ಬಾಲ್ಯ ವಿವಾಹದ ಕಪಿಮುಷ್ಠಿಯಿಂದ ಪಾರಾದ ಆಂಧ್ರಪ್ರದೇಶದ ವಿದ್ಯಾರ್ಥಿನಿಯೊಬ್ಬಳು ಮೊದಲ ವರ್ಷದ ಇಂಟರ್ಮಿಡಿಯೇಟ್ ಬೋರ್ಡ್ ಪರೀಕ್ಷೆ ಅಥವಾ ಬಿಐಇ ಪರೀಕ್ಷೆಯಲ್ಲಿ ಟಾಪರ್ ಆಗಿ ಹೊರಹೊಮ್ಮಿದ್ದಾಳೆ. ಕರ್ನೂಲ್ ಜಿಲ್ಲೆಯ ಜಿ ನಿರ್ಮಲ ಎಂಬ ವಿದ್ಯಾರ್ಥಿನಿಗೆ ಕುಟುಂಬ ಸದಸ್ಯರು ಬಲವಂತವಾಗಿ ಬಾಲ್ಯ ವಿವಾಹಕ್ಕೆ ಸಿದ್ಧತೆ ನಡೆಸಿದ್ದರು.. ಮಾಹಿತಿ ಪಡೆದ...
ಚುನಾವಣಾ ಬಾಂಡ್ಗಳ ಪ್ರಕರಣದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ವಕೀಲರಾಗಿದ್ದ ಹರೀಶ್ ಸಾಳ್ವೆಗೆ ಪಾವತಿಸಲಾಗಿರುವ ಶುಲ್ಕದ ವಿವರ ನೀಡಲು ಬ್ಯಾಂಕ್ ನಿರಾಕರಿಸಿದೆ. ವಕೀಲರಿಗೆ ಪಾವತಿಸಿದ ಶುಲ್ಕವು ತೆರಿಗೆದಾರರ ಹಣ ಎಂದು ಪ್ರತಿಪಾದಿಸಲಾಗಿದೆ. ಶುಲ್ಕದ ವಿವರ ಕೋರಿ ಮಾಹಿತಿ ಹಕ್ಕು ಕಾರ್ಯಕರ್ತ ಅಜಯ್ ಬೋಸ್ ಸಲ್ಲಿಸಿದ ಆರ್ಟಿಐ ಅರ್ಜಿಗೆ...
ಡಮಾಸ್ಕಸ್ ನಲ್ಲಿನ ಇರಾನ್ ದೂತಾವಾಸದ ಮೇಲೆ ಕಳೆದ ವಾರ ಇಸ್ರೇಲ್ ದಾಳಿ ನಡೆಸಿ ಇರಾನ್ ನ ಹಿರಿಯ ಸೇನಾಧಿಕಾರಿಯೊಬ್ಬರನ್ನು ಹತ್ಯೆಗೈದಿದೆ. ಇದ್ದಕ್ಕೆ ಪ್ರತೀಕಾರದ ದಾಳಿ ನಡೆಯಬಹುದು ಎಂದು ಅಮೆರಿಕ ಹಾಗೂ ಗುಪ್ತಚರ ಮೂಲಗಳು ಮುನ್ನೆಚ್ಚರಿಕೆ ನೀಡಿವೆ. ಈ ದಾಳಿಯು ಪೂರ್ಣಪ್ರಮಾಣದ ಪ್ರಾಂತೀಯ ಯುದ್ಧಕ್ಕೆ ಕಾರಣವಾಗುವ ಸಾಧ್ಯತೆ ಇದೆ. ಇರಾನ್ ನಿಂದ...
ಇಸ್ರೇಲ್ ನ ವ್ಯಾಪಾರಿ ಹಡಗನ್ನು ಇರಾನ್ ವಶಪಡಿಸಿಕೊಂಡಿದೆ. ಈಗಾಗಲೇ ಇರಾನ್ ಇಸ್ರೇಲ್ ನಡುವೆ ಯುದ್ಧ ಸಂಘರ್ಷ ಸ್ಥಿತಿ ಏರ್ಪಟ್ಟಿದ್ದು ಈ ವಶಪಡಿಸುವಿಕೆಯು ಪೂರ್ಣ ಪ್ರಮಾಣದ ಯುದ್ಧಕ್ಕೆ ನಾಂದಿ ಹಾಡಲಿದೆ ಎಂದು ಭಾವಿಸಲಾಗಿದೆ. ಇಸ್ರೇಲ್ ನ ವಿರುದ್ಧ ಆಕ್ರಮಣ ನಡೆಸುತ್ತೇವೆ ಎಂದು ಇರಾನ್ ಎಚ್ಚರಿಕೆ ಕೊಟ್ಟ ಬಳಿಕ ಈ ಘಟನೆ ನಡೆದಿದೆ. ಇದೇ ವೇಳೆ ...
ನೀವು ವಡೆ ಇಷ್ಟ ಪಡುತ್ತೀರೋ ಅಥವಾ ದೋಸೆ ಇಷ್ಟ ಪಡುತ್ತಿರೋ ಎಂಬುದು ಈ ದೇಶದ ಸಮಸ್ಯೆಯಲ್ಲ. ನೀವು ತಮಿಳುನಾಡಿನ ಸಂಸ್ಕೃತಿ ಮತ್ತು ಇತಿಹಾಸವನ್ನು ಇಷ್ಟಪಡುತ್ತೀರಾ ಎಂಬುದೇ ಬಹುಮುಖ್ಯ ಪ್ರಶ್ನೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿಯವರಿಗೆ ಟಾಂಗ್ ನೀಡಿದ್ದಾರೆ. ಇಂಡಿಯಾ ಕೂಟದ ಈ ಮಹಾ ರ್ಯಾಲಿಯಲ್ಲಿ ಎಂಟು ಲ...
