ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ ಅವರು ಇತ್ತೀಚೆಗೆ ಬಿಡುಗಡೆಗೊಳಿಸಿರುವ ವಿಡಿಯೋವೊಂದು ಭಾರೀ ವೈರಲ್ ಆಗುತ್ತಿದೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಹಾಗೂ ವಿಪಕ್ಷಗಳ ನಡುವಿನ ಹಲವು ವಿಚಾರಗಳಿಗೆ ಸ್ಪಷ್ಟ ರೂಪವನ್ನು ಈ ವಿಡಿಯೋ ನೀಡಿದೆ. ಇವರ ವಿಡಿಯೋದಲ್ಲಿ ಬಿಜೆಪಿ ಈ ಬಾರಿಯ ಲೋಕಸಭಾ ಚುನಾವಣೆ ಗೆಲ್ಲಲು ವಿಪಕ್ಷಗಳನ್ನು ಹೇಗೆ ಕಟ್...
ಇಸ್ರೇಲನ್ನು ಬೆಂಬಲಿಸುವ ಬ್ರಾಂಡ್ ಗಳನ್ನು ತಿಳಿಯುವುದಕ್ಕೆ ನೆರವಾಗುವ ವೆಬ್ ಸೈಟ್ ಅನ್ನು ಕಾಶ್ಮೀರಿ ಮೂಲದ ಶೆಹ್ ಝಾದ್ ಮತ್ತು ಫೆಲೆಸ್ತೀನಿ ಮೂಲದ ನಾದಿಯ ಎಂಬ ದಂಪತಿ ಆರಂಭಿಸಿದ್ದಾರೆ. ಡಿಸ್ ಒಕ್ಯು ಪೈಡ್ ಎಂಬ ಹೆಸರಲ್ಲಿ ಈ ವೆಬ್ ಸೈಟನ್ನು ಇವರು ಆರಂಭಿಸಿದ್ದು ಗಾಝಾದಲ್ಲಿ ಜನಾಂಗ ಹತ್ಯೆ ನಡೆಸುತ್ತಿರುವ ಇಸ್ರೇಲನ್ನು ಬೆಂಬಲಿಸುವ ಕಂಪೆನಿಗಳ...
ಕಾಂಗ್ರೆಸ್ ಪಕ್ಷಕ್ಕೆ ಕೇಂದ್ರ ಸರ್ಕಾರವು ಬಿಗ್ ರಿಲೀಫ್ ನೀಡಿದೆ. ಲೋಕಸಭಾ ಚುನಾವಣೆ ಮುಗಿಯುವರೆಗೂ ಬಾಕಿ ಉಳಿಸಿಕೊಂಡಿರುವ ಸುಮಾರು 3,500 ಕೋಟಿ ರೂ. ತೆರಿಗೆ ವಸೂಲಿ ಮಾಡಲು ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಭರವಸೆ ನೀಡಿದೆ. ಆದಾಯ ತೆರಿಗೆ ಇಲಾಖೆ ಒಟ್ಟು 3,567 ಕೋಟಿ ರೂ. ಬಾಕಿ ತೆರಿಗ...
ಲಡಾಕ್ ನ ಸಾವಿರಾರು ಕಿಲೋಮೀಟರ್ ಭೂಮಿ ಚೀನಾ ಅತಿಕ್ರಮಿಸಿದ ಮಾತುಗಳ ನಡುವೆಯೇ ಅರುಣಾಚಲ ಪ್ರದೇಶವೂ ತನ್ನದೆಂದು ಹೇಳಿರುವ ಚೀನಾ, ಅರುಣಾಚಲ ಪ್ರದೇಶದ ವಿವಿಧ ಸ್ಥಳಗಳಿಗೆ 30 ಹೊಸ ಹೆಸರುಗಳನ್ನು ಹೊಂದಿದ ನಾಲ್ಕನೇ ಪಟ್ಟಿಯನ್ನು ಚೀನಾ ಬಿಡುಗಡೆಗೊಳಿಸಿದೆ. ಅರುಣಾಚಲ ಪ್ರದೇಶದ ಭೂಭಾಗ ತನಗೆ ಸೇರಿದ್ದು ಎಂದು ಚೀನಾ ಹೇಳುತ್ತಲೇ ಬಂದಿದ್ದರೆ, ಅದು...
ಮಧ್ಯಪ್ರದೇಶದ ಭೋಜಶಾಲಾ ದೇವಸ್ಥಾನ-ಕಮಾಲ್ ಮೌಲಾ ಮಸೀದಿ ಸಂಕೀರ್ಣದಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು ಯಾವುದೇ ಭೌತಿಕ ಉತ್ಖನನವನ್ನು ನಡೆಸಬಾರದು ಎಂದು ಸರ್ವೋಚ್ಚ ನ್ಯಾಯಾಲಯವು ಆದೇಶಿಸಿದೆ. ಸಂಕೀರ್ಣದಲ್ಲಿ ಸರ್ವೆ ನಡೆಸಲು ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ಆದೇಶಿಸತ್ತು. ಇದರ ವಿರುದ್ಧ ಸರ್ವೋಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲ...
