ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರಿಗೆ ಚುನಾವಣಾ ಆಯೋಗ ಭಾನುವಾರ ನೋಟಿಸ್ ನೀಡಿದೆ. ಈ ಹೇಳಿಕೆಗಳು ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಜಾರಿಯಲ್ಲಿರುವ ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎ...
ನವಾಡಾದಲ್ಲಿ ವೇದಿಕೆ ಹಂಚಿಕೊಂಡಾಗ ಪ್ರಧಾನಿ ನರೇಂದ್ರ ಮೋದಿಯವರ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ನಂತರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಬಿಹಾರದ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ವಾಗ್ದಾಳಿ ನಡೆಸಿದ್ದಾರೆ. ಈ ಚಿತ್ರವನ್ನು ನೋಡಿದಾಗ ತನಗೆ ನಾಚಿಕೆಯಾಗುತ್ತದೆ ಎಂದು ತೇಜಸ್ವಿ ಹೇಳಿದರು. "ಇಂದು ನಾನು ನಿತೀಶ್ ಕು...
2022 ರ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ತಂಡದ ಮೇಲೆ ಮಿಡ್ನಾಪುರ ಜಿಲ್ಲೆಯ ಭೂಪತಿನಗರದಲ್ಲಿ ಶನಿವಾರ ದಾಳಿ ನಡೆಸಿದ ನಂತರ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈ ಘಟನೆಯ ಬಗ್ಗೆ ವಾಗ್ದಾಳಿ ನಡ...
ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಬಂಧನದ ಬಗ್ಗೆ ಬಿಜೆಪಿ ಮತ್ತು ಎಎಪಿ ಭಾನುವಾರ ತಮ್ಮ ರಾಜಕೀಯ ಜಗಳವನ್ನು ಮುಂದುವರಿಸಿದೆ. ಎರಡೂ ಪಕ್ಷಗಳ ನಾಯಕರು ರಾಷ್ಟ್ರ ರಾಜಧಾನಿಯ ಬೀದಿಗಳಲ್ಲಿ ಪ್ರತಿಭಟನೆ ನಡೆಸಿದರು. ಎರಡೂ ಪಕ್ಷಗಳು ವಿರೋಧ ಬೇಡಿಕೆಗಳೊಂದಿಗೆ ಕೇವಲ ೬೦೦ ಮೀಟರ್ ಅಂತರದಲ್ಲಿ ಪ್ರತಿಭಟಿನೆ ನಡೆಸಿದವು. ದೆಹಲಿಯ ಅಬಕಾರಿ ನೀತಿಗ...
ಬೆಂಗಳೂರು: ಸೀರೆಯಿಂದ ಕತ್ತು ಬಿಗಿದು ಪತ್ನಿಯನ್ನು ಪತಿಯೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನೇತ್ರಾವತಿ ಹತ್ಯೆಗೀಡಾದ ಮಹಿಳೆಯಾಗಿದ್ದಾರೆ. ಈಕೆಯ ಪತಿ ವೆಂಕಟೇಶ್ ನಿನ್ನೆ ರಾತ್ರಿ ಪತ್ನಿಯನ್ನು ಹತ್ಯೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದು, ಬೆಳಗ್ಗಿನ ವೇಳೆ ನೆರೆ ಹೊರೆಯವರು ಗಮನಿಸಿದಾಗ ...
ಕಲಬುರಗಿ: ಕೂಲಿ ಕೆಲಸಕ್ಕೆ ತೆರಳಿದ್ದ ಇಬ್ಬರು ಮಹಿಳೆಯರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿಯ ತಾವರಗೇರಾ ಕ್ರಾಸ್ ಬಳಿ ನಡೆದಿದೆ. ಕೆ.ಕೆ.ನಗರ ನಿವಾಸಿ ಶರಣಮ್ಮ(51), ತಾಜ್ ಸುಲ್ತಾನ್ ಪುರ ನಿವಾಸಿ ಚಂದಮ್ಮ(53) ಹತ್ಯೆಗೀಡಾದ ಮಹಿಳೆಯರು ಎಂದು ಗುರುತಿಸಲಾಗಿದೆ. ಎಂದಿನಂತೆ ಇಂದು ಕೂಡ ಕೂಲಿ ಕೆಲಸಕ್ಕೆ ತೆರಳಿದ್ದ ಮಹಿಳೆಯರ...
