ರಾಯಚೂರು: ಒಂದೇ ಕುಟುಂಬದ ಮೂವರು ರೈಲಿಗೆ ತಲೆಕೊಟ್ಟು ಸಾವಿಗೆ ಶರಣಾಗಿದ್ದು, ಘಟನೆಯಲ್ಲಿ ದಂಪತಿ ಮೃತಪಟ್ಟರೆ, ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದು, ಆಕೆಯ ಸ್ಥಿತಿ ಚಿಂತಾಜನಕವಾಗಿದೆ. ಶಬ್ಬೀರ್ ಅಹ್ಮದ್(35) ಹಾಗೂ ಅವರ ಪತ್ನಿ ಜೆಲೆಖತ್ ಬೇಗಂ ಮೃತಪಟ್ಟವರಾಗಿದ್ದಾರೆ. ಇವರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಬಾಲಕಿಯ ಕೈ ತುಂಡಾಗಿ...
ಶಿವಮೊಗ್ಗ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರು ಶೀಘ್ರ ಕೋಪಿಷ್ಟ ಆದ್ರೆ ಅದನ್ನು ಬೇಗನೇ ಮರೆತು ಬಿಡುತ್ತಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ವಿಪ್ರ ಸ್ನೇಹ ಬಳಗದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಡಿಯೂರಪ್ಪನವರಿಗೆ ಸಿಟ್ಟು ಜಾಸ್ತಿ, ಶೀಘ್ರ ಕೋಪಿಷ್ಟ ಆದರೆ ಅದನ್ನು ಬೇಗ ಮರೆತುಬಿಡುತ್ತಾರೆ, ದೀರ್ಘ ದ್ವೇಷಿ...
ಕಾರವಾರ: ಸಂವಿಧಾನ ತಿದ್ದುಪಡಿ ಮಾಡಬೇಕಾದರೆ ಬಹುಮತ ಅಗತ್ಯವಿದೆ, ಈ ಬಾರಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು ಎಂದು ಬಿಜೆಪಿ ಕಾರ್ಯಕರ್ತರಿಗೆ ವಿವಾದಿತ ಸಂಸದ ಅನಂತ್ ಕುಮಾರ್ ಹೆಗಡೆ ಕರೆ ನೀಡಿದ್ದಾರೆ. ಸಿದ್ದಾಪುರ ತಾಲೂಕಿನ ಹಲಗೇರಿ ಗ್ರಾಮದಲ್ಲಿ ಮಾತನಾಡಿದ ಅವರು, ಸಂವಿಧಾನಕ್ಕೆ ತಿದ್ದುಪಡಿ ಮಾಡುವುದಾದರೆ ಬಹುಮತದ ಅಗತ್ಯವಿದ...
ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ಖಾಸಗಿ ಹಾಸ್ಟೆಲ್ನಲ್ಲಿ ಮಹಾಶಿವರಾತ್ರಿ ಉಪವಾಸಕ್ಕಾಗಿ ರಾತ್ರಿ ಊಟ ಮಾಡಿದ ನಂತರ ಅಸ್ವಸ್ಥಗೊಂಡ 76 ಮಂದಿ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ವಿವಿಧ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಶುಕ್ರವಾರ ರಾತ್ರಿ ಊಟ ಮಾಡಿದ್ದರು. ಕೆಲ ಹೊತ್...
2024 ರ ಲೋಕಸಭಾ ಚುನಾವಣೆಗೆ ಮುಂದಿರುವ ಕೆಲವೇ ವಾರಗಳ ಮೊದಲು ಭಾರತದ ಚುನಾವಣಾ ಆಯುಕ್ತ ಅರುಣ್ ಗೋಯೆಲ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ನಡೆಯಲಿರುವ ಸಾರ್ವತ್ರಿಕ ಚುನಾವಣೆಯ ದಿನಾಂಕಗಳನ್ನು ಚುನಾವಣಾ ಆಯೋಗ ಘೋಷಿಸುವ ನಿರೀಕ್ಷೆ ಮಾಡುತ್ತಿದ್ದ ಸಮಯದಲ್ಲೇ ಇವರು ನೀಡಿರುವ ರಾಜೀನಾಮೆ ಅಚ್ಚರಿ ಮೂಡಿಸಿದ...
