ಮೇಘಾಲಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಸಿಎಎ ವಿರುದ್ಧ ಮಾರ್ಚ್ 27ರಂದು ನಡೆದ ಪ್ರತಿಭಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಈ ದುರ್ಘಟನೆಯ ಬಳಿಕ ಬಾಂಗ್ಲಾದೇಶದ ಜೊತೆ ಗಡಿ ಹಂಚಿಕೊಂಡಿರುವ ಮೇಘಾಲಯ ರಾಜ್ಯದ ಹಲವಾರು ಗ್ರಾಮಗಳಲ್ಲಿ ಉದ್ವಿಗ್ನತೆ ಹೆಚ್ಚುತ್ತಿದೆ. ಸಿಎಎ ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಖಾಸಿ ವಿದ್ಯಾರ್ಥಿ ಸಂಘವ...
ಬೇಸಿಗೆ ಕಾವು ಹೆಚ್ಚಾಗುತ್ತಿದೆ. ತಾಪಮಾನ ಮತ್ತು ಸಂಭಾವ್ಯ ಉಷ್ಣ ಅಲೆಗಳ ಪ್ರಭಾವದಿಂದ ಪಾರಾಗಲು ಸುರಕ್ಷೆಯ ಮಾರ್ಗಗಳನ್ನು ಕೇಂದ್ರ ಆರೋಗ್ಯ ಸಚಿವಾಲಯ ಸೂಚಿಸಿದೆ. ಮದ್ಯ, ಚಹಾ, ಕಾಫಿ, ಸಿಹಿ ಮತ್ತು ಕಾರ್ಬೊನೇಟೆಡ್ ಪಾನೀಯಗಳ ಸೇವನೆಯಿಂದ ದೂರವಿರಿ ಎಂಬುದೂ ಸೇರಿದಂತೆ ಉಷ್ಣ ಸಂಬಂಧಿತ ಕಾಯಿಲೆಗಳನ್ನು ನಿಭಾಯಿಸುವ ಸಲಹೆ ನೀಡಲಾಗಿದೆ. ಆರೋಗ್ಯ ...
ಮಂಡ್ಯ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಿಲ್ಲ ಎಂದು ಹಾಲಿ ಸಂಸದೆ ಸುಮಲತಾ ಅಂಬರೀಶ್ ಘೋಷಿಸಿದ್ದು, ಬಿಜೆಪಿಗೆ ಸೇರ್ಪಡೆಯಾಗುವುದಾಗಿ ತಿಳಿಸಿದ್ದಾರೆ. ಇಂದು ತಮ್ಮ ಬೆಂಬಲಿಗರ ಸಭೆಯಲ್ಲಿ ಭಾವುಕರಾಗಿ ಸುಮಲತಾ ಅಂಬರೀಶ್ ಮಾತನಾಡಿದರು. ತಮ್ಮ ಮಾತಿನುದ್ದಕ್ಕೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗ...
ಮೈಸೂರು: ರಾಜ್ಯದ ಜನ ಬರಗಾಲದಿಂದ ತತ್ತರಿಸಿದ್ದರೂ ಸ್ಪಂದಿಸದ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಜನ ತಕ್ಕ ಪಾಠ ಕಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬರ ಘೋಷಣೆ ಆದ ಬಳಿಕ ನಾವು ಸೆಪ್ಟೆಂಬರ್ 23ರಂದೇ ಕೇಂದ್ರಕ್ಕೆ ಮೊದಲ ಮನವಿ ಮಾಡಿದ್ದೇವೆ. ಅಕ್ಟೋಬರ್...
ನವದೆಹಲಿ: ಬಿಜೆಪಿ 400 ಸ್ಥಾನ ಗೆದ್ದರೆ ಸಂವಿಧಾನ ಬದಲಾವಣೆಯ ಬಗ್ಗೆ ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಇದೀಗ ರಾಜಸ್ಥಾನದ ನಾಗೂರ್ ನ ಬಿಜೆಪಿ ಅಭ್ಯರ್ಥಿ ಜ್ಯೋತಿ ಮಿರ್ದಾ ಅವರು ಕೂಡ ಸಂವಿಧಾನ ಬದಲಾವಣೆಯ ಮಾತುಗಳನ್ನಾಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಮುಂದೆ ಕಠಿಣ ನಿರ್ಧಾರಗಳನ್ನು ತೆ...
