ಸೌದಿ ಜೈಲಲ್ಲಿರುವ ಕೇರಳದ ಅಬ್ದುಲ್ ರಹೀಮ್ ಎಂಬವರಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದ್ದು, ಅವರನ್ನು ಬಿಡಿಸಿಕೊಳ್ಳುವುದಕ್ಕೆ ಪ್ರಯತ್ನಗಳು ನಡೆಯುತ್ತಿವೆ. ಮುಖ್ಯವಾಗಿ ಸಂತ್ರಸ್ತ ಕುಟುಂಬಕ್ಕೆ ಹಣವನ್ನು ಪರಿಹಾರವಾಗಿ ನೀಡಿ ರಹೀಮ್ ಅವರನ್ನು ಬಿಡಿಸಿಕೊಳ್ಳುವ ಪ್ರಯತ್ನಗಳು ನಡೆದಿದ್ದು ಇದುವರೆಗೆ 30 ಕೋಟಿ ರೂಪಾಯಿ ಸಂಗ್ರಹವಾಗಿದೆ. ಅವರ ಬ...
ಬಿಜೆಪಿ ವಿರುದ್ಧದ ತನ್ನ ಪ್ರಚಾರದ ಭಾಗವಾಗಿ ತಮಿಳುನಾಡಿನಾದ್ಯಂತ ಅಲ್ಲಿನ ಆಡಳಿತ ಡಿಎಂಕೆ, ಪ್ರಧಾನಿ ನರೇಂದ್ರ ಮೋದಿ ಚಿತ್ರವಿರುವ ʼಜಿ-ಪೇʼ ಪೋಸ್ಟರ್ಗಳನ್ನು ಅಂಟಿಸಿದೆ. ಪ್ರಧಾನಿ ಮೋದಿ ಡಿಎಂಕೆಯನ್ನು ಕಟು ಶಬ್ದಗಳಿಂದ ಟೀಕಿಸಿದ ಅನಂತರ ಈ ಪೋಸ್ಟರ್ ಹೊರಬಿದ್ದಿದೆ. ಈ ಪೋಸ್ಟರ್ಗಳಲ್ಲಿ ಬಾರ್ ಕೋಡ್ ಇದೆ ಹಾಗೂ ಜನರು ಈ ಕೋಡ್ ಅನ್ನು ...
ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ಅಬ್ಬರದ ಮಳೆಯಾಗುತ್ತಿದ್ದು, ಭಾರೀ ಗಾಳಿ—ಮಳೆಗೆ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ಚಿಕ್ಕಮಗಳೂರು ತಾಲೂಕಿನ ಶಿರಗೋಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಖಾಂಡ್ಯ, ಸಂಗಮೇಶ್ವರ ಪೇಟೆ, ಜೇನುಗದ್ದೆ, ಶಿರಗೋಳ ಗ್ರಾಮದಲ್ಲಿ ಭಾರೀ ಮಳೆಯಾಗಿದೆ. ಶಿರಗೋಳ ಗ್ರಾಮದ ರಸ್ತ...
ಶಿವಮೊಗ್ಗ: ಬಿಜೆಪಿಯ ಬಂಡಾಯ ಅಭ್ಯರ್ಥಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಪಕ್ಷೇತರ ಅಭ್ಯರ್ಥಿಯಾಗಿ ಶಿವಮೊಗ್ಗ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದು, ಇಂದು ಬೃಹತ್ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ಬಂದು ನಾಮಪತ್ರ ಸಲ್ಲಿಸಿದರು. ಪುತ್ರ ಕಾಂತೇಶ್ ಗೆ ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಟಿಕೆಟ್ ಸಿಗದಿರುವ ಹಿನ್ನೆಲೆಯಲ್ಲಿ ಬ...
ಮಂಗಳೂರು: ನಗರದ ಹೊರವಲಯದ ‘ಬೊಂಡ ಫ್ಯಾಕ್ಟರಿ’ಯಲ್ಲಿ ಎಳನೀರು ಕುಡಿದು ಹಲವರು ಅಸ್ವಸ್ಥರಾಗಿರುವ ಘಟನೆ ನಡೆದಿದ್ದು, 137 ಜನರು ಈವರೆಗೆ ಅಸ್ವಸ್ಥರಾಗಿರುವುದು ಬೆಳಕಿಗೆ ಬಂದಿದೆ. ಘಟನೆ ಹಿನ್ನೆಲೆಯಲ್ಲಿ ಎಳನೀರು ಮತ್ತು ನ್ಯಾಚುರಲ್ ಐಸ್ ಕ್ರೀಂ ಮಾರಾಟ ಸಂಸ್ಥೆ ಬೊಂಡ ಫ್ಯಾಕ್ಟರಿಯನ್ನು ಬಂದ್ ಮಾಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿ...
