ಬೆಂಗಳೂರು: ಕರ್ನಾಟಕದಲ್ಲಿ ಭಾರೀ ಬಿಸಿಲ ಧಗೆಗೆ ಜನ ಕಂಗೆಟ್ಟಿದ್ದಾರೆ. ಕೂಲಿ ಕಾರ್ಮಿಕರ ಸ್ಥಿತಿಯಂತೂ ಹೇಳತೀರದು. ಬಿಸಿಲಿನ ತೀವ್ರತೆ ನೋಡಿದರೆ ಮೈಯನ್ನು ಸುಡುವಷ್ಟು ತೀವ್ರವಾಗಿದೆ. ಒಮ್ಮೆ ಮಳೆ ಬಂದರೆ ಸಾಕು ಅನ್ನುವಂತೆ ಜನ ಕಾಯುತ್ತಿದ್ದಾರೆ. ಈ ನಡುವೆ ಹವಾಮಾನ ಇಲಾಖೆ ಜನರಿಗೆ ಸಂತಸದ ಸುದ್ದಿ ನೀಡಿದೆ. ಹೌದು… ಇಂದಿನಿಂದ ರಾಜ್ಯದ 14...
ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರ ಧರ್ಮ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರನ್ನು ಸಾಮಾಜಿಕ ಜಾಲತಾಣಗಳಲ್ಲಿ ಅವಾಚ್ಯ ಶಬ್ದಗಳಿಂದ ಕಿಡಿಗೇಡಿಗಳು ನಿಂದಿಸಿರುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಹೆಣ್ಣಿಗೆ ಸ್ವಾತಂತ...
ಬೆಳಗಾವಿ: ಟ್ರ್ಯಾಕ್ಟರ್ ಗೆ ಗೂಡ್ಸ್ ವಾಹನವೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ರೈತರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ಸುವರ್ಣಸೌಧದ ಬಳಿ ಬಸ್ತವಾಡ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬಸ್ತವಾಡ ಗ್ರಾಮದ ಮಲ್ಲಪ್ಪ ದೊಡ್ಡಕಲ್ಲನ್ನವರ(41) ಮೃತಪಟ್ಟ ರೈತನಾಗಿದ್ದು, ಟ್ರ್ಯಾಕ್ಟರ್ ನಲ್ಲಿ ಕ...
ಬೆಂಗಳೂರು: ಬಾಲಕಿಯನ್ನು ಅಕ್ರಮವಾಗಿ ದತ್ತು ಪಡೆದ ಆರೋಪದ ಮೇಲೆ ಜೈಲು ಸೇರಿದ್ದ ಸೋನು ಶ್ರೀನಿವಾಸ ಗೌಡ ಅವರಿಗೆ ಜಾಮೀನು ದೊರಕಿದ್ದು, ಇದೀಗ ಅವರು ಪರಪ್ಪನ ಅಗ್ರಹಾರ ಜೈಲಿನಿಂದ ಹೊರ ಬಂದಿದ್ದಾರೆ. ಬಾಲಕಿಯನ್ನು ಅಕ್ರಮವಾಗಿ ದತ್ತು ಪಡೆದ ಆರೋಪದಲ್ಲಿ ಸೋನು ಶ್ರೀನಿವಾಸ್ ಗೌಡ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದರು. ಬಳಿಕ ಕೋರ್ಟ್ ಗೆ ಹ...
ಪಂಜಾಬ್ ನ ತಾರ್ನ್ ತರಣ್ ಜಿಲ್ಲೆಯಲ್ಲಿ 55 ವರ್ಷದ ಮಹಿಳೆ ಮೇಲೆ ಹಲ್ಲೆ ನಡೆಸಿ ಅರೆಬೆತ್ತಲೆಯಾಗಿ ಮೆರವಣಿಗೆ ನಡೆಸಿದ ಘಟನೆ ನಡೆದಿದೆ. ಈಕೆಯ ಮಗ ಯುವತಿಯೊಂದಿಗೆ ಓಡಿಹೋಗಿ ಅವಳ ಕುಟುಂಬದ ಇಚ್ಛೆಗೆ ವಿರುದ್ಧವಾಗಿ ಅವಳನ್ನು ಮದುವೆಯಾಗಿದ್ದ. ಈ ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ. ಮಹಿಳೆಯನ್ನು ಅರೆಬೆತ್ತಲೆ ಸ್ಥಿತಿಯಲ್ಲಿ ತೋರಿಸ...
