ಲೋಕಸಭಾ ಚುನಾವಣೆ 2024 ಕ್ಕೆ ಮುನ್ನ, ಕಾಂಗ್ರೆಸ್ ಪಕ್ಷವು ಆಂಧ್ರಪ್ರದೇಶದಲ್ಲಿ ಮುಂಬರುವ ಲೋಕಸಭಾ ಚುನಾವಣೆ ಮತ್ತು ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಲೋಕಸಭೆಗೆ ಆರು ಮತ್ತು ಆಂಧ್ರಪ್ರದೇಶದ ವಿಧಾನಸಭಾ ಸ್ಥಾನಗಳಿಗೆ 12 ಅಭ್ಯರ್ಥಿಗಳ ಹೆಸರನ್ನು ಪಕ್ಷ ಘೋಷಿಸಿದೆ. ಈ ಮಧ್ಯೆ ರಾಷ್ಟ್ರೀಯ ಜನತಾ ದಳ (ಆರ್ ಜ...
ಇತ್ತೀಚೆಗಷ್ಟೇ ಸುಮಾರು 3 ಲಕ್ಷ ಚಂದಾದಾರರನ್ನು ಹೊಂದಿದ್ದ ‘ಬೋಲ್ತಾ ಹಿಂದೂಸ್ತಾನ್’ ಸುದ್ದಿ ಚಾನೆಲನ್ನು ಸರ್ಕಾರದ ನಿರ್ದೇಶನದಂತೆ ನಿರ್ಬಂಧಿಸಲಾಗಿತ್ತು. ಇದೀಗ ಈ ಎರಡೂ ಹಿಂದಿ ಚಾನೆಲ್ಗಳನ್ನು ನಿರ್ಬಂಧಿಸಲು ಸೂಚನೆ ನೀಡಲಾಗಿದೆ. ಸದ್ಯ, ಇನ್ನೂ ಚಾನೆಲ್ಗಳನ್ನು ನಿರ್ಬಂಧಿಸಲಾಗಿಲ್ಲ. ಇತ್ತೀಚೆಗಷ್ಟೇ, ಸುಮಾರು 3 ಲಕ್ಷ ಚಂದಾದಾರರನ್ನು ಹ...
ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಒಡೆತನದ ಪ್ರತಿಯೊಂದು ಆಸ್ತಿಯ ವಿವರ ತಿಳಿಯುವ ಸಂಪೂರ್ಣ ಹಕ್ಕು ಮತದಾರರಿಗಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಸಾರ್ವಜನಿಕ ಹುದ್ದೆಗೆ ಅಭ್ಯರ್ಥಿತನಕ್ಕೆ ಅಪ್ರಸ್ತುತವಾದ ವಿಚಾರಗಳ ಕುರಿತಂತೆ ಅಭ್ಯರ್ಥಿಗಳಿಗೆ ಗೌಪ್ಯತೆಯ ಹಕ್ಕಿದೆ ಎಂದು ನ್ಯಾಯಾಲಯ ಹೇಳಿದೆ. “ಒಬ್ಬ ಅಭ್ಯರ್ಥಿಯ ಖಾಸಗಿ ಬದುಕಿನ...
ವಿಮಾನದ ಮೂಲಕ ಗಾಝಾಕ್ಕೆ ಆಹಾರ ವಸ್ತುಗಳ ನ್ನು ತಲುಪಿಸುವ ತುರ್ಕಿಯ ಪ್ರಯತ್ನಕ್ಕೆ ಇಸ್ರೇಲ್ ತಡೆ ಹೇರಿದೆ. ಇದರ ಬೆನ್ನಲ್ಲೇ ಇಸ್ರೇಲ್ ಗೆ ರಫ್ತನ್ನು ನಿಷೇಧಿಸಿ ಟರ್ಕಿ ಪ್ರತಿಕಾರ ತೀರಿಸಿದೆ. ಮುಖ್ಯವಾಗಿ ಕಬ್ಬಿಣ, ಉಕ್ಕು, ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದ ಕಚ್ಚಾ ವಸ್ತುಗಳು, ಯಂತ್ರಗಳು ಸಹಿತ 54 ವಿಧದ ಉತ್ಪನ್ನಗಳ ರಫ್ತಿಗೆ ತುರ್ಕಿ ನಿಷೇಧ...
ಲವ್ ಜಿಹಾದ್ ಆರೋಪ ಹೊರಿಸಿ ಮಹಾರಾಷ್ಟ್ರದಲ್ಲಿ ಮುಸ್ಲಿಂ ಯುವಕನನ್ನು ಮನಸೋ ಇಚ್ಛೆ ಥಳಿಸಿದ ಘಟನೆ ನಡೆದಿದೆ. ಪುಣೆಯ ಸಾವಿತ್ರಿಬಾಯಿ ಪುಲೆ ವಿಶ್ವವಿದ್ಯಾಲಯದ 19 ವರ್ಷದ ವಿದ್ಯಾರ್ಥಿಯ ಮೇಲೆ ಈ ಕ್ರೌರ್ಯ ಎಸಗಲಾಗಿದೆ. ಈತ ಕ್ಯಾಂಟೀನ್ ನಲ್ಲಿ ಆಹಾರ ಸೇವಿಸಿ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಹೊರ ಬರುತ್ತಿದ್ದ. ಆಗ ದುಷ್ಕರ್ಮಿಗಳ ಗುಂಪು ಯುವಕನ...