ಬೆಂಗಳೂರು: ರಾಜ್ಯದ ಹೈವೋಲ್ಟೇಜ್ ಕ್ಷೇತ್ರವಾಗಿರುವ ಬೆಂಗಳೂರು ಗ್ರಾಮಾಂತರದಲ್ಲಿ ಜೆಡಿಎಸ್ ಗೆ ಡಿ.ಕೆ.ಬ್ರದರ್ಸ್ ಖೆಡ್ಡಾ ತೋಡಿದ್ದು, ಜೆಡಿಎಸ್ ಸಾಮ್ರಾಜ್ಯವನ್ನು ನಡುಗಿಸಿದ್ದಾರೆ. ಗುರುವಾರ ರಾತ್ರೋರಾತ್ರಿ ಆಪರೇಷನ್ ಹಸ್ತದ ಮೂಲಕ ಡಿ.ಕೆ.ಬ್ರದರ್ಸ್ ಹೆಚ್ ಡಿಕೆ ಪರಿವಾರಕ್ಕೆ ಶಾಕ್ ನಿಡಿದ್ದು, 300ಕ್ಕೂ ಅಧಿಕ ಜೆಡಿಎಸ್ ಕಾರ್ಯಕರ್ತರು ...
ಬೆಂಗಳೂರು: ಇವರೆಂತಹ ಹುಚ್ಚು ಭಕ್ತರು, ತಾವು ಕಳ್ಳತನ ಮಾಡಿರುವುದೇ ಅಲ್ಲದೇ ದೇವರಿಗೂ ಕಳ್ಳತನದ ಕಳಂಕವನ್ನು ಅಂಟಿಸಿರುವ ಘಟನೆಯೊಂದನ್ನು ಕೆ.ಜಿ.ನಗರ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದಾರೆ. ಕಿರಣ್, ಆನಂದ್, ನಾನಿ ಬಂಧಿಸಿದ ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳು ಚಾಮರಾಜಪೇಟೆಯ ಅಪ್ಪುರಾವ್ ರಸ್ತೆಯಲ್ಲಿರುವ ಉಮಾ ಎಂಬುವರ ಮನೆಯ ಪಕ್ಕದಲ್...
ನವದೆಹಲಿ: ತಾಯಿಯೊಬ್ಬಳು ತನ್ನ 10 ವರ್ಷದ ಮಗಳನ್ನು ತನ್ನ ಸ್ನೇಹಿತನಿಂದಲೇ ಅತ್ಯಾಚಾರ ನಡೆಸಿ, ವೇಶ್ಯಾವಾಟಿಕೆಗೆ ದೂಡಲು ಯತ್ನಿಸಿದ ಅಮಾನವೀಯ ಘಟನೆ ಉತ್ತರ ಪ್ರದೇಶದ ಘಾಜಿಯಾಬಾದ್ ನಲ್ಲಿ ನಡೆದಿದೆ. ಲೈಂಗಿಕ ದೌರ್ಜನ್ಯವನ್ನು ಸಹಿಸಲಾಗದೇ ಬಾಲಕಿ ಜನವರಿ 20ರಂದು ತನ್ನ ಮನೆ ತೊರೆದು ದೆಹಲಿಯ ಬೀದಿಗಳನ್ನು ತಿರುಗಾಡುತ್ತಿದ್ದಳು ಎಂದು ಪೊಲೀಸ...
ಮುಂಬೈ ಇಂಡಿಯನ್ಸ್ ಕ್ಯಾಪ್ಟನ್ ಹಾರ್ದಿಕ್ ಪಾಂಡ್ಯ ಅವರನ್ನು ರೋಹಿತ್ ಶರ್ಮಾ ಫ್ಯಾನ್ಸ್ ನಿರಂತರವಾಗಿ ಅವಮಾನಿಸುತ್ತಲೇ ಬಂದಿದ್ದಾರೆ. ಆರಂಭದಲ್ಲೇ ಇದನ್ನು ರೋಹಿತ್ ಶರ್ಮಾ ಟೀಕಿಸಬಹುದಿತ್ತು. ಆದರೆ ಅವರು ಕೆಲವು ಸಮಯಗಳ ಬಳಿಕ ಆ ರೀತಿಯಾಗಿ ಮಾಡಬೇಡಿ ಅಂತ ಫ್ಯಾನ್ಸ್ ಗಳಿಗೆ ಮನವಿ ಮಾಡಿದ್ದರು. ಆದ್ರೆ ಇದೀಗ ವಿರಾಟ್ ಕೊಹ್ಲಿ ಅವರು ಹಾರ್ದಿಕ್ ಪಾ...
ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ ಸಿಬಿ) ಗೋವಾದ ತನ್ನ ಮನೆಯಲ್ಲಿ ಗಾಂಜಾ ಬೆಳೆದಿದ್ದ ಬ್ರಿಟಿಷ್ ಪ್ರಜೆಯ ವಿರುದ್ಧ ಪ್ರಕರಣ ದಾಖಲಿಸಿದೆ. ಎನ್ಸಿಬಿಯ ತಂಡವು ಅಕ್ರಮ ಆಂತರಿಕ ಗಾಂಜಾ ಕೃಷಿಯ ಬಗ್ಗೆ ಸುಳಿವು ಪಡೆದ ನಂತರ ಅವರು ಉತ್ತರ ಗೋವಾದ ಸೊಕೊರೊದಲ್ಲಿರುವ ಬ್ರಿಟಿಷ್ ಪ್ರಜೆ ಜೇಸನ್ ಅವರ ಮನೆಯ ಮೇಲೆ ದಾಳಿ ನಡೆಸಿದೆ. ದಾಳಿ ವೇಳೆ ...