ಗದಗ: ವ್ಯಕ್ತಿಯೋರ್ವ ರೈತರಿಗೆ ಹೆಚ್ಚು ಬೆಲೆ ನೀಡುವ ಆಮಿಷವೊಡ್ಡಿ ಕೋಟ್ಯಾಂತರ ಮೌಲ್ಯದ ಕಡಲೆ ಖರೀದಿಸಿ, ಹಣ ನೀಡದೇ ಪರಾರಿಯಾಗಿದ್ದು, ಇದೀಗ ಮೋಸ ಹೋಗಿರುವ ರೈತರು, ಸ್ವಸಹಾಯ ಸಂಘದ ಸದಸ್ಯರು ಗದಗ ಜಿಲ್ಲಾಡಳಿತದ ಮುಂದೆ ಧರಣಿ ನಡೆಸುತ್ತಿದ್ದಾರೆ. ಜಿಲ್ಲೆಯ ಕುರ್ತಕೋಟಿ, ಅಂತೂರು ಬೆಂತೂರು, ಬಿಂಕದಕಟ್ಟಿ, ಶ್ಯಾಗೋಟಿ, ಚಿಕ್ಕಹಂದಿಗೋಳ ಸೇರಿ...
ರಾಮನಗರ: ಬಿಸಿಲಿನ ತೀವ್ರತೆಗೆ ನಿತ್ರಾಣಗೊಂಡು ಕಾಡಾನೆಯೊಂದು ಸಾವನ್ನಪ್ಪಿರುವ ಘಟನೆ ಯಲವನತ್ತ ವನ್ಯಜೀವಿ ಸಂರಕ್ಷಣಾ ಪ್ರದೇಶದಲ್ಲಿ ನಡೆದಿದೆ. ಕನಕಪುರ ವಲಯದ ಬೆಟ್ಟಹಳ್ಳಿ ಬೀಟ್ ನಲ್ಲಿ ಘಟನೆ ನಡೆದಿದೆ. ಕಳೆದ ಮೂರು ದಿನಗಳ ಹಿಂದೆ ನಿತ್ರಾಣಗೊಂಡಿದ್ದ 14 ವರ್ಷದ ಗಂಡಾನೆ ಕಾಡಂಚಿನಲ್ಲಿ ಸಾವನ್ನಪ್ಪಿದೆ. ನಿತ್ರಾಣಗೊಂಡಿದ್ದ ಕಾಡಾನೆಗೆ...
ಚಿತ್ರದುರ್ಗ: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿ, 8 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರ್ ತಾಲೂಕಿನಲ್ಲಿ ನಡೆದಿದೆ. ಘಟನೆಯಲ್ಲಿ 25ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯಗಳಾಗಿವೆ. ಬಸ್ಸಿನಲ್ಲಿದ್ದವರು ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದರು ಎಂದು...
ಬೆಂಗಳೂರು: ರಾಜ್ಯದಲ್ಲಿ ಕಾಲರಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಜನರಲ್ಲಿ ಆತಂಕ ಸೃಷ್ಟಿಸಿದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲೇ 6 ಪ್ರಕರಣಗಳು ಪತ್ತೆಯಾಗಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ 3 ಮತ್ತು ರಾಮನಗರ ಜಿಲ್ಲೆಯಲ್ಲಿ 1 ಕೇಸ್ ಬೆಳಕಿಗೆ ಬಂದಿದೆ. ಈ ಮೂಲಕ 10ಕ್ಕೆ ಏರಿಕೆಯಾಗಿದೆ. ಬೆಂಗಳೂರಿನ ಬೊಮ್ಮನಹ...