ಬೆಂಗಳೂರು: ಮಂಡ್ಯದಲ್ಲಿ ಬಿಜೆಪಿ ಟಿಕೆಟ್ ಕೈತಪ್ಪಿರುವ ಹಿನ್ನೆಲೆಯಲ್ಲಿ ಮಂಡ್ಯದ ಹಾಲಿ ಸಂಸದೆ ಸುಮಲತಾ ಬೆಂಬಲಿಗರ ಸಭೆ ನಡೆಸಿದ್ದು, ಈ ಲೋಕ ಸಭೆಯಲ್ಲಿ ತನ್ನ ನಿರ್ಧಾರ ಏನು ಎನ್ನುವುದನ್ನು ಮಂಡ್ಯದಲ್ಲಿ 3ನೇ ತಾರೀಖಿನಂದು ತಿಳಿಸುವುದಾಗಿ ಅವರು ಹೇಳಿದರು. ಜೆ.ಪಿ.ನಗರದ ಸುಮಲತಾ ನಿವಾಸದಲ್ಲಿ ಬೆಂಬಲಿಗರ ಸಭೆ ನಡೆಸಿದ ಹಾಲಿ ಸಂಸದೆ ಸುಮಲತಾ...
ಬೆಂಗಳೂರು: ಮಂಡ್ಯದಲ್ಲಿ ಬಿಜೆಪಿ ಟಿಕೆಟ್ ಕೈತಪ್ಪಿರುವ ಹಿನ್ನೆಲೆಯಲ್ಲಿ ಮಂಡ್ಯದ ಹಾಲಿ ಸಂಸದೆ ಸುಮಲತಾ ಬೆಂಬಲಿಗರ ಸಭೆ ನಡೆಸುತ್ತಿದ್ದಾರೆ. ಕೆಲವೇ ಕ್ಷಣಗಳಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಜೆ.ಪಿ.ನಗರದ ಸುಮಲತಾ ನಿವಾಸದಲ್ಲಿ ಸಭೆ ನಡೆಯುತ್ತಿದೆ. ಸುಮಲತಾ ನಿವಾಸದಲ್ಲಿ ಬೆಂಬಲಿಗರು ಸೇರಿದ್ದು, ಸಾವಿರಾರು ಸಂಖ್ಯೆಯ ಅಂ...
ಉಡುಪಿ: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ನೇಜಾರು ತಾಯಿ ಮತ್ತು ಮೂವರು ಮಕ್ಕಳ ಕಗ್ಗೊಲೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಯ ಜಾಮೀನು ಅರ್ಜಿಯನ್ನು ನ್ಯಾಯಾಲಯವು ಮತ್ತೊಮ್ಮೆ ತಿರಸ್ಕರಿಸಿದೆ. ಪ್ರವೀಣ್ ಚೌಗುಲೆ ಎರಡನೇ ಬಾರಿಗೆ ಜಾಮೀನು ಅರ್ಜಿ ಸಲ್ಲಿಸಿದ್ದ. ಈ ಅರ್ಜಿಯನ್ನು ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ...
ಬಜ್ಪೆ: ಟಿವಿಎಸ್ ಸ್ಕೂಟಿಯನ್ನು ಕಳವು ಮಾಡಿ ಚಲಾಯಿಸುತ್ತಿದ್ದ ಆರೋಪಿಯೋರ್ವನನ್ನು ಬಜ್ಪೆ ಪೊಲೀಸರು ಬಂಧಿಸಿದ್ದು, ವಾಹನ ವಶಕ್ಕೆ ಪಡೆದುಕೊಂಡಿದ್ದಾರೆ. ಕುಂದಾಪುರ ಸಾಸ್ತಾನ ಹೈರೋಡಿ ಗೋಳಿಬೆಟ್ಟು ನಿವಾಸಿ ಪ್ರಹ್ಲಾದ್(30) ಬಂಧಿತ ಆರೋಪಿಯಾಗಿದ್ದಾನೆ. ಮಾರ್ಚ್ 28ರಂದು ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎಎಸ್ ಐ ರಾಮ ಪೂಜಾರಿ ಹಾಗೂ ...
ಬೇಸಿಗೆಯ ಬಿಸಿಗೆ ತಂಪಾಗಲು ಲುಲು ಮಾಲ್ ನಲ್ಲಿ ಫಲೂದ ಖರೀದಿಸಿದ ಗ್ರಾಹಕರಿಗೆ ಶಾಕ್ ಕಾದಿದ್ದು, ಫಲೂದದಲ್ಲಿ ಹುಳ ಪತ್ತೆಯಾಗಿದ್ದು, ಗ್ರಾಹಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲಕ್ನೋದ ಲುಲು ಮಾಲ್ನಲ್ಲಿರುವ ನೇಷನ್ ಶಾಪ್ ನ ಫಲೂದದಲ್ಲಿ ಹುಳು ಪತ್ತೆಯಾಗಿದೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ...
