ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಮಾರ್ಚ್ 28 ರ ಗುರುವಾರದಂದು ಕೇಜ್ರಿವಾಲ್ ಅವರು ನ್ಯಾಯಾಲಯದಲ್ಲಿ ನಿರ್ಣಾಯಕ ಮಾಹಿತಿಯನ್ನು ಹಂಚಿಕೊಳ್ಳಲಿದ್ದಾರೆ ಎಂದು ಕೇಜ್ರಿವಾಲ್ ಪತ್ನಿ ಸುನಿತಾ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ. ಮದ್ಯ ನೀತಿಗೆ ಸಂಬಂಧಿಸಿದಂತೆ ಏನೆಲ್ಲ ಸತ್ಯಗಳಿವೆ ಎಂಬುದನ್ನು ಮಾತ್ರವಲ್ಲ, ಇಡಿ ವಶಪಡಿಸಿಕೊಂಡಿದೆ ಎಂದು ಹೇಳಲಾ...
ಆಹಾರದ ಕಿಟ್ ಗಳನ್ನು ಸಂಗ್ರಹಿಸಲು ಸಮುದ್ರಕ್ಕೆ ಇಳಿದ ಫೆಲೆಸ್ತೀನಿಯರ ಪೈಕಿ 18 ಮಂದಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಸಮುದ್ರದ ಮೂಲಕ ಆಹಾರ ತಲುಪಿಸುವ ಸೌಲಭ್ಯವನ್ನು ಇಸ್ರೇಲ್ ಪ್ರತಿಬಂಧಿಸಿರುವ ಹಿನ್ನೆಲೆಯಲ್ಲಿ ಆಕಾಶ ಮಾರ್ಗದ ಮೂಲಕ ಆಹಾರವನ್ನು ತಲುಪಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹಾಕಲಾದ ಆಹಾರ ಕಿಟ್ ಗಳು ಸಮುದ್ರದ...
ನಿರಂತರವಾಗಿ ಕೇಂದ್ರ ಸರ್ಕಾರವನ್ನು ಟೀಕಿಸುತ್ತಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರ ಪತಿ, ರಾಜಕೀಯ ಅರ್ಥಶಾಸ್ತ್ರಜ್ಞ ಪರಕಾಲ ಪ್ರಭಾಕರ್, “ಚುನಾವಣಾ ಬಾಂಡ್ ದೇಶದ ಅತೀ ದೊಡ್ಡ ಹಗರಣವಲ್ಲ, ವಿಶ್ವದಲ್ಲೇ ಅತೀ ದೊಡ್ಡ ಹಗರಣ ಇದಾಗಿದೆ” ಎಂದಿದ್ದಾರೆ. ಇದಕ್ಕಾಗಿ ಬಿಜೆಪಿ ಶಿಕ್ಷೆಗೆ ಒಳಗಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ...
ಪಂದ್ಯದ ಮಧ್ಯೆ ಕ್ರಿಕೆಟ್ ಮೈದಾನಕ್ಕೆ ನುಗ್ಗಿ ವಿರಾಟ್ ಕೊಹ್ಲಿ ಅವರನ್ನು ಅಪ್ಪಿಕೊಂಡು, ಪಾದಮುಟ್ಟಿ ನಮಸ್ಕರಿಸಿದ್ದ ಯುವಕನೋರ್ವನನ್ನು ಮೈದಾನದಿಂದ ಹೊರಗೆ ಕರೆದೊಯ್ದ ಭದ್ರತಾ ಸಿಬ್ಬಂದಿ ಹಿಗ್ಗಾಮುಗ್ಗಾ ಥಳಿಸಿರುವ ವಿಡಿಯೋ ವೈರಲ್ ಆಗಿದೆ. ಸೋಮವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್(IPL) 2024ರ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳ...
ಚಿತ್ರದುರ್ಗ: ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲೂ ಹಾಲಿ ಸಂಸದ ಎ.ನಾರಾಯಣಸ್ವಾಮಿ ಅವರಿಗೆ ಟಿಕೆಟ್ ಕೈತಪ್ಪಿದ್ದು, ಬಿಜೆಪಿ ಹೈಕಮಾಂಡ್ ಗೋವಿಂದ ಕಾರಜೋಳ ಅವರಿಗೆ ಟಿಕೆಟ್ ನೀಡಿದೆ. ಹಾಲಿ ಕೇಂದ್ರ ಸಚಿವರೂ ಆಗಿರುವ ಎ.ನಾರಾಯಣಸ್ವಾಮಿ ಟಿಕೆಟ್ ವಂಚಿತರಾಗಿದ್ದು, ಚಿತ್ರದುರ್ಗ ಜಿಲ್ಲೆ ಮೂಲದವರನ್ನು ಕಡೆಗಣಿಸಿ ವಿಜಯಪುರ ಜಿಲ್ಲೆ ಮೂಲದ ಮಾಜಿ ...