ಚುನಾವಣಾ ಆಯೋಗದ ದಾಖಲೆಯಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಅಭ್ಯರ್ಥಿಯನ್ನು ನಿಂದಿಸಿದ ಆರೋಪದ ಮೇಲೆ ಹರಿಯಾಣ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರು ಹರಿಯಾಣ ಅಧಿಕಾರಿಯನ್ನು ಅಮಾನತುಗೊಳಿಸಿದ್ದಾರೆ. ಅಮಾನತುಗೊಂಡ ಅಧಿಕಾರಿಯ ಕಚೇರಿಯ ಕಂಪ್ಯೂಟರ್ ಆಪರೇಟರ್, ಕೈಥಾಲ್ನಲ್ಲಿ ಸಹಾಯಕ ಚುನಾವಣಾಧಿಕಾರಿ (ಎಆರ್ ಓ) ಆಗಿರುವ ಉಪ ವಿಭಾಗೀಯ ಮ್ಯಾಜಿಸ...
ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಉಪರಾಷ್ಟ್ರಪತಿ ಜಗದೀಪ್ ಧಂಕರ್ ಅವರು ನಡ್ಡಾ ಅವರನ್ನು ಗುಜರಾತ್ ನ ಮೇಲ್ಮನೆಗೆ ರಾಜ್ಯಸಭಾ ಸದಸ್ಯರಾಗಿ ಸೇರಿಸಿಕೊಂಡರು. ಜೆಪಿ ನಡ್ಡಾ ಸದ್ಯ ಬಿಜೆಪಿಯ 11 ನೇ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮುಂಚೆ ಹಿಮಾಚಲ ಪ್ರದೇ...
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಶನಿವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್, ಅವರು ತಮ್ಮ ಸರ್ಕಾರದ 10 ವರ್ಷಗಳ ಕಾಲ ಅನ್ಯಾಯ ಮತ್ತು ಸಮಸ್ಯೆಗಳಿಂದ ದೇಶದ ಗಮನವನ್ನು ಬೇರೆಡೆಗೆ ಸೆಳೆಯಲು ಬಯಸಿದ್ದಾರೆ ಎಂದು ಆರೋಪಿಸಿದ್ದಾರೆ. ಪ್ರಧಾನಿ ಮೋದಿ ಅವರು ಪಕ್ಷದ ಪ್ರಣಾಳಿಕೆಯ ಬಗ್ಗೆ ಪಕ್ಷವನ್ನು ತರಾಟೆಗೆ ತೆಗೆದುಕೊಂಡ ನಂತರ ಮತ್ತು ಪಕ್ಷದ...
ಬಿಜೆಪಿಯ ಕೋಮುವಾದಿ ರಾಜಕೀಯವು ರಾಜ್ಯದಲ್ಲಿ ಬೇರೂರಲು ಎಡಪಕ್ಷಗಳು ಅವಕಾಶ ನೀಡುವುದಿಲ್ಲ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕೇಸರಿ ಪಕ್ಷವು ಎರಡನೇ ಸ್ಥಾನವನ್ನು ಸಹ ಪಡೆಯುವುದಿಲ್ಲ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಪಿಣರಾಯಿ ವಿಜಯನ್, ಸಂಘ ಪರಿವಾರವು ರಾಷ್ಟ್ರಕ್ಕೆ ಒಡ್ಡಿರುವ ...
ಉಳ್ಳಾಲ: 13 ವರ್ಷಗಳ ಹಿಂದೆ ನಡೆದಿದ್ದ ಪಂಜಿಮೊಗರು ತಾಯಿ ಹಾಗೂ ಮಗಳು ಕೊಲೆ ಪ್ರಕರಣದ ಮಗುವಿನ ತಂದೆ, ಮಹಿಳೆ ಪತಿ ಹಮೀದ್ ಎಂಬವರನ್ನು ಚೂರಿಯಿಂದ ಇರಿದು ಹತ್ಯೆಗೆ ಯತ್ನಿಸಿದ ಘಟನೆ ಉಳ್ಳಾಲ ನಗರಸಭೆ ಸಮೀಪದ ಬಾಡಿಗೆ ಮನೆಯಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಪಂಜಿಮೊಗರು ನಿವಾಸಿಯಾಗಿದ್ದ, ಸದ್ಯ ಉಳ್ಳಾಲ ನಗರಸಭೆ ಕಚೇರಿ ಬಳಿ ಬಾಡಿಗೆ ಮನ...