ಹರಿಯಾಣದ ರೇವಾರಿಯಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದಾರೆ ಮತ್ತು ಆರು ಮಂದಿ ಗಾಯಗೊಂಡಿದ್ದಾರೆ. ಮೃತರಲ್ಲಿ ನಾಲ್ವರು ಮಹಿಳೆಯರು ಮತ್ತು ಇಬ್ಬರು ಪುರುಷರು ಸೇರಿದ್ದಾರೆ. 'ರಾತ್ರಿ ನಮಗೆ ಕರೆ ಬಂತು. ಟೈರ್ ಸ್ಫೋಟಗೊಂಡು ಕಾರು ಮಧ್ಯದಲ್ಲಿ ನಿಂತಾಗ ಇನ್ನೊಂದು ಕಾರು ಹಿಂದಿನಿಂ...
ಈಗ ರದ್ದುಪಡಿಸಲಾದ ಚುನಾವಣಾ ಬಾಂಡ್ ಯೋಜನೆಯ ವಿವರಗಳನ್ನು ಒದಗಿಸಲು ಹೆಚ್ಚಿನ ಸಮಯವನ್ನು ಕೋರಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಮಾಡಿದ ಮನವಿಯನ್ನು ಆಲಿಸಿದ ಸುಪ್ರೀಂ ಕೋರ್ಟ್ ಇಂದು ಬ್ಯಾಂಕಿಗೆ ಕಠಿಣ ಪ್ರಶ್ನೆಗಳನ್ನು ಕೇಳಿತು. ಅಲ್ಲದೇ ಕಳೆದ 26 ದಿನಗಳಿಂದ ಏನು ಮಾಡಿದೆ ಎಂದು ಕೇಳಿದೆ. ಸುಪ್ರೀಂ ಕೋರ್ಟ್ ನಲ್ಲಿ ಸ್ಟೇಟ್ ಬ್ಯಾ...
ಓಂ ಪ್ರಕಾಶ್ ರಾಜ್ ಭರ್ ಅವರ ಸುಹೇಲ್ದೇವ್ ಭಾರತೀಯ ಸಮಾಜ ಪಕ್ಷದ (ಎಸ್ಬಿಎಸ್ಪಿ) ಸ್ಥಳೀಯ ನಾಯಕಿ ನಂದಿನಿ ರಾಜ್ಭರ್ ಅವರನ್ನು ಉತ್ತರ ಪ್ರದೇಶದ ಸಂತ ಕಬೀರ್ ನಗರ ಜಿಲ್ಲೆಯಲ್ಲಿ ಜಮೀನಿನ ವಿವಾದದ ವೇಳೆ ಕತ್ತು ಸೀಳಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆಯ ಮನೆಯೊಳಗೆ ಈ ಕೊಲೆಯನ್ನು ಮಾಡಲಾಗಿದೆ. ಕೊಲೆ ಪ್ರಕರಣದಲ್ಲಿ...
ಆಸ್ಟ್ರೇಲಿಯಾದ ವಿಕ್ಟೋರಿಯಾದ ಬಕ್ಲೆ ಎಂಬಲ್ಲಿ ರಸ್ತೆ ಬದಿಯ ಕಸದ ತೊಟ್ಟಿಯಲ್ಲಿ ಹೈದರಾಬಾದ್ ಮೂಲದ 36 ವರ್ಷದ ಮಹಿಳೆಯ ಶವ ಪತ್ತೆಯಾಗಿದೆ. ಮೃತ ಮಹಿಳೆಯನ್ನು ಚೈತನ್ಯ ಮದಗಣಿ ಎಂದು ಗುರುತಿಸಲಾಗಿದೆ. ಈ ಮಧ್ಯೆ ಈಕೆಯ ಪತಿ ಅಶೋಕ್ ರಾಜ್ ವಾರಿಕುಪ್ಪಲ ಆಸ್ಟ್ರೇಲಿಯಾವನ್ನು ತೊರೆದು ಮಗನೊಂದಿಗೆ ಭಾರತಕ್ಕೆ ಬಂದಿದ್ದಾರೆ. ವಿಂಚೆಲ್ಸಿಯಾ ಬಳಿಯ ಬಕ...
ಚಿತ್ರದುರ್ಗ: ಚುನಾವಣೆ ಸಂದರ್ಭದಲ್ಲಿ ಸಿಲಿಂಡರ್ ದರ 100 ರೂಪಾಯಿ ಇಳಿಸಿದ್ದಾರೆ. ನನಗೇನಾದರೂ ಸಿಕ್ಕರೆ ಕಾಲಿನಲ್ಲಿರೋದು ತೆಗೆದು ಹೊಡೆಯುತ್ತಿದ್ದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡ ಜಿ.ಎಸ್.ಮಂಜುನಾಥ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿರಿಯೂರಿನ ಸಮುದಾಯ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಮ...
ರಾಮನಗರ: ಮನೆಯೊಂದರಲ್ಲಿ ಸುಮಾರು 25ಕ್ಕೂ ಅಧಿಕ ಮನುಷ್ಯ ತಲೆಬುರುಡೆಗಳು ಪತ್ತೆಯಾಗಿರುವ ಘಟನೆ ಬಿಡದಿ ಬಳಿಯ ಜೋಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಬಲರಾಮ್ ಎಂಬ ವ್ಯಕ್ತಿ ತಲೆಬುರುಡೆ ಸಂಗ್ರಹ ಮಾಡಿ ಮಾಟ ಮಂತ್ರ ಮಾಡುತ್ತಿರುವ ಬಗ್ಗೆ ಗ್ರಾಮಸ್ಥರು ಆರೋಪಿಸಿದ್ದರು. ಈ ಮಾಹಿತಿಯನ್ವಯ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಬಲರಾಮನನ್ನು ವಶಕ್ಕೆ...
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಎಐ-ರಚಿಸಿದ ವೀಡಿಯೊದಲ್ಲಿ ಸಿಎಂ ಅವರು ಮಧುಮೇಹ ಔಷಧಿಯನ್ನು ಅನುಮೋದಿಸುತ್ತಿರುವುದನ್ನು ತೋರಿಸುತ್ತದೆ. ವೀಡಿಯೊ ವೈರಲ್ ಆದ ನಂತರ ಹಜರತ್ ಗಂಜ್ ನಲ್ಲಿರುವ ಡಿಜಿಪಿ ಕಚೇರಿಯ ಸೈಬರ್ ಪೊಲೀಸ್ ಠಾಣೆಯ ಸೈಬರ್ ಕ್ರೈಮ್ ಘಟಕಕ್ಕೆ ...
ಪಶ್ಚಿಮ ಬಂಗಾಳ: 2024 ಲೋಕಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಬಿರುಸಿನ ಪ್ರಚಾರ ಆರಂಭಿಸಿದೆ. ಈ ನಡುವೆ ಪಶ್ಚಿಮ ಬಂಗಾಳದ ಬಿಷ್ಣುಪುರ ಕ್ಷೇತ್ರ ಇಡೀ ದೇಶದ ಗಮನ ಸೆಳೆದಿದೆ. ಇಲ್ಲಿ ವಿಚ್ಚೇದಿತ ದಂಪತಿ ಬೇರೆ ಬೇರೆ ಪಕ್ಷಗಳಿಂದ ಒಂದೇ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದು, ಕುತೂಹಲಕ್ಕೆ ಕಾರಣವಾಗಿದೆ. ಬಂಕುರಾ ಜಿಲ್ಲೆಯ ಬಿಷ್ಣುಪುರ ಲೋಕಸಭಾ ಕ್...
ಪ್ರತಿ ಬಾರಿಯೂ ಆಸ್ಕರ್ ಅವಾರ್ಡ್ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಾಗುತ್ತಲೇ ಇರುತ್ತವೆ. ಈ ಬಾರಿ WWE ಸೂಪರ್ ಸ್ಟಾರ್ ಹಾಲಿವುಡ್ ನಟ ಜಾನ್ ಸೀನಾ ಅವರು ಭಾರೀ ಸುದ್ದಿಯಾಗಿದ್ದಾರೆ. ಅಮೆರಿಕದ ಲಾಸ್ ಏಂಜಲೀಸ್ ನ ಡಾಲ್ಬಿ ಥಿಯೇಟರ್ ನಲ್ಲಿ 96ನೇ ಸಾಲಿನ ಆಸ್ಕರ್ ಅವಾರ್ಡ್ ಕಾರ್ಯಕ್ರಮ ನಡೆಯುತ್ತಿದೆ. ಜಿಮ್ಮಿ ಕಿಮ್ಮೆಲ್ ಅವರು...
ಅಂತರರಾಷ್ಟ್ರೀಯ ಕಡಲ ಗಡಿ ರೇಖೆಯನ್ನು ದಾಟಿದ್ದಕ್ಕಾಗಿ ತಮಿಳುನಾಡಿನ ಪುದುಕೊಟ್ಟೈ ಜಿಲ್ಲೆಯ 22 ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದೆ. ಮೀನುಗಾರರು ಶನಿವಾರ 74 ದೋಣಿಗಳಲ್ಲಿ ಶ್ರೀಲಂಕಾದ ನೆಡುಂಥೀವು ದ್ವೀಪದ ಬಳಿ ಮೀನುಗಾರಿಕೆಗೆ ತೆರಳಿದ್ದರು. ಆಗ ಅವರನ್ನು ಶ್ರೀಲಂಕಾದ ನೌಕಾಪಡೆಯಿಂದ ಸುತ್ತುವರೆದಿದ್ದಾರೆ. ಅಧಿಕಾರಿಗಳು ಮೂರು ...