ ಕುದಿಯುವ ನೀರನ್ನು ಎಸೆದ ಪರಿಣಾಮ ಪತಿ ತೀವ್ರವಾಗಿ ಗಾಯಗೊಂಡ ಘಟನೆ ನಡೆದಿದೆ. ಸಂತ್ರಸ್ತನನ್ನು ಆಶಿಶ್ ರಾಯ್ ಎಂದು ಗುರುತಿಸಲಾಗಿದ್ದು, ಪತ್ನಿಯ ದಾಳಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದಾಗ ಮಾವನಿಂದ ಥಳಿಸಲ್ಪಟ್ಟು ಟೆರೇಸ್ ನಿಂದ ತಳ್ಳಲ್ಪಟ...
ಬೆಂಗಳೂರು: ಕೊಮ್ಮಘಟ್ಟ ಸಮೀಪದ ಎಸ್ ಎಂಬಿ ಲೇಔಟ್ 100 ಅಡಿ ರಸ್ತೆಯಲ್ಲಿ ಜಲಮಂಡಳಿ ತೋಡಿದ್ದ ಗುಂಡಿಗೆ ದ್ವಿಚಕ್ರ ವಾಹನ ಬಿದ್ದು ಅದರಲ್ಲಿ ಮೂವರ ಪೈಕಿ ಒಬ್ಬ ಮೃತಪಟ್ಟ ಘಟನೆ ನಡೆದಿದೆ. ಇದರ ಬೆನ್ನಿಗೆ, ಜಲಮಂಡಳಿಯ ಕಾಮಗಾರಿ ನಡೆಯುತ್ತಿರುವ ಸ್ಥಳಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹೆಚ್ಚಿನ ನಿಗಾ ವಹಿಸಬೇಕು ಎಂದು ಜಲಮಂಡಳಿ ಅಧ...
ಶ್ರೀನಗರದ ಝೀಲಂ ನದಿಯಲ್ಲಿ ಮಂಗಳವಾರ 10 ರಿಂದ 12 ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಹಲವಾರು ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ದೋಣಿ ಪಲ್ಟಿಯಾದ ಪರಿಣಾಮ ಕನಿಷ್ಠ ನಾಲ್ಕು ಜನರು ಸಾವನ್ನಪ್ಪಿದ್ದಾರೆ. ನಗರದ ಬಟ್ವಾರಾ ಗಂಡಬಾಲ್ ಪ್ರದೇಶದ ಸ್ಥಳೀಯರು ಇಂಡಿಯಾ ಟುಡೇ ಟಿವಿಗೆ ಮುಂಜಾನೆ ದೋಣಿ ಮಗುಚಿ ಬಿದ್ದಿದೆ ಎಂದು ತಿಳಿಸಿದ್ದಾರೆ. ಈ ಕು...
ಬೆಂಗಳೂರು: ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಏಪ್ರಿಲ್ 26 ಮತ್ತು ಮೇ 7 ರಂದು ಎರಡೂ ದಿನ ಸರ್ಕಾರ ರಜೆ ಘೋಷಣೆ ಮಾಡಲಾಗಿದ್ದು, ಈ ಎರಡು ದಿನದಂದು ರಜೆ ನೀಡದ ಕಂಪನಿಗಳ ವಿರುದ್ಧ ಕಾರ್ಮಿಕ ಕಾಯ್ದೆ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ. ಬೆಂಗಳೂರಿನಲ್...
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್ ವಾದ್ರಾ ಅವರು ಸಕ್ರಿಯ ರಾಜಕೀಯಕ್ಕೆ ಸೇರಲು ಆಸಕ್ತಿ ಹೊಂದಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅನೇಕರು ನನ್ನನ್ನು ವಿನಂತಿಸುತ್ತಿದ್ದಾರೆ ಎಂದು ಪುನರುಚ್ಚರಿಸಿದ್ದಾರೆ. ಮಥುರಾದ ಬಂಕೆ ಬಿಹಾರಿ ದೇವಸ್ಥಾನದಲ್ಲಿ ಪ್ರ...
ಒಡಿಶಾದ ಜಜ್ಪುರ್ ಜಿಲ್ಲೆಯ ಬಾರಾಬತಿ ಬಳಿಯ ರಾಷ್ಟ್ರೀಯ ಹೆದ್ದಾರಿ -16 ರಲ್ಲಿ ಸುಮಾರು 50 ಪ್ರಯಾಣಿಕರನ್ನು ಹೊತ್ತ ಬಸ್ ಫ್ಲೈಓವರ್ ನಿಂದ ಉರುಳಿದ ಪರಿಣಾಮ ಐದು ಮಂದಿ ಸಾವನ್ನಪ್ಪಿ ಸುಮಾರು 38 ಜನರು ಗಾಯಗೊಂಡಿದ್ದಾರೆ. ಬಸ್ ಕಟಕ್ ನಿಂದ ಪಶ್ಚಿಮ ಬಂಗಾಳದ ದಿಘಾಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಜೈಪುರದ ಮುಖ್ಯ ಜಿಲ್ಲಾ ವೈದ್ಯಕೀಯ ...
ಕೇರಳದ ವಯನಾಡಿಗೆ ಚುನಾವಣಾ ಪ್ರಚಾರಕ್ಕೆಂದು ಬಂದ ರಾಹುಲ್ ಗಾಂಧಿಯವರ ಹೆಲಿಕಾಪ್ಟರನ್ನು ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿರುವ ವಿಡಿಯೋ ವೈರಲಾಗಿದೆ. ಈ ಬಗ್ಗೆ ಪಿ ಟಿ ಐ ವಿಡಿಯೋ ಬಿಡುಗಡೆ ಮಾಡಿದೆ. ಈ ಕುರಿತಂತೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆ ನಡೆದಿದೆ. ಚುನಾವಣಾ ಅಧಿಕಾರಿಗಳು ರಾಹುಲ್ ಗಾಂಧಿಯನ್ನು ಅವಮಾನಿಸುವ ಉದ್ದೇಶದಿಂ...
ದಕ್ಷಿಣ ಕೊರಿಯಾದ ಟೆಕ್ ದೈತ್ಯ ಕಂಪನಿಯಾದ ಸ್ಯಾಮ್ಸಂಗ್ ಇಸ್ರೇಲ್ ಗೆ ಗುಡ್ ಬೈ ಹೇಳಿದೆ. ಸ್ಯಾಮ್ಸಂಗ್ ಇನ್ನೋವೇಶನ್ ನ ಬ್ರಾಂಚ್ ಆಗಿರುವ ಸ್ಯಾಮ್ಸಂಗ್ ನೆಸ್ಟ್ ಇಸ್ರೇಲ್ ನಲ್ಲಿ ಚಟುವಟಿಕೆಯಲ್ಲಿತ್ತು. ಆದರೆ ಗಾಝಾದ ಮೇಲೆ ಇಸ್ರೇಲ್ ದಾಳಿ ನಡೆಸಿದ ಬಳಿಕ ಇಸ್ರೇಲ್ ನ ಆರ್ಥಿಕ ವ್ಯವಸ್ಥೆ ತೀವ್ರ ಕುಸಿದಿರುವುದರ ಪರಿಣಾಮವಾಗಿ ಇದೀಗ ಕಂಪನಿ ಬಾಗಿಲು...
ತಾಯಿಯ ಜೊತೆ ಪಶ್ಚಿಮ ಗಾಝಾಕ್ಕೆ ಮರಳುತ್ತಿದ್ದ ಐದು ವಯಸ್ಸಿನ ಹೆಣ್ಣು ಮಗುವನ್ನು ಇಸ್ರೇಲಿ ಸೇನೆ ಗುಂಡಿಕ್ಕಿ ಸಾಯಿಸಿದೆ. ತನ್ನ ಸಹೋದರಿಯರು ಮತ್ತು ತಾಯಿಯ ಜೊತೆ ಮನೆಗೆ ಮರಳುತ್ತಿದ್ದ ಸಾಲಿ ಅಬು ಲೈಲಾ ಎಂಬ ಈ ಬಾಲೆಯನ್ನು ಇಸ್ರೇಲಿ ಸೈನಿಕರು ಗುಂಡಿಕ್ಕಿ ಕೊಂದಿರುವುದಕ್ಕೆ ಸೋಶಿಯಲ್ ಮೀಡಿಯಾದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ನಿಶ್ಚೇ...
ಬೆಂಗಳೂರು: ಕಾಂಗ್ರೆಸ್ ನ ಗ್ಯಾರೆಂಟಿಗಳಿಂದ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ವಿಷಾಧ ವ್ಯಕ್ತಪಡಿಸಿರುವ ಮಾಜಿ ಸಿಎಂ, ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ(H.D. Kumaraswamy), ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ವಿಷಾದವನ್ನು ವ್ಯಕ್ತಪಡಿಸುತ್ತೇನೆ ಎಂದಿದ್ದ...