ಈ ಬಾರಿ 400 ಸೀಟ್ ಗಳನ್ನು ಗೆಲ್ಲುತ್ತೇವೆ ಎಂದು ಬಿಜೆಪಿ ಬಹಿರಂಗವಾಗಿ ಹೇಳಿಕೊಳ್ಳುತ್ತಿದ್ದರೂ ಪರಿಸ್ಥಿತಿಯೂ ಆ ರೀತಿ ಇಲ್ಲ ಎಂದು ಬಿಜೆಪಿಯ ಆಂತರಿಕ ಸಮೀಕ್ಷೆ ಹೇಳಿದೆ. ಉತ್ತರ ಭಾರತದಲ್ಲಿ ಈ ಬಾರಿ ಬಿಜೆಪಿಗೆ ಪೂರಕ ವಾತಾವರಣ ಇಲ್ಲ ಮತ್ತು ವಿಪಕ್ಷಗಳಿಂದ ತೀವ್ರ ಪ್ರತಿರೋಧ ಎದುರಾಗಲಿದೆ ಎಂದು ಬಿಜೆಪಿಯ ಆಂತರಿಕ ಸಮೀಕ್ಷೆ ಹೇಳಿದೆ. ಹರಿಯಾ...
ಚಿಕ್ಕಮಗಳೂರು: ಚಿಕ್ಕಮಗಳೂರಿನ ವಿವಿಧೆಡೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಇದೀಗ ವರ್ಷದ ಮೊದಲ ಮಳೆ ವ್ಯಕ್ತಿಯೊಬ್ಬರನ್ನು ಮೊದಲ ಬಲಿ ಪಡೆದುಕೊಂಡಿದೆ. ಎನ್.ಆರ್.ಪುರ ತಾಲೂಕಿನ ಅರಳಿಕೊಪ್ಪದ ಶಂಕರ್ (48) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮಳೆಯ ಸಂದರ್ಭದಲ್ಲಿ ತೋಟಕ್ಕೆ ಹೋಗಿದ್ದ ವೇಳೆ ಸಿಡಿಲು ಬಡಿದಿದ್ದು, ಪರಿಣಾಮವಾಗಿ ಶಂಕರ್...
ಹಾಸನ: ಕಾಡಾನೆ(Wild elephant) ದಾಳಿಗೆ ಕೂಲಿ ಕಾರ್ಮಿಕರು ಬೆಚ್ಚಿಬಿದ್ದಿದ್ದು, ಕಾರ್ಮಿಕರನ್ನು ಪುಂಡಾನೆಯೊಂದು ಸೊಂಡಿಲಿನಿಂದ ಎತ್ತಿ ಎಸೆದ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಅರೇಹಳ್ಳಿ, ಹುಲೆಮಕ್ಕಿ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಮಹಿಳೆ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ. ಮೂಡಿಗೆರೆ ಭಾಗದಿಂದ ಬಂದಿರುವ 2 ಕಾಡಾನೆಗಳು...
ಜೆಫ್ ಬೆಜೋಸ್ ಒಡೆತನದ ಬ್ಲೂ ಒರಿಜಿನ್ ನ ನ್ಯೂ ಶೆಫರ್ಡ್ -25 (ಎನ್ಎಸ್ -25) ಮಿಷನ್ನಲ್ಲಿ ಗೋಪಿ ತೋಟಕುರಾ ಅವರು ಬ್ರಹ್ಮಾಂಡಕ್ಕೆ ಹಾರಲು ತಯಾರಿ ನಡೆಸುತ್ತಿದ್ದಾರೆ. ಆಂಧ್ರಪ್ರದೇಶದ ವಿಜಯವಾಡ ಮೂಲದ ಉದ್ಯಮಿ ಮತ್ತು ಪೈಲಟ್ ಗೋಪಿ ಅವರು ಇತರ ಐದು ಸಿಬ್ಬಂದಿಯೊಂದಿಗೆ ಆಕಾಶ ಪ್ರಯಾಣವನ್ನು ಪ್ರಾರಂಭಿಸಲಿದ್ದಾರೆ. ಎನ್ಎಸ್ -25 ರ ಪ್ರತಿಯೊಬ್ಬ ಸ...
ವೇಗವಾಗಿ ಚಲಿಸುತ್ತಿದ್ದ ಕಾರು, ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ಘಟನೆ ದೆಹಲಿಯ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ. ಬೈಕ್ ನಲ್ಲಿದ್ದ ಮತ್ತೊಬ್ಬ ಮಹಿಳೆಗೆ ಗಂಭೀರ ಗಾಯಗಳಾಗಿವೆ. ಗ್ರೇಟರ್ ನೋಯ್ಡಾದ ಜನನಿಬಿಡ ಕ್ರಾಸಿಂಗ್ ಪಾರಿ ಚೌಕ್ ಬಳಿ ಮಧ್ಯರಾತ್ರಿಯಲ್ಲಿ ಈ ಘಟನೆ ನಡೆದಿದೆ. ಸುರೇಂದ್ರ ತನ್ನ ಸಹೋದರ...