ಹಿಮಾಚಲ ಪ್ರದೇಶದ ಶಾಸಕ ಸ್ಥಾನದಿಂದ ಅನರ್ಹಗೊಂಡಿರುವ ಕಾಂಗ್ರೆಸ್ನ ಆರು ಮಂದಿ ಬಿಜೆಪಿಗೆ ಸೇರಿದ್ದಾರೆ. ಇಲ್ಲಿರುವ ಏಕೈಕ ರಾಜ್ಯಸಭೆ ಸ್ಥಾನಕ್ಕೆ ಕಳೆದ ತಿಂಗಳು ನಡೆದ ಚುನಾವಣೆಯಲ್ಲಿ, ಈ ಆರು ಮಂದಿ ಬಿಜೆಪಿ ಅಭ್ಯರ್ಥಿ ಪರ ಮತ ಚಲಾಯಿಸಿದ್ದರು. ಆ ಬಳಿಕ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿತ್ತು. ಪಕ್ಷದ ವಿಪ್ ಉಲ್ಲಂಘಿಸಿದ್ದ ಆರೋ...
ದೆಹಲಿ ಅಬಕಾರಿ ನೀತಿ ಹಗರಣದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬಿಆರ್ಎಸ್ ನಾಯಕಿ ಕೆ.ಕವಿತಾ ರ ಇ.ಡಿ. ಕಸ್ಟಡಿ ಅವಧಿಯನ್ನು ಮಾ. 26 ವಿಸ್ತರಿಸಿ ದೆಹಲಿ ನ್ಯಾಯಾಲಯ ಶನಿವಾರ ಆದೇಶಿಸಿದೆ. ಚುನಾವಣೆಯ ವೇಳೆ ವಿರೋಧ ಪಕ್ಷಗಳ ನಾಯಕರನ್ನು ಬಂಧಿಸುವುದು ತಪ್ಪು ಕವಿತಾ ಪ್ರತಿಕ್ರಿಯಸಿದ್ದಾರೆ. ಬಿಆರ್ಎಸ್ ನಾಯಕಿ ಕೆ.ಕವಿತಾರನ್ನು ಇ.ಡಿ ಅಧಿಕಾರ...
ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ನ್ಯಾಯಯುತ ಹಾಗೂ ನಿಷ್ಪಕ್ಷಪಾತ ವಿಚಾರಣೆ ಎದುರಿಸಲಿದ್ದಾರೆ ಎಂದು ತಾನು ನಿರೀಕ್ಷಿಸುತ್ತಿದ್ದೇನೆ ಎಂದು ಜರ್ಮನಿಯ ವಿದೇಶಾಂಗ ಸಚಿವಾಲಯವು ಹೇಳಿಕೆ ನೀಡಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ "ಜರ್ಮನಿ ರಾಯಭಾರಿಯ ಹೇಳಿಕೆಯು ಭಾರತದ ಆಂತರಿಕ ವಿಚಾರಗಳಲ್ಲಿನ ನಿರ್ಲಜ್ಜ ಹ...
ಚಿಕ್ಕಮಗಳೂರು: ಐ.ಪಿ.ಎಲ್. ಬೆಟ್ಟಿಂಗ್ ಆಡೋರಿಗೆ ಕವಿತೆ ಮೂಲಕ ಈ ಬಾರಿ ಪೊಲೀಸರು ಎಚ್ಚರಿಕೆ ನೀಡಿದ್ದು, ಈ ಕವಿತೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹೀಗಿದೆ ಕವಿತೆ: ಬೆಟ್ಟಿಂಗ್ ಆಡಿ ಬಿಡ್ಬೇಡ್ರೋ ನಿಮ್ ಊರು ಸಿಕ್ಕಾಂಕೊಂಡು ಕೆಡಿಸ್ಕೋಬೇಡಿ ನಿಮ್ ಹೆಸರು ನಮ್ಮ ಕೈಗೆ ಸಿಕ್ರೆ ನಿಮ್ ಜೀವನ ಹುಷಾರು ಈ ಸಲ ಕಪ್ ನಮ್ದೇ ...
ಸಫಾರಿಗೆ ಬಂದಿದ್ದ ಟ್ರಕ್ ಮೇಲೆ ಕಾಡಾನೆಯೊಂದು ದಾಳಿ ನಡೆಸಿದ ಘಟನೆ ದಕ್ಷಿಣ ಆಫ್ರಿಕಾದ ಪಿಲಾನೆಸ್ ಬರ್ಗ್ ರಾಷ್ಟ್ರೀಯ ಉದ್ಯಾನವನದಲ್ಲಿ ನಡೆದಿದೆ. ಪ್ರವಾಸಕ್ಕೆ ಹೊರಟಿದ್ದ ವೇಳೆ ಟ್ರಕ್ ಚಾಲಕನಿಗೆ ಏಕಾಏಕಿ ಆನೆ ಎದುರಾಗಿದೆ. ಏಕಾಏಕಿ ಎದುರಾದ ಆನೆಯನ್ನು ಕಂಡು ಟ್ರಕ್ ಚಾಲಕ ಬೆಚ್ಚಿಬಿದ್ದಿದ್ದಾನೆ, ಟ್ರಕ್ ಮೇಲೆ ಅಟ್ಯಾಕ್ ಮಾಡಬೇಡ ...
ಇಂಡಿಯನ್ ಪ್ರೀಮಿಯರ್ ಲೀಗ್(IPL) ನ ಮೊದಲ ಪಂದ್ಯದಲ್ಲಿ ಆತಿಥೇಯ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದ್ದು, ಮ್ಯಾಚ್ ನಲ್ಲಿ RCB ಮ್ಯಾಚ್ ಸೋತರೂ, ಹಳೆಯ ಗೆಳೆಯರಾದ ವಿರಾಟ್ ಕೊಹ್ಲಿ ಮತ್ತು ಎಂ.ಎಸ್.ಧೋನಿ ಕ್ರಿಕೆಟ್ ಮೈದಾನದಲ್ಲಿ ಹೆಗಲ ಮೇಲೆ ಕೈ ಹಾಕಿಕೊಂಡು ಮಾತನಾಡುತ್ತಿರುವ ಫೋಟೋಗಳು...
ಉತ್ತರಕನ್ನಡ: ಸಂಸದ ಅನಂತ್ ಕುಮಾರ್ ಹೆಗಡೆಗೆ ಟಿಕೆಟ್ ಕೈ ತಪ್ಪುವ ಭೀತಿ ಶುರುವಾಗಿದ್ದು, ಉತ್ಸಾಹದಲ್ಲಿ ಚುನಾವಣಾ ಪ್ರಚಾರ ಆರಂಭಿಸಿದ್ದ ಅನಂತ್ ಕುಮಾರ್ ಹೆಗಡೆ 2ನೇ ಪಟ್ಟಿಯಲ್ಲಿ ಕೂಡ ತನ್ನ ಹೆಸರು ಪ್ರಕಟವಾಗದ ಹಿನ್ನೆಲೆಯಲ್ಲಿ ಸೈಲೆಂಟ್ ಆಗಿದ್ದಾರೆ. ಕಳೆದ ಲೋಕಸಭಾ ಚುನಾವಣೆಯ ಬಳಿಕ 4 ವರ್ಷಗಳ ಕಾಲ ನಾಪತ್ತೆಯಾಗಿದ್ದ ಅನಂತ್ ಕುಮ...
ಮುಂಬರುವ ಲೋಕಸಭಾ ಚುನಾವಣೆ ಮತ್ತು ಒಡಿಶಾದಲ್ಲಿ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಹಿರಿಯ ಬಿಜು ಜನತಾ ದಳ (ಬಿಜೆಡಿ) ಮುಖಂಡ ಭರ್ತೃಹರಿ ಮಹತಾಬ್ ಅವರು ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ರಾಜ್ಯದಲ್ಲಿ ಭ್ರಷ್ಟಾಚಾರವನ್ನು ಎದುರಿಸಲು ಪಕ್ಷದ ಬದ್ಧತೆಯ ಕೊರತೆಯ ಬಗ್ಗೆ ಅವರು ಅಸಮಾಧಾನಗೊಂಡಿದ್ದರಿಂದ ಅವರು ರಾಜೀನಾಮೆ ನೀಡಲು ನ...
ತೆಲಂಗಾಣ ಡ್ರಗ್ಸ್ ಕಂಟ್ರೋಲ್ ಅಡ್ಮಿನಿಸ್ಟ್ರೇಷನ್ ತಂಡವು ನಡೆಸಿದ ಕಾರ್ಯಾಚರಣೆಯಲ್ಲಿ ಸಂಗಾರೆಡ್ಡಿ ಜಿಲ್ಲೆಯಲ್ಲಿ ಅಕ್ರಮ ಔಷಧ ತಯಾರಿಕಾ ಘಟಕವನ್ನು ಭೇದಿಸಿದ್ದು, 8.99 ಕೋಟಿ ರೂ.ಮೌಲ್ಯದ ನಿಷೇಧಿತ ಔಷಧಿಯನ್ನು ವಶಪಡಿಸಿಕೊಂಡಿದೆ. ಮಾದಕವಸ್ತು ಅಧಿಕಾರಿಗಳು, ನಿಷೇಧ ಮತ್ತು ಅಬಕಾರಿ ಇಲಾಖೆಯ ಜಂಟಿ ಕಾರ್ಯಾಚರಣೆಯಲ್ಲಿ, ಐಡಿಎ ಬೊಲ್ಲಾರಂನಲ್...
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನಕ್ಕೆ ಸಂಬಂಧಿಸಿದಂತೆ ಹಿರಿಯ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಎಎನ್ಐ ಜೊತೆ ಮಾತನಾಡಿದ ರಮೇಶ್, "ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೆನ್ ಮತ್ತು ದೆಹಲಿ ಮುಖ್ಯಮಂತ್ರಿಯ ಬಂಧನವು ಪ್ರಜಾಪ್ರಭುತ್ವ ಮತ್ತು ನಮ್ಮ ಸಂವಿಧಾನದ ಮೇಲಿನ ದಾಳಿಯಾಗಿದ...