ದೆಹಲಿ ಮದ್ಯ ನೀತಿ ಹಗರಣದಲ್ಲಿ ಬಂಧನಕ್ಕೊಳಗಾದ ನಂತರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬೆಂಬಲಿಸಿ ಆಮ್ ಆದ್ಮಿ ಪಕ್ಷ ಸೋಮವಾರ ಸಾಮಾಜಿಕ ಮಾಧ್ಯಮದಲ್ಲಿ ಅಭಿಯಾನವನ್ನು ಪ್ರಾರಂಭಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಎಎಪಿ ನಾಯಕ ಮತ್ತು ದೆಹಲಿ ಸಚಿವ ಅತಿಶಿ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಡಿಪಿ (ಪ್ರದರ್ಶನ ಚಿತ್ರ) ಅನ್ನು ಬಿ...
ಮಂಡ್ಯ: ರಾಜ್ಯದಲ್ಲಿ ಮತ್ತೊಂದು ಪಟಾಕಿ ಸ್ಟೋಟ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ಸಾವನ್ನಪ್ಪಿ ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಮಂಡ್ಯ ತಾಲೂಕಿನ ಜಿ ಕೆಬ್ಬಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ತಮಿಳುನಾಡಿನ ಮೂಲದ ಕಾರ್ಮಿಕ ರಮೇಶ್ (67) ಮೃತಪಟ್ಟವರು ಎಂದು ಗುರುತಿಸಲಾಗಿದೆ. ನಾಗಲಿಂಗ ಎನ್ನುವ ಮತ್ತೋರ್ವನಿಗೆ ಗಂಭೀ...
ಬೆಂಗಳೂರು: ಅಕ್ರಮವಾಗಿ ಮಗುವನ್ನು ದತ್ತಪಡೆದುಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ಸೋಷಿಯಲ್ ಮೀಡಿಯಾ ಸ್ಟಾರ್ ಸೋನಿ ಶ್ರೀನಿವಾಸ ಗೌಡ ಜೈಲುಪಾಲಾಗಿದ್ದಾರೆ. ಸದ್ಯ ಸೋನು ಗೌಡ ಅವರನ್ನು ಪರಪ್ಪನ ಅಗ್ರಹಾರದತ್ತ ಕರೆದೊಯ್ಯಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿಯ ದೂರಿನ ಮೇರೆಗೆ ಸೋನು ಶ್ರೀನಿವಾಸಗೌಡ ಅವರ...
ಬೆಂಗಳೂರು: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಮಾಜಿ ಸಚಿವ ಡಾ.ಸುಧಾಕರ್ ಗೆ ಬಿಜೆಪಿ ಟಿಕೆಟ್ ನೀಡಿದೆ. ಅತ್ತ ಸುಧಾಕರ್ ಗೆ ಟಿಕೆಟ್ ಘೋಷಣೆ ಆಗ್ತಿದಂತೆ ಇತ್ತ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಫುಲ್ ಆ್ಯಕ್ಟಿವ್ ಆಗಿದ್ದು, ಸುಧಾಕರ್ ಅವರನ್ನು ಮತ್ತೊಮ್ಮೆ ಸೋಲಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದ...
33 ವರ್ಷದ ಭಾರತೀಯ ವಿದ್ಯಾರ್ಥಿನಿಯೊಬ್ಬಳು ಸೆಂಟ್ರಲ್ ಲಂಡನ್ನಲ್ಲಿ ತನ್ನ ಮನೆಗೆ ಸೈಕ್ಲಿಂಗ್ ಮಾಡುವಾಗ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿದ ಘಟನೆ ನಡೆದಿದೆ. ಈ ಹಿಂದೆ ನೀತಿ ಆಯೋಗದಲ್ಲಿ ಕೆಲಸ ಮಾಡಿದ್ದ ಚೈಸ್ತಾ ಕೊಚ್ಚರ್ ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ನಿಂದ ಬಿಹೇವಿಯರಲ್ ಸೈನ್ಸ್ ನಲ್ಲಿ ಪಿಎಚ್ ಡಿ ಮಾಡುತ್ತಿದ್ದರು....
