ಅಬಕಾರಿ ನೀತಿ ಸಂಬಂಧಿತ ಮನಿ ಲಾಂಡರಿಂಗ್ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 28 ರವರೆಗೆ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ಪಿಎಂಎಲ್ಎ ನ್ಯಾಯಾಲಯ ನೀಡಿದೆ. ಬಂಧನದ ಒಂದು ದಿನದ ನಂತರ ಸಿಎಂ ಕೇಜ್ರಿವಾಲ್ ಅವರನ್ನು 6 ದಿನಗಳ ಕಸ್ಟಡಿಗೆ ಕಳುಹಿಸಲಾಗಿದೆ ಮತ್ತು ರೂಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾ...
ಮಾಸ್ಕೋದ ಸಂಗೀತ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಭಯೋತ್ಪಾದಕ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದಾರೆ. ಇದು 'ಹೇಯ ಕೃತ್ಯ' ಎಂದು ಕರೆದಿದ್ದು ರಷ್ಯಾ ಸರ್ಕಾರ ಮತ್ತು ಅಲ್ಲಿನ ಜನತೆಯೊಂದಿಗೆ ಒಗ್ಗಟ್ಟನ್ನು ವ್ಯಕ್ತಪಡಿಸಿದ್ದಾರೆ. "ಮಾಸ್ಕೋದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು ನಾವು ಬಲವಾಗಿ ಖಂಡಿಸುತ್ತೇವೆ. ನಮ್ಮ ಪ...
ಮಾಸ್ಕೋ: ರಷ್ಯಾದ ರಾಜಧಾನಿ ಮಾಸ್ಕೋದಲ್ಲಿ ಶುಕ್ರವಾರ ರಾತ್ರಿ ಮಾಲ್ ಒಂದರಲ್ಲಿ ನಡೆಯುತ್ತಿದ್ದ ಸಂಗೀತ ಕಾರ್ಯಕ್ರಮಕ್ಕೆ ದಾಳಿ ನಡೆಸಿದ ಉಗ್ರರು 60ಕ್ಕೂ ಹೆಚ್ಚು ಜನರನ್ನು ಬಲಿ ಪಡೆದ ಘಟನೆ ನಡೆದಿದ್ದು, 100ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ರಷ್ಯಾದ ರಾಜಧಾನಿ ಮಾಸ್ಕೋದ ಕ್ರೋಕಸ್ ಸಿಟಿ ಹಾಲ್ ನಲ್ಲಿ ನಾಲ್ವರು ಬಂದೂಕುಧಾರಿಗಳು ಜನರ ಗ...
ಚೆನ್ನೈ: ಮೊದಲ ಪಂದ್ಯದಲ್ಲಿ ಆರ್ ಸಿಬಿ ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಸೋಲು ಕಂಡಿದೆ. ಚೆನ್ನೈನಲ್ಲಿ ನಡೆದ ಐಪಿಎಲ್ 2024 ರ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಿತು. ಆರ್ ಸಿಬಿ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ಗಳ ನಷ್ಟಕ್ಕೆ 173 ರನ್ ಗಳಿಸಿತು. ಆರಂಭಿಕ ಆಟಗಾರರಾಗಿ ಆಗಮಿಸಿದ ವ...
ಹೈದರಾಬಾದ್: ದರೋಡೆ ಮಾಡಲು ಬಂದ ಇಬ್ಬರು ದರೋಡೆಕೋರರನ್ನು ತಾಯಿ ಮಗಳು ಸೇರಿ ಧೈರ್ಯದಿಂದ ಎದುರಿಸಿದ್ದಲ್ಲದೇ ಓರ್ವ ದರೋಡೆಕೋರನನ್ನು ಸೆರೆ ಹಿಡಿದ ಸಿನಿಮೀಯ ಘಟನೆಯೊಂದು ಹೈದರಾಬಾದ್ ನಲ್ಲಿ ನಡೆದಿದೆ. ಗುರುವಾರ ಮಧ್ಯಾಹ್ನ ಹೈದರಾಬಾದ್ ನಲ್ಲಿರುವ ತಾಯಿ ಹಾಗೂ ಮಗಳಿದ್ದ ಮನೆಯಲ್ಲಿ ಕಾಲಿಂಗ್ ಬೆಲ್ ಸದ್ದು ಕೇಳಿತ್ತು. ಡೋರ್ ತೆಗೆದ ವೇಳೆ ಇಬ್...
