ಚುನಾವಣಾ ಬಾಂಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್ 11ರಂದು ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಚುನಾವಣಾ ಆಯೋಗ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಪರಿಶೀಲಿಸಲಿದೆ. ವಿಚಾರಣೆಯ ಸಮಯದಲ್ಲಿ ಮುಚ್ಚಿದ ಲಕೋಟೆಗಳಲ್ಲಿ ಸುಪ್ರೀಂ ಕೋರ್ಟ್ ಗೆ ಒದಗಿಸಿದ ದಾಖಲೆಗಳ ನಕಲುಗಳನ್ನು ಚುನಾವಣಾ ಆಯೋಗದ ಪ್ರಧಾನ ಕಚೇರಿಯಲ್ಲಿ ಉಳ...
ಬೆಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಾಜಿ ಸಿಎಂ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಕಳೆದ ಫೆಬ್ರವರಿ 2ರಂದು ಸಹಾಯ ಕೇಳಲು ಹೋಗಿದ್ದ ಬಾಲಕಿಯ ಮೇಲೆ ಯಡಿಯೂರಪ್ಪ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಬಾಲಕಿಯ ತಾಯಿ ನೀಡಿದ ದೂರಿನಲ್ಲಿ ತಿಳಿಸ...
ಕೊಟ್ಟಿಗೆಹಾರ: ಬಾಳೂರು ಸಮೀಪದ ಹೊರಟ್ಟಿಯಲ್ಲಿ ಹಾಗೂ ಜಾವಳಿಯ ಸಂಪ್ಲಿ ಬಳಿ ಕಾಡುಕೋಣ ದಾಳಿ ನಡೆಸಿ ಮೂವರು ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಬಾಳೂರು ಹೊರಟ್ಟಿಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಪ್ರಕಾಶ್ ಅವರ ಪತ್ನಿ ಸರೋಜ ಅವರು ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾಡುಕೋಣ ದಾಳಿ ನಡೆಸಿ ಕಾಲಿನ ತೊಡೆಯ ಎರಡು ಭಾಗಕ್ಕೆ ತಿ...
ಚುನಾವಣಾ ಬಾಂಡ್ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಮತ್ತೆ ಮುಗಿಬಿದ್ದಿರುವ ಕಾಂಗ್ರೆಸ್, ಅವರ ಮೌನವನ್ನು ಪ್ರಶ್ನಿಸಿದೆ. ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಸುದೀರ್ಘ ಟ್ವೀಟ್ ಮಾಡಿದ್ದು, “ಆಶ್ಚರ್ಯಕರ ಎಂಬಂತೆ ಪ್ರಧಾನಿಯವರು ಬುಧವಾರ ನವದೆಹಲಿಯಲ್ಲೇ ನೆಲೆಸಿದ್ದಾರೆ. ಆದರೆ ಉದ್ಘಾಟನೆಗಳಿಗೆ...
ಆರು ವರ್ಷಗಳ ಹಿಂದೆ ಉತ್ತರಪ್ರದೇಶದ ಹಾಪುರ್ ನಲ್ಲಿ ನಡೆದ ಗೋರಕ್ಷಾ ಗೂಂಡಾಗಳ ಕ್ರೌರ್ಯ ನಿಮಗೆ ನೆನಪಿದೆಯೋ ಗೊತ್ತಿಲ್ಲ. ಗೋರಕ್ಷಕರು 45 ವರ್ಷದ ಖಾಸಿಂ ಎಂಬವರನ್ನು ಥಳಿಸಿ ಕೊಂದಿದ್ದರಲ್ಲದೆ 62 ವರ್ಷದ ಸಮೀಉದ್ದೀನ್ ರನ್ನು ತೀವ್ರವಾಗಿ ಗಾಯಗೊಳಿಸಿದ್ದರು. ಇದೀಗ ಅಲ್ಲಿನ ಸ್ಥಳಿಯ ನ್ಯಾಯಾಲಯ ಎಲ್ಲಾ 10 ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆಯನ್...
ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ 22 ವರ್ಷದ ಯುವತಿ ಸಾವನ್ನಪ್ಪಿದ್ದು, ಇತರ ಏಳು ಮಂದಿ ಗಾಯಗೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ರಾಷ್ಟ್ರ ರಾಜಧಾನಿಯ ಮಯೂರ್ ವಿಹಾರ್ ಹಂತ 3 ಪ್ರದೇಶದಲ್ಲಿ ವೇಗವಾಗಿ ಬಂದ ಕಾರು ಜನರ ಮೇಲೆ ಹರಿದಿದೆ. ರಾತ್ರಿ ೯.೩೦ ರ ಸುಮಾರಿಗೆ ಈ ಘಟನೆ ನಡೆದಿದೆ. ಈ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಶಾಪಿ...
ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯ ಅರ್ಥಾತ್ ಅಮೆರಿಕದ ಮಿಚಿಗನ್ ವಿಶ್ವವಿದ್ಯಾಲಯದಲ್ಲಿ ಕಾನೂನು ಸ್ನಾತಕೋತ್ತರ ಅಧ್ಯಯನ ಮಾಡಲು ವಿದ್ಯಾರ್ಥಿವೇತನ ಪಡೆದ ಸುಪ್ರೀಂ ಕೋರ್ಟ್ ನ ಅಡುಗೆಯವರ ಮಗಳನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ಇತರ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಸನ್ಮಾನಿಸಿದರು. ಮುಖ್ಯ ನ್ಯಾಯಮೂರ್ತಿ ಮತ್ತು ಇ...
ನಿಂಬೆಹಣ್ಣು ಕೇಳಲು ನೆರೆಹೊರೆಯವರ ಬಾಗಿಲು ತಟ್ಟಿದ ಆರೋಪದ ಮೇಲೆ ಸಿಐಎಸ್ಎಫ್ ಕಾನ್ಸ್ ಟೇಬಲ್ಗೆ ವಿಧಿಸಲಾಗಿದ್ದ ದಂಡವನ್ನು ರದ್ದುಗೊಳಿಸಲು ಬಾಂಬೆ ಹೈಕೋರ್ಟ್ ನಿರಾಕರಿಸಿದೆ. ಮನೆಯಲ್ಲಿ ಮಹಿಳೆಯೊಬ್ಬಳು ತನ್ನ ಆರು ವರ್ಷದ ಮಗಳೊಂದಿಗೆ ವಾಸಿಸುತ್ತಿದ್ದಳು. ಆಗ ಹೊಟ್ಟೆ ನೋವು ಎಂದು ಹೇಳಿ ಆಕೆಯ ಮನೆಯ ಬಾಗಿಲನ್ನು ತಟ್ಟಿ ನಿಂಬೆಹಣ್ಣನ್ನು ಕೇ...
ಲೋಕಸಭಾ ಚುನಾವಣೆಗೆ ಬಿಜೆಪಿ ಮತ್ತು ಕಾಂಗ್ರೆಸ್ ಭರ್ಜರಿ ತಯಾರಿ ನಡೆಸುತ್ತಿದೆ. ಇದೀಗ ಬಡ ಕುಟುಂಬದ ಮಹಿಳೆಯರಿಗೆ ವಾರ್ಷಿಕವಾಗಿ ಒಂದು ಲಕ್ಷ ರೂಪಾಯಿ ಆರ್ಥಿಕ ಸಹಾಯ ಮತ್ತು ಕೇಂದ್ರ ಸರಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ 50 ಶೇಕಡಾದಷ್ಟು ಮೀಸಲಾತಿ ನೀಡುವುದಾಗಿ ಕಾಂಗ್ರೆಸ್ ಘೋಷಿಸಿದೆ. ನಾರಿ ನ್ಯಾಯ ಗ್ಯಾರಂಟಿ ಯೋಜನೆಯ ಅಡಿಯಲ್ಲಿ ಕಾಂಗ್ರೆಸ್...
ಇಸ್ರೇಲ್ ಗೆ ಶಸ್ತ್ರಾಸ್ತ್ರ ನೀಡುವುದನ್ನು ನಿಲ್ಲಿಸಬೇಕು ಎಂದು ಅಮೆರಿಕಾದ ಎಂಟು ಮಂದಿ ಸಂಸದರು ಅಧ್ಯಕ್ಷ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ. ಗಾಝಾದ ನಿರಾಶ್ರಿತರಿಗೆ ಆಹಾರ ಮತ್ತಿತರ ಯಾವುದೇ ಸೌಲಭ್ಯವನ್ನು ತಲುಪುವುದಕ್ಕೆ ಇಸ್ರೇಲ್ ಅಡ್ಡಿ ಪಡಿಸುತ್ತಿದೆ. ಈ ಹಿನ್ನೆಲೆಯಲ್ಲಿ ಇಸ್ರೇಲ್ ಗೆ ಶಸ್ತ್ರಾಸ್ತ್ರ ಸರಬರಾಜು ನಿಲ್ಲಿಸಬೇಕು ಎಂದವ...