ರಾಮನಗರ: ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿ.ಕೆ.ಸುರೇಶ್ ಅವರು ನೂರಕ್ಕೆ ನೂರು ಈ ಬಾರಿಯೂ ಗೆಲ್ತಾರೆ. ಪ್ರತಿನಿತ್ಯ ನನಗೆ ಮಾಹಿತಿ ಬರುತ್ತಿದೆ. ಈ ಆಧಾರದಲ್ಲಿ ಹೇಳುತ್ತೇನೆ. ಸುರೇಶ್ ಅವರು ಗೆಲುವು ಶತಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಿ.ಕೆ.ಸುರೇಶ್ ನಾಮಪತ್...
ಬೆಂಗಳೂರು: ನಗರದಲ್ಲಿ ಹೋಳಿ ಆಚರಣೆಯ ನಂತರ ಹಲವರು ಚರ್ಮ ಹಾಗೂ ಕಣ್ಣಿನ ಸಮಸ್ಯೆಯಿಂದ ಬಳಲಿದ ಪ್ರಕರಣಗಳು ನಡೆದಿದ್ದು, ಸಾಕಷ್ಟು ಜನರು ತುರಿಕೆ, ಕಣ್ಣು ಕೆಂಪಗಾಗುವಂತಹ ಸಮಸ್ಯೆಗಳೊಂದಿಗೆ ಆಸ್ಪತ್ರೆಗೆ ಬಂದಿರುವುದಾಗಿ ವರದಿಯಾಗಿದೆ. ಹೋಳಿ ಆಚರಣೆ ವೇಳೆ ಕಣ್ಣಿಗೆ ಬಣ್ಣ ಹೋಗಿ ಕೆಲವರಿಗೆ ಕಣ್ಣಿನ ಸಮಸ್ಯೆಗಳು ಉಂಟಾಗಿದ್ದು, ನಾಲ್ವರು ನಮ್ಮ ಆ...
ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದ ನಿರಾಸೆಯಿಂದ ಮಾತ್ರೆ ಸೇವಿಸಿ ಸಾವಿಗೆ ಶರಣಾಗಲು ಯತ್ನಿಸಿದ್ದ ತಮಿಳುನಾಡಿನ ಈರೋಡ್ ಸಂಸದ ಗಣೇಶಮೂರ್ತಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಗಣೇಶಮೂರ್ತಿ ಅವರು ಕೊಯಮತ್ತೂರಿನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಮುಂಜಾನೆ 5 ಗಂಟೆಯ ಸುಮಾರಿಗ...
1996ರಲ್ಲಿ ಮಾದಕವಸ್ತು ಪ್ರಕರಣದಲ್ಲಿ ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ದೋಷಿ ಎಂದು ಗುಜರಾತ್ ನ ಪಾಲನ್ಪುರ ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ. ಭಟ್ ಅವರು ಬನಸ್ಕಾಂತದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಅವಧಿಯಲ್ಲಿ ಪಾಲನ್ಪುರದ ಹೋಟೆಲ್ ಕೋಣೆಯಲ್ಲಿ 1.5 ಕೆಜಿ ಅಫೀಮು ನೆಡುವ ಮೂಲಕ ವಕೀಲ ಸುಮರ್ಸಿಂಗ್ ರಾಜ್ಪುರೋಹಿತ್ ಅವರ...
ವೃದ್ಧೆಯೊಬ್ಬರನ್ನು ಮೊಮ್ಮಗ ಮತ್ತು ಆತನ ಪತ್ನಿ ಥಳಿಸಿದ ಘಟನೆ ಭೋಪಾಲ್ನಲ್ಲಿ ನಡೆದಿದೆ. ಈ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ನಂತರ ದಂಪತಿಯನ್ನು ಬಂಧಿಸಲಾಗಿದೆ. ವೃದ್ಧೆ ತಯಾರಿಸಿದ ಆಹಾರ ಇಷ್ಟವಾಗದ ಕಾರಣ ಆರೋಪಿಗಳು ಆಕೆಯನ್ನು ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ವೃದ್ಧ ಮಹಿಳೆಯ ಮೇಲೆ ಪುರುಷ ಮತ್ತು ಮಹಿಳೆ ನಿರ್ದಯ...
