ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಆಡಳಿತಾರೂಢ ಆಮ್ ಆದ್ಮಿ ಪಕ್ಷಕ್ಕೆ ಜಾರಿ ನಿರ್ದೇಶನಾಲಯ ಈಗ ಸಚಿವ ಕೈಲಾಶ್ ಗೆಹ್ಲೋಟ್ ಅವರನ್ನು ವಿಚಾರಣೆಗೆ ಕರೆದಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಇಡಿ ಬಂಧಿಸಿದ್ದು, ಸ್ವತಂತ್ರ ಭಾರತದಲ್ಲಿ ಬಂಧನಕ್ಕೊಳಗಾದ ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗ...
ಮುಸ್ಲಿಮರ ವಿರುದ್ಧದ ದ್ವೇಷವನ್ನು ಪ್ರಚೋದಿಸಿದ ಆರೋಪದಲ್ಲಿ ಶ್ರೀಲಂಕಾದ ಬೌದ್ಧ ಸನ್ಯಾಸಿ ಜ್ಞಾನರಸ ಎಂಬುವವರಿಗೆ ಕೋರ್ಟ್ ನಾಲ್ಕು ವರ್ಷಗಳ ಕಠಿಣ ಸೆರೆವಾಸ ಶಿಕ್ಷೆಯನ್ನು ವಿಧಿಸಿದೆ. ದ್ವೇಷ ಪ್ರಚಾರಕ್ಕೆ ಈತ ಕುಖ್ಯಾತನಾಗಿದ್ದ. 2016ರಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈತ ಮುಸ್ಲಿಮರ ವಿರುದ್ಧ ಅತ್ಯಂತ ಪ್ರಚೋದನಕಾರಿಯಾಗಿ ಮಾತಾಡಿದ್ದ. ಶ...
ಬಿಜೆಪಿಯನ್ನು ವಾಷಿಂಗ್ ಮೆಷಿನ್ ಎಂದು ಹೇಳುವುದಕ್ಕೂ ಅದು ನಡೆದುಕೊಳ್ಳುವುದಕ್ಕೂ ಸರಿ ಹೋಯ್ತು ಎಂಬಂತಾಗಿದೆ. ಈ ಮೊದಲು ಎನ್ ಸಿಪಿ ನಾಯಕ ಅಜಿತ್ ಪವಾರ್ ಅವರು ಎನ್ ಡಿ ಎ ಬಳಗ ಸೇರಿದ ಬಳಿಕ ಹಗರಣಗಳಿಂದ ಕ್ಲೀನ್ ಚಿಟ್ ಸಿಕ್ಕಿತ್ತು. ಇದೀಗ ಎನ್ ಸಿಪಿ ನಾಯಕ ಪ್ರಫುಲ್ ಪಟೇಲ್ ಅವರಿಗೂ ವಿಮಾನಯಾನ ಹಗರಣದಿಂದ ಕ್ಲೀನ್ ಚಿಟ್ ದೊರಕಿದೆ. ಹೀಗೆ ಇಬ್ಬರು...
ಗಾಝಾದಲ್ಲಿ ಯಹೂದಿಗಳನ್ನು ನೆಲೆಗೊಳಿಸಿ ಅದನ್ನು ತನ್ನ ನಿಯಂತ್ರಣದಲ್ಲಿ ಇಟ್ಟುಕೊಳ್ಳುವೆ ಎಂಬ ಇಸ್ರೇಲ್ ನ ಹೇಳಿಕೆಗೆ ಹಮಾಸ್ ಕಟುವಾಗಿ ಪ್ರತಿಕ್ರಿಯೆ ನೀಡಿದೆ. ಇಸ್ರೇಲ್ ನ ಆಕ್ರಮಣದ ಬಳಿಕವೂ ಗಾಝಾ ಫೆಲೆಸ್ತೀನಿಯರ ನಿಯಂತ್ರಣದಲ್ಲಿಯೇ ಇರುತ್ತದೆ ಎಂದು ಹಮಾಸ್ ಪ್ರತಿಕ್ರಿಯಿಸಿದೆ. ಫೆಲೆಸ್ತೀನಿನ ಫತಹ್ ಪಕ್ಷದೊಂದಿಗೆ ಹಮಾಸ್ ಈ ಕುರಿತಂತೆ ಚರ...
ಬಾಲಿವುಡ್ ನಟ ರಣದೀಪ್ ಹೂಡಾ ನಟಿಸಿ ನಿರ್ದೇಶಿಸಿರುವ 'ಸ್ವಾತಂತ್ರ ವೀರ ಸಾವರ್ಕರ್' ಎಂಬ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಸಂಪೂರ್ಣ ನೆಲಕಚ್ಚಿದೆ ಎಂಬ ಮಾಹಿತಿ ಹೊರ ಬಿದ್ದಿದೆ. ಮಾರ್ಚ್ 22ರಂದು ಬಿಡುಗಡೆಯಾದ ಈ ಸಿನಿಮಾ ಈವರೆಗೆ 11 ಕೋಟಿ ರೂಪಾಯಿಯನ್ನಷ್ಟೇ ಗಳಿಸಿದ್ದು ಮುಂದಿನ ವಾರ ಥಿಯೇಟರ್ ನಲ್ಲಿ ಉಳಿಯುವ ಸಾಧ್ಯತೆ ಇಲ್ಲ ಎಂದು ವರದಿಯಾಗಿದೆ...
ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರ ಬಂಧನದ ಕುರಿತು ಅಮೆರಿಕಾ ಮತ್ತು ಜರ್ಮನಿಯ ಹೇಳಿಕೆಗಳಿಂದ ಉದ್ಭವಿಸಿರುವ ರಾಜತಾಂತ್ರಿಕ ಉದ್ವಿಗ್ನತೆಯ ನಡುವೆ ಪ್ರತಿಕ್ರಿಯಿಸಿರುವ ವಿಶ್ವ ಸಂಸ್ಥೆಯ ಮಹಾ ಕಾರ್ಯದರ್ಶಿ ಆಂಟೋನಿಯೋ ಗುಟರೆಸ್ ರ ವಕ್ತಾರೆ ಸ್ಟಿಫಾನಿ ದುಜರ್ರಿಕ್, ಚುನಾವಣೆಗಳು ನಡೆಯಲಿರುವ ಭಾರತ ಅಥವಾ ಯಾವುದೇ ದೇಶದಲ್ಲಿ ಜನರ ರಾಜಕ...
ಸತತ ಎರಡು ಸೋಲುಗಳನ್ನು ಅನುಭವಿಸಿದ ಮುಂಬೈ ಇಂಡಿಯನ್ಸ್ ತಂಡದ ಒಳಗಡೆ ಎಲ್ಲವೂ ಸರಿ ಇಲ್ಲ ಎನ್ನುವುದು ಬಹಿರಂಗವಾಗಿದೆ. ಹಾರ್ದಿಕ್ ಪಾಂಡ್ಯಗೆ ಕ್ಯಾಪ್ಟನ್ ಶಿಪ್ ಕೊಟ್ಟ ಬಳಿಕ ತಂಡ ಇಬ್ಬಾಗವಾಗಿದೆ. ಒಂದು ಗುಂಪು ರೋಹಿತ್ ಶರ್ಮ ಜೊತೆ ನಿಂತರೆ, ಇನ್ನೊಂದು ಗುಂಪು ಹಾರ್ದಿಕ ಪಾಂಡ್ಯ ಜೊತೆ ನಿಂತಿದ್ದು ತಂಡ ಸ್ಪಷ್ಟವಾಗಿ ಇಬ್ಬಾಗವಾಗಿದೆ ಎಂದು ತಿಳಿ...
ದೆಹಲಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ, ಶೇ.50ರಷ್ಟು ಉದ್ಯೋಗಗಳನ್ನು ಮಹಿಳೆಯರಿಗೆ ಮೀಸಲಿಡುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಘೋಷಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಶುಕ್ರವಾರ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, ದೇಶವನ್ನು ನಡೆಸುವ ಸರ್ಕಾರದಲ್ಲಿ ಮಹಿಳೆಯರಿಗೆ ಸಮಾನ ಕೊಡುಗೆ ನೀಡಿದಾ...
ಬಸ್ತಾರ್: ನಾನು ನನ್ನ ಮಗನಿಗೆ ವಧು ಕೇಳಿದ್ದೆ, ಆದರೆ ಪಕ್ಷ ನನಗೆ ವಧುವನ್ನು ನೀಡಿತು ಎಂದು ಛತ್ತೀಸ್ ಗಡದ ಮಾಜಿ ಸಚಿವ, ಬಸ್ತಾರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕವಾಸಿ ಲಖ್ಮಾ ಹೇಳಿದ್ದಾರೆ. ಜಗದಲ್ ಪುರದ ಲಾಲ್ ಬಾಗ್ ಮೈದಾನದಲ್ಲಿ ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಚುನಾವಣೆಗೆ ಸ್ಪರ...
ಬೆಂಗಳೂರು: ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ದೇವೇಗೌಡರ ಆಶೀರ್ವಾದದಿಂದ ನಮಗೆ ಆನೆ ಬಲ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಬಿಜೆಪಿ ಜೆಡಿಎಸ್ ಸಮನ್ವಯ ಸಭೆಯ ಬಳಿಕ ಮಾತನಾಡಿದ ಅವರು, ಈ ಸಭೆ ಬಹಳ ಹಿಂದೆಯೇ ಆಗಬೇಕಿತ್ತು, ಈ ಸಮ್ಮಿಲನ ಸುವರಣಾಕ್ಷರದಲ್ಲಿ ಬರೆದಿಡುವಂತಹ ಫಲಿತಾಂಶ ತರಲಿದೆ ಎಂದು ಅಭಿಪ್ರಾಯ...