ಕುಣಿಗಲ್: ಹಾಡಹಗಲೇ ಮನೆಗೆ ನುಗ್ಗಿದ್ದಲ್ಲದೇ, ಮನೆಯಲ್ಲಿದ್ದ 3 ಲಕ್ಷ ರೂಪಾಯಿ ದೋಚಿ, ತಡೆಯಲು ಬಂದ ವ್ಯಕ್ತಿಯ ಮೇಲೆ ಗುಂಡಿನ ದಾಳಿ ನಡೆಸಿ ದರೋಡೆಕೋರರು ಪರಾರಿಯಾಗಿರುವ ಆಘಾತಕಾರಿ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಕಸಬಾ ಹೋಬಳಿ ಉರ್ಕಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಉರ್ಕೆಹಳ್ಳಿ ಗ್ರಾಮದ ಗಂಗಯ್ಯ (56) ಎಂಬವರು ದರೋಡೆಕೋ...
ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್ಕೌಂಟರ್ ನಲ್ಲಿ ಮಹಿಳಾ ಕೇಡರ್ ಸೇರಿದಂತೆ ಆರು ನಕ್ಸಲರು ಸಾವನ್ನಪ್ಪಿದ್ದಾರೆ. ಬಸಗುಡ ಪೊಲೀಸ್ ಠಾಣೆ ವ್ಯಾಪ್ತಿಯ ಚಿಕುರ್ಭಟ್ಟಿ ಮತ್ತು ಪುಸ್ಬಾಕಾ ಗ್ರಾಮಗಳ ಕಾಡುಗಳಲ್ಲಿ ಭದ್ರತಾ ಸಿಬ್ಬಂದಿಯ ಜಂಟಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ...
ತಮಿಳುನಾಡಿನ ಮಧುರೈನಲ್ಲಿ ಭಾರತೀಯ ಸೇನೆಯ ಅಧಿಕಾರಿಯೋರ್ವರು ಅಪ್ರಾಪ್ತೆಯನ್ನು ಆಕೆಯ ಚಿಕ್ಕಮ್ಮ ಮತ್ತು ಚಿಕ್ಕಪ್ಪ ಲೈಂಗಿಕ ದೌರ್ಜನ್ಯ ನೀಡಿ ಕೊಲೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಗೆ ಕರೆತರಲಾದ ಮಗುವನ್ನು ಆಸ್ಪತ್ರೆಯ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯಲ್...
ಸೌದಿ ಅರೇಬಿಯಾ ಇದೇ ಮೊದಲ ಬಾರಿಗೆ ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಭಾಗವಹಿಸಲಿದೆ. ಇದು ಇಸ್ಲಾಮಿಕ್ ದೇಶದಲ್ಲಾದ ಐತಿಹಾಸಿಕ ಘಟನೆಯಾಗಿದೆ. ಸೌಂದರ್ಯ ಸ್ಪರ್ಧೆಯ ಅನುಭವಿ ಮತ್ತು ಪ್ರಭಾವಶಾಲಿ ರುಮಿ ಅಲ್ಕಾಹ್ತಾನಿ ಸೋಮವಾರ ತಮ್ಮ ಇನ್ಸ್ಟಾಗ್ರಾಮ್ ಹ್ಯಾಂಡಲ್ನಲ್ಲಿ ವಿಶ್ವದ ಅತ್ಯಂತ ಜನಪ್ರಿಯ ಸ್ಪರ್ಧೆಗಳಲ್ಲಿ ಒಂದರಲ್ಲಿ ರಾಜ್ಯವನ್ನು ಪ್ರತಿನಿ...
ದಕ್ಷಿಣ ಮುಂಬೈನ ಕೋಟೆ ಪ್ರದೇಶದ ಹುಕ್ಕಾ ಪಾರ್ಲರ್ ಮೇಲೆ ಮಂಗಳವಾರ ತಡರಾತ್ರಿ ದಾಳಿ ನಡೆಸಿದ ಮುಂಬೈ ಪೊಲೀಸರು ಸ್ಟ್ಯಾಂಡ್-ಅಪ್ ಹಾಸ್ಯನಟ ಮತ್ತು ಬಿಗ್ ಬಾಸ್ 17 ವಿಜೇತ ಮುನಾವರ್ ಫಾರೂಕಿ ಸೇರಿದಂತೆ 14 ಜನರನ್ನು ವಶಕ್ಕೆ ಪಡೆದಿದ್ದಾರೆ. ಫಾರೂಕಿ ಮತ್ತು ಇತರ 13 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ...