ದಕ್ಷಿಣ ಮುಂಬೈನ ಕೋಟೆ ಪ್ರದೇಶದ ಹುಕ್ಕಾ ಪಾರ್ಲರ್ ಮೇಲೆ ಮಂಗಳವಾರ ತಡರಾತ್ರಿ ದಾಳಿ ನಡೆಸಿದ ಮುಂಬೈ ಪೊಲೀಸರು ಸ್ಟ್ಯಾಂಡ್-ಅಪ್ ಹಾಸ್ಯನಟ ಮತ್ತು ಬಿಗ್ ಬಾಸ್ 17 ವಿಜೇತ ಮುನಾವರ್ ಫಾರೂಕಿ ಸೇರಿದಂತೆ 14 ಜನರನ್ನು ವಶಕ್ಕೆ ಪಡೆದಿದ್ದಾರೆ. ಫಾರೂಕಿ ಮತ್ತು ಇತರ 13 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ...
ಸಿಎಎ ವಿರುದ್ಧ ಧಾರ್ಮಿಕ ಸ್ವಾತಂತ್ರ್ಯಕ್ಕಾಗಿರುವ ಅಪಮಾನವನ್ನು ಅಮೆರಿಕದ ನಿಯೋಗವು ಆಕ್ಷೇಪ ವ್ಯಕ್ತಪಡಿಸಿದೆ. ಧರ್ಮ ಅಥವಾ ನಂಬಿಕೆಯ ಆಧಾರದಲ್ಲಿ ಯಾರಿಗೂ ಪೌರತ್ವ ನಿಷೇಧಿಸುವುದು ಸಲ್ಲ ಎಂದು ಅದು ವಿರೋಧ ವ್ಯಕ್ತಪಡಿಸಿದೆ. ಪೌರತ್ವಕ್ಕೆ ಧರ್ಮವನ್ನು ಮಾನದಂಡ ಮಾಡಿರುವುದು ತಪ್ಪು. ನಿಜವಾಗಿ ಈ ನಿಯಮದ ಉದ್ದೇಶ ದೌರ್ಜನ್ಯ ಕ್ಕೊಳಗಾದ ಅಲ್ಪಸಂ...
ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಪ್ರಮುಖ ಮಸೀದಿಯೊಂದರ ಗೋಡೆಯ ಮೇಲೆ ಜೈ ಶ್ರೀ ರಾಮ್ ಎಂದು ಬರಹ ಕಂಡು ಬಂದಿದೆ. ಸ್ಥಳೀಯ ಮುಸ್ಲಿಮರ ಗುಂಪು ಸೇರಿ ಮಸೀದಿ ಎದುರು ಮತ್ತು ಠಾಣೆಯ ಎದುರು ಪ್ರತಿಭಟನೆ ನಡೆಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಮಜಲ್ ಗಾಂವ್ ನ ಮರ್ಕಾಝಿ ಮಸೀದಿಯ ಗೋಡೆಯ ಮೇಲೆ ಸಂಜೆ ವೇಳೆ ಘೋಷ...
ಇಸ್ರೇಲ್ ತಕ್ಷಣವೇ ಗಾಝಾದಲ್ಲಿ ಯುದ್ಧ ಕೊನೆಗೊಳಿಸಬೇಕು ಎಂದು ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಅಕ್ಟೋಬರ್ 7ರಂದು ಇಸ್ರೇಲ್ ಮೇಲೆ ಹಮಾಸ್ ನಡೆಸಿದ ದಾಳಿಯ ಬಗ್ಗೆ ಯಾವುದೋ ರೀತಿಯಲ್ಲಿ ಪ್ರತಿಕ್ರಿಯಿಸಬಹುದಿತ್ತು. ಇಸ್ರೇಲ್ ಇಂದು ಅಂತರರಾಷ್ಟ್ರೀಯ ಬೆಂಬಲ ಕಳೆದುಕೊಳ್ಳುತ್ತಿದೆ ಎಂಬುದು ಟ್ರಂಪ್ ಅಭಿಪ...
ಬಿಜೆಪಿ ಟಿಕೆಟ್ ವಂಚಿತರಾಗಿರುವ ವರುಣ್ ಗಾಂಧಿಗೆ ಕಾಂಗ್ರೆಸ್ ಆಹ್ವಾನ ನೀಡಿದೆ. ಗಾಂಧಿ ಕುಟುಂಬದ ಕುಡಿ ಎಂಬ ಕಾರಣದಿಂದಲೇ ಬಿಜೆಪಿ ವರುಣ್ ಗಾಂಧೀಗೆ ಟಿಕೆಟ್ ನಿರಾಕರಿಸಿದೆ ಎಂದು ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿ ಹೇಳಿದ್ದಾರೆ. ಅವರು ಕಾಂಗ್ರೆಸ್ ಗೆ ಬರುವುದರಿಂದ ಖುಷಿ ಇದೆ. ಅವರು ಒಳ್ಳೆಯ ಶಿಕ್ಷಿತ ರಾಜಕಾರಣಿ. ಅವರಿಗೂ ಗಾಂಧಿ ಕ...
ಮುಂಬರುವ ಲೋಕಸಭಾ ಚುನಾವಣೆಗೆ ಶಿವಸೇನೆ (ಯುಬಿಟಿ) ತನ್ನ 16 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬುಧವಾರ ಪ್ರಕಟಿಸಿದೆ. ಇವರಲ್ಲಿ ಮಾಜಿ ಕೇಂದ್ರ ಸಚಿವರಾದ ಅನಂತ್ ಗೀತೆ ಮತ್ತು ಅರವಿಂದ್ ಸಾವಂತ್ ಕ್ರಮವಾಗಿ ರಾಯಗಡ್ ಮತ್ತು ದಕ್ಷಿಣ ಮುಂಬೈ ಕ್ಷೇತ್ರಗಳಿಗೆ ನಾಮನಿರ್ದೇಶನಗೊಂಡಿದ್ದಾರೆ. ರಾಯ್ಗಡ್, ರತ್ನಗಿರಿ, ಥಾಣೆ, ಪರ್ಭಾನಿ, ಬುಲ್ಧಾನಾ, ಯವ...
ಶಿರಸಿ: ಪಕ್ಷದಿಂದ ಪಕ್ಷಕ್ಕೆ ಹಾರುವುದರಲ್ಲಿ ಎಕ್ಸ್ ಫರ್ಟ್ ಎಂದೇ ಖ್ಯಾತಿಯಾಗಿರುವ ಯಲ್ಲಾಪುರದ ಶಾಸಕ ಶಿವರಾಮ ಹೆಬ್ಬಾರ್ ಅವರು ಇದೀಗ ಮತ್ತೆ ಕಾಂಗ್ರೆಸ್ ಗೆ ಹಾರಲು ತುದಿಗಾಲಲ್ಲಿ ನಿಂತಿದ್ದಾರೆ. ಇದೇ ಸಂದರ್ಭದಲ್ಲಿ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರಬಲ ವಿರೋಧ ವ್ಯಕ್ತವಾಗಿದೆ. ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಚೇರಿಯ ಗೋಡೆಯ ಮೇಲ...
ಬಾಲ್ಟಿಮೋರ್ ಬಂದರಿನಲ್ಲಿ ಮುಂಜಾನೆ ವಿದ್ಯುತ್ ಕಡಿತದಿಂದ ನಿಷ್ಕ್ರಿಯಗೊಂಡ ದೊಡ್ಡ ಸರಕು ಹಡಗು ಸೇತುವೆಗೆ ಡಿಕ್ಕಿ ಹೊಡೆದ ದುರಂತ ಘಟನೆ ಸಂಭವಿಸಿದೆ. ಇದು ಸೇತುವೆಯ ಕುಸಿತಕ್ಕೆ ಕಾರಣವಾಯಿತು. ಯುಎಸ್ ಪೂರ್ವ ಸಮುದ್ರ ತೀರದ ಅತ್ಯಂತ ಜನನಿಬಿಡ ಬಂದರುಗಳಲ್ಲಿ ಒಂದನ್ನು ಮುಚ್ಚಲಾಯಿತು. ಘಟನೆಯಲ್ಲಿ ಆರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಶಂಕ...
ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಬಿಸಿಯೇರಿದೆ. ಬಿಜೆಪಿ--ಜೆಡಿಎಸ್ ಮೈತ್ರಿಯಾದರೂ ಜೆಡಿಎಸ್ ಅಭ್ಯರ್ಥಿಗಳ ಕ್ಷೇತ್ರದ ಬಗ್ಗೆ ಸಾಕಷ್ಟು ಚರ್ಚೆಗಳ ನಂತರ ಇದೀಗ ಅಂತಿಮವಾಗಿ ಜೆಡಿಎಸ್ ಮೂರು ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಹಾಸನ ಲೋಕಸಭಾ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ, ಕೋಲಾರ ಲೋಕಸಭಾ ಕ್ಷೇತ್ರದಿಂದ...
ಬೆಂಗಳೂರು: ಕಂಡೆಕ್ಟರ್ ಹಾಗೂ ಮಹಿಳೆ ನಡುವೆ ಏರು ಧ್ವನಿಯಲ್ಲಿ ಜಗಳ ನಡೆದಿದ್ದು, ಈ ವೇಳೆ ಕಂಡೆಕ್ಟರ್ ಗೆ ಮಹಿಳೆ ಕಪಾಳ ಮೋಕ್ಷ ಮಾಡಿದ್ದು, ಇದರಿಂದ ರೊಚ್ಚಿಗೆದ್ದ ಕಂಡೆಕ್ಟರ್ ಮಹಿಳೆ ಎಂದೂ ನೋಡದೇ ಹಿಗ್ಗಾಮುಗ್ಗಾ ಥಳಿಸಿದ ಅಮಾನವೀಯ ಘಟನೆ ಬಿಎಂಟಿಸಿ ಬಸ್ ನಲ್ಲಿ ನಡೆದಿದೆ. ಕಂಡೆಕ್ಟರ್ ಹಾಗೂ ಮಹಿಳೆಯ ನಡುವೆ ನಡೆದ ಮಾರಾಮಾರಿಯ ದೃಶ್ಯ ಸಾ...