ಬೆಂಗಳೂರು: ಕನ್ನಡ ಚಿತ್ರರಂಗದ 'ರಾಕಿಂಗ್ ಸ್ಟಾರ್' ಯಶ್ ಇಂದು ತಮ್ಮ 40ನೇ ವಸಂತಕ್ಕೆ ಕಾಲಿಟ್ಟಿದ್ದು, ಈ ಸಂಭ್ರಮದ ಅಂಗವಾಗಿ ಅವರ ಬಹುನಿರೀಕ್ಷಿತ 'ಟಾಕ್ಸಿಕ್' (Toxic) ಸಿನಿಮಾದ ಟೀಸರ್ ಗ್ಲಿಂಪ್ಸ್ ಬಿಡುಗಡೆಯಾಗಿದೆ. ಈ ಮೂಲಕ ಅಭಿಮಾನಿಗಳ ದೀರ್ಘಕಾಲದ ಕಾಯುವಿಕೆಗೆ ತೆರೆ ಬಿದ್ದಿದ್ದು, ಚಿತ್ರತಂಡ ಯಶ್ ಪಾತ್ರವನ್ನು ಅದ್ಧೂರಿಯಾಗಿ ಪರಿಚಯಿಸಿ...
ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಕಳೆದ ಕೆಲವು ದಿನಗಳಿಂದ ಕೇಳಿಬರುತ್ತಿದ್ದ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳಿಗೆ ಈಗ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ತಿರುವು ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಸ್ಸಾಂ ವಿಧಾನಸಭಾ ಚುನಾವಣೆಯ ವೀಕ್ಷಕರಾಗಿ (Observer) ಜವಾಬ್ದಾರಿ ನೀಡುವ ಮೂಲಕ ಹೈಕಮಾಂಡ್ ಹೊಸ ರಾಜಕೀಯ ಲೆಕ್ಕಾಚಾರ...
ಚಿಕ್ಕಮಗಳೂರು : ಹಣದ ಆಸೆಗೆ ತಂದೆಯೇ ಅಪ್ರಾಪ್ತ ಮಗಳನ್ನು ವೇಶ್ಯಾವಾಟಿಕೆಗೆ ನೂಕಲು ಯತ್ನಿಸಿದ ಅಮಾನವೀಯ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಬೀರೂರು ಹೋಬಳಿಯ ಗ್ರಾಮವೊಂದರಲ್ಲಿ ಬೆಳಕಿಗೆ ಬಂದಿದೆ. ತಾಯಿ ಇಲ್ಲದ 16 ವರ್ಷದ ಬಾಲಕಿಯನ್ನು ತಂದೆ ಹಾಗೂ ಅಜ್ಜಿ ಸೇರಿ ಹಣಕ್ಕಾಗಿ ವೇಶ್ಯಾವಾಟಿಕೆಗೆ ಬಳಸಿಕೊಂಡ ಆರೋಪ ಕೇಳಿಬಂದಿದೆ....
ಚಿಕ್ಕಮಗಳೂರು: ಮುತ್ತಿಗೆಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶೈಕ್ಷಣಿಕ ಸಾಧನೆ ಹಾಗೂ ಸೌಲಭ್ಯಗಳ ಮೂಲಕ ಖಾಸಗಿ ಶಾಲೆಗಳಿಗೆ ಸವಾಲು ಹಾಕುವಂತ ಕಾರ್ಯ ಮಾಡಿ ಜಿಲ್ಲೆಯಾದ್ಯಂತ ಗಮನ ಸೆಳೆದಿದೆ. ಶಾಲೆಯ ವಿದ್ಯಾರ್ಥಿಗಳು ಇತ್ತೀಚೆಗೆ ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ ಕೈಗೊಂಡಿದ್ದು, ಸರ್ಕಾರಿ ಶಾಲಾ ಮಕ್ಕಳಿಗೆ ಇದೇ ಮೊದಲ ಬಾರಿಗೆ ವಿಮಾನ ಪ್ರಯ...
ಕ್ಯಾರಕಾಸ್: ವೆನೆಜುವೆಲಾದಿಂದ ಅಮೆರಿಕವು ಮಾರುಕಟ್ಟೆ ಬೆಲೆಯಲ್ಲಿ ಸುಮಾರು 30 ರಿಂದ 50 ಮಿಲಿಯನ್ (3 ರಿಂದ 5 ಕೋಟಿ) ಬ್ಯಾರೆಲ್ ಗಳಷ್ಟು ಉತ್ತಮ ಗುಣಮಟ್ಟದ ಕಚ್ಚಾ ತೈಲವನ್ನು ಪಡೆಯಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಈ ಕುರಿತು ತಮ್ಮ 'ಟ್ರೂತ್ ಸೋಶಿಯಲ್' (Truth Social) ಖಾತೆಯಲ್ಲಿ ಪೋಸ್ಟ್ ಮಾಡಿರುವ ...
ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವಕನೊಬ್ಬ ನೀಡುತ್ತಿದ್ದ ಸತತ ಕಿರುಕುಳಕ್ಕೆ ಬೇಸತ್ತು 17 ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಬೆಂಗಳೂರು ಉತ್ತರ ತಾಲ್ಲೂಕಿನ ಅಂಚೇಪಾಳ್ಯದಲ್ಲಿ ನಡೆದಿದೆ. ಘಟನೆಯ ವಿವರ: ಅಂಚೇಪಾಳ್ಯದ ಪ್ರಕೃತಿ ಲೇಔಟ್ ನಿವಾಸಿ ತೇಜಸ್ವಿನಿ (17) ಆತ್ಮಹತ್ಯೆ...
ಬಳ್ಳಾರಿ: ಬಳ್ಳಾರಿಯಲ್ಲಿ ಬ್ಯಾನರ್ ಹರಿಯುವ ವಿಚಾರವಾಗಿ ನಡೆದ ಗಲಭೆ ಮತ್ತು ಕಾಂಗ್ರೆಸ್ ಕಾರ್ಯಕರ್ತನ ಸಾವಿನ ಪ್ರಕರಣ ಈಗ ಮತ್ತೊಂದು ರೋಚಕ ತಿರುವು ಪಡೆದುಕೊಂಡಿದೆ. ಶಾಸಕ ಜನಾರ್ದನ ರೆಡ್ಡಿ ಅವರ ವಿರುದ್ಧ ಸ್ಫೋಟಕ ಸಾಕ್ಷ್ಯವೊಂದನ್ನು ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಬೆಂಬಲಿಗರು ಬಿಡುಗಡೆ ಮಾಡಿದ್ದಾರೆ. ಗನ್ ಮ್ಯಾನ್ ಫೋಟೋ ವೈರಲ್: ಗ...
ಹೊಸಕೋಟೆ: ಚೀಟಿ ವ್ಯವಹಾರದ ಹಣಕಾಸಿನ ವಿವಾದದಿಂದ ಅಣ್ಣನ ಕುಟುಂಬವನ್ನೇ ಮುಗಿಸಲು ಸಂಚು ರೂಪಿಸಿದ್ದ ವ್ಯಕ್ತಿಯೊಬ್ಬ, ಅಣ್ಣನ ಮನೆಗೆ ಬೆಂಕಿ ಹಚ್ಚುವ ಭರದಲ್ಲಿ ತಾನೇ ಬೆಂಕಿಗೆ ಆಹುತಿಯಾದ ಘಟನೆ ಹೊಸಕೋಟೆ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ನಡೆದಿದೆ. ಘಟನೆಯ ವಿವರ: ಕಳೆದ ಎಂಟು ವರ್ಷಗಳಿಂದ ಪಟಾಕಿ ಚೀಟಿ ನಡೆಸುತ್ತಿದ್ದ ಮುನಿರಾಜು ಎಂಬಾತ ಚ...
ಬೆಳಗಾವಿ: ನಗರದ ಹೃದಯಭಾಗದಲ್ಲಿರುವ ಕ್ಲಬ್ ರಸ್ತೆಯಲ್ಲಿ ಮಂಗಳವಾರ ಸಂಜೆ ಭೀಕರ ಘಟನೆಯೊಂದು ನಡೆದಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರ ಕಾರು ಚಾಲಕ ಬಸವಂತ ಕಡೋಲ್ಕರ್ (32) ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ. ಘಟನೆಯ ವಿವರ: ಬೆಳಗುಂದಿ ಗ...
ಚಿತ್ರದುರ್ಗ: ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಅಂದನೂರು ಬಳಿ ಮಂಗಳವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅತಿವೇಗವಾಗಿ ಬಂದ ಬೊಲೆರೊ ವಾಹನವೊಂದು ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಗ್ರಾಮದ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನೆಯ ವಿವರ: ದಾವಣಗೆರೆ ತಾಲೂಕಿನ ಅಣಜಿ ಗ್ರಾಮದಲ್ಲಿ ಅಡಕೆ ಲೋಡ್ ಇಳಿಸಿ ವಾಪ...