ಬೆಂಗಳೂರು: ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದ್ದಂತೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಿಂದಿಸಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಗಾಂಧಿನಗರ ಬ್ಲಾಕ್ ಕಾಂಗ್ರೆಸ್ ಯತ್ನಾಳ್ ವಿರುದ್ಧ ದೂರು ದಾಖಲಿಸಿದೆ. ಸಚಿವ ದಿನೇಶ್ ಗುಂಡೂರಾ...
ಜೈಪುರ: ಮಗಳು ಪರೀಕ್ಷೆಗೆ ಸರಿಯಾಗಿ ಓದಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೋರ್ವ ಮಗಳನ್ನು ಥಳಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಜಸ್ಥಾನದ ಸಿರೋಹಿ ಜಿಲ್ಲೆಯಲ್ಲಿ ನಡೆದಿದ್ದು, ಈ ಘಟನೆ ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ. ಪ್ರೇಮ್ ನಗರದ ನಿವಾಸಿ ಫತೇ ಮೊಹಮ್ಮದ್ (42) ಎಂಬಾತ ತನ್ನ ಮಗಳನ್ನೇ ಹತ್ಯೆಗೈದಿರುವ ಆರೋಪಿಯಾಗಿದ್ದಾನೆ. ಘ...
ಇತ್ತೀಚಿಗೆ ಸಾವನ್ನಪ್ಪಿದ ದರೋಡೆಕೋರ-ರಾಜಕಾರಣಿ ಮುಖ್ತಾರ್ ಅನ್ಸಾರಿ ಅವರ ಕುಟುಂಬ ಸದಸ್ಯರನ್ನು ಭೇಟಿಯಾದ ನಂತರ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿಗೆ ಕೊಲೆ ಬೆದರಿಕೆಗಳು ಬಂದಿವೆ ಎಂದು ಆರೋಪಿಸಲಾಗಿದೆ. ಈ ವಿಷಯದಲ್ಲಿ ಬೆದರಿಕೆ ಹಾಕಿರುವ ಸಾಮಾಜಿಕ ಮಾಧ್ಯಮ ಪೋಸ್ಟ್ ಗಳನ್ನು ಮೇಲ್ವಿಚಾರಣೆ ಮಾಡುವಂತೆ ಅವರು ಭಾರತದ ಚುನಾವಣಾ ಆಯೋಗವನ್ನು...
2022 ರ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ತಂಡದ ಮೇಲೆ ಗುಂಪೊಂದು ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯಲ್ಲಿ ಶನಿವಾರ ದಾಳಿ ನಡೆಸಿದೆ. ಭೂಪಿತಾನಿನಗರ ಪ್ರದೇಶದಲ್ಲಿ ನಡೆದ ದಾಳಿಯಲ್ಲಿ ಭಯೋತ್ಪಾದನಾ ವಿರೋಧಿ ಸಂಸ್ಥೆಯ ಅಧಿಕಾರಿಯೊಬ್ಬರು ಗಾಯಗೊಂಡಿದ್ದಾರೆ. ದಾಳಿಯ ಸಮಯದಲ್ಲಿ ಜನಸಮೂಹವು ಇದ್ದಕ್ಕಿ...
ಅಮೆರಿಕದ ಓಹಿಯೋ ರಾಜ್ಯದಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ದುರಂತವಾಗಿ ಸಾವನ್ನಪ್ಪಿದ್ದಾನೆ. ನ್ಯೂಯಾರ್ಕ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಈ ಘಟನೆಯನ್ನು ದೃಢಪಡಿಸಿದೆ. ಮೃತನನ್ನು ಉಮಾ ಸತ್ಯ ಸಾಯಿ ಗಡ್ಡೆ ಎಂದು ಗುರುತಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿರುವಾಗ ಅವರ ಸಾವಿನ ಸುತ್ತಲಿನ ಕಾರಣಗಳು ನಿಗೂಢವಾಗಿಯೇ ಉಳಿದಿವೆ. ಈ ಕ...