ಚುನಾವಣಾ ಬಾಂಡ್ ಹಗರಣವನ್ನು ಭಾರತ ಕಂಡ ಅತ್ಯಂತ ಮಹತ್ವದ ಭ್ರಷ್ಟಾಚಾರ ಪ್ರಕರಣ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ಈ ಹಗರಣದಿಂದ ದಿಕ್ಕು ತಪ್ಪಿಸುವ ತಂತ್ರವಾಗಿ ಕೇಂದ್ರದ ಬಿಜೆಪಿ ಸರ್ಕಾರವು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರನ್ನು ಬಂಧಿಸಿದೆ ಎಂದು ಅವರು ಹೇಳಿದ್ದಾರೆ. ವಿವಾದಾತ್ಮಕ ಪೌರತ್ವ (ತಿದ್ದು...
ಮೂಡುಬಿದ್ರೆ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ನೀಲಿಶಾಲು ಬಗ್ಗೆ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಅವಹೇಳನಾಕಾರಿ ಬರಹ ಬರೆದು ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸಿದ ʼಪ್ರವೀಣ್ ಮದ್ದಡ್ಕʼ ಎಂಬಾತನ ವಿರುದ್ಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಭೀಮ್ ಆರ್ಮಿ ತಾಲೂಕು ಘಟಕ ಮೂಡುಬಿದಿರೆ ದೂರು ದಾಖಲಿಸಿದೆ....
ಉಜ್ಜಯಿನಿಯ ಪೂಜ್ಯ ಮಹಾಕಾಲ್ ದೇವಾಲಯದ ಗರ್ಭಗೃಹದಲ್ಲಿ ಭಸ್ಮಾ ಆತಿ ಸಮಯದಲ್ಲಿ ಸೋಮವಾರ ಸಂಭವಿಸಿದ ಬೆಂಕಿ ಅವಘಡದಲ್ಲಿ 13 ಪುರೋಹಿತರು ಗಾಯಗೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಹೋಳಿ ಆಚರಣೆಯ ಮಧ್ಯೆ ಈ ಘಟನೆ ನಡೆದಿದೆ. ಮಹಾಕಾಲ್ ದೇವಸ್ಥಾನದಲ್ಲಿ ನಡೆಯುವ ಮಹತ್ವದ ಆಚರಣೆಯಾದ ಭಸ್ಮಾ ಆರತಿ ಸಮಯದಲ್ಲಿ ಬೆಂಕಿ ಕಾಣಿಸಿಕ...
ಉತ್ತರ ಕನ್ನಡ: ಹಾಲಿ ಸಂಸದ ಅನಂತ್ ಕುಮಾರ್ ಹೆಗಡೆ ಈ ಬಾರಿ ಬಿಜೆಪಿ ಟಿಕೆಟ್ ಕಳೆದುಕೊಂಡಿದ್ದಾರೆ. ಟಿಕೆಟ್ ಸಿಕ್ಕೇ ಸಿಗುತ್ತೆ ಅನ್ನೋ ಭರವಸೆಯಲ್ಲಿದ್ದ ಅನಂತ್ ಕುಮಾರ್ ಹೆಗಡೆಗೆ ಇದೀಗ ಭಾರೀ ನಿರಾಸೆ ಎದುರಾಗಿದೆ. ಕ್ಷೇತ್ರದಲ್ಲಿ ಕೆಲಸವೇ ಮಾಡದೇ ಕೇವಲ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಾ, ಸಂವಿಧಾನದ ಬಗ್ಗೆ ನಾಲಿಗೆ ಹರಿಯಬಿಡ...
ಮೈಸೂರು: ಎರಡು ಬೈಕ್ ಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಹೆಳವರಹುಂಡಿ ಬಳಿ ನಡೆದಿದೆ. ಗುಂಡ್ಲುಪೇಟೆ ತಾಲೂಕು ನಿವಾಸಿ ಬಿಳಿಗಿರಿ(30), ನರಸೀಪುರ ತಾಲೂಕಿನ ಆದಿಬೆಟ್ಟಳ್ಳಿ ಗ್ರಾಮದ ನಾಗರಾಜು(35) ಮೃತಪಟ್ಟವರಾಗಿದ್ದಾರೆ. ಘಟನೆ...