ಯುಎಇಗೆ ಭೇಟಿ ಕೊಡುವ ಭಾರತೀಯರು ಮತ್ತು ಅಲ್ಲಿ ಕೆಲಸ ಮಾಡ್ತಾ ಇರುವ ಭಾರತೀಯರು ಇನ್ನು ಇನ್ನು ಮುಂದೆ ವ್ಯವಹಾರಕ್ಕೆ ದಿರ್ಹಂ ಉಪಯೋಗಿಸಬೇಕಾಗಿಲ್ಲ. ಫೋನ್ ಪೇ ಮೂಲಕ ರೂಪಾಯಿ ಮೂಲಕವೇ ವ್ಯವಹಾರ ನಡೆಸಬಹುದು. ದುಬಾಯಿ ಕೇಂದ್ರಿತ ಮಶರಿಕ್ ಬ್ಯಾಂಕ್ ನ ಜೊತೆ ಫೋನ್ ಪೇ ಮಾಡಿಕೊಂಡಿರುವ ಒಪ್ಪಂದದಿಂದಾಗಿ ಈ ಸೌಲಭ್ಯ ಲಭ್ಯವಾಗಿದೆ. ಮಶಿರಿಕಿನ ನಿಯೋಪ...
ಮಂಗಳೂರು: ಚಂದ್ರ ದರ್ಶನದ ಹಿನ್ನೆಲೆ ಕರಾವಳಿಯಲ್ಲಿ ನಾಳೆಯೇ ಈದುಲ್ ಫಿತ್ರ್ ಆಚರಿಸಲು ಮುಸ್ಲಿಮ್ ಧಾರ್ಮಿಕ ಮುಖಂಡರು ಕರೆ ನೀಡಿದ್ದಾರೆ. ಕೇರಳದ ಪೊನ್ನಾನಿಯಲ್ಲಿ ಚಂದ್ರ ದರ್ಶನವಾಗಿದ್ದು, ಹೀಗಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಬುಧವಾರ ಈದುಲ್ ಫಿತ್ರ್ ಆಚರಿಸಲು ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಅಲ್ ಹಾಜ್ ತ್ವಾಕಾ ಅಹ್ಮದ್ ...
ಚಾರ್ಮಾಡಿ ಘಾಟಿಯ ಒಂಬತ್ತನೇ ತಿರುವಿನ ಸಮೀಪ ಒಂಟಿ ಸಲಗ ಸೋಮವಾರ ಮಧ್ಯಾಹ್ನ 12ರ ಸುಮಾರಿಗೆ ಕಂಡುಬಂದಿದೆ. ಸೋಮವಾರ ನೆರಿಯದ ಬಾಂಜಾರು ಮಲೆ ಕಡೆಯಿಂದ ಆಗಮಿಸಿದ ಕಾಡಾನೆ ಕೆಲವು ಹೊತ್ತು ರಸ್ತೆ ಬದಿಯಲ್ಲಿ ನಿಂತುಕೊಂಡು ಬಳಿಕ ಅಲ್ಲಿಂದ ತೆರಳಿ ರಸ್ತೆಯಲ್ಲಿ ಒಂದಿಷ್ಟು ಹೊತ್ತು ಸಂಚರಿಸಿ ಮತ್ತೆ ನೆರಿಯ ಕಾಡಿನ ಕಡೆಗೆ ತೆರಳಿದೆ. ಕೂದಲೆಳೆ ...
ದಾವಣಗೆರೆ: ಅತ್ತೆ ಮಾವನ ಮೇಲಿನ ಸಿಟ್ಟಿಗೆ ಸೊಸೆಯೊಬ್ಬಳು 40 ಕ್ಕೂ ಹೆಚ್ಚು ಅಡಿಕೆ ಮರಗಳನ್ನು ಕಡಿದು ಹಾಕಿರುವ ಘಟನೆ ದಾವಣಗೆರೆ ತಾಲೂಕಿನ ಅವರಗೊಳ್ಳ ಗ್ರಾಮದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಮಾವ ಚಿದಾನಂದಪ್ಪ ದಾವಣಗೆರೆ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದು, ಈ ದೂರಿನನ್ವಯ ಪೊಲೀಸರು ಆರೋಪಿ ರೂಪಾಳನ್ನು ವಶಕ್ಕೆ ಪಡೆದುಕ...
ವಿಜಯಪುರ: ನದಿಗೆ ಸ್ನಾನ ಮಾಡಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲಾದ ದಾರುಣ ಘಟನೆ ಜಿಲ್ಲೆಯ ಕೊಲ್ಲಾರ ಬಳಿಯ ಕೃಷ್ಣಾ ನದಿಯಲ್ಲಿ ನಡೆದಿದೆ. ಕಾರಜೋಳ ಗ್ರಾಮದ ಸುದೀಪ (ಪಪ್ಪು) ದೊಡ್ಡಮನಿ (12), ಶ್ರೀಧರ ದೊಡ್ಡಮನಿ (10) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಯುಗಾದಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಬಬಲೇಶ್ವರ ತಾಲೂಕಿನ ಕಾರಜೋಳ ಗ್ರ...