ದೆಹಲಿಯ ಅಮ್ರೋಹಾದಿಂದ ಜಾಮಿಯಾಗೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಶಾಲಾ ವ್ಯಾನ್ ದೆಹಲಿ-ಮೀರತ್ ಎಕ್ಸ್ ಪ್ರೆಸ್ ವೇನಲ್ಲಿ ಶನಿವಾರ ಕಸದ ರಾಶಿಗೆ ಡಿಕ್ಕಿ ಹೊಡೆದ ಪರಿಣಾಮ 10 ವರ್ಷದ ವಿದ್ಯಾರ್ಥಿ ಮತ್ತು ಚಾಲಕ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ ಹಲವಾರು ಮಕ್ಕಳು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಲ...
ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಮದುವೆಯಾಗಲು ಒತ್ತಾಯಿಸಿದ್ದಕ್ಕಾಗಿ 22 ವರ್ಷದ ಮಹಿಳೆಯನ್ನು ಆಕೆಯ ಲಿವ್-ಇನ್ ಸಂಬಂಧಿಯು ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ನಡೆದಿದೆ. ಕೆಲವು ದಿನಗಳ ನಂತರ ಪೊಲೀಸರು ಆರೋಪಿಗಳನ್ನು ಪಶ್ಚಿಮ ಬಂಗಾಳದಿಂದ ಬಂಧಿಸಿದ್ದಾರೆ. ಪಾಲ್ಘರ್ ಜಿಲ್ಲೆಯ ದಹನು ಪಟ್ಟಣದಲ್ಲಿ ಬಾಡಿಗೆಗೆ ಪಡೆದಿದ್ದ ಕೋಣೆಯಲ್ಲಿ ಮಹಿ...
ಸಮಾಜವಾದಿ ಚೌಧರಿ ಚರಣ್ ಸಿಂಗ್, ಮಾಜಿ ಪ್ರಧಾನಿ ಪಿ.ವಿ.ನರಸಿಂಹ ರಾವ್, ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಮತ್ತು ಕೃಷಿ ವಿಜ್ಞಾನಿ ಎಂ.ಎಸ್.ಸ್ವಾಮಿನಾಥನ್ ಅವರಿಗೆ ಮರಣೋತ್ತರವಾಗಿ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ ಘೋಷಣೆ ಮಾಡಲಾಗಿದ್ದು ಅದನ್ನು ಪ್ರದಾನ ಮಾಡಲಾಯಿತು. ಐದನೇ ಪ್ರಶಸ್ತಿ ಪುರಸ್ಕೃತ ಎಲ್.ಕೆ.ಅಡ್ವಾಣಿ ...
ಭಾರತೀಯ ನೌಕಾಪಡೆಯು ಅರೇಬಿಯನ್ ಸಮುದ್ರದಲ್ಲಿ 12 ಗಂಟೆಗಳ ಸುದೀರ್ಘ ಕಾರ್ಯಾಚರಣೆಯನ್ನು ನಡೆಸಿದ್ದು, ಸೊಮಾಲಿ ಕಡಲ್ಗಳ್ಳರ ಹಿಡಿತದಿಂದ 23 ಪಾಕಿಸ್ತಾನಿ ಪ್ರಜೆಗಳನ್ನು ಯಶಸ್ವಿಯಾಗಿ ರಕ್ಷಿಸಿದೆ. ನಿಖರತೆ ಮತ್ತು ಕಾರ್ಯತಂತ್ರದ ಪರಾಕ್ರಮದೊಂದಿಗೆ ನಡೆಸಲಾದ ಈ ಕಾರ್ಯಾಚರಣೆಯು ಈ ಪ್ರದೇಶದಲ್ಲಿ ಕಡಲ ಭದ್ರತೆಗೆ ಭಾರತದ ಬದ್ಧತೆಗೆ ಉದಾಹರಣೆಯಾಗಿದೆ....
ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಆಡಳಿತಾರೂಢ ಆಮ್ ಆದ್ಮಿ ಪಕ್ಷಕ್ಕೆ ಜಾರಿ ನಿರ್ದೇಶನಾಲಯ ಈಗ ಸಚಿವ ಕೈಲಾಶ್ ಗೆಹ್ಲೋಟ್ ಅವರನ್ನು ವಿಚಾರಣೆಗೆ ಕರೆದಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಇಡಿ ಬಂಧಿಸಿದ್ದು, ಸ್ವತಂತ್ರ ಭಾರತದಲ್ಲಿ ಬಂಧನಕ್ಕೊಳಗಾದ ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗ...