ವಿಜಯಪುರ: 70 ವರ್ಷದ ವೃದ್ಧನನ್ನು ಬೆಂಕಿಯಲ್ಲಿ ಹಾಕಿ ಹತ್ಯೆಗೆ ಯತ್ನಿಸಿದ ಆಘಾತಕಾರಿ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕಾರಜೋಳ ಗ್ರಾಮದಲ್ಲಿ ನಡೆದಿದೆ. ವೃದ್ಧ ದುಂಡಪ್ಪ ಎಂಬವರು ತನ್ನ ಜಮೀನಿನಲ್ಲಿದ್ದ ಕಬ್ಬಿನ ರವದಿಗೆ ಬೆಂಕಿ ಹಚ್ಚಿದ್ದು, ಈ ವೇಳೆ ಆಕಸ್ಮಿಕವಾಗಿ ಗಾಳಿಯಲ್ಲಿ ಬೆಂಕಿ ಹಾರಿ ಪಕ್ಕದ ಮಲ್ಲಪ್ಪ ಆಸಂಗಿ ಎಂಬಾತನ ...
ಬೆಂಗಳೂರು: ನಮ್ಮ ಮೆಟ್ರೋ ನಿಲ್ದಾಣದಲ್ಲಿ ಮತ್ತೊಂದು ಅನಾಹುತ ಸಂಭವಿಸಿದ್ದು, ಮೆಟ್ರೋ ಬರುತ್ತಿದ್ದ ವೇಳೆ ಹಳಿಗೆ ವ್ಯಕ್ತಿಯೋರ್ವ ಜಿಗಿದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿದ್ದಾನೆ. ಅತ್ತಿಗುಪ್ಪೆ , ಮೆಟ್ರೋ ಸ್ಟೇಷನ್ ನಲ್ಲಿ ಈ ಘಟನೆ ನಡೆದಿದೆ. ಮೆಟ್ರೋ ಬರುತ್ತಿರುವುದನ್ನು ಗಮನಿಸಿದ ವ್ಯಕ್ತಿ ಟ್ರ್ಯಾಕ್ ಗೆ ಹಾರಿದ...
ಉಡುಪಿ: ಕಾಣೆ, ಅಂಜಲ್, ಭೂತಾಯಿ ಮೀನೆಂದರೆ ನನಗೆ ಇಷ್ಟ. ಅದೇ ರೀತಿ ಇಲ್ಲಿನ ಜನರ ಬಗ್ಗೆಯೂ ವಿಶೇಷ ಪ್ರೀತಿ ಇದೆ ಎಂದು ಸ್ಯಾಂಡಲ್ ವುಡ್ ಸ್ಟಾರ್ ನಟ ಶಿವರಾಜ್ ಕುಮಾರ್ ಹೇಳಿದರು. ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕರಾವಳಿಯ ವಿಶೇಷತೆಗಳನ್ನು ನೆನಪಿಸಿಕೊಂಡರು. ...
ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಒಂದು ಚಂದಮಾಮ ಕಥೆ ವೈರಲ್ ಆಗುತ್ತಿದೆ. ಸಿಂಹ, ನರಿ ಮತ್ತು ಕತ್ತೆಯ ಕಥೆ ಇದಾಗಿದೆ. ಈ ಕಥೆಯಲ್ಲಿ ಕತ್ತೆಯನ್ನು ಮತದಾರನಿಗೆ ಹೋಲಿಸಿ, ಸಿಂಹ ಮತ್ತು ನರಿಯನ್ನು ರಾಜಕಾರಣಿಗಳಿಗೆ ಹೋಲಿಸಲಾಗಿದೆ. ವೈರಲ್ ಆಗುತ್ತಿರುವ ಕಥೆಯನ್ನು ಯಥಾವತ್ತಾಗಿ ಇಲ್ಲಿ ನೀಡಲಾಗಿದೆ: ಒಮ್ಮೆ ಸಿಂಹಕ್ಕ...
ಚಿಕ್ಕಮಗಳೂರು: ಕಾಡು ಹಾಗೂ ನಾಡಿನ ನಡುವೆ ಸಮರ ಚಿಕ್ಕಮಗಳೂರಿನಲ್ಲಿ ಜೋರಾಗಿದೆ. ಕಾಡು ಪ್ರಾಣಿಗಳ ಹಾವಳಿಯಿಂದ ಇಲ್ಲಿನ ರೈತರು, ಸಾರ್ವಜನಿಕರು ತತ್ತರಿಸಿದ್ದಾರೆ. ಇದೀಗ ಚಿಕ್ಕಮಗಳೂರಲ್ಲಿ ಕಾಡಾನೆಗಳ ಹಾವಳಿ ಮುಂದುವರೆದಿದೆ. ರಾಷ್ಟ್ರೀಯ ಹೆದ್ದಾರಿ ಪಕ್ಕದ ಗ್ರಾಮಕ್ಕೆ ಕಾಡಾನೆಗಳ ಆಗಮನವಾಗಿದೆ. ಇಲ್ಲಿರುವ ತೋಟಗಳಿಗೆ ನುಗ್ಗಿ ಅಡಿಕೆ, ಬಾ...
ಬೆಂಗಳೂರು: ಲೋಕಸಭಾ ಚುನಾವಣೆಗೆ ಟಿಕೆಟ್ ಸಮರವೊಂದೆಡೆ ಮುಂದುವರಿಯುತ್ತಿದೆ. ಇನ್ನೊಂದೆಡೆ ಲೋಕ ಗೆಲ್ಲಲು ರಾಜಕೀಯ ಪಕ್ಷಗಳು ಪ್ರಚಾರ ತಂತ್ರಗಾರಿಕೆ ಹೆಣೆದಿವೆ. ಈ ಪೈಕಿ ಬಿಜೆಪಿ ಈ ಬಾರಿ ವಿಭಿನ್ನ ರೀತಿಯಲ್ಲಿ ಪ್ರಚಾರ ನಡೆಸಲಿದೆ ಎಂದು ತಿಳಿದು ಬಂದಿದೆ. ರಾಜ್ಯದಲ್ಲಿ ಬಿಜೆಪಿ ಮತ್ತೊಂದು ಹೊಸ ಪ್ರಯೋಗಕ್ಕೆ ಮುಂದಾಗಿದ್ದು, ತಳಮಟ್ಟದಲ್ಲಿ ಜ...
ಪತಂಜಲಿ ಆಯುರ್ವೇದದ ವ್ಯವಸ್ಥಾಪಕ ನಿರ್ದೇಶಕ ಮತ್ತು ಯೋಗ ಗುರು ರಾಮ್ದೇವ್ ಅವರ ಸಹಾಯಕ ಆಚಾರ್ಯ ಬಾಲಕೃಷ್ಣ ಅವರು ತನ್ನ ಉತ್ಪನ್ನಗಳು ಮತ್ತು ಅವುಗಳ ಔಷಧೀಯ ಪರಿಣಾಮಕಾರಿತ್ವದ ಬಗ್ಗೆ ಕಂಪನಿಯ ತಪ್ಪುದಾರಿಗೆಳೆಯುವ ಹೇಳಿಕೆಗಳಿಗಾಗಿ ಸುಪ್ರೀಂ ಕೋರ್ಟ್ ನಲ್ಲಿ ಕ್ಷಮೆಯಾಚಿಸಿದ್ದಾರೆ. ದಾರಿತಪ್ಪಿಸುವ ಜಾಹೀರಾತುಗಳ ಬಗ್ಗೆ ನ್ಯಾಯಾಂಗ ನಿಂದನೆ ನೋ...
ಮಹಾರಾಷ್ಟ್ರದ ಹಿಂಗೋಲಿ ನಗರದಲ್ಲಿ ಗುರುವಾರ ಮುಂಜಾನೆ 10 ನಿಮಿಷಗಳ ಅವಧಿಯಲ್ಲಿ ಎರಡು ಭೂಕಂಪಗಳು ಸಂಭವಿಸಿವೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ರಿಕ್ಟರ್ ಮಾಪಕದಲ್ಲಿ 4.5 ರಷ್ಟಿರುವ ಮೊದಲ ಭೂಕಂಪನವು ಬೆಳಿಗ್ಗೆ 06.08 ರ ಸುಮಾರಿಗೆ ಸಂಭವಿಸಿದೆ. ಇದು ನಗರದಲ್ಲಿ 10 ಕಿ.ಮೀ ಆಳದಲ್ಲಿ ಸಂಭವಿಸಿದೆ. ಬೆಳಿಗ್ಗೆ 6.19 ರ ಸುಮಾರ...
ಅಮಾನತುಗೊಂಡಿದ್ದ ಬಿಎಸ್ಪಿ ಮುಖಂಡ ಮತ್ತು ಲೋಕಸಭಾ ಸಂಸದ ಡ್ಯಾನಿಶ್ ಅಲಿ ಪಕ್ಷದ ಹಿರಿಯ ನಾಯಕರ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಸೇರಿದರು. ಕಾಂಗ್ರೆಸ್ ಸೇರಿದ ನಂತರ ಮಾತನಾಡಿದ ಅವರು, ದೇಶದಲ್ಲಿ ಚಾಲ್ತಿಯಲ್ಲಿರುವ ಪರಿಸ್ಥಿತಿಯನ್ನು ಗಮನಿಸಿದರೆ, ವಿಭಜಕ ಶಕ್ತಿಗಳ ವಿರುದ್ಧದ ಹೋರಾಟದಲ್ಲಿ ಹಳೆಯ ಪಕ್ಷಕ್ಕೆ ಸೇರುವುದು ಮುಖ್ಯವಾಗಿದೆ ಎಂದು ಹೇ...
ದೆಹಲಿಯ ಕಬೀರ್ ನಗರ ಪ್ರದೇಶದಲ್ಲಿ ಹಳೆಯ ನಿರ್ಮಾಣ ಕಟ್ಟಡ ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ವರದಿಗಳ ಪ್ರಕಾರ, ಘಟನೆಯ ಬಗ್ಗೆ ಇಂದು ಮುಂಜಾನೆ 2.16 ರ ಸುಮಾರಿಗೆ ಪೊಲೀಸರಿಗೆ ಕರೆ ಬಂದಿದ್ದು, ನಂತರ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಎಎನ್ಐ ಜೊತೆ ಮಾತನಾಡಿದ ಸ...