ಮುಖ್ಯಮಂತ್ರಿ ಸಿಖ್ವಿಂದರ್ ಸಿಂಗ್ ಸುಖು ನೇತೃತ್ವದ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದೊಳಗೆ ನಡೆಯುತ್ತಿರುವ ಅಶಾಂತಿಯ ಮಧ್ಯೆ ಹಿಮಾಚಲ ಪ್ರದೇಶದ 11 ಶಾಸಕರ ಗುಂಪು ಶನಿವಾರ ಬಿಜೆಪಿ ಆಡಳಿತದ ಉತ್ತರಾಖಂಡಕ್ಕೆ ಆಗಮಿಸಿದೆ. ಹರಿಯಾಣದ ನಂಬರ್ ಪ್ಲೇಟ್ ಹೊಂದಿರುವ ಬಸ್ ಇಂದು ಹೃಷಿಕೇಶದ ತಾಜ್ ಹೋಟೆಲ್ ತಲುಪಿದ್ದು, ಆರು ಬಂಡಾಯ ಕಾಂಗ್ರೆಸ್ ಸದಸ್ಯರು ಮತ...
ತಮಿಳುನಾಡಿನ ಆಡಳಿತ ಡಿಎಂಕೆ ಪಕ್ಷವು, ನಟ ಕಮಲ್ ಹಾಸನ್ ರ ಮಕ್ಕಳ್ ನೀಧಿ ಮೈಯ್ಯಮ್ ಪಕ್ಷದ ಜೊತೆ ಒಪ್ಪಂದಕ್ಕೆ ಬಂದಿದೆ. ಕಮಲ್ ಹಾಸನ್ ರ ಪಕ್ಷ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಡಿಎಂಕೆ-ನೇತೃತ್ವದ ಮೈತ್ರಿಕೂಟವನ್ನು ಬೆಂಬಲಿಸಲಿದ್ದರೆ 2025 ರಾಜ್ಯಸಭಾ ಚುನಾವಣೆಯಲ್ಲಿ ಅವರ ಪಕ್ಷಕ್ಕೆ ಒಂದು ಸ್ಥಾನ ನೀಡಲು ಡಿಎಂಕೆ ಒಪ್ಪಿಕೊಂಡಿದೆ. ಕಮಲ್ ಹಾ...
ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗು ದೇಶಂ ಪಕ್ಷ (ಟಿಡಿಪಿ) ಮತ್ತು ಪವನ್ ಕಲ್ಯಾಣ್ ಅವರ ಜನಸೇನಾ ಪಕ್ಷ (ಜೆಎಸ್ಪಿ) ಮುಂಬರುವ 2024 ರ ಲೋಕಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ ಡಿಎ) ದೊಳಗೆ ಬಿಜೆಪಿಯೊಂದಿಗೆ ಕೈಜೋಡಿಸಲು ನಿರ್ಧರಿಸಿವೆ. ಆಂಧ್ರಪ್ರದೇಶದ ಸಂಸದೀಯ ಕ್ಷೇತ್ರಗಳಿಗೆ ಸೀಟು ಹಂಚಿಕೆ ಸೂತ್ರವನ್ನು ಪಕ್ಷ...
ಮೈಸೂರು: ಸಂಸದ ಪ್ರತಾಪ್ ಸಿಂಹ ಟಿಕೆಟ್ ಕಳೆದುಕೊಳ್ಳಲಿದ್ದಾರೆಯೇ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್.ಅಶೋಕ್ ಪ್ರತಿಕ್ರಿಯಿಸಿದ್ದಾರೆ. ಪ್ರತೀ ಚುನಾವಣೆಯಲ್ಲೂ ವರಿಷ್ಠರು ಪ್ರಯೋಗ ಮಾಡ್ತಾರೆ. ಈ ಚುನಾವಣೆಯಲ್ಲೂ ವರಿಷ್ಠರು ಪ್ರಯೋಗ ಮಾಡಬಹುದು ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ರಾಜ್ಯದ 28 ಕ್ಷೇತ್ರಗಳಲ್...
ಬೆಂಗಳೂರು: ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಸಂಸದ ಪ್ರತಾಪ್ ಸಿಂಹ ಅವರು ಈ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ವಂಚಿತರಾಗಲಿದ್ದಾರೆ ಎನ್ನುವ ಮಾತುಗಳು ಬಿಜೆಪಿ ವಲಯದಲ್ಲಿ ಕೇಳಿ ಬರುತ್ತಿದೆ. ಈ ಬಾರಿ ಮೈಸೂರಿನ ರಾಜ ಯದುವೀರ್ ಒಡೆಯರ್ ಅವರನ್ನು ಬಿಜೆಪಿಯಿಂದ ಕಣಕ್ಕಿಳಿಸಲು ಬಿಜೆಪಿ ಚಿಂತನೆ ನಡೆಸಿದ್ದು, ಮೈಸೂರು ಭಾಗದಲ್ಲಿ ಬಿಜೆಪಿಗೆ ...