ತಮಿಳು ಸುದ್ದಿ ವಾಹಿನಿ ‘ತಂತಿ ಟಿವಿ’ಗೆ ಇತ್ತೀಚೆಗೆ ಸಂದರ್ಶನ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ದೇಶದ ಜನರಿಗೆ ಸಂಪೂರ್ಣವಾಗಿ ಸುಳ್ಳು ಹೇಳಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಆರೋಪಿಸಿದ್ದಾರೆ. ಈ ಕುರಿತು ಎಕ್ಸ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಜೈರಾಮ್ ರಮೇಶ್, “ಚುನಾವಣಾ ಬಾಂಡ್ ಯೋಜನೆಯನ್ನು...
ಬೆಂಗಳೂರು: ಲೋಕಸಭಾ ಚುನಾವಣೆ ಸಂದರ್ಭದಲ್ಲೇ ವಿದ್ಯುತ್ ಬಳಕೆದಾರರಿಗೆ ಕರ್ನಾಟಕ ರಾಜ್ಯ ವಿದ್ಯುತ್ಚ್ಛಕ್ತಿ ನಿಯಂತ್ರಣ ಆಯೋಗ ಗುಡ್ ನ್ಯೂಸ್ ನೀಡಿದೆ. ಗೃಹ ಬಳಕೆಯಲ್ಲಿ 100 ಯುನಿಟ್ ಗಿಂತ ಹೆಚ್ಚು ವಿದ್ಯುತ್ ಬಳಕೆ ಮಾಡುವವರಿಗೆ ಪ್ರತಿ ಯುನಿಟ್ಗೆ 1.10 ರೂ. ಕಡಿಮೆ ಮಾಡಲಾಗಿದೆ. 2024-25ನೇ ಸಾಲಿಗೆ ಅನ್ವಯವಾಗುವಂತೆ ಈ ಪರಿಷ್ಕೃತ ...
ರಾಜಸ್ಥಾನದ ಅಲ್ವಾರ್ ಎಂಬಲ್ಲಿ ಹ್ಯಾಂಡ್ ಪಂಪ್ ನಿಂದ ನೀರು ತುಂಬಿಸುವಾಗ ಮೇಲ್ಜಾತಿಯ ವ್ಯಕ್ತಿಗೆ ಸೇರಿದ ಬಕೆಟ್ ಮುಟ್ಟಿದ್ದಕ್ಕಾಗಿ ಎಂಟು ವರ್ಷದ ದಲಿತ ಬಾಲಕನ ಮೇಲೆ ದೈಹಿಕ ಹಲ್ಲೆ ನಡೆಸಲಾಗಿದೆ. ಬಾಲಕನ ಕುಟುಂಬ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಅಲ್ವಾರ್ ನ ಮಂಗಳೇಶ್ಪುರ ಗ್ರಾಮದಲ್ಲಿ...
10 ವರ್ಷಗಳ ನಂತರ ಲೋಕಸಭಾ ಚುನಾವಣೆಗೆ ಸ್ವಲ್ಪ ಮುಂಚಿತವಾಗಿ ಕಚತೀವು ದ್ವೀಪ ವಿವಾದವನ್ನು ಎತ್ತಿದವರಿಗೆ ರಾಜ್ಯದ ಜನರು "ಮೂರು ಪ್ರಶ್ನೆಗಳನ್ನು" ಕೇಳಲು ಬಯಸುತ್ತಾರೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಸೋಮವಾರ ಹೇಳಿದ್ದಾರೆ. ಈ ವಿಷಯದ ಬಗ್ಗೆ ಡಿಎಂಕೆ ವಿರುದ್ಧ ಪ್ರಧಾನಿ ನರೇಂದ್ರ ಮೋದಿಯವರ "ದ್ವಿಮುಖ ನೀತಿ" ಹೇಳಿಕೆಗಳಿಗೆ ...
ಬೆಂಗಳೂರು: ಕಾರಿನಲ್ಲಿ ತೆರಳುತ್ತಿದ್ದ ಇಬ್ಬರು ಮಹಿಳೆಯರನ್ನು ಫಾಲೋ ಮಾಡಿ ಕಿರುಕುಳ ನೀಡಿದ ಘಟನೆ ಬೆಂಗಳೂರಿನಲ್ಲಿ ಮತ್ತೆ ನಡೆದಿದ್ದು, ಕೋರಮಂಗಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇದೀಗ ನಡೆದ ಕೃತ್ಯಕ್ಕೆ ಸಂಬಂಧಿಸಿದಂತೆ ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ. ತೇಜಸ್, ಜಗನ್ನಾಥ್, ಕಣ್ಣನ್ ಎಂಬ ಆರೋಪಿಗಳನ್ನು ಪೊಲೀಸರು ವಶಕ್ಕೆ ಪ...