ಬೆಂಗಳೂರು: ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆಗೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ. ನ್ಯಾಯಮೂರ್ತಿ ಕೆ.ಸೋಮಶೇಖರ್ ಹಾಗೂ ನ್ಯಾಯಮೂರ್ತಿ ಕೆ.ರಾಜೇಶ್ ರೈ ಅವರಿದ್ದ ವಿಭಾಗೀಯ ಪೀಠ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿ ಆದೇಶ ನೀಡಿದೆ. ಅಲ್ಲದೆ, ಸ್ಥಗಿತಗೊಂಡಿರುವ ಪರೀಕ್...
ಸುಳ್ಯ: ಪ್ರವೀಣ್ ಮದ್ದಡ್ಕ(Praveen Maddadka) ಎಂಬ ಹೆಸರಿನ ಫೇಸ್ ಬುಕ್ ಖಾತೆಯಲ್ಲಿ ಅಂಬೇಡ್ಕರ್ ಅವರ ನೀಲಿ ಶಾಲು ಹಾಗೂ ಅಂಬೇಡ್ಕರ್ ಅವರ ಬಗ್ಗೆ ಅವಹೇಳನಾಕಾರಿ ಬರಹ ಬರೆದು ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸಲಾಗುತ್ತಿದ್ದು, ಇದು ಖಂಡಿನೀಯ ಎಂದು ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ಜಿಲ್ಲಾಧ್ಯಕ್ಷರಾದ ಚಂದ್ರಶೇಖರ ಕೆ.ಪಲ್ಲತಡ್ಕ ಆಕ್ರ...
ಮಂಗಳೂರು: ಬಿಸಿಲಿನಿಂದ ಕಂಗೆಟ್ಟಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಮಳೆರಾಯ ತೆಂಪೆರೆದಿದ್ದು, ಜಿಲ್ಲೆಯ ವಿವಿಧೆಡೆಗಳಲ್ಲಿ ಮಳೆ ಸುರಿದಿದೆ. ಮಂಗಳೂರು ನಗರ ಹಾಗೂ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣವಿದ್ದು, ಕೆಲವೆಡೆಗಳಲ್ಲಿ ಮಳೆ ಸುರಿದಿದ್ದರೆ, ಇನ್ನು ಕೆಲವೆಡೆಗಳಲ್ಲಿ ಮಂಜಿನಂತೆ ಸಣ್ಣ ಪ್ರಮಾಣದಲ್ಲಿ ಮಳೆಯಾಗಿದೆ. ಮುಂದಿನ ಎರಡು...
ಉತ್ತರ ಪ್ರದೇಶದ ಆಗ್ರಾ ಜಿಲ್ಲೆಯ ಗ್ರಾಮವೊಂದರಲ್ಲಿ ಐದು ವರ್ಷದ ಬಾಲಕಿಯನ್ನು ಆಕೆಯ ಚಿಕ್ಕಪ್ಪ ಅಪಹರಿಸಿದ ನಂತರ ಕೊಲೆ ಮಾಡಿದ ಘಟನೆ ನಡೆದಿದೆ. ಆರೋಪಿ ಚಿಕ್ಕಪ್ಪ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಸಂತ್ರಸ್ತೆಯ ಕುಟುಂಬದ ಕೋರಿಕೆಯ ಮೇರೆಗೆ ಗುರುತನ್ನು ತಡೆಹಿಡಿಯಲಾಗಿದ್ದು, ಮಂಗಳವಾರ ಸಂಜೆ ಫರೈರಾ ಗ್ರಾಮದಲ್ಲಿರುವ ತನ್ನ ಮನೆಯಿಂದ ಅಪ...
ತೂತುಕುಡಿ ಜಿಲ್ಲೆ ಸೇರಿದಂತೆ ತಮಿಳುನಾಡಿನ ಕೆಲವು ಭಾಗಗಳಲ್ಲಿ ಶುಕ್ರವಾರ ಬೆಳಗ್ಗೆ ಭಾರೀ ಮಳೆಯಾಗಿದ್ದು, ಹಲವಾರು ಪ್ರದೇಶಗಳು ಜಲಾವೃತವಾಗಿದೆ. ಹೀಗಾಗಿ ವಾಹನ ಪ್ರಯಾಣಿಕರು ತೊಂದರೆಗಳನ್ನು ಎದುರಿಸಿದರು. ಗುರುವಾರ ರಾಜ್ಯದ ಇತರ ಭಾಗಗಳಲ್ಲಿಯೂ ಲಘು ಮಳೆಯಾಗಿತ್ತು. ಭಾರೀ ಮಳೆಯು ತೂತುಕುಡಿ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಗುಡುಗು ಸಹಿತ ಸುರಿಯಿ...