ಭಯೋತ್ಪಾದಕ ಸಂಘಟನೆಗಳಿಗೆ ಕಟು ಎಚ್ಚರಿಕೆ ನೀಡಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಭಯೋತ್ಪಾದನೆಯನ್ನು ನಿಗ್ರಹಿಸುವ ಭಾರತದ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ. ಇತ್ತೀಚಿನ ಆರೋಪಗಳಿಗೆ ಪ್ರತಿಕ್ರಿಯಿಸಿದ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ದೃಢವಾದ ನಿಲುವನ್ನು ಪ್ರತಿಧ್ವನಿಸಿದ ಸಿಂಗ್, ಭಾರತದಲ್ಲಿ ಹಿಂಸಾಚಾರದ ಕೃತ್ಯಗಳನ್ನು ನಡೆಸಿ...
ಕೇಂದ್ರ ಸಚಿವೆ ಮತ್ತು ಹಿರಿಯ ಬಿಜೆಪಿ ನಾಯಕಿ ಸ್ಮೃತಿ ಇರಾನಿ ಅವರು ಕೇರಳದಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಕಾರ್ಯತಂತ್ರಗಳ ಬಗ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಯನಾಡ್ ನಲ್ಲಿ ನಡೆಯುತ್ತಿರುವ ವಿಚಿತ್ರ ಪರಿಸ್ಥಿತಿಗೆ ಪ್ರತಿಕ್ರಿಯೆಯಾಗಿ ಇರಾನಿ ಈ ಹೇಳಿಕೆ ನೀಡಿದ್ದಾರೆ. ಬಿಜೆಪಿಯು ಇಲ್ಲಿ ಕಮ್ಯುನಿಸ್ಟ್ ಪಾರ್ಟಿ ಹಾಗೂ ರಾಹುಲ್ ಗಾ...
ಕಾರವಾರ: ಕೆಎಸ್ ಆರ್ ಟಿಸಿ ಬಸ್ ಅಡ್ಡಗಟ್ಟಿದ ಕಿಡಿಗೇಡಿಯೋರ್ವ ಚಾಲಕ ನಿರ್ವಾಹಕ ಮತ್ತು ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಶಿರವಾಡ ಜಾಂಬಾ ಕ್ರಾಸ್ ಬಳಿ ನಡೆದಿದೆ. ಶಿರವಾಡದ ಸುಭಾಷ್ ಬಾಡಕರ್ ಗೂಂಡಾ ವರ್ತನೆ ತೋರಿದ ವ್ಯಕ್ತಿಯಾಗಿದ್ದಾನೆ. ಬಸ್ ಕಾರವಾರದಿಂದ ಸಿದ್ದರಗೆ ತೆರಳುತ್ತಿತ...
ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋ ಬಳಸಿ ಪ್ರಚಾರ ನಡೆಸುತ್ತಿರುವ ವಿಚಾರವಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕೆ.ಎಸ್.ಈಶ್ವರಪ್ಪ ಹಾಗೂ ಬಿಜೆಪಿ ಅಭ್ಯರ್ಥಿ ಈಶ್ವರಪ್ಪ ನಡುವೆ ಜಟಾಪಟಿ ಆರಂಭವಾಗಿದೆ. ಇದೀಗ ನರೇಂದ್ರ ಮೋದಿ ಅವರ ಭಾವ ಚಿತ್ರ ಬಳಸುವ ವಿಚಾರ ಕೋರ್ಟ್ ಮೆಟ್ಟಿಲೇರಿದೆ. ಮೋದಿ ಫೋಟೋ ವಿಚಾರಕ್ಕೆ ಸಂಬಂಧಿಸಿದಂತ...
ಹತ್ತು ವರ್ಷಗಳ ತನ್ನ ಆಡಳಿತದಲ್ಲಿ ನೀವು ನೋಡಿರುವುದು ಕೇವಲ ಟ್ರೈಲರ್ ಅನ್ನು ಮಾತ್ರ, ಸಿನಿಮಾ ಇನ್ನೂ ಬಾಕಿ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈಗ ಮಾಡಿರುವುದಕ್ಕಿಂತ ಅನೇಕ ಕೆಲಸಗಳು ಮುಂದೆ ಬರಲಿಕ್ಕೆ ಇದೆ ಎಂದು ಕೂಡ ಅವರು ರಾಜಸ್ಥಾನದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಾ ಹೇಳಿದ್ದಾರೆ. ಈವರೆಗೆ ನಾನು ಏನು ಮಾಡಿರುವೆ ಎಂ...