ನವದೆಹಲಿ: ಪುತ್ರನೋರ್ವ ತನ್ನ ತಾಯಿಯನ್ನು ದೇವಸ್ಥಾನದ ಆವರಣದಲ್ಲಿ ಕೋಲಿನಿಂದ ಹಲ್ಲೆ ನಡೆಸುತ್ತಾ ಅಟ್ಟಾಡಿಸುತ್ತಿರುವ ವಿಡಿಯೋವೊಂದು ವೈರಲ್ ಆಗಿದ್ದು, ಘಟನೆಯ ದೃಶ್ಯವನ್ನು ಸಾರ್ವಜನಿಕರೊಬ್ಬರು ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಉತ್ತರ ಪ್ರದೇಶದ ಬುಲಂದ್ ಶಹರ್ ನ ದೇವಸ್ಥಾನದ ಆವರಣದಲ್ಲಿ ಈ ಘಟನೆ ನಡೆ...
ಛತ್ತೀಸ್ ಗಢದ ಬಿಜಾಪುರದಲ್ಲಿ ಎಂಟು ಗಂಟೆಗಳ ಕಾಲ ನಡೆದ ಭದ್ರತಾ ಎನ್ಕೌಂಟರ್ ನಲ್ಲಿ ಸಾವನ್ನಪ್ಪಿದ ಮಾವೋವಾದಿಗಳ ಸಾವಿನ ಸಂಖ್ಯೆ 13 ಕ್ಕೆ ಏರಿದೆ. ಬೆಳಿಗ್ಗೆ 6 ಗಂಟೆ ಸುಮಾರಿಗೆ ಭದ್ರತಾ ಸಿಬ್ಬಂದಿಯ ಜಂಟಿ ತಂಡವು ಲೆಂಡಾ ಗ್ರಾಮದ ಅರಣ್ಯದಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಎನ್ಕೌಂಟರ್ ಪ್ರಾರಂಭವಾಯಿತು. ಇದು ಇತ್ತೀಚಿನ...
ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ನಗರದ ಟೈಲರಿಂಗ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಕನಿಷ್ಠ ಏಳು ಜನರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಬುಧವಾರ ಮುಂಜಾನೆ ಈ ಘಟನೆ ನಡೆದಿದೆ. ಮೃತರಲ್ಲಿ ಮೂವರು ಮಹಿಳೆಯರು, ಇಬ್ಬರು ಪುರುಷರು ಮತ್ತು ಇಬ್ಬರು ಮಕ್ಕಳು ಸೇರಿದ್ದಾರೆ. ಸುದ್ದಿ ಸಂಸ್ಥೆ ಪಿಟಿಐ ಪ್ರಕಾರ, ಕಂಟೋನ್ ಮೆಂಟ್ ಪ್ರದೇಶದ ...
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಪತ್ರ ಬರೆದು ರಾಜ್ಯಸಭೆಯಿಂದ ನಿವೃತ್ತರಾಗುತ್ತಿರುವಾಗ ದೇಶಕ್ಕೆ ಅವರು ನೀಡಿದ ಕೊಡುಗೆಯನ್ನು ಶ್ಲಾಘಿಸಿದ್ದಾರೆ. ಸಿಂಗ್ ಅವರ ನಿವೃತ್ತಿಯೊಂದಿಗೆ "ಒಂದು ಯುಗವು ಕೊನೆಗೊಳ್ಳುತ್ತದೆ" ಎಂದು ಖರ್ಗೆ ಎಕ್ಸ್ ಪೋಸ್ಟ್ ನಲ್ಲಿ ಹೇಳಿದ್ದಾರೆ. ಮಾಜಿ ಪ್ರಧಾನಿ...
ಲೋಕಸಭಾ ಚುನಾವಣೆಗೆ ಮತದಾನದ ದಿನಾಂಕ ಹತ್ತಿರವಾಗುತ್ತಿದ್ದಂತೆ, ಕಾಂಗ್ರೆಸ್ ಪಕ್ಷವು ಆಂಧ್ರಪ್ರದೇಶ, ಬಿಹಾರ, ಒಡಿಶಾ ಮತ್ತು ಪಶ್ಚಿಮ ಬಂಗಾಳದ 17 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ನಿಂದ ಪಕ್ಷವು ಹಿನ್ನಡೆಯನ್ನು ಎದುರಿಸಿತ್ತು ಮತ್ತು ಈಗ ಅದು ಡಾರ್ಜಿಲಿಂಗ್ ಸ್ಥಾನಕ್ಕೆ ಡಾ.ಮುನೀಶ್ ತಮಾ...