ಮಧ್ಯಪ್ರದೇಶದ ಭೋಪಾಲ್ ಜಿಲ್ಲೆಯಲ್ಲಿ 28 ವರ್ಷದ ಮಹಿಳೆಯೊಬ್ಬಳು ತನ್ನ ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳನ್ನು ಕೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪೊಲೀಸ್ ವರದಿಗಳ ಪ್ರಕಾರ, ಸಂಗೀತಾ ಯಾದವ್ ಎಂದು ಗುರುತಿಸಲ್ಪಟ್ಟ ಮಹಿಳೆ ತನ್ನ ಒಂದೂವರೆ ವರ್ಷದ ಮೂರನೇ ಮಗಳನ್ನು ನೇಣಿಗೆ ಹಾಕಲು ಪ್ರಯತ್ನಿಸಿದ್ದಾಳೆ. ಪವಾಡಸದ...
ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅಗತ್ಯವಾದ 'ನಿಧಿ' ತನ್ನ ಬಳಿ ಇಲ್ಲ ಎಂದು ಮನವಿ ಮಾಡುವ ಮೂಲಕ ಚುನಾವಣೆಯಲ್ಲಿ ಸ್ಪರ್ಧಿಸುವ ಬಿಜೆಪಿಯ ಪ್ರಸ್ತಾಪವನ್ನು ತಿರಸ್ಕರಿಸಿದ್ದೇನೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಬಿಜೆಪಿ ಅಧ್ಯಕ್ಷ (ಜೆ.ಪಿ.ನಡ್ಡಾ) ಅವರು ಆಂಧ್ರಪ್ರದೇಶ ಅಥವಾ ತಮಿಳುನಾಡಿನಿಂದ ಸ್ಪರ್ಧಿಸುವ ಆಯ್ಕೆಯನ್...
ಅಬಕಾರಿ ನೀತಿ ಮನಿ ಲಾಂಡರಿಂಗ್ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದ ನಂತರ ಆಮ್ ಆದ್ಮಿ ಪಕ್ಷ (ಎಎಪಿ)ವು ಅರವಿಂದ್ ಕೇಜ್ರಿವಾಲ್ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ನಿರಾಕರಿಸುತ್ತಿದೆ. ಅವರು ನ್ಯಾಯಾಲಯದಿಂದ ಅನುಮತಿ ಕೇಳುವ ಮತ್ತು ಜೈಲಿನಿಂದಲೇ ಮುಖ್ಯಮಂತ್ರಿ ಕಚೇರಿಯನ್ನು ನಿರ್ವಹಿಸಲು ಬಯ...
2024 ರ ಲೋಕಸಭಾ ಚುನಾವಣೆಗೆ ಮೈತ್ರಿಗಾಗಿ ಬಿಜೆಪಿ ಮತ್ತು ಶಿರೋಮಣಿ ಅಕಾಲಿ ದಳ ಮತ್ತೊಮ್ಮೆ ಒಮ್ಮತಕ್ಕೆ ಬರಲು ವಿಫಲವಾಗಿವೆ. 2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 13 ಸ್ಥಾನಗಳಲ್ಲಿ ಎರಡು ಸ್ಥಾನಗಳನ್ನು ಗೆದ್ದಿತ್ತು. ಈ ಬಾರಿ, ಬಿಜೆಪಿ ತನ್ನ ಸ್ಥಾನಗಳ ಸಂಖ್ಯೆಯನ್ನು ಹೆಚ್ಚಿಸಲು ನೋಡುತ್ತಿದೆ. ಯಾಕೆಂದರೆ ಪಕ್ಷವು ಐತಿಹಾಸಿಕ 370 ಮತ್ತು ...
ಮುಸ್ಲಿಮರು ಹಿಂಸೆ, ದೌರ್ಜನ್ಯ, ಬಹಿಷ್ಕಾರ ಮತ್ತು ವ್ಯವಸ್ಥಿತ ತುಳಿತಕ್ಕೆ ಒಳಗಾಗುತ್ತಿದ್ದು ಈ ಇಸ್ಲಾಮ್ ಫೋಬಿಯಾದ ವಿರುದ್ಧ ಜಗತ್ತು ಒಂದಾಗಬೇಕು ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅಂಟನಿಯೋ ಗುಟ್ ರೆಸ್ ಕರೆ ನೀಡಿದ್ದಾರೆ. ಇಸ್ಲಾಮನ್ನು ಭೀತಿಕಾರಕವಾಗಿ ಪ್ರಚುರಪಡಿಸುವ ವ್ಯವಸ್ಥಿತ ಯೋಜನೆಯು ಚಾಲ್ತಿಯಲ್ಲಿದ್ದು ಮುಸ್ಲಿಮರ ಕೊಡು...